ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಪಪ್ಪಿ’ ಸಿನಿಮಾಗೆ 50 ದಿನಗಳ ಸಂಭ್ರಮ

June 21, 2025
Share on WhatsappShare on FacebookShare on Twitter

ಬೆಂಗಳೂರು: ಕನ್ನಡದ ಚಂದನವನದಲ್ಲಿ ‘ಪಪ್ಪಿ’ ಸಿನಿಮಾ ಬಿಡುಗಡೆಯಾಗಿ 50 ದಿನ ಪೂರೈಸಿದೆ. ಈ ಖುಷಿಯಲ್ಲಿ ಚಿತ್ರತಂಡ ಇತ್ತೀಚೆಗೆ ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿತು.

‌50 ದಿನ ಸಂಭ್ರಮದ ಕಾರ್ಯಕ್ರಮಕ್ಕೆ ನಿರ್ಮಾಪಕರಾದ ಯೋಗಿ ಜಿ ರಾಜ್‌, ನಾಯಕಿ ಸಂಜನಾ ಆನಂದ್‌ ಸಾಥ್ ನೀಡಿದ್ದಾರೆ. ಈ ವೇಳೆ ಮಾತನಾಡಿದ ಕೆಆರ್‌ ಜಿ ಸ್ಟುಡಿಯೋದ ಯೋಗಿ ಜಿ ರಾಜ್, ಪಪ್ಪಿ ಸಿನಿಮಾ ಒಂದೊಳ್ಳೆ ಜರ್ನಿ. ಚಿತ್ರದ ಟ್ರೇಲರ್‌ ನ್ನು ಸತ್ಯಹೆಗ್ಡೆ ಸರ್‌ ಕಳಿಸಿದರು ನೋಡಿ ಚೆನ್ನಾಗಿದೆ ಎಂದರು.

ಟ್ರೇಲರ್‌ ಕಂಟೆಂಟ್‌ ಇಷ್ಟವಾಗಿ ಡೈರೆಕ್ಟರ್‌ ನಂಬರ್‌ ತೆಗೆದುಕೊಂಡು ಮಾತನಾಡಿದೆ. ಬಳಿಕ ಸಿನಿಮಾ ನೋಡಿದೆ. ಮಾಸ್‌ ಕಂಟೆಂಟ್‌ ಇಲ್ಲದೇ ಎಮೋಷನ್‌ ಇಟ್ಕೊಂಡು ಬರೆದ ಸಿನಿಮಾ. ಆ ಜಾನರ್‌ ಯಾರು ಟಚ್‌ ಮಾಡಿರಲಿಲ್ಲ. ಉತ್ತರ ಕರ್ನಾಟಕದ ಭಾಷೆ ಎಷ್ಟು ಸೊಗಸು ಅನ್ನೋದು ಸಿನಿಮಾದಲ್ಲಿದೆ. ನಿರ್ದೇಶಕರು ಯೋಚನೆ ಮಾಡಿ ಸಿನಿಮಾ ಮಾಡಿದ್ದಾರೆ. ಅದಕ್ಕೆ ನಿರ್ಮಾಪಕರು ಸಾಥ್‌ ಕೊಟ್ಟಿದ್ದಾರೆ. ಈ ಕಾಲಘಟ್ಟದಲ್ಲಿ ಐವತ್ತು ದಿನ ಸಿನಿಮಾ ಓಡುವುದು ಕಷ್ಟ. ಪಪ್ಪಿ ಚಿತ್ರ 50 ದಿನ ಓಡಿದೆ. ನನ್ನ ಕೆಆರ್‌ ಜಿ ಕಡೆಯಿಂದ ರಿಲೀಸ್‌ ಆದ ಸಿನಿಮಾ ಅನ್ನೋ ಖುಷಿ ಇದೆ ಎಂದು ತಿಳಿಸಿದರು.

ನಿರ್ದೇಶಕರಾದ ಆಯುಷ್‌ ಮಲ್ಲಿ ಮಾತನಾಡಿ, ಪಪ್ಪಿ ಸಿನಿಮಾ ಐವತ್ತು ದಿನ ಆಗುತ್ತದೆ ಎಂದು ಕನಸ್ಸಿನಲ್ಲಿಯೂ ಅಂದುಕೊಂಡಿರಲಿಲ್ಲ. ಜನ ಮೆಚ್ಚಿಕೊಂಡಿರುವುದು ಖುಷಿ ಕೊಟ್ಟಿದೆ. ಕೆಆರ್‌ ಜಿ ಸಂಸ್ಥೆ ನಮಗೆ ಬಹಳ ಬೆಂಬಲವಾಗಿ ನಿಂತರು. ಈ ಐವತ್ತು ದಿನ ನಡೆಯಲು ಅವರು ಕೂಡ ಕಾರಣ ಎಂದು ಸಂತಸ ಹಂಚಿಕೊಂಡರು.

ಈ ಹಿಂದೆ ಫಸ್ಟ್‌ ಲವ್‌ ಸಿನಿಮಾ ಮಾಡಿದ್ದ ಆಯುಷ್‌ ಮಲ್ಲಿ ಪಪ್ಪಿ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳಿದ್ದಾರೆ. ಇಬ್ಬರು ಬಾಲಕರು ಹಾಗೂ ಶಾನ್ವದ ಸುತ್ತ ಸಾಗುವ ಚಿತ್ರವನ್ನು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅರ್ಪಿಸುತ್ತಿದ್ದರು. ಮೇ 1ಕ್ಕೆ ಈ ಚಿತ್ರ ತೆರೆಗೆ ಬಂದಿದ್ದ ಪಪ್ಪಿಯನ್ನು ಶಿವಣ್ಣ, ರಮ್ಯಾ ಸೇರಿದಂತೆ ಚಿತ್ರರಂಗದ ಹಲವರು ನೋಡಿ ಮೆಚ್ಚಿಕೊಂಡಿದ್ದರು. ಉತ್ತರ ಕರ್ನಾಟಕ ಭಾಷೆಯಲ್ಲಿ ಸ್ಥಳೀಯ ಕಲಾವಿರಾದ ಜಗದೀಶ್ ಕೊಪ್ಪಳ, ಆದಿತ್ಯ ಸಿಂಧನೂರು, ಅದ್ರುಷ್ಟ ಸಂಕನೂರು, ಋತ್ವಿಕ್ ಬಳ್ಳಾರಿ, ದುರುಗಪ್ಪ ಕಾಂಬ್ಳಿ, ರೇಣುಕಾ, ಆರಾವ ಲೋಹಿತ್ ನಾಗರಾಜ್ ಚಿತ್ರದಲ್ಲಿ ನಟಿಸಿದ್ದಾರೆ.

ಶ್ರೀಧರ್ ಕಶ್ಯಪ್, ರವಿ ಬಿಲ್ಲೂರ್ ಚಿತ್ರಕ್ಕೆ ಸಂಗೀತ ಒದಗಿಸಿದ್ದು, ಬಿ ಸುರೇಶ್‌ ಬಾಬು ಕ್ಯಾಮೆರಾ ಹಿಡಿದಿದ್ದು, ವಿಶ್ವ ಎನ್‌ ಎಂ ಸಂಕಲನ ಪಪ್ಪಿ ಚಿತ್ರಕ್ಕಿದೆ. ಹಾಸ್ಯದ ಜೊತೆಗೆ ಗಂಭೀರ ವಿಷಯದ ಮೇಲೆ ಬೆಳಕು ಚೆಲ್ಲುವ ಪಪ್ಪಿಗೆ ಅಂದಪ್ಪ ಸಂಕನೂರು ಬಂಡವಾಳ ಹೂಡಿದ್ದಾರೆ. ಕೆಆರ್‌ ಜಿ ಪಪ್ಪಿ ಚಿತ್ರವನ್ನು ರಾಜ್ಯಾದ್ಯಂತ ವಿತರಣೆ ಮಾಡಿತ್ತು. ಪಪ್ಪಿಗೆ ಕನ್ನಡ ಚಿತ್ರರಂಗದ ಅನೇಕರು ಬೆಂಬಲ ನೀಡಿದ್ದರು. ರಮ್ಯಾ, ಧ್ರುವ ಸರ್ಜಾ, ವಿನಯ್ ರಾಜ್ಕುಮಾರ್, ರಾಜ್‌ ಬಿ ಶೆಟ್ಟಿ, ನವೀನ್‌ ಶಂಕರ್ ಮುಂತಾದವರು ಈ ಸಿನಿಮಾಗೆ ನೀಡಿದ ಬೆಂಬಲಕ್ಕೆ ಚಿತ್ರತಂಡದವರು ಧನ್ಯವಾದಗಳನ್ನು ಅರ್ಪಿಸಿದೆ.

Tags: cinemaKannada MovieMoviePappi
SendShareTweet
Previous Post

“ಜಸ್ಟ್ ಮ್ಯಾರೀಡ್” ಚಿತ್ರದ ಪ್ರಮುಖ ಪಾತ್ರದಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್

Next Post

ಸಾಂಬಾರ್ ಬಿದ್ದು ಬಾಲಕಿ ಸಾವು

Related Posts

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!
ಸಿನಿಮಾ-ಮನರಂಜನೆ

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?
ಸಿನಿಮಾ-ಮನರಂಜನೆ

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?
ಸಿನಿಮಾ-ಮನರಂಜನೆ

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!
ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!
ಸಿನಿಮಾ-ಮನರಂಜನೆ

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!
ಸಿನಿಮಾ-ಮನರಂಜನೆ

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

Next Post
ಸಾಂಬಾರ್ ಬಿದ್ದು ಬಾಲಕಿ ಸಾವು

ಸಾಂಬಾರ್ ಬಿದ್ದು ಬಾಲಕಿ ಸಾವು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat