ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಆ.5ರ ರಾಹುಲ್‌ ಪ್ರತಿಭಟನೆಗೆ ಮಂಡ್ಯದಿಂದ 5 ಸಾವಿರ ಜನ: ಚಲುವರಾಯಸ್ವಾಮಿ

August 2, 2025
Share on WhatsappShare on FacebookShare on Twitter

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಸಂಬಂಧ ಆಗಸ್ಟ್ 5ರಂದು ಕಾಂಗ್ರೆಸ್ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಷ್ಟ್ರಮಟ್ಟದ ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳಲಾಗಿದೆ. ಈ ಪ್ರತಿಭಟನೆಗೆ ಮಂಡ್ಯ ಜಿಲ್ಲೆಯಿಂದ 5 ಸಾವಿರ ಜನರು ಬರಬೇಕು ಎಂದು ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ಮತಗಳ್ಳತನವಾಗಿರುವ ಸಂಬಂಧ ಈಗಾಗಲೇ ಅಭಿಪ್ರಾಯ ವ್ಯಕ್ತಪಡಿಸಿ, ಉದಯಪುರ ಲೋಕಸಭಾ ಕ್ಷೇತ್ರದಲ್ಲಿ ಮತದಾನದ ಸಂಶೋಧನೆ ನಡೆಸಲಾಗಿ ಸಾಬೀತಾದ ಕಾರಣದಿಂದ ಪ್ರತಿಭಟನೆಯ ಮೂಲಕ ರಾಷ್ಟ್ರವ್ಯಾಪಿ ಜಾಗೃತಿ ಮೂಡಿಸಲಾಗುವುದು ಎಂದರು.

ಉದಯಪುರ ಲೋಕಸಭಾ ಕ್ಷೇತ್ರದಲ್ಲಿ ಮತದಾನದ ಸಂಶೋಧನೆ ಆಧಾರದ ಮೇಲೆ ಚುನಾವಣಾ ಆಯೋಗಕ್ಕೆ ದೂರು ನೀಡಿದರೂ ದೂರು ಸ್ವೀಕರಿಸದ ಕಾರಣ ಪ್ರತಿಭಟನೆಯ ಮೂಲಕ ಚುನಾವಣಾ ಆಯೋಗದ ವೈಫಲ್ಯ ಹಾಗೂ ಕೇಂದ್ರಾಡಳಿತದ ಬಿಜೆಪಿ ಚುನಾವಣಾ ಆಯೋಗದ ದುರುಪಯೋಗವನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಆರ್‌ಸಿಬಿ ಕಾಲ್ತುಳಿತದ ಪ್ರಕರಣದ ಹಿನ್ನೆಲೆ ರ‍್ಯಾಲಿ ನಡೆಸಲು ಹೈಕೋರ್ಟ್ ನಿರ್ಬಂಧ ಹೇರಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ ಸಮಾವೇಶ ನಡೆಸಲಾಗುತ್ತಿದೆ. ಬೆಂಗಳೂರಿನ ಅನಂತ್‌ರಾವ್ ವೃತ್ತದಿಂದ ಫ್ರೀಡಂ ಪಾರ್ಕ್‌ವರೆಗೂ ಸಂಚಾರದ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ತಿಳಿಸಿದರು.

ಮಂಡ್ಯ ಜಿಲ್ಲೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಸೇರಿ 5 ಸಾವಿರ ಮಂದಿ ಪಾಲ್ಗೊಳ್ಳಬೇಕಾಗಿದೆ. ಅಂದು ಬೆಳಿಗ್ಗೆ 10 ಗಂಟೆಯೊಳಗೆ ಎಲ್ಲರೂ ಫ್ರೀಡಂ ಪಾರ್ಕ್ ಸೇರುವಂತೆ ಮನವಿ ಮಾಡಿದ ಅವರು, ರಾಷ್ಟ್ರೀಯ ನಾಯಕ ರಾಹುಲ್‌ಗಾಂಧಿ ಅವರು ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕೈಚಳಕದ ಬಗ್ಗೆ, ಮಹಾರಾಷ್ಟ್ರದಲ್ಲಿಯೂ ಇದೇ ರೀತಿ ಬಿಜೆಪಿ ಕೈಚಳಕ ತೋರಿರುವ ಅನುಮಾನವಿದ್ದು, ಎಲ್ಲದರ ಮಾಹಿತಿ ಹಂಚಿಕೊಳ್ಳಲಿದ್ದಾರೆ. 50ರಿಂದ 70 ಸಾವಿರ ಮಂದಿ ಭಾಗವಹಿಸುಲಿದ್ದಾರೆಂದು ಅಂದಾಜಿಸಲಾಗಿದ್ದು, 1 ಲಕ್ಷ ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ ಎಂದು ಹೇಳಿದರು.

ಮತಗಳ್ಳತನವೆಂದರೆ ಮತ ಪೆಟ್ಟಿಗೆಯಿಂದ ಮತಗಳ ಸೇರ್ಪಡೆ, ಮತ ತೆಗೆಯುವ ಕ್ರಿಯೆಯಾಗಿದೆ. ಬೆಂಗಳೂರಿನ ಮಹದೇವಪುರದಲ್ಲಿ 52 ಸಾವಿರ ಮತಗಳ ಅದಲಿ ಬದಲಿಯಾಗಿರುವ ಸಂಶಯವನ್ನು ರಾಹುಲ್‌ಗಾಂಧಿ ಪ್ರಾರಂಭದಲ್ಲಿಯೇ ವ್ಯಕ್ತಪಡಿಸಿದ್ದರು. ರಾಜ್ಯದಲ್ಲಿ ನಮ್ಮ ಸರ್ಕಾರವಿದ್ದರೂ ಈ ರೀತಿಯಾಗಲಿಕ್ಕೆ ಚುನಾವಣೆಯಲ್ಲಿ ಮೋಸ ಮಾಡಲಾಗದೆಂಬ ಉದಾಸೀನತೆಯೇ ಕಾರಣವಾಗಿದೆ. ಕೇಂದ್ರ ಸರ್ಕಾರ ಇಡಿ, ಐಟಿ ದುರುಪಯೋಗ ಮಾಡಿಕೊಂಡಂತೆ ಚುನಾವಣಾ ಆಯೋಗವನ್ನು ದುರುಪಯೋಗ ಮಾಡಿಕೊಂಡಿದೆ ಎಂದು ಗಂಭೀರ ಆರೋಪ ಮಾಡಿದರು.

Tags: Chaluvaraya SwamyCongressKarnataka News beatMandya
SendShareTweet
Previous Post

ಇಡೀ ರಾಷ್ಟ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ: ಬಿ.ಕೆ.ಹರಿಪ್ರಸಾದ್‌

Next Post

ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಟಕ್ಕರ್-ಆ.5ರಂದು ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ: ಬಿ.ವೈ.ವಿಜಯೇಂದ್ರ

Related Posts

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!
ಬೆಂಗಳೂರು

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!

ಇಂದಿರಾ ಕ್ಯಾಂಟೀನ್, ಮಕ್ಕಳ ಬಿಸಿಯೂಟಕ್ಕೂ ತಟ್ಟಿತು ಯುದ್ಧದ ಬಿಸಿ
ಬೆಂಗಳೂರು

ಇಂದಿರಾ ಕ್ಯಾಂಟೀನ್, ಮಕ್ಕಳ ಬಿಸಿಯೂಟಕ್ಕೂ ತಟ್ಟಿತು ಯುದ್ಧದ ಬಿಸಿ

ಯುದ್ಧದ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌
ಬೆಂಗಳೂರು

ಯುದ್ಧದ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌

ರಾಜ್ಯದ ಎಲ್ಲಾ ಕಡೆಯಲ್ಲೂ ಕಂಬಳ ನೆಡೆಸಲು ಅನುಮತಿ – ಪೆಟಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
ರಾಜ್ಯ

ರಾಜ್ಯದ ಎಲ್ಲಾ ಕಡೆಯಲ್ಲೂ ಕಂಬಳ ನೆಡೆಸಲು ಅನುಮತಿ – ಪೆಟಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!
ರಾಜ್ಯ

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ರಾಜ್ಯ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Next Post
ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಟಕ್ಕರ್-ಆ.5ರಂದು ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ: ಬಿ.ವೈ.ವಿಜಯೇಂದ್ರ

ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಟಕ್ಕರ್-ಆ.5ರಂದು ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ: ಬಿ.ವೈ.ವಿಜಯೇಂದ್ರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!

ಆಟವಾಡುತ್ತಿದ್ದಾಗ ದುರಂತ.. ಎರಡೂವರೆ ವರ್ಷದ ಕಂದಮ್ಮ ಸಾವು!

ಆಟವಾಡುತ್ತಿದ್ದಾಗ ದುರಂತ.. ಎರಡೂವರೆ ವರ್ಷದ ಕಂದಮ್ಮ ಸಾವು!

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat