ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

ವರ್ಷಕ್ಕೆ ಕೇವಲ 565 ರೂ. ಪ್ರೀಮಿಯಂಗೆ 10 ಲಕ್ಷ ರೂ. ಕವರ್ ಇರುವ ವಿಮೆ: ಯಾವುದಿದು?

September 18, 2025
Share on WhatsappShare on FacebookShare on Twitter

ಬೆಂಗಳೂರು: ಆರೋಗ್ಯ ವಿಮೆ, ಟರ್ಮ್ ಇನ್ಶೂರೆನ್ಸ್ ಸೇರಿ ಯಾವುದೇ ವಿಮೆಯನ್ನು ಖಾಸಗಿ ಕಂಪನಿಗಳಲ್ಲಿ ಮಾಡಿಸಲು ಹೋದರೆ ವರ್ಷಕ್ಕೆ ಸಾವಿರಾರು ರೂಪಾಯಿ ಪ್ರೀಮಿಯಂ ಕಟ್ಟಬೇಕು. ಇದನ್ನು ಮನಗಂಡ ಅಂಚೆ ಕಚೇರಿಯು ಬಡವರು ಹಾಗೂ ಮಧ್ಯಮ ವರ್ಗದವರಿಗಾಗಿಯೇ ಹೊಸ ವಿಮಾ ಯೋಜನೆ ಜಾರಿಗೆ ತಂದಿದೆ. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಹಾಗೂ ರಾಯಲ್ ಸುಂದರಂ ಜನರಲ್ ಇನ್ಶೂರೆನ್ಸ್ ಕಂಪನಿ ಜತೆಗೂ ಅಪಘಾತ ವಿಮೆಯನ್ನು ಘೋಷಿಸಿವೆ.

ಹೌದು, ಪೋಸ್ಟ್ ಆಫೀಸ್ ನ ಅಂಚೆ ಕಚೇರಿ ವಾರ್ಷಿಕ ವಿಮಾ ಯೋಜನೆ ಅನ್ವಯ ವರ್ಷಕ್ಕೆ 565 ರೂಪಾಯಿ ಪ್ರೀಮಿಯಂ ಕಟ್ಟಿದರೂ ಸಾಕು, ಪಾಲಿಸಿದಾರರಿಗೆ 10 ಲಕ್ಷ ರೂಪಾಯಿ ಸುರಕ್ಷತೆ ನೀಡುತ್ತದೆ. ಇದೊಂದು ಅಪಘಾತ ವಿಮೆಯಾಗಿದ್ದು, ಅಪಘಾತದಲ್ಲಿ ಮೃತಪಟ್ಟರೆ, ಶಾಶ್ವತ ಅಂಗವೈಕಲ್ಯಕ್ಕೆ ತುತ್ತಾದರೆ ನೆರವು ನೀಡುತ್ತದೆ. ಹತ್ತಿರದ ಅಂಚೆ ಕಚೇರಿಗೆ ತೆರಳಿ ವಿಮೆ ಮಾಡಿಸಬಹುದಾಗಿದೆ.

ಯೋಜನೆಗೆ ಯಾರೆಲ್ಲ ಅರ್ಹರು?
18ರಿಂದ 65 ವರ್ಷದೊಳಗಿನ ಭಾರತೀಯ ನಾಗರಿಕರು ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ವಿಮೆ ಮಾಡಿಸಲು ಯಾವುದೇ ವೈದ್ಯಕೀಯ ದಾಖಲೆಗಳ ಅಗತ್ಯವಿಲ್ಲ. ಸರ್ಕಾರಿ ನೌಕರರು, ಕೂಲಿ ಕಾರ್ಮಿಕರು, ಸ್ವಯಂ ಉದ್ಯೋಗ ಕೈಗೊಂಡವರು, ಗೃಹಿಣಿಯರು ಕೂಡ ವಿಮೆ ಮಾಡಿಸಬಹುದಾಗಿದೆ.

ಏನೆಲ್ಲ ಇದೆ ಸೌಲಭ್ಯ?
ವಿಮೆ ಮಾಡಿಸಿದವರು ಅಪಘಾತದಲ್ಲಿ ಮೃತಪಟ್ಟರೆ, ಅವರ ಕುಟುಂಬಸ್ಥರು ಅಥವಾ ನಾಮಿನಿಗಳಿಗೆ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ. ಅಪಘಾತದಲ್ಲಿ ಶಾಶ್ವತ ಅಂಗವೈಕಲ್ಯಕ್ಕೆ ತುತ್ತಾದರೂ 10 ಲಕ್ಷ ರೂಪಾಯಿ ನೀಡಲಾಗುತ್ತದೆ. ಅಪಘಾತದಿಂದ ಗಾಯಗೊಂಡು ಆಸ್ಪತ್ರೆ ಸೇರಿದರೆ ಚಿಕಿತ್ಸೆಗಾಗಿ 50 ಸಾವಿರ ರೂಪಾಯಿ ನೀಡಲಾಗುತ್ತದೆ. ವಿಮಾದಾರರು ಅಪಘಾತದಲ್ಲಿ ಮೃತಪಟ್ಟರೆ ಅವರ ಮಕ್ಕಳಿಗೆ ಶೈಕ್ಷಣಿಕ ವೆಚ್ಚವಾಗಿ 25 ಸಾವಿರ ರೂಪಾಯಿ ನೀಡಲಾಗುತ್ತದೆ.

Tags: : 10 Lakh Rs Benefit for You and Your Family10 Lakh Rs Benefit565 Rs Insurance PlanYou and Your Family
SendShareTweet
Previous Post

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ 35 ಹುದ್ದೆಗಳು: ಬಿಇ ಮುಗಿಸಿದವರಿಗೆ ಗುಡ್ ನ್ಯೂಸ್

Next Post

8 ಲಕ್ಷ ಕಾರ್ಡ್ ಗಳ ರದ್ದು: ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಹೀಗೆ ಚೆಕ್ ಮಾಡಿಕೊಳ್ಳಿ

Related Posts

ಟಾಟಾ ಮೋಟಾರ್ಸ್‌ನಿಂದ EV ಕ್ರಾಂತಿ | 355 ಕಿ.ಮೀ ರೇಂಜ್‌ನ ನೂತನ ‘ಪಂಚ್’ ಫೇಸ್‌ಲಿಫ್ಟ್ ಬಿಡುಗಡೆ!
ವ್ಯಾಪಾರ

ಟಾಟಾ ಮೋಟಾರ್ಸ್‌ನಿಂದ EV ಕ್ರಾಂತಿ | 355 ಕಿ.ಮೀ ರೇಂಜ್‌ನ ನೂತನ ‘ಪಂಚ್’ ಫೇಸ್‌ಲಿಫ್ಟ್ ಬಿಡುಗಡೆ!

ಎಲೆಕ್ಟ್ರಿಕ್ ಯುಗಕ್ಕೆ ರಾಯಲ್ ಎನ್‌ಫೀಲ್ಡ್ ಎಂಟ್ರಿ | ಸಿದ್ಧವಾಗಿದೆ ಚೊಚ್ಚಲ ಇ-ಬೈಕ್ ‘ಫ್ಲೈಯಿಂಗ್ ಫ್ಲೀ C6’
ವ್ಯಾಪಾರ

ಎಲೆಕ್ಟ್ರಿಕ್ ಯುಗಕ್ಕೆ ರಾಯಲ್ ಎನ್‌ಫೀಲ್ಡ್ ಎಂಟ್ರಿ | ಸಿದ್ಧವಾಗಿದೆ ಚೊಚ್ಚಲ ಇ-ಬೈಕ್ ‘ಫ್ಲೈಯಿಂಗ್ ಫ್ಲೀ C6’

ರಿಯಲ್‌ಮಿ ಸಂಚಲನ | 6,300mAh ಬೃಹತ್ ಬ್ಯಾಟರಿಯ ‘P4 Lite’ ಸ್ಮಾರ್ಟ್‌ಫೋನ್ ಬಿಡುಗಡೆ
ವ್ಯಾಪಾರ

ರಿಯಲ್‌ಮಿ ಸಂಚಲನ | 6,300mAh ಬೃಹತ್ ಬ್ಯಾಟರಿಯ ‘P4 Lite’ ಸ್ಮಾರ್ಟ್‌ಫೋನ್ ಬಿಡುಗಡೆ

ವೋಕ್ಸ್‌ವ್ಯಾಗನ್‌ನಿಂದ ಹೊಸ 7-ಸೀಟರ್ SUV ‘ಟೈರಾನ್ ಆರ್-ಲೈನ್’ ಬಿಡುಗಡೆ.. ಬೆಲೆ ಎಷ್ಟು ಗೊತ್ತಾ?
ವ್ಯಾಪಾರ

ವೋಕ್ಸ್‌ವ್ಯಾಗನ್‌ನಿಂದ ಹೊಸ 7-ಸೀಟರ್ SUV ‘ಟೈರಾನ್ ಆರ್-ಲೈನ್’ ಬಿಡುಗಡೆ.. ಬೆಲೆ ಎಷ್ಟು ಗೊತ್ತಾ?

ಒಂದು ಕಾರು ಕೊಂಡರೆ ಇನ್ನೊಂದು ಕಾರು ಉಚಿತ.. ವೈರಲ್ ಆಗಿದ್ದ ‘ಸಿಟ್ರನ್’ ಆಫರ್ ಹಿಂದಿನ ಅಸಲಿ ಕಥೆ ಏನು?
ವ್ಯಾಪಾರ

ಒಂದು ಕಾರು ಕೊಂಡರೆ ಇನ್ನೊಂದು ಕಾರು ಉಚಿತ.. ವೈರಲ್ ಆಗಿದ್ದ ‘ಸಿಟ್ರನ್’ ಆಫರ್ ಹಿಂದಿನ ಅಸಲಿ ಕಥೆ ಏನು?

ರೆನಾಲ್ಟ್ ಟ್ರೈಬರ್‌ಗೆ ಸೆಡ್ಡು ಹೊಡೆಯಲು ಬಂತು ನಿಸ್ಸಾನ್ ಗ್ರಾವೈಟ್ | 5.65 ಲಕ್ಷಕ್ಕೆ 7 ಸೀಟರ್ ಕಾರು ಲಭ್ಯ!
ವ್ಯಾಪಾರ

ರೆನಾಲ್ಟ್ ಟ್ರೈಬರ್‌ಗೆ ಸೆಡ್ಡು ಹೊಡೆಯಲು ಬಂತು ನಿಸ್ಸಾನ್ ಗ್ರಾವೈಟ್ | 5.65 ಲಕ್ಷಕ್ಕೆ 7 ಸೀಟರ್ ಕಾರು ಲಭ್ಯ!

Next Post
8 ಲಕ್ಷ ಕಾರ್ಡ್ ಗಳ ರದ್ದು: ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಹೀಗೆ ಚೆಕ್ ಮಾಡಿಕೊಳ್ಳಿ

8 ಲಕ್ಷ ಕಾರ್ಡ್ ಗಳ ರದ್ದು: ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಹೀಗೆ ಚೆಕ್ ಮಾಡಿಕೊಳ್ಳಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸುಪ್ರೀಂ ಕೋರ್ಟ್ ನಲ್ಲಿ 22 ಹುದ್ದೆಗಳ ನೇಮಕಾತಿ | 78 ಸಾವಿರ ರೂ. ಸಂಬಳ

ಸುಪ್ರೀಂ ಕೋರ್ಟ್ ನಲ್ಲಿ 22 ಹುದ್ದೆಗಳ ನೇಮಕಾತಿ | 78 ಸಾವಿರ ರೂ. ಸಂಬಳ

JDS ಮಾಜಿ ಶಾಸಕ ಸುರೇಶ್ ಗೌಡ ಕಾರು ಅಪಘಾತ..!

JDS ಮಾಜಿ ಶಾಸಕ ಸುರೇಶ್ ಗೌಡ ಕಾರು ಅಪಘಾತ..!

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್‌ | ಸರ್ಕಾರದಿಂದ ಮಹತ್ವದ ಚಿಂತನೆ

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್‌ | ಸರ್ಕಾರದಿಂದ ಮಹತ್ವದ ಚಿಂತನೆ

ಮ್ಯೂಲ್ ಅಕೌಂಟ್‌ಗಳ ವಿರುದ್ಧ ಸೈಬರ್ ಪೊಲೀಸರ ಸಮರ | ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಅರೆಸ್ಟ್!

ಮ್ಯೂಲ್ ಅಕೌಂಟ್‌ಗಳ ವಿರುದ್ಧ ಸೈಬರ್ ಪೊಲೀಸರ ಸಮರ | ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಅರೆಸ್ಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸುಪ್ರೀಂ ಕೋರ್ಟ್ ನಲ್ಲಿ 22 ಹುದ್ದೆಗಳ ನೇಮಕಾತಿ | 78 ಸಾವಿರ ರೂ. ಸಂಬಳ

ಸುಪ್ರೀಂ ಕೋರ್ಟ್ ನಲ್ಲಿ 22 ಹುದ್ದೆಗಳ ನೇಮಕಾತಿ | 78 ಸಾವಿರ ರೂ. ಸಂಬಳ

JDS ಮಾಜಿ ಶಾಸಕ ಸುರೇಶ್ ಗೌಡ ಕಾರು ಅಪಘಾತ..!

JDS ಮಾಜಿ ಶಾಸಕ ಸುರೇಶ್ ಗೌಡ ಕಾರು ಅಪಘಾತ..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat