ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ | 7 ಮಂದಿ ಸಾವು, 150ಕ್ಕೂ ಹೆಚ್ಚು ಜನರಿಗೆ ಗಾಯ

November 3, 2025
Share on WhatsappShare on FacebookShare on Twitter

ಕಾಬೂಲ್‌, ನ. 3: ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ 7 ಮಂದಿ ಅಸುನೀಗಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಅತೀ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಅಫ್ಘಾನಿಸ್ತಾನದ ಮಜಾರ್-ಎ ಷರೀಫ್ ನಗರದಲ್ಲಿ ಇಂದು (ಸೋಮವಾರ) ಮುಂಜಾನೆ 1 ಗಂಟೆಯ ಸುಮಾರಿಗೆ ಭೂಮಿ ಕಂಪಿಸಿದ್ದು, ಮನೆಗಳು ನೆಲಕ್ಕುರುಳುವ ದೃಶ್ಯಗಳು ಸಿಸಿ ಕ್ಯಾಮರಾಗಳಲ್ಲಿ ದಾಖಲಾಗಿವೆ. ಭೂಕಂಪದ ಕೇಂದ್ರ ಬಿಂದು 28 ಕಿ.ಮೀ. ಆಳದಲ್ಲಿ ಪತ್ತೆಯಾಗಿದೆ ಎಂದು ಭೂ ವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

ಮಜಾರ್-ಎ ಷರೀಫ್ ನಗರದಲ್ಲಿ ಸುಮಾರು 5,23,000 ಜನಸಂಖ್ಯೆ ಇದ್ದು, ಸಾವು-ನೋವಿನ ಸಂಖ್ಯೆ ಅಧಿಕವಾಗುವ ಸಾಧ್ಯತೆ ಇದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಒಟ್ಟು 150 ಮಂದಿ ಗಾಯಗೊಂಡಿದ್ದಾರೆ ಮತ್ತು 7 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ ಮತ್ತು ಅವರನ್ನು ಆರೋಗ್ಯ ಕೇಂದ್ರಗಳಿಗೆ ವರ್ಗಾಯಿಸಲಾಗಿದೆ ಎಂದು ಮಜಾರ್-ಎ ಷರೀಫ್ ಬಳಿಯ ಸಮಂಗನ್‌ನ ಆರೋಗ್ಯ ಇಲಾಖೆಯ ವಕ್ತಾರ ಸಮೀಮ್ ಜೋಯಂಡಾ ಸುದ್ದಿಸಂಸ್ಥೆ ರಾಯಿಟರ್ಸ್‌ಗೆ ತಿಳಿಸಿದ್ದಾರೆ.

🚨 BREAKING: A 6.3 magnitude earthquake has struck northern Afghanistan.
Reports from Aseel Atalaan confirm that Samangan, Mazar, Nawshaad, Tashqurghan, and Khulm have all been shaken.
The Kabul–Mazar road is blocked, and shops in Tashqurghan are destroyed.
Aseel’s emergency… pic.twitter.com/P2K8OOuhbu

— Aseel (@ASEELApp) November 3, 2025

ಘಟನಾ ಸ್ಥಳದಲ್ಲಿ ರಕ್ಷಣಾ ತಂಡ ಕಾರ್ಯಾಚರಣೆ ನಡೆಸುತ್ತಿದ್ದು ಅವಶೇಷಗಳಡಿ ಹಲವು ಮಂದಿ ಸಿಲುಕಿರುವ ಸಾಧ್ಯತೆಗಳಿವೆ. ಅರನ್ನು ರಕ್ಷಿಸಲಾಗುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಭೂಕಂಪದಿಂದ ಜಾರ್-ಎ ಷರೀಫ್‌ನ ಪ್ರಮುಖ ಧಾರ್ಮಿಕ ಕೇಂದ್ರ ಹಾಜಿ ಜೈದ್ ಬ್ಲೂವಿನ ಒಂದು ಭಾಗ ನಾಶವಾಗಿದೆ ಎಂದು ವರದಿಯೊಂದಿ ಹೇಳಿದೆ. ಸಾವು-ನೋವು ಮತ್ತು ಹಾನಿಯ ವರದಿಗಳನ್ನು ನಂತರ ಹಂಚಿಕೊಳ್ಳಲಾಗುವುದು ಎಂದು ದೇಶದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ನಡೆಸಲಾಗುತ್ತಿರುವ ಕಾರ್ಯಾಚರಣೆಗಳ ವಿಡಿಯೊಗಳು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ.

ಅಫ್ಘಾನಿಸ್ತಾನದಲ್ಲಿ ಪದೇ ಪದೆ ಭೂಕಂಪ ಸಂಭವಿಸುತ್ತಿದ್ದು, ಆಗಸ್ಟ್‌ನಲ್ಲಿ ಸುಮಾರು 1 ಸಾವಿರ ಮಂದಿ ಸಾವನ್ನಪ್ಪಿ, ನೂರಾರು ಮಂದಿ ನಿರಾಶ್ರಿತರಾಗಿದ್ದರು. 2023ರಲ್ಲಿ ಸಂಭವಿಸಿದ ಭೂಕಂಪವು ಕನಿಷ್ಠ 1,000 ಜನರನ್ನು ಬಲಿ ತೆಗೆದುಕೊಂಡಿತ್ತು. ಇನ್ನು 2015ರಲ್ಲಿ ಈಶಾನ್ಯ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪವು ಅಫ್ಘಾನಿಸ್ತಾನ ಮತ್ತು ಉತ್ತರ ಪಾಕಿಸ್ತಾನದಲ್ಲಿ ವ್ಯಾಪಕ ಹಾನಿಯನ್ನು ಉಂಟು ಮಾಡಿತ್ತು.

ಈ ವರ್ಷದ ಏಪ್ರಿಲ್‌ನಲ್ಲಿ ಅಫ್ಘಾನಿಸ್ತಾನ-ತಜಿಕಿಸ್ತಾನ್ ಗಡಿಯಲ್ಲಿ 5.8 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದರ ಪರಿಣಾಮ ಜಮ್ಮು, ಶ್ರೀನಗರ, ಪಂಜಾಬ್ ಮತ್ತು ದೆಹಲಿ-ಎನ್‌ಸಿಆರ್‌ನ ಕೆಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿತ್ತು ಎಂದು ಭೂ ವಿಜ್ಞಾನಿಗಳು ತಿಳಿಸಿದ್ದರು. ಪಾಕಿಸ್ತಾನದ ಇಸ್ಲಾಮಾಬಾದ್, ಲಾಹೋರ್ ಮತ್ತು ದೇಶದ ಕೆಲವು ಭಾಗಗಳಲ್ಲಿಯೂ ಭೂಕಂಪನದ ಅನುಭವವಾಗಿತ್ತು. ಅದೇ ವೇಳೆ ಅಸ್ಸಾಂನ ನಾಗಾಂವ್‌ನಲ್ಲಿ 2.9 ತೀವ್ರತೆಯ ಭೂಕಂಪ ಸಂಭವಿಸಿತ್ತು. ಭೂಕಂಪನವು 10 ಕಿ.ಮೀ ಆಳದಲ್ಲಿ ಸಂಭವಿಸಿದದು, ಯಾವುದೇ ಹಾನಿಯಾಗಿರಲಿಲ್ಲ.

ಇದನ್ನೂ ಓದಿ: FDA, SDA ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ, ಹೊಸ ಡೇಟ್ ಇಲ್ಲಿದೆ

Tags: 6.3 magnitude earthquake7 DeadAfghanistanKarnataka News beatover 150 injured
SendShareTweet
Previous Post

FDA, SDA ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ, ಹೊಸ ಡೇಟ್ ಇಲ್ಲಿದೆ

Next Post

ವರ್ಷಕ್ಕೆ ಕೇವಲ 20 ರೂ. ಪ್ರೀಮಿಯಂ ಪಾವತಿಸಿದರೆ 2 ಲಕ್ಷ ರೂ. ವಿಮೆ: ಯಾವುದಿದು ಯೋಜನೆ?

Related Posts

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್
ವಿದೇಶ

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!
ವಿದೇಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!
ವಿದೇಶ

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ
ವಿದೇಶ

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ

ವಿಶ್ವಸಂಸ್ಥೆಯಿಂದ ಹೊಸ ಜಾಗತಿಕ ನಕ್ಷೆ ಅಂಗೀಕಾರ: ಆಫ್ರಿಕಾ ಖಂಡದ ಗಾತ್ರ ಹೆಚ್ಚಳ, ಅಮೆರಿಕ-ಯುರೋಪ್ ಗಾತ್ರ ಕಡಿತ!
ವಿದೇಶ

ವಿಶ್ವಸಂಸ್ಥೆಯಿಂದ ಹೊಸ ಜಾಗತಿಕ ನಕ್ಷೆ ಅಂಗೀಕಾರ: ಆಫ್ರಿಕಾ ಖಂಡದ ಗಾತ್ರ ಹೆಚ್ಚಳ, ಅಮೆರಿಕ-ಯುರೋಪ್ ಗಾತ್ರ ಕಡಿತ!

ಯಾರೋ ಕಥೆ ಕಟ್ಟಿದ್ದಾರೆ’ ಎಂದ ಪಾಕಿಸ್ತಾನದ ಕೋಚ್; ಕಿಂಗ್ ಚಾರ್ಲ್ಸ್ ಭೇಟಿ ವಿವಾದದ ಅಸಲಿ ಸಂಗತಿ ಬಹಿರಂಗ
ವಿದೇಶ

ಯಾರೋ ಕಥೆ ಕಟ್ಟಿದ್ದಾರೆ’ ಎಂದ ಪಾಕಿಸ್ತಾನದ ಕೋಚ್; ಕಿಂಗ್ ಚಾರ್ಲ್ಸ್ ಭೇಟಿ ವಿವಾದದ ಅಸಲಿ ಸಂಗತಿ ಬಹಿರಂಗ

Next Post
ವರ್ಷಕ್ಕೆ ಕೇವಲ 20 ರೂ. ಪ್ರೀಮಿಯಂ ಪಾವತಿಸಿದರೆ 2 ಲಕ್ಷ ರೂ. ವಿಮೆ: ಯಾವುದಿದು ಯೋಜನೆ?

ವರ್ಷಕ್ಕೆ ಕೇವಲ 20 ರೂ. ಪ್ರೀಮಿಯಂ ಪಾವತಿಸಿದರೆ 2 ಲಕ್ಷ ರೂ. ವಿಮೆ: ಯಾವುದಿದು ಯೋಜನೆ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 1,748 ಹುದ್ದೆಗಳ ಭರ್ಜರಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 1,748 ಹುದ್ದೆಗಳ ಭರ್ಜರಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat