ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

6 ಯುದ್ಧವಿಮಾನಗಳು, ಕ್ರೂಸ್ ಕ್ಷಿಪಣಿಗಳು, ಡ್ರೋನ್‌ಗಳು: ಆಪರೇಷನ್ ಸಿಂದೂರದ ವೇಳೆ ಪಾಕ್‌ಗಾದ ನಷ್ಟ ಅಷ್ಟಿಷ್ಟಲ್ಲ

June 4, 2025
Share on WhatsappShare on FacebookShare on Twitter

ನವದೆಹಲಿ: ಇತ್ತೀಚೆಗೆ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ 4 ದಿನಗಳ ಸಂಘರ್ಷದ ವೇಳೆ ಭಾರತೀಯ ವಾಯುಪಡೆ (IAF) ನಡೆಸಿದ ‘ಆಪರೇಷನ್ ಸಿಂದೂರ’ ಕಾರ್ಯಾಚರಣೆಯು ಪಾಕಿಸ್ತಾನಕ್ಕೆ ನಾವು ಅಂದುಕೊಂಡದ್ದಕ್ಕಿಂತ ಹೆಚ್ಚಿನ ಹೊಡೆತವನ್ನು ನೀಡಿದೆ ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. ಈ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ 6 ಯುದ್ಧವಿಮಾನಗಳು, 2 ಉನ್ನತ ಮೌಲ್ಯದ ವಿಮಾನಗಳು, 10ಕ್ಕೂ ಹೆಚ್ಚು ಯುಎವಿಗಳು(ಡ್ರೋನ್), ಒಂದು ಸಿ-130 ಸಾಗಣೆ ವಿಮಾನ ಮತ್ತು ಹಲವಾರು ಕ್ರೂಸ್ ಕ್ಷಿಪಣಿಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದು ಏಪ್ರಿಲ್ 22ರ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಮೇ 6-7ರ ರಾತ್ರಿ ಭಾರತವು ಆರಂಭಿಸಿದ ಆಪರೇಷನ್ ಸಿಂದೂರದ ಭಾಗವಾಗಿತ್ತು. ಭಾರತೀಯ ವಾಯುಸೇನೆಯು ಪಾಕಿಸ್ತಾನದ ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಿತ್ತು.

ರಫೇಲ್ ಮತ್ತು ಸುಖೋಯ್-30 ಯುದ್ಧವಿಮಾನಗಳ ಮೂಲಕ ನಡೆಸಿದ ಒಂದು ದಾಳಿಯಲ್ಲಿ, ಪಾಕಿಸ್ತಾನದ ವಾಯುಪಡೆಯ ಬಳಿಯಿದ್ದ ಚೀನಾದ ವಿಂಗ್ ಲೂಂಗ್ ಸರಣಿಯ ಮಧ್ಯಮ-ಎತ್ತರದ ದೀರ್ಘ ವ್ಯಾಪ್ತಿಯ ಡ್ರೋನ್‌ಗಳು ಕ್ಷಣಮಾತ್ರದಲ್ಲಿ ಧ್ವಂಸಗೊಂಡವು. ಇದರ ಜೊತೆಗೆ, 10ಕ್ಕೂ ಹೆಚ್ಚು ಯುಎವಿಗಳನ್ನು ಭಾರತೀಯ ವಾಯು ರಕ್ಷಣಾ ವ್ಯವಸ್ಥೆಗಳು ಪಾಕಿಸ್ತಾನದ ಗಗನಸೀಮೆಯಲ್ಲೇ ತಡೆದು ನಾಶಪಡಿಸಿದವು.

ಪಾಕಿಸ್ತಾನಕ್ಕಾದ ನಷ್ಟಗಳು
ಯುದ್ಧವಿಮಾನಗಳು: ಪಾಕಿಸ್ತಾನದ ಆರು ಯುದ್ಧವಿಮಾನಗಳು ಗಗನದಲ್ಲೇ ಧ್ವಂಸಗೊಂಡವು. ಇವುಗಳಲ್ಲಿ ಎಫ್-16, ಜೆಎಫ್-17 ಥಂಡರ್ ಮತ್ತು ಮಿರಾಜ್-5 ವಿಮಾನಗಳೂ ಸೇರಿವೆ ಎಂದು ಮೂಲಗಳು ತಿಳಿಸಿವೆ.

ಉನ್ನತ ಮೌಲ್ಯದ ವಿಮಾನಗಳು: ಒಂದು ಎಲೆಕ್ಟ್ರಾನಿಕ್ ಕೌಂಟರ್‌ಮೆಶರ್ಸ್ ವಿಮಾನ ಅಥವಾ ಏರ್‌ಬೋರ್ನ್ ಅರ್ಲಿ ವಾರ್ನಿಂಗ್ ಆಂಡ್ ಕಂಟ್ರೋಲ್ (AEW&C) ವಿಮಾನವನ್ನು ಸುದರ್ಶನ ಕ್ಷಿಪಣಿಯಿಂದ ಸುಮಾರು 300 ಕಿ.ಮೀ ದೂರದಿಂದ ಧ್ವಂಸಗೊಳಿಸಲಾಯಿತು. ಇದರ ಜೊತೆಗೆ, ಭೋಲಾರಿ ವಾಯುನೆಲೆಯಲ್ಲಿ ಸ್ವೀಡಿಷ್ ಮೂಲದ ಮತ್ತೊಂದು AEW&C ವಿಮಾನವನ್ನು ಗಗನದಿಂದ ಭೂಮಿಗೆ ಉಡಾಯಿಸಿದ ಕ್ರೂಸ್ ಕ್ಷಿಪಣಿಗಳ ಮೂಲಕ ಧ್ವಂಸಗೊಳಿಸಲಾಗಿತ್ತು.

ಸಿ-130 ಸಾಗಣೆ ವಿಮಾನ: ಪಾಕಿಸ್ತಾನದ ಪಂಜಾಬ್‌ನಲ್ಲಿ ಭಾರತೀಯ ಡ್ರೋನ್ ದಾಳಿಯೊಂದರಲ್ಲಿ ಸಿ-130 ಸಾಗಣೆ ವಿಮಾನವನ್ನು ನಾಶಪಡಿಸಲಾಗಿದೆ ಎಂದೂ ಹೇಳಲಾಗಿದೆ.

ಕ್ಷಿಪಣಿಗಳು ಮತ್ತು ಡ್ರೋನ್‌ಗಳು: ಪಾಕಿಸ್ತಾನದ ಗಗನದಿಂದ ಮತ್ತು ಭೂಮಿಯಿಂದ ಉಡಾಯಿಸಿದ ಕ್ರೂಸ್ ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಭಾರತೀಯ ವಾಯು ರಕ್ಷಣಾ ವ್ಯವಸ್ಥೆಗಳಾದ ಎಸ್-400, ಎಮ್‌ಆರ್‌ಎಸ್‌ಎಎಂ ಮತ್ತು ಆಕಾಶ್‌ನಿಂದ ತಡೆಯಲಾಗಿದೆ.

ಕಾರ್ಯಾಚರಣೆಯ ತಂತ್ರ
ಆಪರೇಷನ್ ಸಿಂದೂರದಲ್ಲಿ ಭಾರತವು ಚೀನಾದಿಂದ ಪೂರೈಕೆಯಾದ ಪಾಕಿಸ್ತಾನದ ಎಚ್‌ಕ್ಯೂ-9 ಕ್ಷಿಪಣಿ ವ್ಯವಸ್ಥೆಗಳನ್ನು ಗುರಿಯಾಗಿಸಲು ಡಮ್ಮಿ ವಿಮಾನಗಳನ್ನು ಬಳಸಿತ್ತು. ಈ ಡಮ್ಮಿ ವಿಮಾನಗಳನ್ನು ಯುದ್ಧವಿಮಾನಗಳಂತೆ ರೂಪಿಸಿ, ಪಾಕಿಸ್ತಾನದ ರಾಡಾರ್‌ಗಳನ್ನು ಸಕ್ರಿಯಗೊಳಿಸುವಂತೆ ಮಾಡಲಾಯಿತು. ಈ ಮೂಲಕ ಅವುಗಳಿರುವ ಸ್ಥಳವನ್ನು ಗುರುತಿಸಿ ಧ್ವಂಸಗೊಳಿಸಲಾಯಿತು.

ಮೇ 9-10ರ ರಾತ್ರಿಯಂದು, ಭಾರತವು ಪಾಕಿಸ್ತಾನದ 11 ವಾಯುನೆಲೆಗಳನ್ನು ಗುರಿಯಾಗಿಸಿತು, ಇದರಲ್ಲಿ ಚಕ್ಲಾಲ, ಮುರಿದ್, ಸರ್ಗೋಧಾ, ರಹೀಮ್‌ಯಾರ್ ಖಾನ್, ಸುಕ್ಕೂರ್ ಮತ್ತು ಜಾಕೋಬಾಬಾದ್ ಸೇರಿವೆ. ಈ ದಾಳಿಗಳು ಪಾಕಿಸ್ತಾನದ ರಾಡಾರ್ ವ್ಯವಸ್ಥೆಗಳು, ಕಮಾಂಡ್ ಸೆಂಟರ್‌ಗಳು ಮತ್ತು ವಿಮಾನ ಶೆಲ್ಟರ್‌ಗಳಿಗೆ ಭಾರೀ ಹಾನಿಯುಂಟುಮಾಡಿತು.
ಪಾಕಿಸ್ತಾನವು ಆರಂಭದಲ್ಲಿ ತನ್ನ ಒಂದು ವಿಮಾನಕ್ಕೆ “ಸಣ್ಣ ಹಾನಿ” ಆಗಿದೆ ಎಂದಷ್ಟೇ ಹೇಳಿಕೊಂಡಿತ್ತು. ಆದರೆ ನಂತರದಲ್ಲಿ ಒಂದು AWACS ವಿಮಾನ ಮತ್ತು 11 ಸೈನಿಕರ ಸಾವನ್ನು ಪಾಕ್ ಒಪ್ಪಿಕೊಂಡಿತು. ಮೇ 10ರ ಮಧ್ಯಾಹ್ನದ ವೇಳೆಗೆ, ಭಾರೀ ನಷ್ಟದಿಂದಾಗಿ ಬೆದರಿದ ಪಾಕಿಸ್ತಾನವು ಭಾರತದ ಮುಂಗೆ ಅಂಗಲಾಚಿ ಕದನ ವಿರಾಮ ಒಪ್ಪಂದ ಮಾಡಿಕೊಂಡಿತು.

Tags: 6 fighter jetscruise missilesdronesOperation SindooraPakistan's losses
SendShareTweet
Previous Post

ತಾಸ್ಮಾನಿಯಾದಲ್ಲಿ ಅಪರೂಪದ ‘ಡೂಮ್ಸ್‌ಡೇ’ ಓರ್‌ಫಿಶ್ ಪ್ರತ್ಯಕ್ಷ: ಇದು ಮುಂದಾಗಬಹುದಾದ ವಿಪತ್ತಿನ ಸೂಚಕವೇ?

Next Post

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ 6 ಹುದ್ದೆಗಳು ಖಾಲಿ; 96 ಸಾವಿರ ರೂ. ಸಂಬಳ

Related Posts

‘ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ’ : ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ನಿಭಾಯಿಸುವೆ ಎಂದ ಕನ್ನಡಿಗ
ದೇಶ

‘ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ’ : ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ನಿಭಾಯಿಸುವೆ ಎಂದ ಕನ್ನಡಿಗ

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?
ದೇಶ

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?

‘ಇದು ಕೇವಲ ಆರಂಭವಷ್ಟೇ, ಸಾಗಬೇಕಾದ ಹಾದಿ ಸುದೀರ್ಘವಾಗಿದೆ’ : ದೀಪ್ಕೆ ವಿಡಿಯೋ ಸಂದೇಶ!
ದೇಶ

‘ಇದು ಕೇವಲ ಆರಂಭವಷ್ಟೇ, ಸಾಗಬೇಕಾದ ಹಾದಿ ಸುದೀರ್ಘವಾಗಿದೆ’ : ದೀಪ್ಕೆ ವಿಡಿಯೋ ಸಂದೇಶ!

‘ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಯಶಸ್ಸು’ ; ಹೋರಾಟಗಾರರನ್ನು ಮುಕ್ತಕಂಠದಿಂದ ಕೊಂಡಾಡಿದ ದಿನೇಶ್ ಕಾರ್ತಿಕ್!
ದೇಶ

‘ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಯಶಸ್ಸು’ ; ಹೋರಾಟಗಾರರನ್ನು ಮುಕ್ತಕಂಠದಿಂದ ಕೊಂಡಾಡಿದ ದಿನೇಶ್ ಕಾರ್ತಿಕ್!

ನೂತನ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಮುಂದಿರುವ ಸವಾಲುಗಳೇನು?
ದೇಶ

ನೂತನ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಮುಂದಿರುವ ಸವಾಲುಗಳೇನು?

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ
ದೇಶ

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ

Next Post
ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ 6 ಹುದ್ದೆಗಳು ಖಾಲಿ; 96 ಸಾವಿರ ರೂ. ಸಂಬಳ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ 6 ಹುದ್ದೆಗಳು ಖಾಲಿ; 96 ಸಾವಿರ ರೂ. ಸಂಬಳ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!

‘ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ’ : ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ನಿಭಾಯಿಸುವೆ ಎಂದ ಕನ್ನಡಿಗ

‘ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ’ : ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ನಿಭಾಯಿಸುವೆ ಎಂದ ಕನ್ನಡಿಗ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat