ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Self Harming: ಕಾರೊಳಗಿತ್ತು ಒಂದೇ ಕುಟುಂಬದ 6 ಮಂದಿಯ ಮೃತದೇಹ: 5 ನಿಮಿಷದಲ್ಲಿ ನನ್ನ ಪ್ರಾಣಪಕ್ಷಿಯೂ ಹಾರಿಹೋಗಲಿದೆ ಎಂದ 7ನೇ ವ್ಯಕ್ತಿ!

May 27, 2025
Panchakula
Share on WhatsappShare on FacebookShare on Twitter

ಪಂಚಕುಲ: ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 6 ಮಂದಿ ಕಾರಿನೊಳಗೆ ಆತ್ಮಹತ್ಯೆ(Self Harming) ಮಾಡಿಕೊಂಡಿರುವ ಆಘಾತಕಾರಿ ಘಟನೆ ಪಂಚಕುಲದಲ್ಲಿ ನಡೆದಿದೆ. ಅದೇ ಕುಟುಂಬದ 7ನೇ ಸದಸ್ಯ ಅದೇ ಕಾರಿನ ಹೊರಗೆ ಕುಳಿತಿದ್ದು, ಇನ್ನು 5 ನಿಮಿಷಗಳಲ್ಲಿ ತಾನೂ ಸಾಯುವುದಾಗಿ ಹೇಳಿಕೊಂಡಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಭಾರೀ ಮೊತ್ತದ ಸಾಲದ ಸುಳಿಯಲ್ಲಿ ಸಿಲುಕಿದ್ದ ಕುಟುಂಬವು ಒಟ್ಟಿಗೆ ಸೇರಿ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಪಂಚಕುಲದಲ್ಲಿ ನಿನ್ನೆ ರಾತ್ರಿ ಮನೆಯೊಂದರ ಮುಂದೆ ಕಾರೊಂದನ್ನು ನಿಲ್ಲಿಸಲಾಗಿತ್ತು. ಹಲವು ಗಂಟೆಗಳು ಕಳೆದರೂ ಆ ಕಾರು ಅಲ್ಲಿಂದ ಕದಲದ ಕಾರಣ ಸ್ಥಳೀಯರಿಗೆ ಅನುಮಾನ ಬಂದಿದೆ. ಅದೇ ಸಮಯದಲ್ಲಿ ಕಾರಿನಿಂದ ಇಳಿದ ಒಬ್ಬ ವ್ಯಕ್ತಿ ಅದರ ಪಕ್ಕದಲ್ಲೇ ನೆಲದಲ್ಲಿ ಕುಳಿತಿರುವುದು ಕಂಡುಬಂದಿದೆ. ಆ ವ್ಯಕ್ತಿಯ ಹೆಸರು ಪ್ರವೀಣ್ ಮಿತ್ತಲ್(42). ಸ್ಥಳೀಯರು ಹೋಗಿ ವಿಚಾರಿಸಿದಾಗ ಪ್ರವೀಣ್ ಮಿತ್ತಲ್, “ನಾವು ಪಂಚಕುಲದ ಭಾಗೇಶ್ವರ್ ಧಾಮ್‌ನಲ್ಲಿ ಆಧ್ಯಾತ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲೆಂದು ಬಂದಿದ್ದೆವು. ಈಗ ನಮ್ಮ ಊರಾದ ಡೆಹ್ರಾಡೂನ್‌ಗೆ ಮರಳುತ್ತಿದ್ದೆವು. ಉಳಿದುಕೊಳ್ಳಲು ಯಾವುದೇ ಹೋಟೆಲ್ ಸಿಗಲಿಲ್ಲ. ಹೀಗಾಗಿ, ಕಾರಿನಲ್ಲೇ ಮಲಗಲು ತೀರ್ಮಾನಿಸಿದೆವು” ಎಂದು ಹೇಳಿದ್ದಾರೆ. ಆಗ ಸ್ಥಳೀಯರು, “ಕಾರನ್ನು ಇಲ್ಲಿ ನಿಲ್ಲಿಸಬೇಡಿ. ನೀವು ಮಾರುಕಟ್ಟೆ ಪ್ರದೇಶಕ್ಕೆ ಹೋಗಿ” ಎಂದು ಸೂಚಿಸಿದ್ದಾರೆ. ಆಗ ಪ್ರವೀಣ್ ಮಿತ್ತಲ್ ಕುಳಿತಲ್ಲಿಂದ ಏಳಲು ಪ್ರಯತ್ನಿಸಿದ್ದಾರೆ. ಆದರೂ ಅವರ ನಡವಳಿಕೆಯಿಂದ ಅನುಮಾನಗೊಂಡ ಸ್ಥಳೀಯರು ಕಾರಿನೊಳಗೆ ಇಣುಕಿ ನೋಡಿದ್ದು, ಎಲ್ಲರೂ ಬೆಚ್ಚಿಬಿದ್ದಿದ್ದಾರೆ. “ಕಾರಿನೊಳಗೆ 6 ಮಂದಿಯ ಮೃತದೇಹಗಳಿದ್ದವು. ಒಬ್ಬರ ಮೇಲೊಬ್ಬರು ವಾಂತಿ ಮಾಡಿಕೊಂಡಿದ್ದರು. ಇಡೀ ಕಾರು ದುರ್ವಾಸನೆ ಬೀರುತ್ತಿತ್ತು. ಕೂಡಲೇ ನಾವು ಪ್ರವೀಣ್ ಮಿತ್ತಲ್ ನನ್ನು ಹಿಡಿದು ಸತ್ಯ ಹೇಳುವಂತೆ ಸೂಚಿಸಿದೆವು. ಆಗ ಅವರು, ಸಾಲದ ಹೊರೆ ತಾಳಲಾರದೇ ನಮ್ಮ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ. ನನ್ನ ಅಪ್ಪ-ಅಮ್ಮ, ಹೆಂಡತಿ, ಮೂರು ಮಕ್ಕಳೂ ಮೃತಪಟ್ಟಿದ್ದಾರೆ. ನಾನೂ ವಿಷ ಕುಡಿದಿದ್ದೇನೆ. ಇನ್ನೇನು 5 ನಿಮಿಷಗಳಲ್ಲಿ ನನ್ನ ಪ್ರಾಣವೂ ಹೋಗಲಿದೆ ಎಂದು ಹೇಳಿದರು” ಎಂದು ಸ್ಥಳೀಯ ನಿವಾಸಿಯೊಬ್ಬರು ತಿಳಿಸಿದ್ದಾರೆ.

ಕೂಡಲೇ ಕಾರಿನ ಬಾಗಿಲು ತೆರೆದು ಒಳಗಿದ್ದ ಎಲ್ಲರನ್ನೂ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಷ್ಟರಲ್ಲೇ ಎಲ್ಲರೂ ಮೃತಪಟ್ಟಿದ್ದಾರೆಂದು ವೈದ್ಯರು ಘೋಷಿಸಿದರು. ಆಂಬುಲೆನ್ಸ್ ಬರುವುದು ತಡವಾದ ಕಾರಣ ಪ್ರವೀಣ್ ಮಿತ್ತಲ್ ಅವರ ಜೀವ ಉಳಿಸಲೂ ಸಾಧ್ಯವಾಗಲಿಲ್ಲ ಎಂದೂ ಸ್ಥಳೀಯರು ತಿಳಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ನೀಡಿರುವ ಪಂಚಕುಲ ಪೊಲೀಸ್ ಉಪ ಆಯುಕ್ತ ಹಿಮಾದ್ರಿ ಕೌಶಿಕ್, ಈ ಪ್ರಕರಣದಲ್ಲಿ 7 ಮಂದಿ ಸಾವಿಗೀಡಾಗಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಇದೊಂದು ಆತ್ಮಹತ್ಯೆ ಇರಬಹುದೆಂದು ಶಂಕಿಸಲಾಗಿದೆ. ನಾವು ವೈಜ್ಞಾನಿಕ ಸಾಕ್ಷ್ಯಗಳನ್ನು ಕಲೆ ಹಾಕುತ್ತಿದ್ದೇವೆ. ತನಿಖೆ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

SendShareTweet
Previous Post

ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆಗೆ ಶರಣಾದ್ರ..!?

Next Post

ಕರೂರ್ ವೈಶ್ಯ ಬ್ಯಾಂಕಿನಲ್ಲಿ ಹಲವು ಹುದ್ದೆಗಳು ಖಾಲಿ; ಕೂಡಲೇ ಅರ್ಜಿ ಸಲ್ಲಿಸಿ

Related Posts

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!
ದೇಶ

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್
ದೇಶ

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ
ದೇಶ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!
ದೇಶ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ
ದೇಶ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’
ದೇಶ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’

Next Post
ಕರೂರ್ ವೈಶ್ಯ ಬ್ಯಾಂಕಿನಲ್ಲಿ ಹಲವು ಹುದ್ದೆಗಳು ಖಾಲಿ; ಕೂಡಲೇ ಅರ್ಜಿ ಸಲ್ಲಿಸಿ

ಕರೂರ್ ವೈಶ್ಯ ಬ್ಯಾಂಕಿನಲ್ಲಿ ಹಲವು ಹುದ್ದೆಗಳು ಖಾಲಿ; ಕೂಡಲೇ ಅರ್ಜಿ ಸಲ್ಲಿಸಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat