ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಜೈಪುರ ಆಸ್ಪತ್ರೆಯಲ್ಲಿ ಅಗ್ನಿ ದುರಂತ: 6 ರೋಗಿಗಳ ಸಜೀವ ದಹನ, ಸಿಬ್ಬಂದಿ ನಿರ್ಲಕ್ಷ್ಯದ ಆರೋಪ

October 6, 2025
Share on WhatsappShare on FacebookShare on Twitter

ಜೈಪುರ: ರಾಜಸ್ಥಾನದ ಜೈಪುರದ ಸರ್ಕಾರಿ ಸವಾಯಿ ಮಾನ್ ಸಿಂಗ್ (ಎಸ್ಎಂಎಸ್) ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 6 ರೋಗಿಗಳು ಸಜೀವ ದಹನವಾಗಿದ್ದಾರೆ. ಹೊಗೆಯ ಬಗ್ಗೆ ನೀಡಿದ ಆರಂಭಿಕ ಎಚ್ಚರಿಕೆಯನ್ನು ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷಿಸಿದ್ದೇ ಈ ದುರಂತಕ್ಕೆ ಕಾರಣ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ.

ಭಾನುವಾರ ತಡರಾತ್ರಿ ಆಸ್ಪತ್ರೆಯ ಟ್ರಾಮಾ ಸೆಂಟರ್‌ನ ನ್ಯೂರೋ ಐಸಿಯು ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಸ್ಟೋರೇಜ್ ಪ್ರದೇಶದಲ್ಲಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ ಎಂದು ಟ್ರಾಮಾ ಸೆಂಟರ್ ಉಸ್ತುವಾರಿ ಡಾ. ಅನುರಾಗ್ ಧಕಡ್ ತಿಳಿಸಿದ್ದಾರೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಇಡೀ ಕಟ್ಟಡದಲ್ಲಿ ದಟ್ಟವಾದ ಹೊಗೆ ಆವರಿಸಿತ್ತು. ಇದು ರೋಗಿಗಳು ಮತ್ತು ಅವರ ಕುಟುಂಬಸ್ಥರಲ್ಲಿ ತೀವ್ರ ಆತಂಕ ಸೃಷ್ಟಿಸಿತ್ತು. ಕೆಲವು ಸಂಬಂಧಿಕರು ರೋಗಿಗಳನ್ನು ಹಾಸಿಗೆ ಸಮೇತ ಹೊರಗೆ ತಳ್ಳಿಕೊಂಡು ಬಂದರು. ಆಸ್ಪತ್ರೆ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದವರು ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಈ ದುರಂತದಲ್ಲಿ ಹಲವು ಪ್ರಮುಖ ದಾಖಲೆಗಳು, ಐಸಿಯು ಉಪಕರಣಗಳು ಮತ್ತು ವೈದ್ಯಕೀಯ ಸಾಮಗ್ರಿಗಳು ಸುಟ್ಟು ಕರಕಲಾಗಿವೆ.

ಘಟನೆ ನಡೆದಾಗ ನ್ಯೂರೋ ಐಸಿಯುನಲ್ಲಿ 11 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಸಮೀಪದ ಮತ್ತೊಂದು ಐಸಿಯುನಲ್ಲಿದ್ದ 14 ರೋಗಿಗಳನ್ನು ಸುರಕ್ಷಿತವಾಗಿ ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಸಿಬ್ಬಂದಿ ನಿರ್ಲಕ್ಷ್ಯದ ಆರೋಪ”
“ವಾರ್ಡ್‌ನಲ್ಲಿ ಹೊಗೆ ಬರುತ್ತಿದ್ದಂತೆ ನಾವು ಸಿಬ್ಬಂದಿಗೆ ಮಾಹಿತಿ ನೀಡಿದ್ದೆವು. ಆದರೆ ಅವರು ಗಮನ ಹರಿಸದೇ ನಿರ್ಲಕ್ಷಿಸಿದರು. ಬೆಂಕಿ ಹೆಚ್ಚಾಗುತ್ತಿದ್ದಂತೆ ಅವರೆಲ್ಲ ಓಡಿಹೋದರು. ರೋಗಿಗಳ ಬಗ್ಗೆ ಯಾರೂ ಗಮನ ಹರಿಸಲಿಲ್ಲ. ರೋಗಿಗಳ ಸ್ಥಿತಿ ಹೇಗಿದೆ ಎಂದು ಕೇಳುವವರೂ, ಹೇಳುವವರೂ ಇರಲಿಲ್ಲ,” ಎಂದು ರೋಗಿಯೊಬ್ಬರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಉನ್ನತ ಮಟ್ಟದ ತನಿಖೆಗೆ ಸಮಿತಿ”
ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ, ಸಂಸದೀಯ ವ್ಯವಹಾರಗಳ ಸಚಿವ ಜೋಗಾರಾಮ್ ಪಟೇಲ್ ಮತ್ತು ಗೃಹ ಖಾತೆ ರಾಜ್ಯ ಸಚಿವ ಜವಾಹರ್ ಸಿಂಗ್ ಬೇಧಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೊಂದು ಅತ್ಯಂತ ದುರದೃಷ್ಟಕರ ಘಟನೆ ಎಂದು ಬಣ್ಣಿಸಿದ ಮುಖ್ಯಮಂತ್ರಿ, ಸೂಕ್ತ ಪರಿಹಾರ ಮತ್ತು ಚಿಕಿತ್ಸೆಯ ಭರವಸೆ ನೀಡಿದ್ದಾರೆ. ಘಟನೆಯ ಕುರಿತು ಸಮಗ್ರ ತನಿಖೆ ನಡೆಸಲು ವೈದ್ಯಕೀಯ ಶಿಕ್ಷಣ ಇಲಾಖೆಯ ಆಯುಕ್ತ ಇಕ್ಬಾಲ್ ಖಾನ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ. ಬೆಂಕಿಗೆ ಕಾರಣ, ಆಸ್ಪತ್ರೆಯ ಸುರಕ್ಷತಾ ಕ್ರಮಗಳು ಮತ್ತು ತುರ್ತು ಪರಿಸ್ಥಿತಿ ನಿರ್ವಹಣೆಯಲ್ಲಿನ ಲೋಪಗಳ ಬಗ್ಗೆ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಈ ದುರಂತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ವಿರೋಧ ಪಕ್ಷದ ನಾಯಕ ಟಿಕಾರಾಮ್ ಜುಲ್ಲಿ ಮತ್ತು ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. “ರಾಜ್ಯದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಇಂತಹ ದುರಂತ ನಿರ್ಲಕ್ಷ್ಯದಿಂದ ಸಂಭವಿಸಿದೆ. ಇದಕ್ಕೆ ಹೊಣೆಗಾರಿಕೆ ನಿಗದಿಪಡಿಸಿ, ಶೀಘ್ರ ಕ್ರಮ ಕೈಗೊಳ್ಳಬೇಕು,” ಎಂದು ಸಚಿನ್ ಪೈಲಟ್ ಆಗ್ರಹಿಸಿದ್ದಾರೆ.

Tags: 6 patients burnt alivefire tragedyJaipur hospitalKarnataka News beatstaff negligence alleged
SendShareTweet
Previous Post

ಸುಸೈಡ್ ಹಾಟ್‌ಸ್ಪಾಟ್ ಆಯ್ತಾ ನಮ್ಮ ಮೆಟ್ರೋ ಸ್ಟೇಷನ್​ಗಳು? PSD ಡೋರ್ ಅಳವಡಿಸಲು ಪ್ರಯಾಣಿಕರ ಆಗ್ರಹ!

Next Post

ರಿಷಿಕೇಶದ ರಸ್ತೆ ಬದಿಯಲ್ಲಿ ಎಲೆಯ ತಟ್ಟೆಯಲ್ಲಿ ಊಟ ಸವಿದ ತಲೈವಾ ಫೋಟೋ ವೈರಲ್

Related Posts

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ
ದೇಶ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

ರಜೆಯಲ್ಲಿ ಮನೆಗೆ ಮರಳುತ್ತಿದ್ದ ಯೋಧ ರಸ್ತೆ ಜಗಳಕ್ಕೆ ಬಲಿ : ಮಿಜೋರಾಂನಲ್ಲಿ ಥಳಿಸಿ ಕೊಂದ ಗುಂಪು
ದೇಶ

ರಜೆಯಲ್ಲಿ ಮನೆಗೆ ಮರಳುತ್ತಿದ್ದ ಯೋಧ ರಸ್ತೆ ಜಗಳಕ್ಕೆ ಬಲಿ : ಮಿಜೋರಾಂನಲ್ಲಿ ಥಳಿಸಿ ಕೊಂದ ಗುಂಪು

ಕಮಲಿನಿಗೆ 75 ಲಕ್ಷ ರೂ. ಬಹುಮಾನ : ಏಷ್ಯನ್ ಗೇಮ್ಸ್ ಚಿನ್ನದ ಬೆನ್ನಲ್ಲೇ ಸಿಎಂ ವಿಜಯ್ ಘೋಷಣೆ
ಕ್ರೀಡೆ

ಕಮಲಿನಿಗೆ 75 ಲಕ್ಷ ರೂ. ಬಹುಮಾನ : ಏಷ್ಯನ್ ಗೇಮ್ಸ್ ಚಿನ್ನದ ಬೆನ್ನಲ್ಲೇ ಸಿಎಂ ವಿಜಯ್ ಘೋಷಣೆ

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ಕ್ಯಾಶ್ ಲೆಸ್ ಚಿಕಿತ್ಸೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಬಂಧ ಸಡಿಲ
ದೇಶ

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ಕ್ಯಾಶ್ ಲೆಸ್ ಚಿಕಿತ್ಸೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಬಂಧ ಸಡಿಲ

SIR ಸೇರಿ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗದೊಳಗೇ ಭುಗಿಲೆದ್ದ ಭಿನ್ನಮತ!
ದೇಶ

SIR ಸೇರಿ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗದೊಳಗೇ ಭುಗಿಲೆದ್ದ ಭಿನ್ನಮತ!

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?
ವಿದೇಶ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

Next Post
ರಿಷಿಕೇಶದ ರಸ್ತೆ ಬದಿಯಲ್ಲಿ ಎಲೆಯ ತಟ್ಟೆಯಲ್ಲಿ ಊಟ ಸವಿದ ತಲೈವಾ ಫೋಟೋ ವೈರಲ್

ರಿಷಿಕೇಶದ ರಸ್ತೆ ಬದಿಯಲ್ಲಿ ಎಲೆಯ ತಟ್ಟೆಯಲ್ಲಿ ಊಟ ಸವಿದ ತಲೈವಾ ಫೋಟೋ ವೈರಲ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat