ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!

September 16, 2026
Share on WhatsappShare on FacebookShare on Twitter

ಅಲಾಸ್ಕಾ : 15 ವರ್ಷದ ಬಾಲಕ ಡೆರೆಕ್ ಪಾರ್ಕರ್ ಅಘ್ನಾಂಗ ಎಂಬಾತ ಕೊರೆಯುವ ಚಳಿಯಿರುವ ಸಾಗರದಲ್ಲಿ ಭೀಕರ ಅಲೆಗಳ ನಡುವೆ ಬರೋಬ್ಬರಿ 62 ಗಂಟೆಗಳ ಕಾಲ ಹೋರಾಡಿ ಪವಾಡಸದೃಶವಾಗಿ ಬದುಕುಳಿದು ಬಂದ ಮನಕಲಕುವ ಘಟನೆಯೊಂದು ಅಲಾಸ್ಕಾದ ಕರಾವಳಿ ತೀರದಲ್ಲಿ ನಡೆದಿದೆ.
ಸೆಪ್ಟೆಂಬರ್ 5ರಂದು ಈತ ತನ್ನ ಅಣ್ಣ ಹಾಗೂ ಸೋದರಸಂಬಂಧಿಯೊಂದಿಗೆ ಸಣ್ಣ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ, ದೋಣಿಯ ಯಂತ್ರಕ್ಕೆ ಮೀನುಗಾರಿಕೆಯ ಬಲೆ ಸಿಲುಕಿಕೊಂಡಿದೆ. ಅದನ್ನು ಬಿಡಿಸಲು ಯತ್ನಿಸುತ್ತಿರುವಾಗಲೇ ಹವಾಮಾನ ವೈಪರೀತ್ಯಗೊಂಡು ದೋಣಿ ಏಕಾಏಕಿ ಸಮುದ್ರದಲ್ಲಿ ಮಗುಚಿ ಬಿದ್ದಿದೆ.

ಮೃತ ಅಣ್ಣಂದಿರನ್ನು ಗಟ್ಟಿಯಾಗಿ ಅಪ್ಪಿಕೊಂಡಿದ್ದ ಬಾಲಕ

ದೋಣಿ ಮಗುಚಿದ ತಕ್ಷಣ ಮೂವರೂ ಕೊರೆಯುವ ಹಿಮದಂತಿದ್ದ ಬೇರಿಂಗ್ ಸಮುದ್ರದ ನೀರಿಗೆ ಬಿದ್ದಿದ್ದಾರೆ. ಗಂಟೆಗಳು ಕಳೆದಂತೆ ಶೀತ ಗಾಳಿ ಹಾಗೂ ಮೈಕೊರೆಯುವ ಚಳಿಯನ್ನು ತಾಳಲಾಗದೇ ಬಾಲಕನ ಅಣ್ಣ ಮತ್ತು ಸೋದರಸಂಬಂಧಿ ನೀರಿನಲ್ಲೇ ಉಸಿರುಚೆಲ್ಲಿದ್ದಾರೆ. ಆದರೆ, ಅಪಾರ ಧೈರ್ಯ ಪ್ರದರ್ಶಿಸಿದ 15 ವರ್ಷದ ಡೆರೆಕ್, ರಕ್ಷಣೆಗೆ ಯಾರಾದರೂ ಬರಬಹುದು ಎಂಬ ಭರವಸೆಯಿಂದ ಮೃತಪಟ್ಟ ಸಹೋದರರ ಮೃತದೇಹಗಳು ಕೊಚ್ಚಿಹೋಗದಂತೆ ಗಟ್ಟಿಯಾಗಿ ಹಿಡಿದುಕೊಂಡಿದ್ದ. ಆದರೆ, ಅಂತಿಮವಾಗಿ ಸಮುದ್ರದ ಬಲವಾದ ಅಲೆಗಳ ಭೋರ್ಗರೆತದ ಎದುರು ಈತ ಸೋತು ಹೋದ. ಮೃತದೇಹಗಳನ್ನು ಹಿಡಿದಿಡಲಾಗದೆ ಕೈಬಿಟ್ಟು ಹತಾಶನಾದ ಎಂದು ಆತನ ಅತ್ತೆ ಕಾಲಿನ್ ವಾಕರ್ ಕಣ್ಣೀರಿಡುತ್ತಾ ನೆನಪಿಸಿಕೊಂಡಿದ್ದಾರೆ.

ಪವಾಡಸದೃಶ ರಕ್ಷಣೆ

ಸಮುದ್ರದಲ್ಲಿ ನಡುಗುತ್ತಲೇ ಮೂರು ದಿನ ಕಾಲ ಕಳೆದ ಬಾಲಕನನ್ನು ಸೆಪ್ಟೆಂಬರ್ 7 ರಂದು ಅಮೆರಿಕದ ಕರಾವಳಿ ರಕ್ಷಕ ಪಡೆ ಹಾಗೂ ‘ನಾರ್ತ್‌ವೆಸ್ಟ್ ಎಕ್ಸ್‌ಪ್ಲೋರರ್’ ಹಡಗಿನ ಸಿಬ್ಬಂದಿ ಪತ್ತೆಹಚ್ಚಿ ರಕ್ಷಿಸಿದ್ದಾರೆ. ಬಾಲಕ ಪತ್ತೆಯಾದಾಗ ಆತೀವ ನಿರ್ಜಲೀಕರಣ, ತೀವ್ರ ಹೈಪೋಥರ್ಮಿಯಾ (ದೇಹದ ಉಷ್ಣಾಂಶ ಗಣನೀಯವಾಗಿ ಕಡಿಮೆಯಾಗುವ ಸ್ಥಿತಿ) ಹಾಗೂ ಸಾವುಬದುಕಿನ ನಡುವೆ ಹೋರಾಡುತ್ತಿದ್ದರೂ ಆತನ ಉಸಿರಾಟ ಜೀವಂತವಾಗಿತ್ತು. ಕೂಡಲೇ ಆತನನ್ನು ಏರ್‌ಲಿಫ್ಟ್ ಮಾಡಿ ತುರ್ತು ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಲಾಗಿದೆ. ನಂತರ ಕಾರ್ಯಾಚರಣೆ ನಡೆಸಿ ಮೃತಪಟ್ಟ ಇನ್ನಿಬ್ಬರ ದೇಹಗಳನ್ನು ಸಮುದ್ರದೊಳಗಿಂದ ಹೊರತೆಗೆಯಲಾಗಿದೆ.

ಇದನ್ನೂ ಓದಿ : ಒಂದೇ ಪಂದ್ಯ ಆಡಿದ ಬೆನ್ನಲ್ಲೇ ಗಾಯ ; ವರುಣ್​ ಚಕ್ರವರ್ತಿ ಸರಣಿಯಿಂದ ಔಟ್.. BCCI ವೈದ್ಯಕೀಯ ನಿರ್ವಹಣೆ ಬಗ್ಗೆ ಪ್ರಶ್ನೆ!

Tags: News beat
SendShareTweet
Previous Post

ಒಂದೇ ಪಂದ್ಯ ಆಡಿದ ಬೆನ್ನಲ್ಲೇ ಗಾಯ ; ವರುಣ್​ ಚಕ್ರವರ್ತಿ ಸರಣಿಯಿಂದ ಔಟ್.. BCCI ವೈದ್ಯಕೀಯ ನಿರ್ವಹಣೆ ಬಗ್ಗೆ ಪ್ರಶ್ನೆ!

Next Post

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!? ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

Related Posts

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!
ವಿದೇಶ

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ
ವಿದೇಶ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ
ವಿದೇಶ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?
ವಿದೇಶ

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಅಮೆರಿಕದಲ್ಲಿ ಇಬ್ಬರು ಮಲಯಾಳಿ ಮಹಿಳೆಯರ ಕೊಲೆ ಕೇಸ್‌ : ಹಂತಕಿ ಗೆಳತಿ ವಿರುದ್ಧ ದೋಷಾರೋಪ!
ವಿದೇಶ

ಅಮೆರಿಕದಲ್ಲಿ ಇಬ್ಬರು ಮಲಯಾಳಿ ಮಹಿಳೆಯರ ಕೊಲೆ ಕೇಸ್‌ : ಹಂತಕಿ ಗೆಳತಿ ವಿರುದ್ಧ ದೋಷಾರೋಪ!

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!
ವಿದೇಶ

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

Next Post
ಸೌಂದರ್ಯದ ಹಿಂದೆ ಅಡಗಿದೆ ಅಪಾಯ!?  ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!? ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!?  ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!? ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!

ಒಂದೇ ಪಂದ್ಯ ಆಡಿದ ಬೆನ್ನಲ್ಲೇ ಗಾಯ ; ವರುಣ್​ ಚಕ್ರವರ್ತಿ ಸರಣಿಯಿಂದ ಔಟ್.. BCCI ವೈದ್ಯಕೀಯ ನಿರ್ವಹಣೆ ಬಗ್ಗೆ ಪ್ರಶ್ನೆ!

ಒಂದೇ ಪಂದ್ಯ ಆಡಿದ ಬೆನ್ನಲ್ಲೇ ಗಾಯ ; ವರುಣ್​ ಚಕ್ರವರ್ತಿ ಸರಣಿಯಿಂದ ಔಟ್.. BCCI ವೈದ್ಯಕೀಯ ನಿರ್ವಹಣೆ ಬಗ್ಗೆ ಪ್ರಶ್ನೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!?  ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!? ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat