ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಜಯನಗರ

6ನೇ ಗ್ಯಾರಂಟಿ ಘೋಷಿಸಿದ: ಡಿಸಿಎಂ ಡಿ.ಕೆ. ಶಿವಕುಮಾರ್

May 20, 2025
Share on WhatsappShare on FacebookShare on Twitter

ವಿಜಯನಗರ: “ನಮಗೆ ಅಧಿಕಾರ ನೀಡಿ ರಾಜ್ಯದ ಸೇವೆ ಮಾಡಲು ಆಶೀರ್ವಾದ ಮಾಡಿದ ಜನರ ಋಣ ತೀರಿಸಲು ನಮ್ಮ ಸರ್ಕಾರ ಆರನೆಯದಾಗಿ ಭೂ ಗ್ಯಾರಂಟಿ ಯೋಜನೆ ನೀಡುತ್ತಿದೆ. ಎಐಸಿಸಿ ಅಧ್ಯಕ್ಷರ ನಿರ್ದೇಶನದಂತೆ ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ರಾಜ್ಯ ಸರ್ಕಾರಕ್ಕೆ ಎರಡು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ನಡೆದ ಪ್ರಗತಿಯತ್ತ ಕರ್ನಾಟಕ ಸಮರ್ಪಣೆಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, “ನಾವಿಂದು ಎರಡು ವರ್ಷಗಳ ಸಂಭ್ರಮಾಚರಣೆ ಮಾಡಲು ಇಲ್ಲಿಗೆ ಬಂದಿಲ್ಲ. ಕರ್ನಾಟಕ ರಾಜ್ಯದ ಜನರ ಋಣ ತೀರಿಸಲು ಸಮರ್ಪಣೆಯ ಸಂಕಲ್ಪ ಕಾರ್ಯಕ್ರಮ ಮಾಡುತ್ತಿದ್ದೇವೆ. ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ 136 ಕ್ಷೇತ್ರಗಳಲ್ಲಿ ಶಾಸಕರನ್ನು ಆಯ್ಕೆ ಮಾಡಿ ನಮಗೆ ಆಶೀರ್ವಾದ ಮಾಡಿದಿರಿ. ನಿಮ್ಮ ಋಣ ತೀರಿಸಲು ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಆರನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ಯೋಜನೆ ನೀಡುವ ಮೂಲಕ ನಮ್ಮ ಸರ್ಕಾರ ಇತಿಹಾಸ ಬರೆಯುತ್ತಿದೆ” ಎಂದು ತಿಳಿಸಿದರು.

“ಗ್ರಾಮೀಣ ಪ್ರದೇಶದ ಬಡ ಜನರು, ಕಳೆದ ಐವತ್ತು ವರ್ಷಗಳಿಂದ ಪಟ್ಟಾ ಖಾತೆ ಇಲ್ಲದವರಿಗೆ ಇಂದು ಈ ಯೋಜನೆ ಮೂಲಕ ದಾಖಲಾತಿ ನೀಡುತ್ತಿದ್ದೇವೆ. ಇಂತಹ ಐತಿಹಾಸಿಕ ಯೋಜನೆ ನೀಡಿರುವ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಹಾಗೂ ಅವರ ಅಧಿಕಾರಿಗಳ ಕಾರ್ಯಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ನಗರ ಪ್ರದೇಶಗಳಲ್ಲಿ ನಾನು, ಭೈರತಿ ಸುರೇಶ್, ರಹೀಂ ಖಾನ್ ಅವರು ಸೇರಿ ಎಲ್ಲಾ ಆಸ್ತಿಗಳನ್ನು ಡಿಜಿಟಲೀಕರಣಗೊಳಿಸಿ ಖಾತೆಗಳನ್ನು ಸರಿಪಡಿಸಿ ಜನರಿಗೆ ನೀಡುವ ಏಳನೇ ಗ್ಯಾರಂಟಿಯನ್ನು ಘೋಷಣೆ ಮಾಡುತ್ತಿದ್ದೇವೆ. ಕಾಂಗ್ರೆಸ್ ಶಕ್ತಿ, ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದವರು ಅಧಿಕಾರಕ್ಕೆ ಬಂದಂತೆ” ಎಂದು ಹೇಳಿದರು.

“ನಮ್ಮ ಸರ್ಕಾರದ ಎರಡು ವರ್ಷಗಳ ಅವಧಿಯಲ್ಲಿ ಭ್ರಷ್ಟಾಚಾರಕ್ಕೆ ಬೇಡಿ ಹಾಕಿದೆ. ಇಂದಿರಾ ಗಾಂಧಿ ಅವರು ಈ ಜಿಲ್ಲೆಯಲ್ಲಿ ವಿಜಯನಗರ ಸ್ಟೀಲ್ ಆರಂಭಿಸಿದರು. ಸೋನಿಯಾ ಗಾಂಧಿ ಅವರು ಇಲ್ಲಿ ಬಂದು ವಿದ್ಯುತ್ ಶಕ್ತಿಯ ಆರ್ ಟಿಪಿಎಸ್ ಆರಂಭಿಸಿದರು. ರಾಹುಲ್ ಗಾಂಧಿ ಅವರು ನಮ್ಮ ರಾಜ್ಯದಲ್ಲಿ ಭಾರತ ಜೋಡೋ ಯಾತ್ರೆ ಮಾಡಿದ ಬಹುತೇಕ ಎಲ್ಲಾ ಕಡೆಗಳಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿಗೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 6 ಸಂಸದರನ್ನು ಆಯ್ಕೆ ಮಾಡಿದ್ದೀರಿ. ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ವರ್ಷಕ್ಕೆ 5 ಸಾವಿರ ಕೋಟಿ ನೀಡುತ್ತಿದ್ದೇವೆ” ಎಂದರು.

“ವಿರೋಧ ಪಕ್ಷಗಳು ನಮ್ಮ ವಿರುದ್ಧ ಟೀಕೆಗಳನ್ನು ಮಾಡುತ್ತಿವೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ಅದಕ್ಕೆ ನಮ್ಮ ಯೋಜನೆಗಳೇ ಸಾಕ್ಷಿ. ರೈತರ ಬವಣೆ ನೀಗಿಸಲು ರಾಜ್ಯದ ಕೆರೆಗಳನ್ನು ತುಂಬಿಸಲು ಕಾರ್ಯಕ್ರಮ ರೂಪಿಸಲಾಗಿದೆ. ನವಲಿ ಅಣೆಕಟ್ಟು ಯೋಜನೆ ಮಾಡಲು ಚರ್ಚೆ ಮಾಡುತ್ತಿರುವ ಹೊತ್ತಿನಲ್ಲಿಯೇ. ನಮ್ಮ ಪಾಲಿನ 24 ಟಿಎಂಸಿ ನೀರನ್ನು ಏತ ನೀರಾವರಿ ಮೂಲಕ ಕೆರೆಗಳಿಗೆ ತುಂಬಿಸುವ ಕಾರ್ಯಕ್ರಮ ರೂಪಿಸಲಾಗಿದೆ. ಈ ವಿಚಾರವಾಗಿ ಆಂಧ್ರ ಪ್ರದೇಶ ರಾಜ್ಯದ ಜತೆ ಚರ್ಚೆ ಮಾಡಬೇಕಿದೆ. ಈ ಯೋಜನೆ ಮೂಲಕ ನಿಮ್ಮ ರಕ್ಷಣೆ ಮಾಡಲು ನಾವು ಬದ್ಧ” ಎಂದು ಭರವಸೆ ನೀಡಿದರು. “ನಮ್ಮ ಸರ್ಕಾರದ ಆಡಳಿತದಲ್ಲಿ ರಾಜ್ಯದಲ್ಲಿ 10 ಲಕ್ಷ ಕೋಟಿ ಬಂಡವಾಳ ಹೂಡಿಕೆಗೆ ಉದ್ಯಮಿಗಳು ಮುಂದಾಗಿದ್ದಾರೆ. ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯ ಮೂಲಕ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಕಲ್ಯಾಣ ಪಥ ಯೋಜನೆ ರೂಪಿಸಲಾಗಿದೆ. ಇದರ ಜತೆಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳಲ್ಲಿ ನಮ್ಮ ಸಚಿವರು ಹೊಸ ಯೋಜನೆ ತಂದು ಜನರ ಸೇವೆ ಮಾಡುತ್ತಿದ್ದಾರೆ” ಎಂದರು. “ನಮ್ಮ ಸರ್ಕಾರ ಬಸವಣ್ಣನವರ ಮಾರ್ಗದರ್ಶನದಂತೆ ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ನಮ್ಮ ಸರ್ಕಾರದ ಕಾರ್ಯ ಸಾಧನೆಯನ್ನು ವಿರೋಧ ಪಕ್ಷಗಳು ಕಣ್ಣಲ್ಲಿ ನೋಡಲಾಗದೇ, ಟೀಕೆ ಮಾಡುತ್ತಿದ್ದಾರೆ. ಅವರು ಟೀಕೆ ಮಾಡುತ್ತಿರಲಿ, ನಾವು ಜನರ ಬದುಕು ಉಳಿಸುವ ಕೆಲಸ ಮಾಡಿಕೊಂಡು ಹೋಗುತ್ತೇವೆ” ಎಂದು ತಿಳಿಸಿದರು.

Tags: CongressD k ShivukumarDCMguaranteeSiddaramaiahstateVijayanagara
SendShareTweet
Previous Post

ವ್ಯಾಪಕ ಮಳೆಗೆ ಪಾರ್ಕಿಂಗ್ ಸ್ಥಳದಲ್ಲೇ ಸಿಲುಕಿದ ನೂರಾರು ವಾಹನಗಳು

Next Post

ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿಎಂ

Related Posts

ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿಎಂ
ವಿಜಯನಗರ

ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿಎಂ

ಸಮಾವೇಶ ಹಿನ್ನೆಲೆ ಸಿಎಂ, ಡಿಸಿಎಂ ಸ್ಥಳ ವೀಕ್ಷಣೆ
ವಿಜಯನಗರ

ಸಮಾವೇಶ ಹಿನ್ನೆಲೆ ಸಿಎಂ, ಡಿಸಿಎಂ ಸ್ಥಳ ವೀಕ್ಷಣೆ

ಪಾಕಿಸ್ತಾನ್ ವಿರುದ್ಧ ಯುದ್ಧ ಘೋಷಣೆಯಾಗಲಿ! ಪಾಕಿಸ್ತಾನ್ ನಿರ್ನಾಮವಾಗಲಿ!
ವಿಜಯನಗರ

ಪಾಕಿಸ್ತಾನ್ ವಿರುದ್ಧ ಯುದ್ಧ ಘೋಷಣೆಯಾಗಲಿ! ಪಾಕಿಸ್ತಾನ್ ನಿರ್ನಾಮವಾಗಲಿ!

ನಕಲು ಮಾಡಿ ಸಿಕ್ಕಿಬಿದ್ದು, ಕುಟುಂಬಸ್ಥರ ಮುಂದೆ ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆ!
ರಾಜ್ಯ

ಟ್ರ್ಯಾಕ್ಟರ್ ಪಲ್ಟಿ: ಓರ್ವ ಬಲಿ: 8 ಜನರ ಸ್ಥಿತಿ ಗಂಭೀರ

ತಂದೆ ಕಳೆದುಕೊಂಡ ನೋವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ!
ವಿಜಯನಗರ

ತಂದೆ ಕಳೆದುಕೊಂಡ ನೋವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ!

ಆಕಸ್ಮಿಕ ಬೆಂಕಿ: 200ಕ್ಕೂ ಅಧಿಕ ಶ್ರೀಗಂಧ ಮರಗಳು ಸುಟ್ಟು ಭಸ್ಮ
ಬಳ್ಳಾರಿ

ಆಕಸ್ಮಿಕ ಬೆಂಕಿ: 200ಕ್ಕೂ ಅಧಿಕ ಶ್ರೀಗಂಧ ಮರಗಳು ಸುಟ್ಟು ಭಸ್ಮ

Next Post
ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿಎಂ

ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿಎಂ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ

Recent News

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat