ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಲ್ಲಿ 7 ಕೋಟಿ ದರೋಡೆ ಕೇಸ್ | 5ಕ್ಕೂ ಹೆಚ್ಚು ಆರೋಪಿಗಳ ಬಂಧನ.. ಈವರೆಗೂ ವಶಕ್ಕೆ ಪಡೆದ ಹಣವೆಷ್ಟು?

November 22, 2025
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರಿನಲ್ಲಿ ಹಾಡಹಗಲೇ ನಡೆದ 7.11 ಕೋಟಿ ರೂಪಾಯಿ ದರೋಡೆ ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ದರೋಡೆ ಪ್ರಕರಣ ಭೇದಿಸುವಲ್ಲಿ ಬೆಂಗಳೂರಿನ ಪೊಲೀಸರು ಇದೀಗ ಯಶಸ್ವಿಯಾಗಿದ್ದು, ಬಹುತೇಕ ಎಲ್ಲಾ ಆರೋಪಿಗಳನ್ನೂ ಬಂಧಿಸಿದ್ದಾರೆ. ದೋಚಲ್ಪಟ್ಟ 7.11 ಕೋಟಿ ರೂ.ಗಳಲ್ಲಿ 5 ಕೋಟಿ 76 ಲಕ್ಷಕ್ಕೂ ಹೆಚ್ಚು ಹಣವನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು ಸಿಸಿಬಿ, ದಕ್ಷಿಣ ವಿಭಾಗದ ಪೊಲೀಸರ ತಂಡ ಸೇರಿ ಆಂಧ್ರ ಮತ್ತು ತಮಿಳುನಾಡಿನಲ್ಲೂ ಕಾರ್ಯಾಚರಣೆ ನಡೆಸಿದ್ದು, ಐದಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಡಿಸಿಪಿ, ಇಬ್ಬರು ಜಂಟಿ ಪೊಲೀಸ್ ಆಯುಕ್ತರು ಹಾಗೂ 50ಕ್ಕೂ ಹೆಚ್ಚು ಪೊಲೀಸರು ಸೇರಿ ನಡೆಸಿದ ಶೋಧದ ಫಲವಾಗಿ ಕಳೆದ ರಾತ್ರಿ 5 ಕೋಟಿ 76 ಲಕ್ಷ ರೂ ಹಣವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ರವಿ ಮೂಲತಃ ಆಂದ್ರದ ಚಿತ್ತೂರು ಜಿಲ್ಲೆ ನಿವಾಸಿಯಾಗಿದ್ದು, ಈತ ಪೊಲೀಸ್ ಪೇದೆ ಅಣ್ಣಪ್ಪನ ಜೊತೆಗೆ ಸಂಪರ್ಕ ಹೊಂದಿದ್ದ ಎಂದು ಹೇಳಲಾಗಿದ್ದು, ಇದೀಗ ಚಿತ್ತಾಪುರದಲ್ಲಿ ಸಿಸಿಬಿ ಪೊಲೀಸರ ಕೈಗೆ ಸಿಕ್ಕಿದ್ದಾನೆ.

5ಕ್ಕೂ ಹೆಚ್ಚು ಆರೋಪಿಗಳ ಬಂಧನ

ಆರೋಪಿಗಳು ದರೋಡೆಗಾಗಿ ನಂಬರ್ ಪ್ಲೇಟ್ ಇಲ್ಲದ ವ್ಯಾಗನರ್ ಕಾರ್ ಬಳಸಿದ್ದು, ನ.19ರಂದು ಅಶೋಕ್ ಪಿಲ್ಲರ್ ಬಳಿ ಸಿಎಂಸಿ ಹಣ ಸಾಗಣೆ ವಾಹನ ಬರುವ ಮುನ್ನ ವ್ಯಾಗನರ್ ಯು-ಟರ್ನ್ ಆಗಿ ಕಾದಿದ್ದು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿತ್ತು. ದರೋಡೆಕೋರರು RBI ಅಧಿಕಾರಿಗಳೆಂದು ಪರಿಚಯಿಸಿಕೊಂಡು ಸಿಬ್ಬಂದಿಯನ್ನು ಕಾರಿಗೆ ಹತ್ತಿಸಿಕೊಂಡಿದ್ದರು.

ಬಳಿಕ ಇನೋವಾ ಮತ್ತು ವ್ಯಾಗನರ್ ಮೂಲಕ ಹಣ ಕಳ್ಳತನ ಮಾಡಿ ಕುಪ್ಪಂ ಬಳಿ ಇನೋವಾ ಬಿಟ್ಟು ಪರಾರಿಯಾಗಿದ್ದರು. ಆಂಧ್ರದಲ್ಲಿ 5 ಕೋಟಿ 76 ಲಕ್ಷ ರೂ. ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಚಿತ್ತೂರಿನ ಅರಣ್ಯ ಪ್ರದೇಶದಲ್ಲಿ ಚೇಸ್ ನಡೆಸಿದ ಬೆಂಗಳೂರು ಪೊಲೀಸರು ಪ್ರಮುಖ ಆರೋಪಿ ಕ್ಷೇವಿಯರ್​ನನ್ನು ತಮಿಳುನಾಡಿನಲ್ಲಿ ಬಂಧಿಸಲು ಯಶಸ್ವಿಯಾಗಿದ್ದರು.

ಇದನ್ನೂ ಓದಿ : 15 ವರ್ಷದ ಮಗ ಐಸಿಸ್‌ಗೆ ಸೇರುವಂತೆ ಪ್ರಚೋದನೆ ನೀಡಿದ ತಾಯಿ : ಕೇರಳದಲ್ಲೊಂದು ಆಘಾತಕಾರಿ ಘಟನೆ!

Tags: bengaloreKarnataka News beat
SendShareTweet
Previous Post

ಮದುವೆ ದಿನವೇ ವಧುವಿಗೆ ಅಪಘಾತ ; ಐಸಿಯುನಲ್ಲೇ ತಾಳಿ ಕಟ್ಟಿದ ವರ | ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಕುಟುಂಬಸ್ಥರು

Next Post

ಟ್ರಂಪ್ ಫ್ಯಾಸಿಸ್ಟ್ ಹೌದಾ? : ಸುದ್ದಿಗಾರರು ಕೇಳಿದ ಪ್ರಶ್ನೆಗೆ ನ್ಯೂಯಾರ್ಕ್ ಮೇಯರ್ ಮಮ್ದಾನಿ ಉತ್ತರವೇನು?

Related Posts

15 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳ ಅರೆಸ್ಟ್‌!
ಬೆಂಗಳೂರು

15 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳ ಅರೆಸ್ಟ್‌!

ಬೆಂಗಳೂರಿನ ಪ್ರತಿಷ್ಠಿತ ಅಪಾರ್ಟ್‌ಮೆಂಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ | ಇಬ್ಬರು ಲಾಕ್‌!
ಬೆಂಗಳೂರು

ಬೆಂಗಳೂರಿನ ಪ್ರತಿಷ್ಠಿತ ಅಪಾರ್ಟ್‌ಮೆಂಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ | ಇಬ್ಬರು ಲಾಕ್‌!

ಹೆಬ್ಬಗೋಡಿ ಪೊಲೀಸರ ಭರ್ಜರಿ ಕಾರ್ಯಾಚರಣೆ | ಕುಖ್ಯಾತ ಮನೆಗಳ್ಳ ಸೇರಿ ಮೂವರ ಬಂಧನ
ಬೆಂಗಳೂರು

ಹೆಬ್ಬಗೋಡಿ ಪೊಲೀಸರ ಭರ್ಜರಿ ಕಾರ್ಯಾಚರಣೆ | ಕುಖ್ಯಾತ ಮನೆಗಳ್ಳ ಸೇರಿ ಮೂವರ ಬಂಧನ

ಜಿಬಿಎಯಿಂದ ವಿದ್ಯಾರ್ಥಿಗಳ ಶುಲ್ಕ ಮರುಪಾವತಿ ವಿಳಂಬ | 2,600ಕ್ಕೂ ಹೆಚ್ಚು ಮಕ್ಕಳಿಗೆ ಸಂಕಷ್ಟ!
ಬೆಂಗಳೂರು

ಜಿಬಿಎಯಿಂದ ವಿದ್ಯಾರ್ಥಿಗಳ ಶುಲ್ಕ ಮರುಪಾವತಿ ವಿಳಂಬ | 2,600ಕ್ಕೂ ಹೆಚ್ಚು ಮಕ್ಕಳಿಗೆ ಸಂಕಷ್ಟ!

ಇಂದು ವರ್ಷದ ಮೊದಲ ರಕ್ತ ಚಂದ್ರಗ್ರಹಣ | ಬೆಂಗಳೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ-ಪುನಸ್ಕಾರ
ಬೆಂಗಳೂರು

ಇಂದು ವರ್ಷದ ಮೊದಲ ರಕ್ತ ಚಂದ್ರಗ್ರಹಣ | ಬೆಂಗಳೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ-ಪುನಸ್ಕಾರ

ಕೋಳಿ-ಮಾಂಸ ಮಾರಾಟ ಮಳಿಗೆಗಳ ಮೇಲೆ GBA ವಿಶೇಷ ತಪಾಸಣೆ | ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ಬಿತ್ತು ಫೈನ್‌
ಬೆಂಗಳೂರು

ಕೋಳಿ-ಮಾಂಸ ಮಾರಾಟ ಮಳಿಗೆಗಳ ಮೇಲೆ GBA ವಿಶೇಷ ತಪಾಸಣೆ | ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ಬಿತ್ತು ಫೈನ್‌

Next Post
ಟ್ರಂಪ್ ಫ್ಯಾಸಿಸ್ಟ್ ಹೌದಾ? : ಸುದ್ದಿಗಾರರು ಕೇಳಿದ ಪ್ರಶ್ನೆಗೆ ನ್ಯೂಯಾರ್ಕ್ ಮೇಯರ್ ಮಮ್ದಾನಿ ಉತ್ತರವೇನು?

ಟ್ರಂಪ್ ಫ್ಯಾಸಿಸ್ಟ್ ಹೌದಾ? : ಸುದ್ದಿಗಾರರು ಕೇಳಿದ ಪ್ರಶ್ನೆಗೆ ನ್ಯೂಯಾರ್ಕ್ ಮೇಯರ್ ಮಮ್ದಾನಿ ಉತ್ತರವೇನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 58 ಹುದ್ದೆಗಳ ನೇಮಕಾತಿ.. ಬೆಳಗಾವಿಯಲ್ಲೇ ಕೆಲಸ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 58 ಹುದ್ದೆಗಳ ನೇಮಕಾತಿ.. ಬೆಳಗಾವಿಯಲ್ಲೇ ಕೆಲಸ!

ಜಡೇಜಾ, ಕೊಹ್ಲಿಯನ್ನು ಹಿಂದಿಕ್ಕಿ ಕೃಣಾಲ್ ಪಾಂಡ್ಯ ಆಯ್ಕೆ ಮಾಡಿದ ವಿಶ್ವದ ಶ್ರೇಷ್ಠ ಫೀಲ್ಡರ್ ಯಾರು ಗೊತ್ತೇ?

ಜಡೇಜಾ, ಕೊಹ್ಲಿಯನ್ನು ಹಿಂದಿಕ್ಕಿ ಕೃಣಾಲ್ ಪಾಂಡ್ಯ ಆಯ್ಕೆ ಮಾಡಿದ ವಿಶ್ವದ ಶ್ರೇಷ್ಠ ಫೀಲ್ಡರ್ ಯಾರು ಗೊತ್ತೇ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat