ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 7 ಮಂದಿ ಪ್ರಥಮ.. 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳು ಇವರೇ ನೋಡಿ!

April 23, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಇಂದು ಪ್ರಕಟಿಸಿದ 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವು (Result) ಹೊಸ ಇತಿಹಾಸ ಬರೆದಿದೆ.

ಈ ಬಾರಿಯ ಪರೀಕ್ಷೆಯಲ್ಲಿ ರಾಜ್ಯದ ವಿವಿಧ ಮೂಲೆಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಪ್ರತಿ ಬಾರಿಯಂತೆ ಈ ಬಾರಿಯೂ ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳ ನಡುವೆ ತೀವ್ರ ಪೈಪೋಟಿ ಕಂಡುಬಂದಿದ್ದು, ಸಾಧನೆಗೆ ಬಡತನವಾಗಲಿ ಅಥವಾ ಭೌಗೋಳಿಕ ಹಿನ್ನೆಲೆಯಾಗಲಿ ಅಡ್ಡಿಯಾಗದು ಎಂಬುದನ್ನು ಈ ಮಕ್ಕಳು ಸಾಬೀತುಪಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಿಂದ ಹಿಡಿದು ಕರಾವಳಿಯ ಉಡುಪಿಯವರೆಗೆ ಸಾಧಕರು ಹರಡಿಕೊಂಡಿದ್ದಾರೆ. ಚಿಕ್ಕೋಡಿಯ ಅಥಣಿ ತಾಲೂಕಿನ ಕಾಟಗೇರಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ನಾಗಪ್ಪ ಬಿರಾದಾರ ಪಾಟೀಲ 625ಕ್ಕೆ 625 ಅಂಕ ಗಳಿಸುವ ಮೂಲಕ ಸರ್ಕಾರಿ ಶಾಲೆಗಳ ಘನತೆಯನ್ನು ಹೆಚ್ಚಿಸಿದ್ದಾರೆ.

ದಾವಣಗೆರೆಯ ಕಬ್ಬಾಳದ ಶ್ರೀ ವಿದ್ಯಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲೆಯ ಭರತ್ ಜಿ, ಚಿಕ್ಕಮಗಳೂರಿನ ಸೇಂಟ್ ಮೇರಿಸ್ ಪ್ರೌಢಶಾಲೆಯ ಬೃಂದಾ ಎಂ. ತಾಪಸೆ ಅವರು ಕೂಡ 625ಕ್ಕೆ 625 ಅಂಕ ಗಳಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಇನ್ನು, ಉಡುಪಿಯ ಶಂಕರನಾರಾಯಣದ ಮದರ್ ತೆರೇಸಾ ಸ್ಮಾರಕ ಶಾಲೆಯ ಪ್ರೀತಮ್ ಜಿ. ಪೂಜಾರಿ ತಮ್ಮ ಶಿಸ್ತುಬದ್ಧ ಅಧ್ಯಯನದ ಮೂಲಕ ಈ ಮೈಲಿಗಲ್ಲು ತಲುಪಿದ್ದಾರೆ. ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಆಕ್ಸ್‌ಫರ್ಡ್ ಶಾಲೆಯ ಸೌಜನ್ಯ ಬಸವರಾಜ ಕಂದಕೂರ ಮತ್ತು ರಾಯಚೂರು ಜಿಲ್ಲೆಯ ಮಾನ್ವಿಯ ಬಿ.ವಿ.ಆರ್ ಶಾಲೆಯ ಸುಖದೇವ ಅವರು ಕೂಡ ಅಗ್ರಸ್ಥಾನಿಗಳಲ್ಲಿ ಗುರುತಿಸಿಕೊಂಡಿದ್ದಾರೆ.

625ಕ್ಕೆ 625 ಅಂಕ ಪಡೆದ ಟಾಪರ್‌ಗಳ ಪಟ್ಟಿ ಇಲ್ಲಿದೆ

  1. ಧನುಷ್ ಸುಧೀರ್ ಮೈಸೂರು: ಪೂರ್ಣಪ್ರಜ್ಞ ಎಜುಕೇಷನ್ ಸೆಂಟರ್, ಸದಾಶಿವನಗರ, ಬೆಂಗಳೂರು ಉತ್ತರ.
  2. ಪ್ರಾರ್ಥನಾ ನಾಗಪ್ಪ: ಸರ್ಕಾರಿ ಪ್ರೌಢಶಾಲೆ ಕತ್ತಗೆರಿ, ಅಥಣಿ ತಾಲ್ಲೂಕು, ಚಿಕ್ಕೋಡಿ ಜಿಲ್ಲೆ. (ಸರ್ಕಾರಿ ಶಾಲೆಯ ಪ್ರತಿಭೆ)
  3. ಭರತ್: ಶ್ರೀ ವಿದ್ಯಾಲಕ್ಷ್ಮೀ ಆಂಗ್ಲ ಮಾಧ್ಯಮ ಶಾಲೆ, ಕಬ್ಬಾಳ, ಚನ್ನಗಿರಿ ತಾಲ್ಲೂಕು, ದಾವಣಗೆರೆ ಜಿಲ್ಲೆ.
  4. ಬೃಂದಾ: ಸೆಂ.ಮೇರಿಸ್ ಹೈಸ್ಕೂಲ್, ಚಿಕ್ಕಮಗಳೂರು.
  5. ಪ್ರೀತಮ್ ಪೂಜಾರಿ: ಮದರ್ ಥೆರೆಸಾ ಮೆಮೋರಿಯಲ್ ಸ್ಕೂಲ್, ಶಂಕರ್‌ನಾರಾಯಣ, ಕುಂದಾಪುರ.
  6. ಸೌಜನ್ಯ: ಆಕ್ಸ್‌ಫರ್ಡ್ ಇಂಗ್ಲಿಷ್ ಮೀಡಿಯಂ ಶಾಲೆ, ಮುದ್ದೆಬಿಹಾಳ, ವಿಜಯಪುರ ಜಿಲ್ಲೆ.
  7. ಸುಖ್‌ದೇವ್: ಬಿ.ವಿ.ಆರ್. ಆಂಗ್ಲ ಮಾಧ್ಯಮ ಶಾಲೆ, ಮಾನ್ವಿ, ರಾಯಚೂರು ಜಿಲ್ಲೆ.

ಫಲಿತಾಂಶ ಚೆಕ್ ಮಾಡುವುದು ಹೇಗೆ?

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು 3 ವಿಧಾನಗಳ ಮೂಲಕ ಸುಲಭವಾಗಿ ಪಡೆಯಬಹುದಾಗಿದೆ. ಅಧಿಕೃತ ವೆಬ್‌ಸೈಟ್: https://karresults.nic.in/ ಲಿಂಕ್‌ಗೆ ಭೇಟಿ ನೀಡಿ ಫಲಿತಾಂಶ ವೀಕ್ಷಿಸಬಹುದು. ಮೊಬೈಲ್ ಆಪ್: ‘KarnatakaOne Mobile App’ ಮೂಲಕವೂ ರಿಸಲ್ಟ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ : SSLC ಫಲಿತಾಂಶ ಪ್ರಕಟ – ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ

Tags: Karnataka News beat
SendShareTweet
Previous Post

“ಭಾರತ, ಚೀನಾ ಎಂಬ ನರಕದ ಕೂಪ…” : ಜನ್ಮದತ್ತ ಪೌರತ್ವದ ವಿರುದ್ಧದ ಪೋಸ್ಟ್ ಹಂಚಿಕೊಂಡ ಟ್ರಂಪ್!

Next Post

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 30 ಹುದ್ದೆ ಖಾಲಿ : ಎಂಜಿನಿಯರಿಂಗ್ ಓದಿದವರಿಗೆ ಗುಡ್ ನ್ಯೂಸ್

Related Posts

ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ – ಕೊಡಗಿನ ಖಾಸಗಿ ಹೋಂಸ್ಟೇ ಪರವಾನಗಿ ರದ್ದು!
ಕೊಡಗು

ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ – ಕೊಡಗಿನ ಖಾಸಗಿ ಹೋಂಸ್ಟೇ ಪರವಾನಗಿ ರದ್ದು!

ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಕಟ್ – ಮೂವರಿಗೆ ಗಂಭೀರ ಗಾಯ!
ರಾಜ್ಯ

ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಕಟ್ – ಮೂವರಿಗೆ ಗಂಭೀರ ಗಾಯ!

SSLC ಫಲಿತಾಂಶ ಪ್ರಕಟ – ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ
ರಾಜ್ಯ

SSLC ಫಲಿತಾಂಶ ಪ್ರಕಟ – ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ

SSLC ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಮೊದಲ ಬಾರಿಗೆ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ!
ರಾಜ್ಯ

SSLC ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಮೊದಲ ಬಾರಿಗೆ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ!

ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಜೀವ ದಹನ!
ಹಾವೇರಿ

ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಜೀವ ದಹನ!

ಸ್ಟೇರಿಂಗ್ ಕಟ್ ಆಗಿ ಹಳ್ಳಕ್ಕೆ ಪಲ್ಟಿ ಹೊಡೆದ ಸಾರಿಗೆ ಬಸ್!
ರಾಯಚೂರು

ಸ್ಟೇರಿಂಗ್ ಕಟ್ ಆಗಿ ಹಳ್ಳಕ್ಕೆ ಪಲ್ಟಿ ಹೊಡೆದ ಸಾರಿಗೆ ಬಸ್!

Next Post
ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 30 ಹುದ್ದೆ ಖಾಲಿ : ಎಂಜಿನಿಯರಿಂಗ್ ಓದಿದವರಿಗೆ ಗುಡ್ ನ್ಯೂಸ್

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 30 ಹುದ್ದೆ ಖಾಲಿ : ಎಂಜಿನಿಯರಿಂಗ್ ಓದಿದವರಿಗೆ ಗುಡ್ ನ್ಯೂಸ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

10 ವರ್ಷ ಪ್ಲ್ಯಾನ್‌, 2 ಗಂಟೆಗಳಲ್ಲೇ ಎಸ್ಕೇಪ್ : ಉತ್ತರ ಕೊರಿಯಾದಿಂದ ಕುಟುಂಬದ ಮಹಾಪಲಾಯನದ ರೋಚಕ ಕಥೆ!

10 ವರ್ಷ ಪ್ಲ್ಯಾನ್‌, 2 ಗಂಟೆಗಳಲ್ಲೇ ಎಸ್ಕೇಪ್ : ಉತ್ತರ ಕೊರಿಯಾದಿಂದ ಕುಟುಂಬದ ಮಹಾಪಲಾಯನದ ರೋಚಕ ಕಥೆ!

ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ – ಕೊಡಗಿನ ಖಾಸಗಿ ಹೋಂಸ್ಟೇ ಪರವಾನಗಿ ರದ್ದು!

ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ – ಕೊಡಗಿನ ಖಾಸಗಿ ಹೋಂಸ್ಟೇ ಪರವಾನಗಿ ರದ್ದು!

ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಕಟ್ – ಮೂವರಿಗೆ ಗಂಭೀರ ಗಾಯ!

ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಕಟ್ – ಮೂವರಿಗೆ ಗಂಭೀರ ಗಾಯ!

ಹೊರ್ಮುಜ್ ಜಲಸಂಧಿಯಲ್ಲಿ ಮುಸುಕುಧಾರಿ ಇರಾನ್ ಸೈನಿಕರು 2 ಬೃಹತ್ ನೌಕೆಗಳನ್ನು ವಶಕ್ಕೆ ಪಡೆದಿದ್ದು ಹೇಗೆ?

ಹೊರ್ಮುಜ್ ಜಲಸಂಧಿಯಲ್ಲಿ ಮುಸುಕುಧಾರಿ ಇರಾನ್ ಸೈನಿಕರು 2 ಬೃಹತ್ ನೌಕೆಗಳನ್ನು ವಶಕ್ಕೆ ಪಡೆದಿದ್ದು ಹೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

10 ವರ್ಷ ಪ್ಲ್ಯಾನ್‌, 2 ಗಂಟೆಗಳಲ್ಲೇ ಎಸ್ಕೇಪ್ : ಉತ್ತರ ಕೊರಿಯಾದಿಂದ ಕುಟುಂಬದ ಮಹಾಪಲಾಯನದ ರೋಚಕ ಕಥೆ!

10 ವರ್ಷ ಪ್ಲ್ಯಾನ್‌, 2 ಗಂಟೆಗಳಲ್ಲೇ ಎಸ್ಕೇಪ್ : ಉತ್ತರ ಕೊರಿಯಾದಿಂದ ಕುಟುಂಬದ ಮಹಾಪಲಾಯನದ ರೋಚಕ ಕಥೆ!

ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ – ಕೊಡಗಿನ ಖಾಸಗಿ ಹೋಂಸ್ಟೇ ಪರವಾನಗಿ ರದ್ದು!

ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ – ಕೊಡಗಿನ ಖಾಸಗಿ ಹೋಂಸ್ಟೇ ಪರವಾನಗಿ ರದ್ದು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat