ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಇಂದು ನಾಡಿನಾದ್ಯಂತ 70ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ | ಈ ವಿಶೇಷ ದಿನದ ಇತಿಹಾಸ – ಮಹತ್ವ ಏನು ಗೊತ್ತಾ!

November 1, 2025
Share on WhatsappShare on FacebookShare on Twitter

ಕನ್ನಡವೇ ಸತ್ಯ ಕನ್ನಡವೇ ನಿತ್ಯ.  ಕನ್ನಡದ ಕಂಪನ್ನು ಪಸರಿಸುವ ನಾಡ ಹಬ್ಬ ಕನ್ನಡ ರಾಜ್ಯೋತ್ಸವದ ಶುಭಾಷಯಗಳು. ಪ್ರತಿ ವರ್ಷ ನವೆಂಬರ್‌ 01 ರಂದು ನಾಡಿನ ಮೂಲೆ ಮೂಲೆಗಳಲ್ಲಿ ಕನ್ನಡ ರಾಜ್ಯೋತ್ಸವವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ದಿನ ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ, ಕಲೆ, ಭಾಷೆಯ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಕನ್ನಡ ನಾಡು-ನುಡಿಗೆ ಸಂಬಂಧಿಸಿ ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವದ ಬಗ್ಗೆ ತಿಳಿಯೋಣ.

ಕನ್ನಡ ರಾಜ್ಯೋತ್ಸವದ ಇತಿಹಾಸ

ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಭಾಷೆಗಳ ಆಧಾರದ ಮೇಲೆ ಭಾರತದ ವಿವಿಧ ಪ್ರಾಂತ್ಯಗಳು ರಾಜ್ಯಗಳಾಗಿ ರೂಪುಗೊಂಡವು. ಅದೇ ರೀತಿ ಮೈಸೂರು ಸಂಸ್ಥಾನ 1956 ರ ನವೆಂಬರ್‌ 1 ರಂದು ಮೈಸೂರು ರಾಜ್ಯವಾಗಿ ನಿರ್ಮಾಣವಾಯಿತು. ದಕ್ಷಿಣ ಭಾರದ ಕನ್ನಡ ಭಾಷೆ ಮಾತನಾಡುವ ಎಲ್ಲಾ ಪ್ರದೇಶಗಳನ್ನು ವಿಲೀನಗೊಳಿಸಿ ಮೈಸೂರು ರಾಜ್ಯವಾಗಿ ಘೋಷಣೆ ಮಾಡಲಾಯಿತು. ಕನ್ನಡಿಗರ ರಾಜ್ಯ ಉದಯವಾದ ಈ ದಿನದ ನೆನಪಿಗಾಗಿ ಪ್ರತಿ ವರ್ಷ ನವೆಂಬರ್‌ 1 ರಂದು ಕನ್ನಡ ರಾಜ್ಯೋತ್ಸವ ದಿನವನ್ನು ಆಚರಿಸಲಾಗುತ್ತದೆ.

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂಬ ಹೆಸರು ಬಂದಿದ್ದು ಯಾವಾಗ ಎಂದರೆ. 1947 ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರ 1950 ರಲ್ಲಿ ಭಾರತದ ವಿವಿಧ ಪ್ರಾಂತ್ಯಗಳು ಭಾಷೆಯ ಆಧಾರದ ಮೇಲೆ ವಿವಿಧ ರಾಜ್ಯಗಳಾಗಿ ರೂಪುಗೊಂಡವು. ಅದೇ ರೀತಿ ಅಂದಿನ ಮೈಸೂರು ಮಹಾರಾಜರಾಗಿದ್ದ ಒಡೆಯರ್‌ ಅವರು ತಮ್ಮ ರಾಜ್ಯವನ್ನು ಭಾರತ ದೇಶದೊಂದಿಗೆ ವಿಲೀನ ಮಾಡಲು ಒಪ್ಪಿಗೆ ಸೂಚಿಸಿದರು. ಹಾಗೂ 1956 ರ ನವೆಂಬರ್‌ 1 ರಂದು ಮದ್ರಾಸ್‌, ಮುಂಬಯಿ, ಹೈದರಾಬಾದ್‌ ಪ್ರಾಂತ್ಯದ ಕನ್ನಡ ಮಾತನಾಡುವ ಜನರಿರುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು. ಹೌದು ದಕ್ಷಿಣ ಭಾರತದಲ್ಲಿ ಹರಡಿದ್ದ ಕನ್ನಡ ಕನ್ನಡ ಭಾಷಿಗರ ಎಲ್ಲಾ ಪ್ರದೇಶಗಳನ್ನು ಒಗ್ಗೂಡಿಸಿ ಮೈಸೂರು ರಾಜ್ಯವು 1956 ರಲ್ಲಿ ಅಸ್ತಿತ್ವಕ್ಕೆ ಬಂತು.

ಕರ್ನಾಟಕ ಏಕೀಕರಣ ಚಳುವಳಿ

ಕರ್ನಾಟಕ ಹುಟ್ಟಿಗೆ ಕನ್ನಡದ ಕುಲ ಪುರೋಹಿತರಾದ ಆಲೂರು ವೆಂಕಟರಾವ್‌ ಅವರು ಮೊದಲಿಗೆ ಕರ್ನಾಟಕ ಏಕೀಕರಣ ಚಳುವಳಿಯನ್ನು ಸ್ವಾತಂತ್ರ್ಯ ಪೂರ್ವವೇ ಅಂದರೆ 1905 ರಲ್ಲಿ ಆರಂಭಿಸಿದರು. ನಂತರ ಭಾರತಕ್ಕೆ ಸ್ವಾತಂತ್ರ್ಯ ದೊರೆತು ಗಣರಾಜ್ಯವಾದ ನಂತರ ಭಾಷೆಗಳ ಆಧಾರದ ಮೇಲೆ 1956 ರ ನವೆಂಬರ್‌ 1 ರಂದು ಕನ್ನಡ ರಾಜ್ಯ ಉದಯವಾಯಿತು. ನಂತರ ನವೆಂಬರ್‌ 01 1973 ರಲ್ಲಿ ದೇವರಾಜ್‌ ಅರಸು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಡಲಾಯಿತು. ಹೌದು ಮೈಸೂರು ರಾಜ್ಯ ಬದಲಾಗಿ ಬೇರೆ ಹೆಸರನ್ನು ರಾಜ್ಯಕ್ಕೆ ಇಡಬೇಕೆಂದು ಇದಾದೆ ಇದ್ದ ಉತ್ತರ ಕರ್ನಾಟಕದ ಜನರ ತರ್ಕ ಮಾನ್ಯತೆಗಾಗಿ ನವೆಂಬರ್‌ 1, 1973 ರಂದು ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯ ಎಂದು ಮರು ನಾಮಕರಣ ಮಾಡಲಾಯಿತು. ಆಲೂರು ವೆಂಕಟರಾಯರು ಬರೆದ ಕರ್ನಾಟಕ ಗಥ ವೈಭವ ಪುಸ್ತಕದ ಆಧಾರದಲ್ಲಿ ಕರ್ನಾಟಕ ಪದವನ್ನು ಆಯ್ಕೆ ಮಾಡಲಾಯಿತು, ಇದರ ಮಾನ್ಯತೆ ಆಲೂರು ವೆಂಕಟರಾವ್‌ ಜೊತೆಗೆ ಕರ್ನಾಟಕದ ಏಕೀಕರಣಕ್ಕೆ ಕಾರಣರಾದ ಸಾಹಿತಿಗಳಾದ ಕೆ. ಶಿವರಾಮ ಕಾರಂತ, ಕುವೆಂಪು, ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ಎ. ಎನ್. ಕೃಷ್ಣ ರಾವ್ ಮತ್ತು ಬಿ. ಎಂ. ಶ್ರೀಕಂಠಯ್ಯರಿಗೂ ಸೇರುತ್ತದೆ.

ಕರ್ನಾಟಕ ಪದದ ಮೂಲ

ಕರ್ನಾಟಕ ಎಂಬ ಪದದ ಮೂಲವು ಸಂಸ್ಕೃತ ಭಾಷೆಯಿಂದ ಬಂದಿದ್ದು,ಸಂಸ್ಕೃತದಲ್ಲಿ ಕರುನಾಡು ಪದದ ಅರ್ಥ ಕಪ್ಪು ಮಣ್ಣಿನ ನಾಡು. ಕರ್ನಾಟಕ ಹೆಸರು ಮಹಾಭಾರತದಲ್ಲಿಯೂ ಉಲ್ಲೇಖವಿದೆ. ಮಹಾಭಾರತದ ಕಾಲದಲ್ಲಿ ಕರ್ನಾಟಕವನ್ನು ಕನ್ನಡ ನಾಡು ಅಥವಾ ಕುಂತಳ ನಾಡು ಎಂದು ಕರೆಯಲಾಗುತ್ತಿತ್ತು.

ಕನ್ನಡ ರಾಜ್ಯೋತ್ಸವವನ್ನು ಆಚರಣೆ
ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ದಿನ  ಕನ್ನಡಿಗರ ಸ್ಫೂರ್ತಿಯ ಸಂಕೇತವಾಗಿರುವ ಹಳದಿ ಕೆಂಪು ಬಣ್ಣದ ಬಾವುಟವನ್ನು ಆರಿಸಲಾಗುತ್ತದೆ. ನಾಡಿನೆಲ್ಲೆಡೆ ಸರ್ಕಾರಿ ಕಚೇರಿಗಳು, ಶಾಲಾಕಾಲೇಜು, ಸಂಘ ಸಂಸ್ಥೆಗಳಲ್ಲಿ ಕನ್ನಡ ಭಾಷೆ, ನಾಡು ನುಡಿಗೆ ಸಂಬಂಧಿಸಿದಂತ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಹಾಗೂ ಕನ್ನಡ ನಾಡು ನುಡಿಗೆ ಶ್ರಮಿಸಿದವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು

Tags: 70th Kannada Rajyotsava celebratedbengaloreKarnataka News beat
SendShareTweet
Previous Post

ಬೆಂಗಳೂರಲ್ಲಿ ಮಂಗಳಮುಖಿಯರ ಅಟ್ಟಹಾಸ |ಜೊತೆಗಾತಿಯ ತಲೆ ಬೋಳಿಸಿ ಮನಸೋ ಇಚ್ಛೆ ಹಲ್ಲೆ ನಡೆಸಿ ವಿಕೃತಿ!

Next Post

70ನೇ ಕನ್ನಡ ರಾಜ್ಯೋತ್ಸವ: ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

Related Posts

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ದುರ್ಮರಣ!
ಮೈಸೂರು

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ದುರ್ಮರಣ!

ಚಲಿಸುತ್ತಿದ್ದ ಲಾರಿ ಮುಂದೆ ಹಾರಿ ಯುವಕ ಆತ್ಮಹತ್ಯೆ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ಬೆಂಗಳೂರು

ಚಲಿಸುತ್ತಿದ್ದ ಲಾರಿ ಮುಂದೆ ಹಾರಿ ಯುವಕ ಆತ್ಮಹತ್ಯೆ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಕೋಲಾರದಲ್ಲಿ ಪುಡಿರೌಡಿಗಳ ಅಟ್ಟಹಾಸ.. ಕ್ಷುಲ್ಲಕ ಕಾರಣಕ್ಕೆ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಹಲ್ಲೆ!
ಕೋಲಾರ

ಕೋಲಾರದಲ್ಲಿ ಪುಡಿರೌಡಿಗಳ ಅಟ್ಟಹಾಸ.. ಕ್ಷುಲ್ಲಕ ಕಾರಣಕ್ಕೆ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಹಲ್ಲೆ!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!
ರಾಜಕೀಯ

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ KSRTC ಬಸ್‌.. ತಪ್ಪಿದ ಭಾರೀ ಅನಾಹುತ!
ತುಮಕೂರು

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ KSRTC ಬಸ್‌.. ತಪ್ಪಿದ ಭಾರೀ ಅನಾಹುತ!

ದಾಂಡೇಲಿಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು.. ಇಬ್ಬರು ಸಾವು, ಓರ್ವ ಗಂಭೀರ
ಉತ್ತರ ಕನ್ನಡ

ದಾಂಡೇಲಿಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು.. ಇಬ್ಬರು ಸಾವು, ಓರ್ವ ಗಂಭೀರ

Next Post
70ನೇ ಕನ್ನಡ ರಾಜ್ಯೋತ್ಸವ: ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

70ನೇ ಕನ್ನಡ ರಾಜ್ಯೋತ್ಸವ: ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat