ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಟ್ಟಡ ಕಾರ್ಮಿಕರ ಮಕ್ಕಳ ಓದಿಗೆ 75 ಸಾವಿರ ರೂ. ಸಹಾಯಧನ : ಕೂಡಲೇ ಅರ್ಜಿ ಸಲ್ಲಿಸಿ

August 25, 2026
Share on WhatsappShare on FacebookShare on Twitter

ಬೆಂಗಳೂರು : ಕಟ್ಟಡ ಕಾರ್ಮಿಕರ ಮಕ್ಕಳಿಗೆ ರಾಜ್ಯ ಸರ್ಕಾರವು ಶುಭ ಸಮಾಚಾರ ನೀಡಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು 2026-27ನೇ ಶೈಕ್ಷಣಿಕ ಸಾಲಿಗಾಗಿ ಧನಸಹಾಯ ಘೋಷಣೆ ಮಾಡಿದೆ. ಕಟ್ಟಡ ಕಾರ್ಮಿಕರ ಮಕ್ಕಳು 3 ಸಾವಿರ ರೂಪಾಯಿಯಿಂದ 75 ಸಾವಿರ ರೂಪಾಯಿವರೆಗೆ ಸಹಾಯಧನ ಪಡೆಯಬಹುದಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಕಟ್ಟಡ ಕಾರ್ಮಿಕರ ಒಬ್ಬ ಅಥವಾ ಇಬ್ಬರು ಮಕ್ಕಳಿಗೆ ಸಹಾಯಧನ ನೀಡಲಾಗುತ್ತದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಅಧಿಕೃತವಾಗಿ ನೋಂದಾಯಿತರಾದ ಕಾರ್ಮಿಕರ ಮಕ್ಕಳು ಈ ಸೌಲಭ್ಯವನ್ನು ಪಡೆಯಬಹುದು. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 31ರೊಳಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಪ್ರವೇಶಾತಿ ಪಡೆದ ಕೋರ್ಸ್ ಗಳಿಗೆ ಅನುಗುಣವಾಗಿ ಧನಸಹಾಯ ನಿರ್ಧರಿಸಲಾಗುತ್ತದೆ.

ವಿದ್ಯಾರ್ಥಿಗಳು ಆಧಾರ್ ಕಾರ್ಡ್, ಪೋಷಕರು ಕಟ್ಟಡ ಕಾರ್ಮಿಕರು ಎಂಬುದರ ಗುರುತಿನ ಚೀಟಿ, ವಿದ್ಯಾರ್ಥಿಯ ಪ್ರವೇಶಾತಿ ಪತ್ರ, ಇತ್ತೀಚಿನ ಫೋಟೊ ಸೇರಿ ಹಲವು ದಾಖಲೆಗಳನ್ನು ಸಲ್ಲಿಸುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು, ಅವರಿಗೆ ಶಿಕ್ಷಣಕ್ಕೆ ನೆರವಾಗಬೇಕು ಎಂಬ ಉದ್ದೇಶದಿಂದ ಧನಸಹಾಯ ನೀಡಲಾಗುತ್ತಿದೆ.

ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ https://ssp.karnataka.gov.in/ ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿಯನ್ನು ಭರ್ತಿ ಮಾಡುವ ಜತೆಗೆ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಕಾರ್ಮಿಕ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ : ಸರ್ಕಾರಿ ಬ್ಯಾಂಕ್‌ಗಳಲ್ಲಿ 11,403 ಕ್ಲರ್ಕ್ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

Tags: 000 Education AidConstruction Worker BenefitsConstruction Workers ChildrenConstruction Workers ScholarshipEducation Assistance KarnatakaGovernment Scheme KarnatakaKarnataka News beatKarnataka ScholarshipKNBLabour Welfare Scheme₹75
SendShareTweet
Previous Post

ಇಂಗ್ಲಿಷ್ ಭಾಷಾ ಜ್ಞಾನದ ವಿಚಾರವಾಗಿ ಅಭಿಜಿತ್‌ ದೀಪ್ಕೆಗೆ ಕಂಗನಾ ರಣಾವತ್ ಲೇವಡಿ

Next Post

25ನೇ ವಾರ್ಷಿಕೋತ್ಸವದ ಅದ್ಧೂರಿ ಕೊಡುಗೆ : ಮಾರುಕಟ್ಟೆಗೆ ಲಗ್ಗೆ ಇಟ್ಟ ಆಲ್-ನ್ಯೂ ಕ್ಲಾಸಿಕ್ ಬಜಾಜ್ ಪಲ್ಸರ್ 125!

Related Posts

ಸರ್ಕಾರಿ ಬ್ಯಾಂಕ್‌ಗಳಲ್ಲಿ 11,403 ಕ್ಲರ್ಕ್  ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ಬ್ಯಾಂಕ್‌ಗಳಲ್ಲಿ 11,403 ಕ್ಲರ್ಕ್ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಹನೂರು ಶೂಟೌಟ್ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ!
ಚಾಮರಾಜನಗರ

ಹನೂರು ಶೂಟೌಟ್ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ!

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!
ರಾಜಕೀಯ

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!

ಸಾಗರದಲ್ಲಿ ಲಾರಿ-ಬೈಕ್ ನಡುವೆ ಭೀಕರ ಅಪಘಾತ ; ಯುವತಿ ಸ್ಥಳದಲ್ಲೇ ಸಾವು!
ಶಿವಮೊಗ್ಗ

ಸಾಗರದಲ್ಲಿ ಲಾರಿ-ಬೈಕ್ ನಡುವೆ ಭೀಕರ ಅಪಘಾತ ; ಯುವತಿ ಸ್ಥಳದಲ್ಲೇ ಸಾವು!

ಬ್ರಹ್ಮಾವರ ಮೂಲದ ಯುವ ಸ್ಯಾಕ್ಸೋಫೋನ್ ವಾದಕಿ ಆತ್ಮಹತ್ಯೆ
ಉಡುಪಿ

ಬ್ರಹ್ಮಾವರ ಮೂಲದ ಯುವ ಸ್ಯಾಕ್ಸೋಫೋನ್ ವಾದಕಿ ಆತ್ಮಹತ್ಯೆ

ಕೋಟೆ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷ ಸುರೇಶ್ ಅಮಾನತು ; ತನಿಖೆಗೆ ರಾಜ್ಯ ಸರ್ಕಾರ ಆದೇಶ
ಬೆಂಗಳೂರು

ಕೋಟೆ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷ ಸುರೇಶ್ ಅಮಾನತು ; ತನಿಖೆಗೆ ರಾಜ್ಯ ಸರ್ಕಾರ ಆದೇಶ

Next Post
25ನೇ ವಾರ್ಷಿಕೋತ್ಸವದ ಅದ್ಧೂರಿ ಕೊಡುಗೆ : ಮಾರುಕಟ್ಟೆಗೆ ಲಗ್ಗೆ ಇಟ್ಟ ಆಲ್-ನ್ಯೂ ಕ್ಲಾಸಿಕ್ ಬಜಾಜ್ ಪಲ್ಸರ್ 125!

25ನೇ ವಾರ್ಷಿಕೋತ್ಸವದ ಅದ್ಧೂರಿ ಕೊಡುಗೆ : ಮಾರುಕಟ್ಟೆಗೆ ಲಗ್ಗೆ ಇಟ್ಟ ಆಲ್-ನ್ಯೂ ಕ್ಲಾಸಿಕ್ ಬಜಾಜ್ ಪಲ್ಸರ್ 125!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

25ನೇ ವಾರ್ಷಿಕೋತ್ಸವದ ಅದ್ಧೂರಿ ಕೊಡುಗೆ : ಮಾರುಕಟ್ಟೆಗೆ ಲಗ್ಗೆ ಇಟ್ಟ ಆಲ್-ನ್ಯೂ ಕ್ಲಾಸಿಕ್ ಬಜಾಜ್ ಪಲ್ಸರ್ 125!

25ನೇ ವಾರ್ಷಿಕೋತ್ಸವದ ಅದ್ಧೂರಿ ಕೊಡುಗೆ : ಮಾರುಕಟ್ಟೆಗೆ ಲಗ್ಗೆ ಇಟ್ಟ ಆಲ್-ನ್ಯೂ ಕ್ಲಾಸಿಕ್ ಬಜಾಜ್ ಪಲ್ಸರ್ 125!

ಕಟ್ಟಡ ಕಾರ್ಮಿಕರ ಮಕ್ಕಳ ಓದಿಗೆ 75 ಸಾವಿರ ರೂ. ಸಹಾಯಧನ : ಕೂಡಲೇ ಅರ್ಜಿ ಸಲ್ಲಿಸಿ

ಕಟ್ಟಡ ಕಾರ್ಮಿಕರ ಮಕ್ಕಳ ಓದಿಗೆ 75 ಸಾವಿರ ರೂ. ಸಹಾಯಧನ : ಕೂಡಲೇ ಅರ್ಜಿ ಸಲ್ಲಿಸಿ

ಇಂಗ್ಲಿಷ್ ಭಾಷಾ ಜ್ಞಾನದ ವಿಚಾರವಾಗಿ ಅಭಿಜಿತ್‌ ದೀಪ್ಕೆಗೆ ಕಂಗನಾ ರಣಾವತ್ ಲೇವಡಿ

ಇಂಗ್ಲಿಷ್ ಭಾಷಾ ಜ್ಞಾನದ ವಿಚಾರವಾಗಿ ಅಭಿಜಿತ್‌ ದೀಪ್ಕೆಗೆ ಕಂಗನಾ ರಣಾವತ್ ಲೇವಡಿ

ಗಾಯದ ನಡುವೆಯೂ ಸಿಡಿದೆದ್ದ ಪಂತ್ : ಭರ್ಜರಿ ಸಿಕ್ಸರ್‌ಗೆ ಪುಡಿಯಾದ ಸ್ಟೇಡಿಯಂನ ಸೋಲಾರ್ ಪ್ಯಾನಲ್!

ಗಾಯದ ನಡುವೆಯೂ ಸಿಡಿದೆದ್ದ ಪಂತ್ : ಭರ್ಜರಿ ಸಿಕ್ಸರ್‌ಗೆ ಪುಡಿಯಾದ ಸ್ಟೇಡಿಯಂನ ಸೋಲಾರ್ ಪ್ಯಾನಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

25ನೇ ವಾರ್ಷಿಕೋತ್ಸವದ ಅದ್ಧೂರಿ ಕೊಡುಗೆ : ಮಾರುಕಟ್ಟೆಗೆ ಲಗ್ಗೆ ಇಟ್ಟ ಆಲ್-ನ್ಯೂ ಕ್ಲಾಸಿಕ್ ಬಜಾಜ್ ಪಲ್ಸರ್ 125!

25ನೇ ವಾರ್ಷಿಕೋತ್ಸವದ ಅದ್ಧೂರಿ ಕೊಡುಗೆ : ಮಾರುಕಟ್ಟೆಗೆ ಲಗ್ಗೆ ಇಟ್ಟ ಆಲ್-ನ್ಯೂ ಕ್ಲಾಸಿಕ್ ಬಜಾಜ್ ಪಲ್ಸರ್ 125!

ಕಟ್ಟಡ ಕಾರ್ಮಿಕರ ಮಕ್ಕಳ ಓದಿಗೆ 75 ಸಾವಿರ ರೂ. ಸಹಾಯಧನ : ಕೂಡಲೇ ಅರ್ಜಿ ಸಲ್ಲಿಸಿ

ಕಟ್ಟಡ ಕಾರ್ಮಿಕರ ಮಕ್ಕಳ ಓದಿಗೆ 75 ಸಾವಿರ ರೂ. ಸಹಾಯಧನ : ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat