ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

754 ಕೋಟಿ ಸಾಲ ವಂಚನೆ ಆರೋಪ : ಶಾಸಕ ಉದಯ್ ಗರುಡಾಚಾರ್ ವಿರುದ್ಧ EDಗೆ ದೂರು!

June 9, 2026
Share on WhatsappShare on FacebookShare on Twitter

ಬೆಂಗಳೂರು : 2,000 ಕೋಟಿಗೂ ಹೆಚ್ಚು ಮೌಲ್ಯದ ಪಾಲಿಕೆ ಸ್ವತ್ತನ್ನು ಕಾನೂನುಬಾಹಿರವಾಗಿ ಅಡಮಾನವಿಟ್ಟು 754 ಕೋಟಿ ಸಾಲ ಪಡೆದು ವಂಚನೆ ನಡೆಸಲಾಗಿದೆ ಎಂದು ಚಿಕ್ಕಪೇಟೆ ಕ್ಷೇತ್ರದ ಶಾಸಕ ಉದಯ್ ಗರುಡಾಚಾರ್ ಹಾಗೂ ಇತರರ ವಿರುದ್ಧ ಜಾರಿ ನಿರ್ದೇಶನಾಲಯ (ED)ಗೆ ದೂರು ಸಲ್ಲಿಸಲಾಗಿದೆ.

ಜಾಗೃತ ಮತದಾರರ ವೇದಿಕೆ (ರಿ) ಕಾರ್ಯದರ್ಶಿ ಗಣೇಶ್ ಸಿಂಗ್ ಬಿ. ಅವರು ಈ ಸಂಬಂಧ 1,430 ಪುಟಗಳ ದಾಖಲೆಗಳೊಂದಿಗೆ ದೂರು ಸಲ್ಲಿಸಿದ್ದು, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಸೇರಿದಂತೆ ವಿವಿಧ ಕಾನೂನುಗಳ ಅಡಿಯಲ್ಲಿ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ದೂರಿನ ಪ್ರಕಾರ, ಕೋರಮಂಗಲದ ಈಜಿಪುರ ಗ್ರಾಮದ ಸರ್ವೆ ಸಂಖ್ಯೆ 37, 38, 39, 40, 41, 42, 52, 53, 54, 55, 56, 59, 60 ಮತ್ತು 61ರಲ್ಲಿ ಇರುವ 15.64 ಎಕರೆ ವಿಸ್ತೀರ್ಣದ ಪಾಲಿಕೆ ಸ್ವತ್ತಿನ ಮೌಲ್ಯ 2,000 ಕೋಟಿಗೂ ಅಧಿಕವಾಗಿದೆ. ಆರ್ಥಿಕವಾಗಿ ಹಿಂದುಳಿದ ವರ್ಗದ (EWS) ಕುಟುಂಬಗಳಿಗೆ 1,640 ಮನೆಗಳನ್ನು ನಿರ್ಮಿಸುವ ಉದ್ದೇಶದಿಂದ 2012ರಲ್ಲಿ ಈ ಜಮೀನನ್ನು ಖಾಸಗಿ ಸಂಸ್ಥೆಗೆ ಗುತ್ತಿಗೆ ಆಧಾರದಲ್ಲಿ ನೀಡಲಾಗಿತ್ತು ಎಂದು ತಿಳಿಸಲಾಗಿದೆ.

ಈ ಯೋಜನೆಯನ್ನು ಮೂರು ವರ್ಷಗಳಲ್ಲಿ ಪೂರ್ಣಗೊಳಿಸಬೇಕಿದ್ದರೂ, 12 ವರ್ಷಗಳು ಕಳೆದರೂ ಯಾವುದೇ ನಿರ್ಮಾಣ ಕಾರ್ಯ ಆರಂಭವಾಗಿಲ್ಲ. ಬದಲಾಗಿ, ಯೋಜನೆಗೆ ನೀಡಲಾದ ಸರ್ಕಾರಿ ಸ್ವತ್ತನ್ನು ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಅಡಮಾನವಿಟ್ಟು 754 ಕೋಟಿ ಸಾಲ ಪಡೆದುಕೊಳ್ಳಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಸಂಬಂಧ ಇಂಡಿಯನ್ ಬುಲ್ಸ್ (India Bulls Housing Finance Ltd.) ಸಂಸ್ಥೆಯಿಂದ ಸಾಲ ಪಡೆಯಲಾಗಿದ್ದು, ಇದುವರೆಗೆ ಸಾಲ ಮರುಪಾವತಿ ಮಾಡದ ಕಾರಣ ಅಡಮಾನ ಇಟ್ಟಿರುವ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಶಾಸಕ ಉದಯ್ ಗರುಡಾಚಾರ್ ನೇತೃತ್ವದ ಸಂಸ್ಥೆಯ ನಿರ್ದೇಶಕರು ಹಾಗೂ ಅಂದಿನ ಬಿಬಿಎಂಪಿ ಆಯುಕ್ತರಾಗಿದ್ದ ಜಿ. ಕುಮಾರ್ ನಾಯಕ್ ಮತ್ತು ಮಂಜುನಾಥ್ ಪ್ರಸಾದ್ ಅವರುಗಳು ನಿಯಮ ಉಲ್ಲಂಘಿಸಿ ಸಾಲ ಪಡೆಯಲು ಅವಕಾಶ ಕಲ್ಪಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಭ್ರಷ್ಟಾಚಾರ, ವಂಚನೆ ಹಾಗೂ ಅಧಿಕಾರ ದುರುಪಯೋಗದ ಆರೋಪಗಳಡಿ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಾರಿ ನಿರ್ದೇಶನಾಲಯ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಖ್ಯ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ.
ಪ್ರಕರಣದ ಕುರಿತು ತನಿಖಾ ನಡೆಸಿ ಜಿಬಿಎ ಆಸ್ತಿಯನ್ನೂ ಮರುವಶಕ್ಕೆ ಪಡೆಯಬೇಕು ಎಂದು ದೂರುದಾರರು ಮಾನವಿ ಮಾಡಿದ್ದಾರೆ.

ಇದನ್ನೂ ಓದಿ : ರೈತರಿಗೆ ಗುಡ್ ನ್ಯೂಸ್ : ಬಡ್ಡಿ ರಹಿತವಾಗಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.. ಯಾವುದಿದು ಯೋಜನೆ?

Tags: bengaloreKarnataka News beat
SendShareTweet
Previous Post

ರೈತರಿಗೆ ಗುಡ್ ನ್ಯೂಸ್ : ಬಡ್ಡಿ ರಹಿತವಾಗಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.. ಯಾವುದಿದು ಯೋಜನೆ?

Next Post

ಟ್ರಂಪ್‌ಗೆ ಬಿಗ್ ಶಾಕ್ : H-1B ವೀಸಾ ಮೇಲಿನ 1 ಲಕ್ಷ ಡಾಲರ್ ಶುಲ್ಕ ಕಾನೂನುಬಾಹಿರ ಎಂದ ಅಮೆರಿಕ ನ್ಯಾಯಾಲಯ!

Related Posts

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!
ಬೆಂಗಳೂರು ಗ್ರಾಮಾಂತರ

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!
ಬೆಂಗಳೂರು ಗ್ರಾಮಾಂತರ

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!

2028ಕ್ಕೆ ಸ್ಪರ್ಧೆ ಮಾಡಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!
ರಾಜಕೀಯ

2028ಕ್ಕೆ ಸ್ಪರ್ಧೆ ಮಾಡಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?
ದೇಶ

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!
ಬೆಂಗಳೂರು

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌
ಬೆಂಗಳೂರು

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌

Next Post
ಟ್ರಂಪ್‌ಗೆ ಬಿಗ್ ಶಾಕ್ : H-1B ವೀಸಾ ಮೇಲಿನ 1 ಲಕ್ಷ ಡಾಲರ್ ಶುಲ್ಕ ಕಾನೂನುಬಾಹಿರ ಎಂದ ಅಮೆರಿಕ ನ್ಯಾಯಾಲಯ!

ಟ್ರಂಪ್‌ಗೆ ಬಿಗ್ ಶಾಕ್ : H-1B ವೀಸಾ ಮೇಲಿನ 1 ಲಕ್ಷ ಡಾಲರ್ ಶುಲ್ಕ ಕಾನೂನುಬಾಹಿರ ಎಂದ ಅಮೆರಿಕ ನ್ಯಾಯಾಲಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat