ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೇಶದಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮ | ದೇಶದ ಜನತೆಗೆ ಶುಭಾಶಯ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ

January 26, 2026
Share on WhatsappShare on FacebookShare on Twitter

ನವದೆಹಲಿ: ದೇಶದಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡುವ ಮೂಲಕ ದೇಶದ ಎಲ್ಲಾ ಜನತೆಗೂ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ ಮೋದಿಯವರು, ಭಾರತದ ಹೆಮ್ಮೆ ಮತ್ತು ವೈಭವದ ಸಂಕೇತವಾದ ಈ ರಾಷ್ಟ್ರೀಯ ಹಬ್ಬವು ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತುಂಬಲಿ. ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಸಂಕಲ್ಪವು ಇನ್ನಷ್ಟು ಬಲಗೊಳ್ಳಲಿ ಎಂದು ಹಾರೈಸಿದ್ದಾರೆ.

ಗಣರಾಜ್ಯೋತ್ಸವದ ಸಂಭ್ರಮಾಚರಣೆ ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳಗ್ಗೆ 10.30ಕ್ಕೆ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಪುಷ್ಪಗುಚ್ಛ ಇರಿಸಿದ ನಂತರ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಹಾರಿಸಲಿದ್ದಾರೆ.

ಗಣರಾಜ್ಯೋತ್ಸವದ ಅತಿಥಿಗಳು

ಪ್ರತಿ ವರ್ಷ ಗಣರಾಜ್ಯೋತ್ಸವಕ್ಕೆ ಒರ್ವ ವಿದೇಶಿ ಗಣ್ಯ ವ್ಯಕ್ತಿಯನ್ನು ಅತಿಥಿಯಾಗಿ ಆಹ್ವಾನಿಸಲಾಗುತ್ತದೆ. ಈ ವರ್ಷ ವಿದೇಶಿ ಅತಿಥಿಯಾಗಿ ಯುರೋಪಿಯನ್ ಕಮಿಷನ್‌ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್‌ನ್ ಮತ್ತು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೋ ಕೋಸ್ಟಾ ಭಾಗಿ ಆಗಲಿದ್ದಾರೆ. ಇವರನ್ನು ಪದ್ಧತಿಯಂತೆ 21 ಗನ್ ಸೆಲ್ಯೂಟ್, ಗಾರ್ಡ್ ಆಫ್ ಆನರ್ ಮೂಲಕ ಗೌರವಿಸಲಾಗುವುದು.

3 ದಿನ ಭಾರತದಲ್ಲಿರಲಿರುವ ಉರ್ಸುಲಾ ಮತ್ತು ಕೋಸ್ಟಾರ ಆಗಮನ ಕೇವಲ ರಾಜತಾಂತ್ರಿಕ ಸಂಬಂಧದ ಪ್ರತೀಕವಾಗಿರದೆ, ಇಡೀ ವಿಶ್ವವೇ ಇತ್ತ ತಿರುಗಿ ನೋಡುವಂತೆ ಮಾಡಿದೆ. ಇದಕ್ಕೆ ಕಾರಣ, ಗಣರಾಜ್ಯೋತ್ಸವದ ಮರುದಿನ ಏರ್ಪಡಲಿರುವ ವ್ಯಾಪಾರ ಒಪ್ಪಂದ. ವಂದೇ ಮಾತರಂ ಪರಿಕಲ್ಪನೆ ಈ ಬಾರಿ ಗಣ ರಾಜ್ಯೋತ್ಸವದಂದು ದೇಶದ ಸೇನಾ ಸಾಮರ್ಥ್ಯ ಮತ್ತು ಶ್ರೀಮಂತ ಸಂಸ್ಕೃತಿ ಸಂಭ್ರಮಿಸಲಾಗುವುದು.

ರಾಷ್ಟ್ರೀಯ ಗೀತೆಯಾದ ವಂದೇ ಮಾತರಂ 150 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಗಣತಂತ್ರ ದಿನವನ್ನು ಅದೇ ಪರಿಕಲ್ಪನೆಯಲ್ಲಿ ಆಚರಿಸಲಾಗುತ್ತಿದೆ. ಬೆಳಿಗ್ಗೆ 10.30ಕ್ಕೆ ಕರ್ತವ್ಯಪಥದಲ್ಲಿ ಪಥಸಂಚಲನ ಪ್ರಾರಂಭವಾಗಲಿದ್ದು, ಸುಮಾರು 90 ನಿಮಿಷಗಳ ಕಾಲ ಪರೇಡ್ ನಡೆಯಲಿದೆ.

18 ಕವಾಯತುಗಳ ಪ್ರದರ್ಶನ, 13 ಮಿಲಿಟರಿ ಬ್ಯಾಂಡ್‌ಗಳು ಭಾಗಿಯಾಗಲಿವೆ. 2500 ಕಲಾವಿದರು ಸಾಂಸ್ಕೃತಿಕ ಪ್ರದರ್ಶನ ನೀಡಲಿದ್ದಾರೆ. 10,000 ಅತಿಥಿಗಳು ಭಾಗಿಯಾಗಲಿದ್ದಾರೆ. ಪ್ರಾಣಿಗಳ ಪಡೆಯೂ ಮೊದಲ ಬಾರಿ ಸೇರ್ಪಡೆಗೊಳ್ಳಲಿದೆ.

ರಾಷ್ಟ್ರಪತಿ ದೌಪದಿ ಮುರ್ಮು ಧ್ವಜ ಅನಾವರಣ ಮಾಡುವ ವೇಳೆ, ಭಾರತೀಯ ವಾಯುಪಡೆಯ ಅಧಿಕಾರಿ ಪ್ರೈಟ್ ಲೆಫ್ಟಿನೆಂಟ್ ಅಕ್ಷಿತಾ ಧನಕರ ಜೊತೆಗಿರಲಿದ್ದಾರೆ.

ವಂದೇ ಮಾತರಂ ಮತ್ತು ಆತ್ಮನಿರ್ಭರ ಕಲ್ಪನೆಯಲ್ಲಿ ದೇಶದ ಸಂಸ್ಕೃತಿಯನ್ನು ಬಿಂಬಿಸುವ ಟ್ಯಾಬ್ಲೊಗಳು ಕರ್ತವ್ಯಪಥದಲ್ಲಿ ಸಾಗಲಿವೆ. 17 ರಾಜ್ಯಗಳ ಹಾಗೂ 13 ಸಚಿವಾಲಯಗಳ ಪ್ರದರ್ಶ ನವಿರಲಿವೆ. ಆಪರೇಷನ್ ಸಿಂದೂರದ ಬಳಿಕ ನಡೆಯುತ್ತಿರುವ ಮೊದಲ ಗಣರಾಜ್ಯೋತ್ಸವ ಆಗಿರು ವುದರಿಂದ ಈ ಬಾರಿ ಪರೇಡ್‌ನಲ್ಲಿ ಆಪರೇಷನ್‌ ಸಿಂದೂರ್: ವಿಕ್ಟರಿ ಥ್ ಜಾಯಿಂಟ್‌ನೆಸ್’ ಎಂಬ ಶೀರ್ಷಿಕೆಯಲ್ಲಿ ಸೇನೆ ಟ್ಯಾಬ್ಲೊ ಪ್ರದರ್ಶಿಸಲಿದೆ.

ಕರ್ತವ್ಯ ಪಥದಲ್ಲಿ ನಡೆಯುವ ಗಣ ರಾಜ್ಯೋತ್ಸವದ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಭಾಗಿಯಾಗದಿದ್ದರೂ ಕೆಂಪು ಕೋಟೆಯಲ್ಲಿ ಆಯೋಜಿಸುವ ಭಾರತ ಪರ್ವದಲ್ಲಿ ‘ಸಿರಿಧಾನ್ಯದಿಂದ ಮೈಕ್ರೋಚಿಪ್ ‘ವರೆಗೆ (ಮಿಲೆಟ್ ಟು ಮೈಕ್ರೋ ಚಿಪ್) ಎಂಬ ಸ್ಥಬ್ದಚಿತ್ರ ಕರ್ನಾಟಕವನ್ನು ಪ್ರತಿನಿಧಿಸಲಿದೆ. ಕೃಷಿಯಿಂದ ಕೈಗಾರಿಕೆ ವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯದ ಪಯಣವನ್ನು ಪ್ರದರ್ಶಿಸಲಿದೆ.

ಇದನ್ನೂ ಓದಿ: ಭಾರತೀಯರ ಪಾಲಿಗೆ ಹೆಮ್ಮೆಯ ದಿನ ಗಣರಾಜ್ಯೋತ್ಸವ, ಈ ದಿನದ ಮಹತ್ವ,ಇತಿಹಾಸ ಏನು? ಇಲ್ಲಿದೆ ಮಾಹಿತಿ

Tags: 77th Republic Day celebrationsacross the countryIndiaKarnataka News beatPrime Minister Narendra Modi
SendShareTweet
Previous Post

ಭಾರತೀಯರ ಪಾಲಿಗೆ ಹೆಮ್ಮೆಯ ದಿನ ಗಣರಾಜ್ಯೋತ್ಸವ, ಈ ದಿನದ ಮಹತ್ವ,ಇತಿಹಾಸ ಏನು? ಇಲ್ಲಿದೆ ಮಾಹಿತಿ

Next Post

ರಾಜ್ಯ ರಾಜಧಾನಿಯಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರಿಂದ ಧ್ವಜಾರೋಹಣ

Related Posts

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ
ದೇಶ

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ಸೊಸೆಯಿಂದ ಅತ್ತೆ-ಮಾವನಿಗೆ ಜೀವನಾಂಶ : ‘ನೈತಿಕ ಹೊಣೆಗಾರಿಕೆ ಕಾನೂನುಬದ್ಧವಲ್ಲ’ ಎಂದ ಹೈಕೋರ್ಟ್
ದೇಶ

ಸೊಸೆಯಿಂದ ಅತ್ತೆ-ಮಾವನಿಗೆ ಜೀವನಾಂಶ : ‘ನೈತಿಕ ಹೊಣೆಗಾರಿಕೆ ಕಾನೂನುಬದ್ಧವಲ್ಲ’ ಎಂದ ಹೈಕೋರ್ಟ್

ಐಸ್‌ಕ್ರೀಮ್ ವ್ಯಾಪಾರಿಯ ಶಿರಚ್ಛೇದ ಮಾಡಿ ಮನೆಗೆ ತಂದ ಪಾಪಿ ಬಳಿಕ ಮಾಡಿದ್ದೇನು?
ದೇಶ

ಐಸ್‌ಕ್ರೀಮ್ ವ್ಯಾಪಾರಿಯ ಶಿರಚ್ಛೇದ ಮಾಡಿ ಮನೆಗೆ ತಂದ ಪಾಪಿ ಬಳಿಕ ಮಾಡಿದ್ದೇನು?

ಸಾಲ ಕೊಟ್ಟಿದ್ದ ಚಿನ್ನ, ನಗದು ಮರಳಿ ಕೇಳಿದ ವೃದ್ಧೆಯನ್ನು ಕೊಂದೇ ಬಿಟ್ಟ ಮನೆಗೆಲಸದಾಕೆ!
ದೇಶ

ಸಾಲ ಕೊಟ್ಟಿದ್ದ ಚಿನ್ನ, ನಗದು ಮರಳಿ ಕೇಳಿದ ವೃದ್ಧೆಯನ್ನು ಕೊಂದೇ ಬಿಟ್ಟ ಮನೆಗೆಲಸದಾಕೆ!

ತಮಿಳುನಾಡು ಕಣದಲ್ಲಿ ‘ದಳಪತಿ’ ಅಬ್ಬರ : ಟಿವಿಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, 2 ಕ್ಷೇತ್ರಗಳಲ್ಲಿ ವಿಜಯ್ ಸ್ಪರ್ಧೆ
ದೇಶ

ತಮಿಳುನಾಡು ಕಣದಲ್ಲಿ ‘ದಳಪತಿ’ ಅಬ್ಬರ : ಟಿವಿಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, 2 ಕ್ಷೇತ್ರಗಳಲ್ಲಿ ವಿಜಯ್ ಸ್ಪರ್ಧೆ

ಬಾಲಕಿ ಕತ್ತು ಸೀಳಿ ಹತ್ಯೆಗೈದು ಡ್ರಮ್‌ನಲ್ಲಿ ತುಂಬಿದ್ದ ಪಾಪಿ ಎನ್‌ಕೌಂಟರ್‌ಗೆ​​ ಬಲಿ..!
ದೇಶ

ಬಾಲಕಿ ಕತ್ತು ಸೀಳಿ ಹತ್ಯೆಗೈದು ಡ್ರಮ್‌ನಲ್ಲಿ ತುಂಬಿದ್ದ ಪಾಪಿ ಎನ್‌ಕೌಂಟರ್‌ಗೆ​​ ಬಲಿ..!

Next Post
ರಾಜ್ಯ ರಾಜಧಾನಿಯಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರಿಂದ ಧ್ವಜಾರೋಹಣ

ರಾಜ್ಯ ರಾಜಧಾನಿಯಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರಿಂದ ಧ್ವಜಾರೋಹಣ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ಬಿಸಿಯೂಟದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಮರುನೇಮಕಕ್ಕೆ ಆದೇಶ

ಬಿಸಿಯೂಟದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಮರುನೇಮಕಕ್ಕೆ ಆದೇಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat