ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧಾರವಾಡ

ಆ.8ರಂದು ಕಾಶಿ ಜಗದ್ಗುರುಗಳ 79ನೆಯ ವರ್ಧಂತಿ ಮಹೋತ್ಸವ

August 6, 2025
Share on WhatsappShare on FacebookShare on Twitter

ಹುಬ್ಬಳ್ಳಿ : ವೀರಶೈವ ಧರ್ಮದ ಪಂಚಪೀಠಗಳಲ್ಲಿ ಒಂದಾದ ಕಾಶಿ ಜ್ಞಾನ ಪೀಠದ ಹಿರಿಯ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರ 79ನೆಯ ವರ್ಧಂತಿ ಮಹೋತ್ಸವವು ತೆಲಂಗಾಣ ರಾಜ್ಯದ ಸದಾಶಿವಪೇಟ ಮಹಾನಗರದ ಚೌಕಿಮಠದಲ್ಲಿ ಆ.8 ರಂದು ಸಂಜೆ 5 ಗಂಟೆಗೆ ಜರುಗಲಿದೆ.

ಹುಬ್ಬಳ್ಳಿ ನವನಗರ ಕಾಶಿಶಾಖಾಮಠದ ಶ್ರೀರಾಜಶೇಖರ ಶಿವಾಚಾರ್ಯರು, ಬೀದರ ಜಿಲ್ಲೆ ವಿಮಲಖೇಡ ಹಿರೇಮಠದ ಡಾ. ರಾಜಶೇಖರ ಶಿವಾಚಾರ್ಯರು, ಮಹಾರಾಷ್ಟ್ರ ಬಾರ್ಸಿ ಹಿರೇಮಠದ ಶ್ರೀಗುರುಸಿದ್ಧ ಮಣಿಕಂಠ ಶಿವಾಚಾರ್ಯರು, ತೆಲಂಗಾಣ ಬಿಚಗುಂದ ಸಂಸ್ಥಾನಮಠದ ಶ್ರೀಸೋಮಲಿಂಗ ಶಿವಾಚಾರ್ಯರೂ ಸೇರಿದಂತೆ ವಿವಿಧ ರಾಜ್ಯಗಳ ಮಠಾಧೀಶರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಪಾಲ್ಗೊಂಡು ಕಾಶಿ ಜ್ಞಾನ ಪೀಠದ ಹಿರಿಯ ಜಗದ್ಗುರುಗಳಿಗೆ ಗುರುವಂದನೆ ಸಲ್ಲಿಸಲಿದ್ದಾರೆ. ಈ ವರ್ಧಂತಿ ಮಹೋತ್ಸವದ ಅಂಗವಾಗಿ ಆ.4ರಿಂದಲೇ ತೆಲಂಗಾಣ ರಾಜ್ಯದ ಸದಾಶಿವಪೇಟ ಮಹಾನಗರದ ಚೌಕಿಮಠದಲ್ಲಿ ನಡೆದಿರುವ ಧರ್ಮ ಚಿಂತನ ಸಮಾವೇಶವು ಆ.8 ರಂದು ಸಂಪನ್ನಗೊಳ್ಳಲಿದೆ.

ಬಹುಭಾಷಾ ವಿದ್ವಾಂಸರು : ಕಾಶಿ ಜ್ಞಾನ ಪೀಠದ 86ನೆಯ ಪೀಠಾಚಾರ್ಯರಾಗಿರುವ ಮತ್ತು ಕನ್ನಡ, ಸಂಸ್ಕೃತ, ಹಿಂದಿ, ಮರಾಠಿ ಮುಂತಾದ ಬಹುಭಾಷಾ ವಿದ್ವಾಂಸರಾಗಿರುವ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ವಿಶೇಷವಾಗಿ ವೀರಶೈವ ಸಂಸ್ಕೃತ ಸಾಹಿತ್ಯದಲ್ಲಿ ಅಪಾರ ಪಾಂಡಿತ್ಯವನ್ನು ಹೊಂದಿದ್ದು, ಜ್ಞಾನದ ಮೇರು ಪರ್ವತವೇ ಆಗಿದ್ದಾರೆ. ಇವರು ಮಂಡಿಸಿದ ಎರಡೂ ಪಿ.ಎಚ್‌ಡಿ. ಮಹಾಪ್ರಬಂಧಗಳ ಕೃತಿಗಳು ಪ್ರಸ್ತುತ ಕಾಶಿ ಹಿಂದೂ ವಿಶ್ವವಿದ್ಯಾಲಯ ಮತ್ತು ಸಂಪೂರ್ಣಾನ0ದ ಸಂಸ್ಕೃತ ವಿಶ್ವವಿದ್ಯಾಲಯದ ವಿಭಿನ್ನ ಪದವಿಗಳಿಗೆ ಪಠ್ಯಪುಸ್ತಕಗಳಾಗಿವೆ. ವೀರಶೈವ ತತ್ವಶಾಸ್ತçದಲ್ಲಿ ಮನುಕುಲದ ವಿಕಾಸದ ಆಶಯಗಳಿಗೆ ತೆರೆದುಕೊಂಡು ಗಮನಸೆಳೆದಿರುವ ‘ಶ್ರೀಸಿದ್ಧಾಂತ ಶಿಖಾಮಣಿ’ ಕೃತಿಯ ವ್ಯಾಪಕ ಪ್ರಸಾರಕ್ಕೆ ಆದ್ಯತೆ ನೀಡಿದ್ದಾರೆ. ದೇಶ-ವಿದೇಶದ ಒಟ್ಟು 20 ಭಾಷೆಗಳಿಗೆ ‘ಶ್ರೀಸಿದ್ಧಾಂತ ಶಿಖಾಮಣಿ’ ಕೃತಿಯನ್ನು ಭಾಷಾಂತರ ಮಾಡಿಸಿ ಪ್ರಕಟಿಸಿದ ಶ್ರೇಯಸ್ಸು ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರಿಗೆ ಸಲ್ಲುತ್ತದೆ. ಕಾಶಿ ಪೀಠದ ಸಮಾರಂಭದಲ್ಲಿ ಭಾಷಾಂತರಗೊಂಡ ಎಲ್ಲಾ ಕೃತಿಗಳನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದ್ದು ಕಾಶಿ ಪೀಠದ ಚಾರಿತ್ರಿಕ ದಾಖಲೆಯಾಗಿದೆ. ವೀರಶೈವ ವಾಙ್ಮಯ ವಿಹಾರದಲ್ಲಿ ನಡೆಸುವ ಸಂಶೋಧನೆಗಳಿಗೆ ಪ್ರೋತ್ಸಾಹ ನೀಡಿ ಎಲ್ಲಾ ಸಂಶೋಧನಾ ಸಾಹಿತ್ಯ ಕೃತಿಗಳನ್ನು ಕಾಶಿ ಪೀಠದಿಂದಲೇ ಪ್ರಕಟಿಸಿದ್ದಾರೆ.

ಉತ್ತರಪ್ರದೇಶದ ವಾರಾಣಾಸಿ ನಗರದ ತಮ್ಮ ಪೀಠದ ಕಟ್ಟಡವನ್ನು ನವೀಕರಣಗೊಳಿಸಿದ್ದು, 5 ಸಾವಿರ ಭಕ್ತರಿಗೆ ವಸತಿ ಮತ್ತು ದಾಸೋಹದ ವ್ಯವಸ್ಥೆ ಕಲ್ಪಿಸಿದ್ದಾರೆ. ಪ್ರಯಾಗರಾಜ್‌ನಲ್ಲಿರುವ ಜಂಗಮವಾಡಿ ಮಠವನ್ನು ನವೀಕರಿಸಲಾಗಿದ್ದು, ಪ್ರಸ್ತುತ ದಕ್ಷಿಣ ಭಾರತದ ರಾಮೇಶ್ವರದ ಒಂದು ಎಕರೆ ಪ್ರದೇಶದಲ್ಲಿ ಭಕ್ತರ ಯಾತ್ರಿನಿವಾಸ ನಿರ್ಮಿಸಲಾಗುತ್ತಿದೆ. ಬೆಂಗಳೂರು, ಬಾಗಲಕೋಟ, ವಿಜಯಪೂರ, ಹಾವೇರಿ, ಧಾರವಾಡ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತ್ತು ದೇಶದ ಅನೇಕ ರಾಜ್ಯಗಳಲ್ಲಿ ಕಾಶಿ ಪೀಠದ ಶಾಖಾಮಠಗಳ ಪರಿಸರದಲ್ಲಿ ಸಂಸ್ಕೃತ ವೇದಪಾಠಶಾಲೆಗಳ ಕಟ್ಟಡಗಳನ್ನು ನಿರ್ಮಿಸಿದ್ದಾರೆ. ಕೇವಲ ಭಾರತವಷ್ಟೇ ಅಲ್ಲದೇ ಪಕ್ಕದ ಬಾಂಗ್ಲಾ ಮತ್ತು ರಷ್ಯಾ ದೇಶಶಗಳಲ್ಲಿಯೂ ಇವರ ಭಕ್ತರಿದ್ದು, ಅವರು ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರಿಂದ ಇಷ್ಟಲಿಂಗ ದೀಕ್ಷೆಯನ್ನು ಪಡೆದು ಶಿವಯೋಗ ಸಾಧನೆಯಲ್ಲಿ ತೊಡಗಿಸಿಕೊಂಡಿದ್ದು ಅತ್ಯಂತ ಹೆಮ್ಮೆಯ ಸಂಗತಿ ಎಂದು ಸಂಚಾಲಕ ಶಿವಾನಂದ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: Chandrashekhar ShivacharyaDharwadKashi JagadguruVardhanti Mahotsava
SendShareTweet
Previous Post

ಕೃಷಿ ವಿವಿಯಲ್ಲಿ ಸೀನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ: ನೇರ ಸಂದರ್ಶನದ ದಿನಾಂಕ ಇಲ್ಲಿದೆ

Next Post

ಆಧಾರ್ ಕಾರ್ಡ್ ಸಮಸ್ಯೆ, ಗೊಂದಲ ಇವೆಯೇ? ಈ ಟೋಲ್ ಫ್ರೀ ನಂಬರ್ ಗೆ ಕರೆ ಮಾಡಿ

Related Posts

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!
ಧಾರವಾಡ

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಶವಾಗಾರ ಪೇಂಟಿಂಗ್ ವೇಳೆ ವಿದ್ಯುತ್ ಶಾಕ್ : ಪೆಂಟರ್ ಜೀವನ್ಮರಣ ಹೋರಾಟ
ಧಾರವಾಡ

ಶವಾಗಾರ ಪೇಂಟಿಂಗ್ ವೇಳೆ ವಿದ್ಯುತ್ ಶಾಕ್ : ಪೆಂಟರ್ ಜೀವನ್ಮರಣ ಹೋರಾಟ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

‘ದಪ್ಪ ಇದ್ದಾಳೆ’ ಎಂದು ಪತ್ನಿಯ ಕತ್ತು ಹಿಸುಕಿ ಕೊಲೆ ; ಪತಿ ಸೇರಿ ನಾಲ್ವರ ಬಂಧನ!
ಧಾರವಾಡ

‘ದಪ್ಪ ಇದ್ದಾಳೆ’ ಎಂದು ಪತ್ನಿಯ ಕತ್ತು ಹಿಸುಕಿ ಕೊಲೆ ; ಪತಿ ಸೇರಿ ನಾಲ್ವರ ಬಂಧನ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

Next Post
ಆಧಾರ್ ಕಾರ್ಡ್ ಸಮಸ್ಯೆ, ಗೊಂದಲ ಇವೆಯೇ? ಈ ಟೋಲ್ ಫ್ರೀ ನಂಬರ್ ಗೆ ಕರೆ ಮಾಡಿ

ಆಧಾರ್ ಕಾರ್ಡ್ ಸಮಸ್ಯೆ, ಗೊಂದಲ ಇವೆಯೇ? ಈ ಟೋಲ್ ಫ್ರೀ ನಂಬರ್ ಗೆ ಕರೆ ಮಾಡಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat