ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

79ನೇ ಸ್ವಾತಂತ್ರ್ಯೋತ್ಸವ | ಪಾಕಿಸ್ತಾನದ ಅಣ್ವಸ್ತ್ರ ಬೆದರಿಕೆಗೆ ನಮೋ ಖಡಕ್ ಎಚ್ಚರಿಕೆ ! | ಕೇಸರಿ ಪೇಟದಲ್ಲಿ ಕಂಗೊಳಿಸಿದ ಮೋದಿ

August 15, 2025
79ನೇ ಸ್ವಾತಂತ್ರ್ಯೋತ್ಸವ | ಪಾಕಿಸ್ತಾನದ ಅಣ್ವಸ್ತ್ರ ಬೆದರಿಕೆಗೆ ನಮೋ ಖಡಕ್ ಎಚ್ಚರಿಕೆ ! ಕೇಸರಿ ಪೇಟದಲ್ಲಿ ಕಂಗೊಳಿಸಿದ ಮೋದಿ

ಪ್ರಧಾನಿ ನರೇಂದ್ರ ಮೋದಿ

Share on WhatsappShare on FacebookShare on Twitter

ನವ ದೆಹಲಿ : ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.

ಪ್ರಧಾನಿ ಮೋದಿ ಕೆಂಪುಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಸತತ 12ನೇ ಭಾರಿ ಭಾಷಣ ಮಾಡಿದ್ದಾರೆ. ಈ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯ ಥೀಮ್ ‘ನಯಾ ಭಾರತ್​’ ಆಗಿದೆ. 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಗುರಿಯತ್ತ ದೇಶವನ್ನು ಮುನ್ನಡೆಸುವ ಗುರಿ ಹೊಂದಲಾಗಿದೆ.

ಪ್ರಧಾನಿ ಮೋದಿಯವರನ್ನು ಹಿರಿಯ ಸರ್ಕಾರ ಮತ್ತು ಸೇನಾ ಅಧಿಕಾರಿಗಳು ಬರಮಾಡಿಕೊಳ್ಳುವುದರೊಂದಿಗೆ ಸಮಾರಂಭ ಪ್ರಾರಂಭವಾಯಿತು. ಬಳಿಕ ಸೇನಾ ಗೌರವ ವಂದನೆ ಸ್ವೀಕಾರ ನಡೆಯಿತು. ನಂತರ ಧ್ವಜಾರೋಹಣ ನೆರೇರಿಸಿದ ಮೋದಿಯವರು ದೇಶದ ಜನತೆಯನ್ನುದ್ದೇಶಿಸಿ ಸತತ 12ನೇ ಬಾರಿಗೆ ಕೆಂಪುಕೋಟೆಯಲ್ಲಿ ಭಾಷಣ ಮಾಡಿದರು.

ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ನನ್ನ ಪ್ರೀತಿಯ ದೇಶದ ಪ್ರಜೆಗಳೇ ಈ ಸ್ವಾತಂತ್ರ್ಯೋತ್ಸವ 140 ಕೋಟಿ ಜನರ ನಿರ್ಣಯಗಳ ಹಬ್ಬ. ಇದು ಹೆಮ್ಮೆ ಮತ್ತು ಸಂತೋಷದಿಂದ ತುಂಬಿದ ಸಾಮೂಹಿಕ ಸಾಧನೆಗಳ ಕ್ಷಣವಾಗಿದೆ. ರಾಷ್ಟ್ರ ನಿರಂತರವಾಗಿ ಏಕತೆಯ ಮನೋಭಾವವನ್ನು ಬಲಪಡಿಸುತ್ತಿದೆ. ಇಂದು, 140 ಕೋಟಿ ನಾಗರಿಕರು ತಿರಂಗದ ಬಣ್ಣಗಳಲ್ಲಿ ಮುಳುಗಿದ್ದಾರೆ. 75 ವರ್ಷಗಳಿಂದ, ಭಾರತದ ಸಂವಿಧಾನ ದೀಪಸ್ತಂಭದಂತೆ ನಮಗೆ ದಾರಿ ತೋರಿಸುತ್ತಿದೆ ಎಂದಿದ್ದಾರೆ.

ಇಂದು ಕೆಂಪು ಕೋಟೆಯಿಂದ ದೇಶಕ್ಕೆ ಮಾರ್ಗದರ್ಶನ ನೀಡುವ ಮತ್ತು ದೇಶಕ್ಕೆ ನಿರ್ದೇಶನ ನೀಡುವ ಸಂವಿಧಾನದ ನಿರ್ಮಾತೃಗಳಿಗೆ ನಾನು ನನ್ನ ಗೌರವವನ್ನು ಸಲ್ಲಿಸುತ್ತೇನೆ. ಇಂದು ನಾವು ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ 125 ನೇ ಜನ್ಮ ದಿನಾಚರಣೆಯನ್ನೂ ಕೂಡ ಆಚರಿಸುತ್ತಿದ್ದೇವೆ. ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಭಾರತದ ಸಂವಿಧಾನಕ್ಕಾಗಿ ತ್ಯಾಗ ಮಾಡಿದ ದೇಶದ ಮೊದಲ ಮಹಾನ್ ವ್ಯಕ್ತಿ. ಸಂವಿಧಾನಕ್ಕಾಗಿ ತ್ಯಾಗ ಮಾಡಿದ್ದಾರೆ. 370ನೇ ವಿಧಿಯ ಗೋಡೆಯನ್ನು ಕೆಡವಿ ಒಂದು ದೇಶ, ಒಂದು ಸಂವಿಧಾನದ ಮಂತ್ರವನ್ನು ಜೀವಂತಗೊಳಿಸಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರಿಗೆ ನಿಜವಾದ ಗೌರವ ಸಲ್ಲಿಸಿದ್ದೇವೆ. ಇಂದು ಕೆಂಪು ಕೋಟೆಯಲ್ಲಿ ಅನೇಕ ವಿಶೇಷ ಗಣ್ಯರು ಇದ್ದಾರೆ. ದೂರದ ಹಳ್ಳಿಗಳ ಪಂಚಾಯತ್ ಸದಸ್ಯರು, ಪ್ರತಿನಿಧಿಗಳು, ಕ್ರೀಡಾ ಕ್ಷೇತ್ರದ ಸಾಧಕರು, ರಾಷ್ಟ್ರಕ್ಕಾಗಿ ಸೇವೆ ಸಲ್ಲಿಸಿದ ಮಹಾನ್ ವ್ಯಕ್ತಿಗಳು ಇಲ್ಲಿದ್ದಾರೆ. ಇಂದು, ಕೆಂಪು ಕೋಟೆಯು ತಂತ್ರಜ್ಞಾನದ ಮೂಲಕ ಭಾರತದೊಂದಿಗೆ ಸಂಪರ್ಕ ಹೊಂದಿದೆ ಎಂದು ಸಾರಿ ಹೇಳಿದ್ದಾರೆ.

ಕೆಲವು ದಿನಗಳಲ್ಲಿ, ನಾವು ನೈಸರ್ಗಿಕ ವಿಕೋಪಗಳು, ಭೂಕುಸಿತಗಳು, ಮೇಘ ಸ್ಫೋಟಗಳು ಮತ್ತು ಇತರ ಅನೇಕ ವಿಪತ್ತುಗಳನ್ನು ಎದುರಿಸುತ್ತಿದ್ದೇವೆ. ಸಂತ್ರಸ್ತ ಜನರಿಗೆ ನಮ್ಮ ಸಹಾನುಭೂತಿ ಇದೆ. ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರವು ರಕ್ಷಣಾ ಕಾರ್ಯಾಚರಣೆಗಳು, ಪರಿಹಾರ ಪ್ರಯತ್ನಗಳು ಮತ್ತು ಪುನರ್ವಸತಿ ಕಾರ್ಯಗಳಲ್ಲಿ ಪೂರ್ಣ ಶಕ್ತಿಯಿಂದ ಒಟ್ಟಾಗಿ ಕೆಲಸ ಮಾಡುತ್ತಿವೆ. ಇಂದು, ಕೆಂಪು ಕೋಟೆಯಿಂದ, ಆಪರೇಷನ್ ಸಿಂಧೂರ್‌ನ ಧೈರ್ಯಶಾಲಿ ಸೈನಿಕರಿಗೆ ನಮನ ಸಲ್ಲಿಸುವ ಅವಕಾಶ ನನಗೆ ಸಿಕ್ಕಿದೆ ಎಂದು ಹೇಳಿದ್ದಾರೆ.

ಏಪ್ರಿಲ್ 22 ರಂದು, ಗಡಿಯಾಚೆಯಿಂದ ಭಯೋತ್ಪಾದಕರು ಪಹಲ್ಗಾಮ್‌ ಗೆ ಬಂದು ಅವರ ಧರ್ಮವನ್ನು ಕೇಳಿದ ನಂತರ ಜನರನ್ನು ಕೊಂದರು. ಪಹಲ್ಗಾಮ್ ಹತ್ಯಾಕಾಂಡದಿಂದ ಇಡೀ ವಿಶ್ವವೇ ಆಘಾತಕ್ಕೊಳಗಾಯಿತು. ಆಪರೇಷನ್ ಸಿಂಧೂರ್ ಮೂಲಕ ಆಕ್ರೋಶ ಹೊರಹಾಕಲಾಯಿತು. ಪಾಕಿಸ್ತಾನದಲ್ಲಿ ನಾವು ನಡೆಸಿದ ಆಪರೇಷನ್ ಸಿಂಧೂರ್ ದೊಡ್ಡ ವಿನಾಶವನ್ನೇ ತಂದಿದೆ. ಇದರ ಬಳಿಕ ಪ್ರತೀ ನಿತ್ಯ ಹೊಸ ಬೆಳವಣಿಗೆಗಳು ಕಂಡು ಬರುತ್ತಿವೆ. ಈ ಕೆಂಪು ಕೋಟೆಯಿಂದ, ಆಪರೇಷನ್ ಸಿಂದೂರ್‌ನ ವೀರರಿಗೆ ನಮಸ್ಕರಿಸಲು ನನಗೆ ಅವಕಾಶ ಸಿಗುತ್ತಿರುವುದಕ್ಕೆ ನನಗೆ ತುಂಬಾ ಹೆಮ್ಮೆ ಎಂದು ಮೋದಿ ಹೇಳಿದ್ದಾರೆ.

ನಮ್ಮ ವೀರ ಯೋಧರು ಶತ್ರುವನ್ನು ಅವನ ಕಲ್ಪನೆಗೂ ಮೀರಿ ಶಿಕ್ಷಿಸಿದರು. ನಾವು ನಮ್ಮ ಸಶಸ್ತ್ರ ಪಡೆಗಳಿಗೆ ಮುಕ್ತ ಹಸ್ತವನ್ನು ನೀಡಿದ್ದೇವೆ. ದೇಶದ ಮೇಲೆ ಕೆಂಗಣ್ಣು ಬೀರುವವರ ವಿರುದ್ಧ ತಂತ್ರ, ಗುರಿ ಮತ್ತು ಸಮಯವನ್ನು ಸೇನೆಯೇ ನಿರ್ಧರಿಸುತ್ತದೆ. ನಮ್ಮ ಸೇನಾ ಪಡೆಗಳು ಹಲವಾರು ದಶಕಗಳಿಂದ ಎಂದಿಗೂ ಮಾಡದ ಕೆಲಸವನ್ನು ಮಾಡಿದರು. ನಾವು ಶತ್ರುಗಳ ನೆಲಕ್ಕೆ ನೂರಾರು ಕಿಲೋಮೀಟರ್ ಪ್ರವೇಶಿಸಿ ಉಗ್ರರ ನೆಲೆಗಳನ್ನು ನೆಲಸಮಗೊಳಿಸಿದ್ದೇವೆ.  ಪಾಕಿಸ್ತಾನದಲ್ಲಿ ಎಷ್ಟು ಮಟ್ಟದಲ್ಲಿ ವಿನಾಶ ಎದುರಾಗಿದೆ ಎಂದರೆ ಪ್ರತಿದಿನ ಹೊಸ ಹೊಸ ಮಾಹಿತಿಗಳು ಬರುತ್ತಿವೆ ಎಂದು ತಿಳಿಸಿದ್ದಾರೆ.

“ಕೇಸರಿ ಪೇಟದಲ್ಲಿ ಕಂಗೊಳಿಸಿದ ನಮೋ :”

ಸತತ 12ನೇ ಬಾರಿಗೆ ಸ್ವಾತಂತ್ರ್ಯ ದಿನದಂದು ಧ್ವಜಾರೋಹಣ ನೆರವೇರಿಸಿರುವ ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಬಿಳಿ ಕುರ್ತಾ, ಕೇಸರಿ ಬಂದ್‌ಗಲಾ ಜಾಕೆಟ್ ಮತ್ತು ಕೇಸರಿ ಬಣ್ಣದ ಪೇಟವನ್ನು ಧರಿಸಿದ್ದರು.

ಪ್ರತಿ ವರ್ಷ ಮೋದಿ, ಸ್ವಾತಂತ್ರ್ಯ ದಿನದಂದು ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ಪೇಟಗಳನ್ನು ಧರಿಸುತ್ತಾರೆ.

ಕಳೆದ ವರ್ಷ, ಕಿತ್ತಳೆ, ಹಳದಿ ಮತ್ತು ಹಸಿರು ಬಣ್ಣಗಳಿಂದ ಕೂಡಿದ್ದ ರಾಜಸ್ಥಾನಿ ಲೆಹೆರಿಯಾ ಪೇಟವನ್ನು ಧರಿಸಿದ್ದರು. ಇದು ಭಾರತದ ಶ್ರೀಮಂತ ಸಾಂಸ್ಕೃತಿಕ ವಸ್ತ್ರದ ಸಂಕೇತವಾಗಿದೆ.

2014ರಲ್ಲಿ ಮೊದಲ ಬಾರಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸುವ ಸಂದರ್ಭದಲ್ಲಿ ಕೆಂಪು ಜೋಧಪುರಿ ಬಂದೇಜ್ ಪೇಟವನ್ನು ಧರಿಸಿದ್ದರು.

2023ರಲ್ಲಿ ಬಂಧನಿ ಮುದ್ರಣದ ಪೇಟ, 2022ರಲ್ಲಿ ನೆಹರೂ ಜಾಕೆಟ್ ಮತ್ತು ತ್ರಿವರ್ಣದ ಪೇಟ, 2021ರಲ್ಲಿ ಕೆಂಪು ಮತ್ತು ಗುಲಾಬಿ ಮಿಶ್ರಿತ ಪೇಟ, 2020ರಲ್ಲಿ ಕೇಸರಿ ಮತ್ತು ಕೆನೆ ಬಣ್ಣ ಮಿಶ್ರಿತ ಪೇಟವನ್ನು ಧರಿಸಿದ್ದರು. ಹೀಗೆ ಪ್ರತಿ ವರ್ಷವೂ ವಿಭಿನ್ನ ರೀತಿಯ ಪೇಟ ಧರಿಸಿ ಮೋದಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ. ಧ್ವಜಾರೋಹಣ ನೆರವೇರಿಸಿದರು. ಬಳಿಕ, ಸತತ 12ನೇ ಬಾರಿಗೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಅಣ್ವಸ್ತ್ರ ಬೆದರಿಕೆ ಒಡ್ಡುತ್ತಿರುವ ನೆರೆಯ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದರು.

“ಮೋದಿ ಭಾಷಣದ ಮುಖ್ಯಾಂಶಗಳು ಇಂತಿವೆ”

* ಸಂವಿಧಾನಕ್ಕಾಗಿ ತ್ಯಾಗ ಮಾಡಿದ ಮೊದಲ ಭಾರತೀಯ ಶ್ಯಾಮ ಪ್ರಸಾದ್‌ ಮುಖರ್ಜಿ

* ಹಿಮಾಚಲ ಪ್ರದೇಶ, ಕಾಶ್ಮೀರದಲ್ಲಿ ಸಂಭವಿಸಿದ ನೈಸರ್ಗಿಕ ವಿಕೋಪಗಳಲ್ಲಿ ಪ್ರಾಣ ಕಳೆದುಕೊಂಡವರನ್ನು ಸ್ಮರಿಸುತ್ತೇನೆ.

* ಆಪರೇಷನ್ ಸಿಂಧೂರದ ವೀರ ಯೋಧರಿಗೆ ನಮನ ಸಲ್ಲಿಸುವ ದಿನವಿದು.

* ಪಹಲ್ಲಾಮ್ ದಾಳಿ ಬಳಿಕ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಆಪರೇಷನ್ ಸಿಂಧೂರ ದೇಶ ಹಿಂದೆಂದೂ ನೋಡದ ಒಂದು ಕಾರ್ಯಾಚರಣೆಯಾಗಿದೆ.

* ಈ ಕಾರ್ಯಾಚರಣೆ ಮೂಲಕ ಪಾಕ್‌ನಲ್ಲಿ ಆಗಿರುವ ವಿನಾಶವು ತುಂಬಾ ದೊಡ್ಡದಾಗಿದ್ದು, ಅದರ ಬಗ್ಗೆ ಇನ್ನೂ ಹೊಸ ಹೊಸ ಮಾಹಿತಿ ಬರುತ್ತಿದೆ. ಪಾಕಿಸ್ತಾನದ ಉಗ್ರರ ನೆಲೆಗಳು, 6 ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ.

* ಪರಮಾಣು ಬೆದರಿಕೆಯನ್ನು ಇನ್ನು ಮುಂದೆ ಸಹಿಸಲಾಗುವುದಿಲ್ಲ: ಕೆಂಪು ಕೋಟೆಯಿಂದ ಪ್ರಧಾನಿಯವರ ಸ್ಪಷ್ಟ ಸಂದೇಶ

* ನಾವು ಈಗ ಭಯೋತ್ಪಾದಕರು ಮತ್ತು ಭಯೋತ್ಪಾದನಾ ಬೆಂಬಲಿಗರಿಗೆ ಕಡಿವಾಣ ಹಾಕಿದ್ದೇವೆ.
* ಭಯೋತ್ಪಾದಕರು ಮತ್ತು ನೀರು ಒಟ್ಟಿಗೆ ಹರಿಯುವುದಿಲ್ಲ ಎಂದು ಸಿಂಧೂ ನದಿ ಒಪ್ಪಂದ ರದ್ದತಿಗೆ ಕುರಿತು ಮೋದಿ ಹೇಳಿದ್ದಾರೆ.

Tags: 15 August 202579th Independence DayIndependence Day 2025Karnataka News beatPM Modi Speech
SendShareTweet
Previous Post

ಚೆಕ್ ಕ್ಲಿಯರೆನ್ಸ್ ಗೆ ಇನ್ನು 2-3 ದಿನ ಕಾಯಬೇಕಿಲ್ಲ; ಕೆಲವೇ ಗಂಟೆಗಳಲ್ಲಿ ಖಾತೆಗೆ ಜಮೆ

Next Post

ಆನ್ ಲೈನ್ ಪೇಮೆಂಟ್ ಮಾಡ್ತೀರಾ? ಹಾಗಾದ್ರೆ ಇಂದಿನಿಂದ ಶುಲ್ಕ ಅನ್ವಯ ಆಗತ್ತೆ

Related Posts

ಜೈಪುರ-ದೆಹಲಿ ಹೈವೇಯಲ್ಲಿ ಸ್ಲೀಪರ್ ಬಸ್​ಗೆ ಬೆಂಕಿ | ಇಬ್ಬರು ಸಾವು, 12ಕ್ಕೂ ಹೆಚ್ಚು ಮಂದಿಗೆ ಗಾಯ!
ದೇಶ

ಜೈಪುರ-ದೆಹಲಿ ಹೈವೇಯಲ್ಲಿ ಸ್ಲೀಪರ್ ಬಸ್​ಗೆ ಬೆಂಕಿ | ಇಬ್ಬರು ಸಾವು, 12ಕ್ಕೂ ಹೆಚ್ಚು ಮಂದಿಗೆ ಗಾಯ!

ಇಂದು ರಾತ್ರಿ ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ ಮೋಂಥಾ ಚಂಡಮಾರುತ: ಆಂಧ್ರ, ಒಡಿಶಾದಲ್ಲಿ ಭಾರೀ ಮಳೆ, ರೆಡ್ ಅಲರ್ಟ್
ದೇಶ

ಇಂದು ರಾತ್ರಿ ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ ಮೋಂಥಾ ಚಂಡಮಾರುತ: ಆಂಧ್ರ, ಒಡಿಶಾದಲ್ಲಿ ಭಾರೀ ಮಳೆ, ರೆಡ್ ಅಲರ್ಟ್

ಉಗ್ರ ಸಂಘಟನೆ ಅಲ್‌ಖೈದಾ ಜೊತೆ ನಂಟು ಶಂಕೆ: ಎಟಿಎಸ್‌ನಿಂದ ಪುಣೆ ಟೆಕ್ಕಿ ಬಂಧನ
ದೇಶ

ಉಗ್ರ ಸಂಘಟನೆ ಅಲ್‌ಖೈದಾ ಜೊತೆ ನಂಟು ಶಂಕೆ: ಎಟಿಎಸ್‌ನಿಂದ ಪುಣೆ ಟೆಕ್ಕಿ ಬಂಧನ

ದೆಹಲಿ ಆ್ಯಸಿಡ್ ದಾಳಿ ಪ್ರಕರಣಕ್ಕೆ ರೋಚಕ ತಿರುವು: ಟಾಯ್ಲೆಟ್ ಕ್ಲೀನರ್ ಸುರಿದು ನಾಟಕವಾಡಿದ್ದ ಯುವತಿ!
ದೇಶ

ದೆಹಲಿ ಆ್ಯಸಿಡ್ ದಾಳಿ ಪ್ರಕರಣಕ್ಕೆ ರೋಚಕ ತಿರುವು: ಟಾಯ್ಲೆಟ್ ಕ್ಲೀನರ್ ಸುರಿದು ನಾಟಕವಾಡಿದ್ದ ಯುವತಿ!

ಪ್ರಿಯಾಂಕ್ ಖರ್ಗೆ-ಹಿಮಂತ ಶರ್ಮಾ ವಾಕ್ಸಮರ: “ಹಲೋ, ಟೆಡ್ಡಿ ಬಾಯ್” ಎಂದು ವ್ಯಂಗ್ಯವಾಡಿದ ಅಸ್ಸಾಂ ಬಿಜೆಪಿ
ದೇಶ

ಪ್ರಿಯಾಂಕ್ ಖರ್ಗೆ-ಹಿಮಂತ ಶರ್ಮಾ ವಾಕ್ಸಮರ: “ಹಲೋ, ಟೆಡ್ಡಿ ಬಾಯ್” ಎಂದು ವ್ಯಂಗ್ಯವಾಡಿದ ಅಸ್ಸಾಂ ಬಿಜೆಪಿ

ಬಾಂಗ್ಲಾ ಗಡಿಯಲ್ಲಿ ಹಫೀಜ್ ಸಯೀದ್ ಆಪ್ತ: ಭಾರತದ ಭದ್ರತೆಗೆ ಹೆಚ್ಚಿದ ಆತಂಕ, ಈಶಾನ್ಯ ರಾಜ್ಯಗಳ ಅಸ್ಥಿರತೆಗೆ ಸಂಚು?
ದೇಶ

ಬಾಂಗ್ಲಾ ಗಡಿಯಲ್ಲಿ ಹಫೀಜ್ ಸಯೀದ್ ಆಪ್ತ: ಭಾರತದ ಭದ್ರತೆಗೆ ಹೆಚ್ಚಿದ ಆತಂಕ, ಈಶಾನ್ಯ ರಾಜ್ಯಗಳ ಅಸ್ಥಿರತೆಗೆ ಸಂಚು?

Next Post
ಆನ್ ಲೈನ್ ಪೇಮೆಂಟ್ ಮಾಡ್ತೀರಾ? ಹಾಗಾದ್ರೆ ಇಂದಿನಿಂದ ಶುಲ್ಕ ಅನ್ವಯ ಆಗತ್ತೆ

ಆನ್ ಲೈನ್ ಪೇಮೆಂಟ್ ಮಾಡ್ತೀರಾ? ಹಾಗಾದ್ರೆ ಇಂದಿನಿಂದ ಶುಲ್ಕ ಅನ್ವಯ ಆಗತ್ತೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಂಗ್ಲಾದೇಶದಲ್ಲಿ ಇಸ್ಕಾನ್ ನಿಷೇಧಕ್ಕೆ ಇಸ್ಲಾಮಿಸ್ಟ್‌ಗಳ ಆಗ್ರಹ: ‘ಉಗ್ರ ಹಿಂದುತ್ವ ಸಂಘಟನೆ’ ಎಂದು ಆರೋಪ

ಬಾಂಗ್ಲಾದೇಶದಲ್ಲಿ ಇಸ್ಕಾನ್ ನಿಷೇಧಕ್ಕೆ ಇಸ್ಲಾಮಿಸ್ಟ್‌ಗಳ ಆಗ್ರಹ: ‘ಉಗ್ರ ಹಿಂದುತ್ವ ಸಂಘಟನೆ’ ಎಂದು ಆರೋಪ

ಜೈಪುರ-ದೆಹಲಿ ಹೈವೇಯಲ್ಲಿ ಸ್ಲೀಪರ್ ಬಸ್​ಗೆ ಬೆಂಕಿ | ಇಬ್ಬರು ಸಾವು, 12ಕ್ಕೂ ಹೆಚ್ಚು ಮಂದಿಗೆ ಗಾಯ!

ಜೈಪುರ-ದೆಹಲಿ ಹೈವೇಯಲ್ಲಿ ಸ್ಲೀಪರ್ ಬಸ್​ಗೆ ಬೆಂಕಿ | ಇಬ್ಬರು ಸಾವು, 12ಕ್ಕೂ ಹೆಚ್ಚು ಮಂದಿಗೆ ಗಾಯ!

ಇಂದು ರಾತ್ರಿ ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ ಮೋಂಥಾ ಚಂಡಮಾರುತ: ಆಂಧ್ರ, ಒಡಿಶಾದಲ್ಲಿ ಭಾರೀ ಮಳೆ, ರೆಡ್ ಅಲರ್ಟ್

ಇಂದು ರಾತ್ರಿ ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ ಮೋಂಥಾ ಚಂಡಮಾರುತ: ಆಂಧ್ರ, ಒಡಿಶಾದಲ್ಲಿ ಭಾರೀ ಮಳೆ, ರೆಡ್ ಅಲರ್ಟ್

ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನೆಡೆ | RSS ಪಥಸಂಚಲನ ನಿರ್ಬಂಧಕ್ಕೆ ಹೈಕೋರ್ಟ್ ಮಧ್ಯಂತರ ತಡೆ!

ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನೆಡೆ | RSS ಪಥಸಂಚಲನ ನಿರ್ಬಂಧಕ್ಕೆ ಹೈಕೋರ್ಟ್ ಮಧ್ಯಂತರ ತಡೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಂಗ್ಲಾದೇಶದಲ್ಲಿ ಇಸ್ಕಾನ್ ನಿಷೇಧಕ್ಕೆ ಇಸ್ಲಾಮಿಸ್ಟ್‌ಗಳ ಆಗ್ರಹ: ‘ಉಗ್ರ ಹಿಂದುತ್ವ ಸಂಘಟನೆ’ ಎಂದು ಆರೋಪ

ಬಾಂಗ್ಲಾದೇಶದಲ್ಲಿ ಇಸ್ಕಾನ್ ನಿಷೇಧಕ್ಕೆ ಇಸ್ಲಾಮಿಸ್ಟ್‌ಗಳ ಆಗ್ರಹ: ‘ಉಗ್ರ ಹಿಂದುತ್ವ ಸಂಘಟನೆ’ ಎಂದು ಆರೋಪ

ಜೈಪುರ-ದೆಹಲಿ ಹೈವೇಯಲ್ಲಿ ಸ್ಲೀಪರ್ ಬಸ್​ಗೆ ಬೆಂಕಿ | ಇಬ್ಬರು ಸಾವು, 12ಕ್ಕೂ ಹೆಚ್ಚು ಮಂದಿಗೆ ಗಾಯ!

ಜೈಪುರ-ದೆಹಲಿ ಹೈವೇಯಲ್ಲಿ ಸ್ಲೀಪರ್ ಬಸ್​ಗೆ ಬೆಂಕಿ | ಇಬ್ಬರು ಸಾವು, 12ಕ್ಕೂ ಹೆಚ್ಚು ಮಂದಿಗೆ ಗಾಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat