ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌ ದೂರು!

August 4, 2026
Share on WhatsappShare on FacebookShare on Twitter

ಬೆಂಗಳೂರು : ಹಿಂದಿನ ಬಿಬಿಎಂಪಿಯ ಪೂರ್ವ ವಲಯ ಹಾಗೂ ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಶಾಂತಿನಗರ ವಿಧಾನಸಭಾ ಕ್ಷೇತ್ರದ ಕಾರ್ಯಪಾಲಕ ಅಭಿಯಂತರರ ಕಚೇರಿಯಲ್ಲಿ ಕಂಪ್ಯೂಟರ್‌, ಪ್ರಿಂಟರ್‌, ಕಾಪಿಯರ್‌ ಹಾಗೂ ಸ್ಟೇಷನರಿ ಸಾಮಗ್ರಿಗಳ ಪೂರೈಕೆ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬಿಜೆಪಿ ಮುಖಂಡ ಎನ್.ಆರ್ ರಮೇಶ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.

ಕಳೆದ ಐದು ವರ್ಷಗಳ ಅವಧಿಯಲ್ಲಿ M/s N.S. Enterprises ಸಂಸ್ಥೆಯ ಮೂಲಕ ಶಾಂತಿನಗರ ವಿಭಾಗದ ಕಾರ್ಯಪಾಲಕ ಅಭಿಯಂತರರ ಕಚೇರಿಗೆ ಒಟ್ಟು 8,91,46,526 ಮೌಲ್ಯದ ಕಂಪ್ಯೂಟರ್‌, ಪ್ರಿಂಟರ್‌, ಕಾಪಿಯರ್‌ ಮತ್ತು ಸ್ಟೇಷನರಿ ಸಾಮಗ್ರಿಗಳನ್ನು ಪೂರೈಸಲಾಗಿದೆ ಎಂದು ದಾಖಲೆಗಳನ್ನು ಸೃಷ್ಟಿಸಿ ಬಿಲ್‌ಗಳನ್ನು ಪಾವತಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಾರ್ವಜನಿಕರ ತೆರಿಗೆ ಹಣ ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂದು ದೂರಿನಲ್ಲಿ ಎನ್‌.ಆರ್‌ ರಮೇಶ್‌ ಆರೋಪಿಸಿದ್ದಾರೆ.

ದೂರಿನ ಪ್ರಕಾರ, 2021-22ರಲ್ಲಿ 35.41 ಲಕ್ಷ, 2022-23ರಲ್ಲಿ 69.63 ಲಕ್ಷ, 2023-24ರಲ್ಲಿ 3.16 ಕೋಟಿ, 2024-25ರಲ್ಲಿ 2.61 ಕೋಟಿ, 2025-26ರಲ್ಲಿ 1.61 ಕೋಟಿ ಹಾಗೂ 2026ರ ಏಪ್ರಿಲ್‌ನಿಂದ ಜೂನ್‌ವರೆಗೆ 47.44 ಲಕ್ಷ ಸೇರಿದಂತೆ ಒಟ್ಟು 8.91 ಕೋಟಿ ಮೊತ್ತದ ಬಿಲ್‌ಗಳನ್ನು ಪಾವತಿಸಲಾಗಿದೆ ಎಂದು ಹೇಳಲಾಗಿದೆ. ಆರೋಪಿಸಲಾಗಿದೆ.

ಕಂಪ್ಯೂಟರ್‌, ಪ್ರಿಂಟರ್‌ ಹಾಗೂ ಕಾಪಿಯರ್‌ಗಳ ಪೂರೈಕೆಯ ಹೆಸರಿನಲ್ಲಿ ಇಷ್ಟು ದೊಡ್ಡ ಮೊತ್ತದ ಬಿಲ್‌ಗಳನ್ನು ಪಾವತಿಸಿರುವುದು ಏಕೆ? ಪೂರೈಕೆಯಾಗಿದೆ ಎನ್ನಲಾದ ಸಾಮಗ್ರಿಗಳು ಪ್ರಸ್ತುತ ಎಲ್ಲಿವೆ? ಅವುಗಳ ಬಳಕೆ ಮತ್ತು ಸ್ವೀಕೃತಿಗೆ ಸಂಬಂಧಿಸಿದ ದಾಖಲೆಗಳು ಯಾವುವು? ಎಂಬ ಹಲವು ಪ್ರಶ್ನೆಗಳನ್ನು ದೂರಿನಲ್ಲಿ ಎನ್.ಆರ್ ರಮೇಶ್ ಎತ್ತಿದ್ದಾರೆ.

ಇದೇ ವೇಳೆ, ಪಾಲಿಕೆಯ ನೌಕರರೊಬ್ಬರು ತಮ್ಮ ಕುಟುಂಬದ ಸದಸ್ಯರ ಹೆಸರಿನಲ್ಲಿರುವ ಸಂಸ್ಥೆಯ ಮೂಲಕ ಪಾಲಿಕೆಯ ವಿವಿಧ ಕಚೇರಿಗಳಿಗೆ ಕಂಪ್ಯೂಟರ್‌ ಸೇರಿದಂತೆ ಇತರೆ ಸಾಮಗ್ರಿಗಳನ್ನು ಪೂರೈಸುವ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪವನ್ನೂ ದೂರಿನಲ್ಲಿ ಮಾಡಲಾಗಿದೆ.

ಇತ್ತೀಚೆಗೆ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಗೋವಿಂದರಾಜನಗರ ವಿಭಾಗದ ಆರೋಗ್ಯ ವೈದ್ಯಾಧಿಕಾರಿಗಳ ಕಚೇರಿಯಲ್ಲಿ ಬ್ಲೀಚಿಂಗ್‌ ಪೌಡರ್‌ ಹಾಗೂ ಸ್ಟೇಷನರಿ ಸಾಮಗ್ರಿಗಳ ಪೂರೈಕೆ ಹೆಸರಿನಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿರುವ ಹಿನ್ನೆಲೆ ಶಾಂತಿನಗರ ವಿಭಾಗದಲ್ಲಿಯೂ ಇದೇ ರೀತಿಯ ಅಕ್ರಮ ನಡೆದಿದೆ ಎಂಬ ಆರೋಪ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ಮತ್ತೊಂದೆಡೆ, M/s N.S. Enterprises ಸಂಸ್ಥೆಯ ಹೆಸರನ್ನು ಬದಲಾಯಿಸಿಕೊಂಡು ಮತ್ತೊಂದು ಹೆಸರಿನಲ್ಲಿ ಪಾಲಿಕೆಯ ಕಚೇರಿಗಳಿಗೆ ಸಾಮಗ್ರಿ ಪೂರೈಕೆ ಮಾಡಲಾಗಿದೆ ಹಾಗೂ ಅನುಮಾನಾಸ್ಪದ ಬಿಲ್‌ಗಳ ಮೂಲಕ ಹಣ ಪಾವತಿಗೆ ಕಡತ ಸಲ್ಲಿಸಲಾಗಿದೆ. ಈ ಕುರಿತು ಅನುಮಾನ ವ್ಯಕ್ತಪಡಿಸಿದ ಉಪ ಹಣಕಾಸು ನಿಯಂತ್ರಕರ ಕಚೇರಿ ಕಡತವನ್ನು ಹಿಂದಕ್ಕೆ ಕಳುಹಿಸಿದೆ ಎಂದೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಕಳೆದ ಐದು ವರ್ಷಗಳ ಅವಧಿಯಲ್ಲಿ ಶಾಂತಿನಗರ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದ ಹಾಗೂ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸಂಬಂಧಪಟ್ಟ ಅಧಿಕಾರಿಗಳ ಪಾತ್ರದ ಬಗ್ಗೆ ತನಿಖೆ ನಡೆಸಬೇಕು. ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದ್ದರೆ, ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಅಗತ್ಯ ಅನುಮತಿ ನೀಡಿ ಲೋಕಾಯುಕ್ತ ಪೊಲೀಸರಿಂದ ತನಿಖೆ ನಡೆಸಲು ಕ್ರಮ ಕೈಗೊಳ್ಳುವಂತೆ GBA ಮುಖ್ಯ ಆಯುಕ್ತರು ಹಾಗೂ ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಿಗೆ ಮನವಿ ಮಾಡಲಾಗಿದೆ. ಈ ಕುರಿತು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಹಾಗೂ ಬಿಬಿಎಂಪಿಯ ಮಾಜಿ ಆಡಳಿತ ಪಕ್ಷದ ನಾಯಕ ರಮೇಶ್ ಎನ್.ಆರ್. ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.

ಇದನ್ನೂ ಓದಿ : ರಾಜ್ಯದ ಹಲವೆಡೆ ಭಾರೀ ಮಳೆ.. ಕರಾವಳಿಯಲ್ಲಿ ಶಾಲೆಗಳಿಗೆ ರಜೆ!

Tags: Anti CorruptionBBMP NewsBengaluru NewsBreaking Karnataka NewsCivic AdministrationCorruption AllegationKarnataka News beatkarnataka politicsKNBLokayukta KarnatakaNR RameshShantinagar Division
SendShareTweet
Previous Post

ರಾಜ್ಯದ ಹಲವೆಡೆ ಭಾರೀ ಮಳೆ.. ಕರಾವಳಿಯಲ್ಲಿ ಶಾಲೆಗಳಿಗೆ ರಜೆ!

Next Post

ಶ್ರೀಲಂಕಾ ಟೆಸ್ಟ್ ಸರಣಿಯಿಂದ ಬುಮ್ರಾ ಔಟ್‌ ; ಬಿಸಿಸಿಐ ಗಾಯ ನಿರ್ವಹಣೆಯಲ್ಲಿ ಎಡವಿತೇ?

Related Posts

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!
ರಾಜ್ಯ

ರಾಜ್ಯದ ಹಲವೆಡೆ ಭಾರೀ ಮಳೆ.. ಕರಾವಳಿಯಲ್ಲಿ ಶಾಲೆಗಳಿಗೆ ರಜೆ!

ಬೆಂಗಳೂರಲ್ಲಿ ಪುಡಿ ರೌಡಿಗಳ ಪುಂಡಾಟ : ಸಿಸಿಟಿವಿ ಸಾಕ್ಷಿ ಇದ್ರೂ FIRಗೆ ಪೊಲೀಸರು ಹಿಂದೇಟು?
ಬೆಂಗಳೂರು

ಬೆಂಗಳೂರಲ್ಲಿ ಪುಡಿ ರೌಡಿಗಳ ಪುಂಡಾಟ : ಸಿಸಿಟಿವಿ ಸಾಕ್ಷಿ ಇದ್ರೂ FIRಗೆ ಪೊಲೀಸರು ಹಿಂದೇಟು?

ಅವಳಿ ಜಿಲ್ಲೆಗಳಿಗೆ ಸಚಿವ ಸ್ಥಾನ ಇಲ್ಲ : ಸರ್ಕಾರದ ವಿರುದ್ಧ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ  ವೆಂಕಟರಮಣಪ್ಪ ಆಕ್ರೋಶ!
ಬೆಂಗಳೂರು

ಅವಳಿ ಜಿಲ್ಲೆಗಳಿಗೆ ಸಚಿವ ಸ್ಥಾನ ಇಲ್ಲ : ಸರ್ಕಾರದ ವಿರುದ್ಧ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ವೆಂಕಟರಮಣಪ್ಪ ಆಕ್ರೋಶ!

ಸಂಪುಟ ‘ವಿಸ್ತರಣೆ’ ಬೆನ್ನಲ್ಲೇ ಅಸಮಾಧಾನ ಸ್ಫೋಟ ; 10ಕ್ಕೂ ಹೆಚ್ಚು ‘ಕೈ’ ಶಾಸಕರು ಇಂದೇ  ರಾಜೀನಾಮೆ?
ರಾಜಕೀಯ

ಸಂಪುಟ ‘ವಿಸ್ತರಣೆ’ ಬೆನ್ನಲ್ಲೇ ಅಸಮಾಧಾನ ಸ್ಫೋಟ ; 10ಕ್ಕೂ ಹೆಚ್ಚು ‘ಕೈ’ ಶಾಸಕರು ಇಂದೇ ರಾಜೀನಾಮೆ?

ಸಚಿವ ಸಂಪುಟ ಕಸರತ್ತು ಬೆನ್ನಲ್ಲೇ ಸಿಎಂ ಡಿಕೆಶಿಗೆ ಭಿನ್ನಮತದ ತಲೆನೋವು!
ರಾಜಕೀಯ

ಸಚಿವ ಸಂಪುಟ ಕಸರತ್ತು ಬೆನ್ನಲ್ಲೇ ಸಿಎಂ ಡಿಕೆಶಿಗೆ ಭಿನ್ನಮತದ ತಲೆನೋವು!

ಸಚಿವ ಸ್ಥಾನ ಮಿಸ್‌ ; ನಾಳೆಯೇ ರಾಜೀನಾಮೆ ಕೊಡ್ತೇನೆ ಎಂದ ಶಾಸಕ ಬೇಳೂರು ಗೋಪಾಲಕೃಷ್ಣ!
ರಾಜಕೀಯ

ಸಚಿವ ಸ್ಥಾನ ಮಿಸ್‌ ; ನಾಳೆಯೇ ರಾಜೀನಾಮೆ ಕೊಡ್ತೇನೆ ಎಂದ ಶಾಸಕ ಬೇಳೂರು ಗೋಪಾಲಕೃಷ್ಣ!

Next Post
ಶ್ರೀಲಂಕಾ ಟೆಸ್ಟ್ ಸರಣಿಯಿಂದ ಬುಮ್ರಾ ಔಟ್‌ ; ಬಿಸಿಸಿಐ ಗಾಯ ನಿರ್ವಹಣೆಯಲ್ಲಿ ಎಡವಿತೇ?

ಶ್ರೀಲಂಕಾ ಟೆಸ್ಟ್ ಸರಣಿಯಿಂದ ಬುಮ್ರಾ ಔಟ್‌ ; ಬಿಸಿಸಿಐ ಗಾಯ ನಿರ್ವಹಣೆಯಲ್ಲಿ ಎಡವಿತೇ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಟಿ ತ್ರಿಷಾ ಬಗ್ಗೆ ವಿವಾದಾತ್ಮಕ ಹೇಳಿಕೆ : ತಮಿಳುನಾಡು ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ನಟಿ ತ್ರಿಷಾ ಬಗ್ಗೆ ವಿವಾದಾತ್ಮಕ ಹೇಳಿಕೆ : ತಮಿಳುನಾಡು ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಶ್ರೀಲಂಕಾ ಟೆಸ್ಟ್ ಸರಣಿಯಿಂದ ಬುಮ್ರಾ ಔಟ್‌ ; ಬಿಸಿಸಿಐ ಗಾಯ ನಿರ್ವಹಣೆಯಲ್ಲಿ ಎಡವಿತೇ?

ಶ್ರೀಲಂಕಾ ಟೆಸ್ಟ್ ಸರಣಿಯಿಂದ ಬುಮ್ರಾ ಔಟ್‌ ; ಬಿಸಿಸಿಐ ಗಾಯ ನಿರ್ವಹಣೆಯಲ್ಲಿ ಎಡವಿತೇ?

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌  ದೂರು!

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌ ದೂರು!

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!

ರಾಜ್ಯದ ಹಲವೆಡೆ ಭಾರೀ ಮಳೆ.. ಕರಾವಳಿಯಲ್ಲಿ ಶಾಲೆಗಳಿಗೆ ರಜೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಟಿ ತ್ರಿಷಾ ಬಗ್ಗೆ ವಿವಾದಾತ್ಮಕ ಹೇಳಿಕೆ : ತಮಿಳುನಾಡು ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ನಟಿ ತ್ರಿಷಾ ಬಗ್ಗೆ ವಿವಾದಾತ್ಮಕ ಹೇಳಿಕೆ : ತಮಿಳುನಾಡು ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಶ್ರೀಲಂಕಾ ಟೆಸ್ಟ್ ಸರಣಿಯಿಂದ ಬುಮ್ರಾ ಔಟ್‌ ; ಬಿಸಿಸಿಐ ಗಾಯ ನಿರ್ವಹಣೆಯಲ್ಲಿ ಎಡವಿತೇ?

ಶ್ರೀಲಂಕಾ ಟೆಸ್ಟ್ ಸರಣಿಯಿಂದ ಬುಮ್ರಾ ಔಟ್‌ ; ಬಿಸಿಸಿಐ ಗಾಯ ನಿರ್ವಹಣೆಯಲ್ಲಿ ಎಡವಿತೇ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat