ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಆಂಧ್ರ ಮೂಲದ ಒಂದೇ ಕುಟುಂಬದ 8 ಮಂದಿಗೆ ಬೆಂಗಳೂರಿನ ಕಸ ವಿಲೇವಾರಿ ಗುತ್ತಿಗೆ!

February 9, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರು ನಗರದ ಕಸ ವಿಲೇವಾರಿ ಗುತ್ತಿಗೆ ವಿಚಾರ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಕಸ ವಿಲೇವಾರಿ ಟೆಂಡರ್‌ನಲ್ಲಿ ಆಂಧ್ರ ಮೂಲದ ಒಂದೇ ಕುಟುಂಬಕ್ಕೆ ಎಂಟು ಪ್ಯಾಕೇಜ್‌ಗಳು ಲಭಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಬೆಂಗಳೂರು ನಗರದ ತ್ಯಾಜ್ಯ ವಿಲೇವಾರಿಗಾಗಿ ಕಳೆದ ಎರಡು ವರ್ಷಗಳಿಂದ ರಾಜ್ಯ ಸರ್ಕಾರ ಹಲವು ಬಾರಿ ಟೆಂಡರ್ ಆಹ್ವಾನಿಸಿತ್ತು. ಆದರೆ ಅಗತ್ಯ ನಿಯಮಗಳು ಮತ್ತು ಮಾನದಂಡಗಳನ್ನು ಪೂರೈಸದ ಕೆಲವು ಕಂಪನಿಗಳು ಟೆಂಡರ್‌ನಲ್ಲಿ ಭಾಗವಹಿಸಿದ್ದರಿಂದ ಟೆಂಡರ್ ಪ್ರಕ್ರಿಯೆ ಅಂತಿಮವಾಗದೆ ಮುಂದೂಡಲ್ಪಟ್ಟಿತ್ತು. ಇದೀಗ ಕಳೆದ ತಿಂಗಳು ರಾಜ್ಯ ಸರ್ಕಾರ ಹೊಸ ಟೆಂಡರ್ ಆಹ್ವಾನಿಸಿ, ಅದನ್ನು ಅಂತಿಮಗೊಳಿಸಿದೆ.

ನಗರದ ಕಸ ವಿಲೇವಾರಿಗಾಗಿ ಒಟ್ಟು ಸುಮಾರು 33 ಪ್ಯಾಕೇಜ್‌ಗಳನ್ನು ಟೆಂಡರ್ ಮೂಲಕ ಹಂಚಿಕೆ ಮಾಡಲಾಗಿದ್ದು, ಈ ಪೈಕಿ ಒಂದೇ ಕುಟುಂಬದ ಸುಮಾರು ಎಂಟು ಮಂದಿಗೆ ಬಹುಕೋಟಿ ಮೌಲ್ಯದ ಗುತ್ತಿಗೆ ಸಿಕ್ಕಿರುವುದು ಚರ್ಚೆಗೆ ಗ್ರಾಸವಾಗಿದೆ. ಆಂಧ್ರ ಮೂಲದ ಪಾಣತಿ ಕುಟುಂಬಕ್ಕೆ ಟೆಕ್ನಿಕಲ್ ಅನುಮೋದನೆ ನೀಡಿ ಗುತ್ತಿಗೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಈ ಗುತ್ತಿಗೆ ಹಂಚಿಕೆಯ ಹಿಂದೆ ಕಾಣದ ಕೈಗಳು ಕೆಲಸ ಮಾಡಿವೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದು, ನಗರಪಾಲಿಕೆ ನಿಯಮಗಳನ್ನು ಉಲ್ಲಂಘಿಸಿ ಕಪ್ಪುಪಟ್ಟಿಯಲ್ಲಿರುವ ಕಂಪನಿಗಳಿಗೆ ಗುತ್ತಿಗೆ ನೀಡಿರುವುದು ಕಾನೂನುಬಾಹಿರ ಎಂದು ಬಿಜೆಪಿ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಿಷಯ ಇದೀಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಸರ್ಕಾರದ ಮುಂದಿನ ಸ್ಪಷ್ಟೀಕರಣದತ್ತ ಎಲ್ಲರ ಗಮನ ನೆಟ್ಟಿದೆ.

ಇದನ್ನೂ ಓದಿ : ಶೀಘ್ರದಲ್ಲೇ ಜನರಿಗೆ ಮತ್ತೊಂದು ದರ ಹೆಚ್ಚಳ ಶಾಕ್..! ಏಪ್ರಿಲ್‌ನಲ್ಲಿ ಕರೆಂಟ್ ದರ ಏರಿಕೆ?

Tags: 8 members of the same family from Andhra Pradesh awarded Bengaluru's garbage disposal contract!bengaloreKarnataka News beat
SendShareTweet
Previous Post

ಶೀಘ್ರದಲ್ಲೇ ಜನರಿಗೆ ಮತ್ತೊಂದು ದರ ಹೆಚ್ಚಳ ಶಾಕ್..! ಏಪ್ರಿಲ್‌ನಲ್ಲಿ ಕರೆಂಟ್ ದರ ಏರಿಕೆ?

Next Post

ಶಿವಮೊಗ್ಗದಲ್ಲಿ ಡೆಡ್ಲಿ ಆಕ್ಸಿಡೆಂಟ್‌ | ಓರ್ವ ಮಹಿಳೆ ಸ್ಥಳದಲ್ಲೇ ಸಾವು

Related Posts

ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ!
ಬೆಂಗಳೂರು

ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ!

SIR ಹಿನ್ನೆಲೆ ಜಿಬಿಎಯ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಮುಂದೂಡಿಕೆ!
ಬೆಂಗಳೂರು

SIR ಹಿನ್ನೆಲೆ ಜಿಬಿಎಯ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಮುಂದೂಡಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!
ಬೆಂಗಳೂರು

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ರಾಜಾಜಿನಗರದಲ್ಲಿ ಕೈ-ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರು ; ಹಲವರು ಪೊಲೀಸ್‌ ವಶಕ್ಕೆ!
ಬೆಂಗಳೂರು

ರಾಜಾಜಿನಗರದಲ್ಲಿ ಕೈ-ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರು ; ಹಲವರು ಪೊಲೀಸ್‌ ವಶಕ್ಕೆ!

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು, ಯುವತಿಗೆ ಗಾಯ!
ಬೆಂಗಳೂರು

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು, ಯುವತಿಗೆ ಗಾಯ!

ಆಂಬ್ಯುಲೆನ್ಸ್‌ಗೂ ದಾರಿ ಬಿಡದೆ ವ್ಹೀಲಿಂಗ್‌ ಮಾಡ್ತಾ ಪುಂಡರ ಹುಚ್ಚಾಟ!
ಬೆಂಗಳೂರು

ಆಂಬ್ಯುಲೆನ್ಸ್‌ಗೂ ದಾರಿ ಬಿಡದೆ ವ್ಹೀಲಿಂಗ್‌ ಮಾಡ್ತಾ ಪುಂಡರ ಹುಚ್ಚಾಟ!

Next Post
ಶಿವಮೊಗ್ಗದಲ್ಲಿ ಡೆಡ್ಲಿ ಆಕ್ಸಿಡೆಂಟ್‌ | ಓರ್ವ ಮಹಿಳೆ ಸ್ಥಳದಲ್ಲೇ ಸಾವು

ಶಿವಮೊಗ್ಗದಲ್ಲಿ ಡೆಡ್ಲಿ ಆಕ್ಸಿಡೆಂಟ್‌ | ಓರ್ವ ಮಹಿಳೆ ಸ್ಥಳದಲ್ಲೇ ಸಾವು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ!

ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ!

SIR ಹಿನ್ನೆಲೆ ಜಿಬಿಎಯ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಮುಂದೂಡಿಕೆ!

SIR ಹಿನ್ನೆಲೆ ಜಿಬಿಎಯ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಮುಂದೂಡಿಕೆ!

ಮಲ್ಲಳ್ಳಿ ಜಲಪಾತದಲ್ಲಿ ಸೆಲ್ಫಿ ಹುಚ್ಚಾಟ ; ನೀರಿನ ಸೆಳೆತಕ್ಕೆ ಸಿಲುಕಿದ ಇಬ್ಬರು ವಿದ್ಯಾರ್ಥಿಗಳ ರೋಚಕ ರಕ್ಷಣೆ!

ಮಲ್ಲಳ್ಳಿ ಜಲಪಾತದಲ್ಲಿ ಸೆಲ್ಫಿ ಹುಚ್ಚಾಟ ; ನೀರಿನ ಸೆಳೆತಕ್ಕೆ ಸಿಲುಕಿದ ಇಬ್ಬರು ವಿದ್ಯಾರ್ಥಿಗಳ ರೋಚಕ ರಕ್ಷಣೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ!

ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ!

SIR ಹಿನ್ನೆಲೆ ಜಿಬಿಎಯ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಮುಂದೂಡಿಕೆ!

SIR ಹಿನ್ನೆಲೆ ಜಿಬಿಎಯ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಮುಂದೂಡಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat