ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ನೌಕರರಿಗೆ ಬಂಪರ್ | ಸಂಬಳ 3 ಪಟ್ಟು ಹೆಚ್ಚಳ, ವರ್ಷಕ್ಕೆ 5%ರಷ್ಟು ವೇತನ ಏರಿಕೆ

January 28, 2026
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ಲಕ್ಷಾಂತರ ನೌಕರರಿಗೆ ಶೀಘ್ರವೇ ಸಿಹಿ ಸುದ್ದಿ ಲಭಿಸುವ ಎಲ್ಲ ಲಕ್ಷಣಗಳು ಗೋಚರಿಸಿವೆ. 8ನೇ ವೇತನ ಆಯೋಗವನ್ನು (8th Pay Commission) ಕೇಂದ್ರ ಸರ್ಕಾರ ರಚಿಸಿದೆ. ಈಗಾಗಲೇ ಆಯೋಗದ ಸದಸ್ಯರು ಶಿಫಾರಸುಗಳನ್ನು ತಯಾರಿಸುವಲ್ಲಿ ನಿರತರಾಗಿದ್ದಾರೆ. ಇದರ ಬೆನ್ನಲ್ಲೇ, ಕೇಂದ್ರ ಸರ್ಕಾರಿ ನೌಕರರ ಸಂಘಟನೆಯು ಕೇಂದ್ರ ಸರ್ಕಾರಕ್ಕೆ ವಿವಿಧ ಬೇಡಿಕೆಗಳನ್ನು ಇರಿಸಿದೆ. ಇವುಗಳಿಗೆ ಆಯೋಗವು ಅನುಮತಿ ಸೂಚಿಸಿದರೆ ನೌಕರರ ಸಂಬಳವು ಮೂರು ಪಟ್ಟು ಹೆಚ್ಚಾಗಲಿದೆ ಎಂದು ಹೇಳಲಾಗುತ್ತಿದೆ.

ಸಂಘಟನೆಯ ಬೇಡಿಕೆಗಳೇನು?

ಕೇಂದ್ರ ಸರ್ಕಾರಿ ನೌಕರರಿಗೆ 3.25ರ ಫಿಟ್ ಮೆಂಟ್ ಅನ್ವಯ ಸಂಬಳ ಹೆಚ್ಚಿಸಬೇಕು ಎಂಬುದು ಸಂಘಟನೆಯ ಪ್ರಮುಖ ಬೇಡಿಕೆ ಹೆಚ್ಚಾಗಿದೆ. ಹಾಗೊಂದು ವೇಳೆ ಕೇಂದ್ರ ಸರ್ಕಾರವು ಕನಿಷ್ಠ 3 ಫಿಟ್ ಮೆಂಟ್ ಅಳವಡಿಕೆ ಮಾಡಿದರೂ, ನೌಕರರ ಬೇಸಿಕ್ ಸಂಬಳದಲ್ಲಿ 3 ಪಟ್ಟು ಜಾಸ್ತಿಯಾಗಲಿದೆ. ಅಂದರೆ, ಈಗ ನೌಕರರ ಬೇಸಿಕ್ ಸಂಬಳವು 18 ಸಾವಿರ ರೂಪಾಯಿ ಇದ್ದರೆ, 8ನೇ ವೇತನ ಆಯೋಗದ ಅನ್ವಯ 54 ಸಾವಿರ ರೂಪಾಯಿ ಆಗಲಿದೆ.

ಇದರ ಜತೆಗೆ, ಪ್ರತಿ ವರ್ಷ ಕೇಂದ್ರ ಸರ್ಕಾರಿ ನೌಕರರ ಸಂಬಳವನ್ನು ಶೇ.5ರಷ್ಟು ಜಾಸ್ತಿ ಮಾಡಬೇಕು ಎಂಬುದು ಕೂಡ ನೌಕರರ ಸಂಘಟನೆಯ ಬೇಡಿಕೆಯಾಗಿದೆ. ವರ್ಷಕ್ಕೆ ಕೇಂದ್ರ ಸರ್ಕಾರವು ಎರಡು ಬಾರಿ ತುಟ್ಟಿ ಭತ್ಯೆಯನ್ನು ಜಾಸ್ತಿ ಮಾಡುತ್ತದೆ. ಇದರ ಹೊರತಾಗಿಯೂ ಶೇ.5ರಷ್ಟು ಸಂಬಳ ಏರಿಕೆ ಮಾಡಬೇಕು ಎಂದು ಬೇಡಿಕೆ ಮುಂದಿರಿಸಲಾಗಿದೆ.

ಹಾಗೊಂದು ವೇಳೆ, ಕೇಂದ್ರ ಸರ್ಕಾರವು ಶೇ.5ರಷ್ಟು ಸಂಬಳ ಹೆಚ್ಚಿಸಲು ಅನುಮತಿ ನೀಡಿದರೆ, ಸಿ ಹಾಗೂ ಡಿ ದರ್ಜೆಯ ಉದ್ಯೋಗಿಗಳಿಗೆ ಭಾರಿ ಅನುಕೂಲವಾಗಲಿದೆ ಎಂದು ಹೇಳಲಾಗುತ್ತಿದೆ. ಕೇಂದ್ರ ಸರ್ಕಾರವು ಪ್ರತಿ 10 ವರ್ಷಕ್ಕೊಮ್ಮೆ ಹೊಸ ಆಯೋಗವನ್ನು ರಚಿಸಿ, ನೌಕರರ ವೇತನವನ್ನು ಹೆಚ್ಚಿಸುತ್ತದೆ. 7ನೇ ವೇತನ ಆಯೋಗದ ಅವಧಿಯು 2025ರ ಡಿಸೆಂಬರ್ 31ರಂದು ಮುಗಿದಿದೆ. ಹಾಗಾಗಿ, ಹೊಸ ವೇತನ ಆಯೋಗದ ಶಿಫಾರಸುಗಳ ಜಾರಿಗೆ ನೌಕರರು ಕಾಯುತ್ತಿದ್ದಾರೆ.

ಇದನ್ನೂ ಓದಿ : ಭಾರತಕ್ಕೆ ಮರಳಿದ ‘ರಸ್ತೆಗಳ ರಾಜ’ ರೆನಾಲ್ಟ್ ಡಸ್ಟರ್ | ಬುಕಿಂಗ್ ಆರಂಭ.. ಮಾರ್ಚ್‌ನಲ್ಲಿ ಬೆಲೆ ಪ್ರಕಟ!

Tags: 5% salary hike per yearBumper for central employeesKarnataka News beat
SendShareTweet
Previous Post

ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾ‌ರ್ ಸೇರಿ 6 ಮಂದಿ ದುರ್ಮರಣ!

Next Post

ರನ್‌ವೇ ಪಕ್ಕದಲ್ಲೇ ಸ್ಫೋಟಗೊಂಡ ಅಜಿತ್ ಪವಾರ್ ಇದ್ದ ವಿಮಾನ : ದುರಂತಕ್ಕೇನು ಕಾರಣ?

Related Posts

ನವೋದಯ ಶಾಲೆಯಲ್ಲಿ ಶಿಕ್ಷಕರ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನವೋದಯ ಶಾಲೆಯಲ್ಲಿ ಶಿಕ್ಷಕರ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ!

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ : 83 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ : 83 ಸಾವಿರ ರೂ. ಸಂಬಳ

ದೇಶದ ಸೇನೆಯಲ್ಲಿ 69 ಹುದ್ದೆಗಳಿಗೆ ಅರ್ಜಿ ಆಹ್ವಾನ : ನೇರ ಸಂದರ್ಶನದ ಮೂಲಕ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದೇಶದ ಸೇನೆಯಲ್ಲಿ 69 ಹುದ್ದೆಗಳಿಗೆ ಅರ್ಜಿ ಆಹ್ವಾನ : ನೇರ ಸಂದರ್ಶನದ ಮೂಲಕ ನೇಮಕಾತಿ

SBI ಕ್ರೆಡಿಟ್ ಕಾರ್ಡ್ ಹೊಂದಿರುವವರೇ ಗಮನಿಸಿ : ಜುಲೈ 1ರಿಂದ ಇಷ್ಟೆಲ್ಲ ನಿಯಮಗಳು ಬದಲು!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

SBI ಕ್ರೆಡಿಟ್ ಕಾರ್ಡ್ ಹೊಂದಿರುವವರೇ ಗಮನಿಸಿ : ಜುಲೈ 1ರಿಂದ ಇಷ್ಟೆಲ್ಲ ನಿಯಮಗಳು ಬದಲು!

ಎಂಎಸ್ಸಿ ಮುಗಿಸಿದವರಿಗೆ ಒಳ್ಳೆಯ ಅವಕಾಶ : ಬೆಂಗಳೂರಿನಲ್ಲಿರುವ ಕೃಷಿ ಇಲಾಖೆಯಲ್ಲಿ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಂಎಸ್ಸಿ ಮುಗಿಸಿದವರಿಗೆ ಒಳ್ಳೆಯ ಅವಕಾಶ : ಬೆಂಗಳೂರಿನಲ್ಲಿರುವ ಕೃಷಿ ಇಲಾಖೆಯಲ್ಲಿ ನೇಮಕಾತಿ!

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ ನೇಮಕಾತಿ : 2.61 ಲಕ್ಷ ರೂ. ಭರ್ಜರಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ ನೇಮಕಾತಿ : 2.61 ಲಕ್ಷ ರೂ. ಭರ್ಜರಿ ಸ್ಯಾಲರಿ

Next Post
ರನ್‌ವೇ ಪಕ್ಕದಲ್ಲೇ ಸ್ಫೋಟಗೊಂಡ ಅಜಿತ್ ಪವಾರ್ ಇದ್ದ ವಿಮಾನ : ದುರಂತಕ್ಕೇನು ಕಾರಣ?

ರನ್‌ವೇ ಪಕ್ಕದಲ್ಲೇ ಸ್ಫೋಟಗೊಂಡ ಅಜಿತ್ ಪವಾರ್ ಇದ್ದ ವಿಮಾನ : ದುರಂತಕ್ಕೇನು ಕಾರಣ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ!

ಬೆಂಗಳೂರಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ!

GBA ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ – ಮೊದಲ ದಿನವೇ ಶೇ.96.40ರಷ್ಟು ಮಕ್ಕಳಿಗೆ ಲಸಿಕೆ!

GBA ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ – ಮೊದಲ ದಿನವೇ ಶೇ.96.40ರಷ್ಟು ಮಕ್ಕಳಿಗೆ ಲಸಿಕೆ!

ಆಸೀಸ್‌ ವಿರುದ್ಧದ ಹರ್ಮನ್‌ಪ್ರೀತ್ ಐತಿಹಾಸಿಕ ಅರ್ಧಶತಕಕ್ಕೆ ಕೊಹ್ಲಿ-ಅನುಷ್ಕಾ ಶರ್ಮಾ ಸಾಕ್ಷಿ!

ಆಸೀಸ್‌ ವಿರುದ್ಧದ ಹರ್ಮನ್‌ಪ್ರೀತ್ ಐತಿಹಾಸಿಕ ಅರ್ಧಶತಕಕ್ಕೆ ಕೊಹ್ಲಿ-ಅನುಷ್ಕಾ ಶರ್ಮಾ ಸಾಕ್ಷಿ!

29 ವರ್ಷಗಳ ನಿಸ್ವಾರ್ಥ ಸೇವೆ.. ಸಾವಿರಾರು ವಿದ್ಯಾರ್ಥಿಗಳ ಬದುಕು ರೂಪಿಸಿದ ದೈಹಿಕ ಶಿಕ್ಷಕ ಜೀವನ್ ಕುಮಾರ್ ಶೆಟ್ಟಿಗೆ ಅದ್ದೂರಿ ಬೀಳ್ಕೊಡುಗೆ!

29 ವರ್ಷಗಳ ನಿಸ್ವಾರ್ಥ ಸೇವೆ.. ಸಾವಿರಾರು ವಿದ್ಯಾರ್ಥಿಗಳ ಬದುಕು ರೂಪಿಸಿದ ದೈಹಿಕ ಶಿಕ್ಷಕ ಜೀವನ್ ಕುಮಾರ್ ಶೆಟ್ಟಿಗೆ ಅದ್ದೂರಿ ಬೀಳ್ಕೊಡುಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ!

ಬೆಂಗಳೂರಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ!

GBA ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ – ಮೊದಲ ದಿನವೇ ಶೇ.96.40ರಷ್ಟು ಮಕ್ಕಳಿಗೆ ಲಸಿಕೆ!

GBA ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ – ಮೊದಲ ದಿನವೇ ಶೇ.96.40ರಷ್ಟು ಮಕ್ಕಳಿಗೆ ಲಸಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat