ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

8ನೇ ವೇತನ ಆಯೋಗ ಜಾರಿಯಾದರೆ ನೌಕರರಿಗೆ ಸಿಗುವ ಅರಿಯರ್ಸ್ ಎಷ್ಟು ಲಕ್ಷ ರೂ? ಇಲ್ಲಿದೆ ಲೆಕ್ಕಾಚಾರ!

June 14, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರಿ ನೌಕರರ ವೇತನ, ಭತ್ಯೆಗಳನ್ನು ಹೆಚ್ಚಿಸುವ ದಿಸೆಯಲ್ಲಿ ಕೇಂದ್ರ ಸರ್ಕಾರವು ಈಗಾಗಲೇ 8ನೇ ವೇತನ ಆಯೋಗವನ್ನು ರಚಿಸಿದೆ. ಆದರೆ, ವೇತನ ಆಯೋಗವು ಶಿಫಾರಸುಗಳನ್ನು ಸಲ್ಲಿಸಲು ವಿಳಂಬವಾಗುತ್ತಿದ್ದು, 2027ರ ಅಂತ್ಯದಲ್ಲಿ ಆಯೋಗದ ಶಿಫಾರಸುಗಳು ಜಾರಿಗೆ ಬರಲಿವೆ ಎಂದು ಹೇಳಲಾಗುತ್ತಿದೆ. ಹಾಗಾಗಿ, ಸದ್ಯದ ಮಟ್ಟಿಗೆ ಸರ್ಕಾರಿ ನೌಕರರ ಹೆಚ್ಚಳವಾಗುವುದಿಲ್ಲ ಎಂದೇ ವರದಿಯಾಗಿದೆ. ಆದರೆ, ವೇತನ ಆಯೋಗ ಜಾರಿಯಾದರೆ ನೌಕರರಿಗೆ ಎಷ್ಟು ಅರಿಯರ್ಸ್ ಸಿಗಲಿದೆ ಎಂಬ ಲೆಕ್ಕಾಚಾರ ಮಾತ್ರ ಜೋರಾಗಿ ನಡೆಯುತ್ತಿದೆ.

ಹೌದು, 7ನೇ ವೇತನ ಆಯೋಗದ ಅವಧಿಯು 2025ರ ಡಿಸೆಂಬರ್ 31ಕ್ಕೆ ಮುಕ್ತಾಯವಾಗಿದೆ. ಕೇಂದ್ರ ಸರ್ಕಾರಿ ನೌಕರರಿಗೆ 2026ರ ಜನವರಿ 1ರಿಂದಲೇ 8ನೇ ವೇತನ ಆಯೋಗ ಅನ್ವಯವಾಗಲಿದ್ದು, ಅವರಿಗೆ ಅರಿಯರ್ಸ್ ನೀಡಲಾಗುತ್ತದೆ. 2027ರ ಕೊನೆಯಲ್ಲಿ ಆಯೋಗದ ಶಿಫಾರಸುಗಳು ಜಾರಿಗೆ ಬಂದರೆ 2 ವರ್ಷದ ಅರಿಯರ್ಸ್ ಹಾಗೂ 2027ರ ಮಧ್ಯಭಾಗದಲ್ಲಿ ಜಾರಿಯಾದರೆ 18 ತಿಂಗಳ ಅರಿಯರ್ಸ್ ನೀಡಲಾಗುತ್ತದೆ. ಆಗ ನೌಕರರಿಗೆ ಲಕ್ಷಾಂತರ ರೂಪಾಯಿ ಅರಿಯರ್ಸ್ ಲಭಿಸಲಿದೆ.

8ನೇ ವೇತನ ಆಯೋಗದ ಅನ್ವಯ ನೌಕರರಿಗೆ 3.83ರ ಫಿಟ್ ಮೆಂಟ್ ಆಧಾರದ ಮೇಲೆ ಸಂಬಳ ಹೆಚ್ಚಿಸಲಾಗುತ್ತದೆ ಎಂದು ವರದಿಯಾಗಿದೆ. ಇದರ ಅನ್ವಯ, ನೌಕರರಿಗೆ ಈಗ 18 ಸಾವಿರ ರೂಪಾಯಿ ಬೇಸಿಕ್ ಸಂಬಳ ಇದ್ದರೆ, 8ನೇ ವೇತನ ಆಯೋಗದ ಜಾರಿ ಬಳಿಕ ಅದು 69 ಸಾವಿರ ರೂಪಾಯಿ ಆಗಲಿದೆ. ಅಲ್ಲಿಗೆ, ಕೇಂದ್ರ ನೌಕರರ ಸಂಬಳದಲ್ಲಿ 51 ಸಾವಿರ ರೂಪಾಯಿ ಜಾಸ್ತಿಯಾಗಲಿದೆ.

ತಿಂಗಳಿಗೆ 51 ಸಾವಿರ ರೂಪಾಯಿ ಅರಿಯರ್ಸ್ ಎಂದರೂ, 2 ವರ್ಷದ ಅರಿಯರ್ಸ್ 12.24 ಲಕ್ಷ ರೂಪಾಯಿ ಹೆಚ್ಚುವರಿಯಾಗಿ ನೀಡಲಾಗುತ್ತದೆ. ಇನ್ನು, 18 ತಿಂಗಳ ಅರಿಯರ್ಸ್ ನೀಡಿದರೆ 9.18 ಲಕ್ಷ ರೂಪಾಯಿ ಒಮ್ಮೆಯೇ ನೀಡಲಾಗುತ್ತದೆ. ಇದರಿಂದಾಗಿ ನೌಕರರು ಎಷ್ಟು ತಿಂಗಳ ಅರಿಯರ್ಸ್ ಲಭಿಸುತ್ತದೆ ಎಂಬ ಕುತೂಹಲದಲ್ಲಿದ್ದಾರೆ. 8ನೇ ವೇತನ ಆಯೋಗವು ಶಿಫಾರಸುಗಳನ್ನು ಸಿದ್ಧಪಡಿಸಲು ಈಗಾಗಲೇ ನೌಕರರ ಒಕ್ಕೂಟಗಳೊಂದಿಗೆ ಸಭೆಗಳನ್ನು ನಡೆಸುತ್ತಿದೆ.

ಇದನ್ನೂ ಓದಿ : ಬಿಹಾರದಲ್ಲಿ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಂದ ರೈಲು ರೋಕೋ : ಕಲ್ಲು ತೂರಾಟ, ಲಾಠಿಚಾರ್ಜ್

Tags: IndiaKarnataka News beat
SendShareTweet
Previous Post

ಬಿಹಾರದಲ್ಲಿ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಂದ ರೈಲು ರೋಕೋ : ಕಲ್ಲು ತೂರಾಟ, ಲಾಠಿಚಾರ್ಜ್

Next Post

ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ 3 ವರ್ಷದ ಮಗುವಿಗೆ ‘ಫಾರ್ಮಾಲಿನ್’ ಚುಚ್ಚಿ ಕೊಂದ ನರ್ಸ್!

Related Posts

ಇನ್ಮುಂದೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಮೆಡಿಕಲ್ ಶಾಪ್‌ನಲ್ಲಿ ಸಿರಪ್ ಸಿಗಲ್ಲ – ಕೇಂದ್ರ ಸರ್ಕಾರ ಹೊಸ ರೂಲ್ಸ್
ದೇಶ

ಇನ್ಮುಂದೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಮೆಡಿಕಲ್ ಶಾಪ್‌ನಲ್ಲಿ ಸಿರಪ್ ಸಿಗಲ್ಲ – ಕೇಂದ್ರ ಸರ್ಕಾರ ಹೊಸ ರೂಲ್ಸ್

ನೀಟ್ ಮರುಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ದಂಧೆಗೆ ಬ್ರೇಕ್ ಹಾಕಲು ಭಾರತದಲ್ಲಿ ಟೆಲಿಗ್ರಾಮ್ ಬ್ಯಾನ್!
ದೇಶ

ನೀಟ್ ಮರುಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ದಂಧೆಗೆ ಬ್ರೇಕ್ ಹಾಕಲು ಭಾರತದಲ್ಲಿ ಟೆಲಿಗ್ರಾಮ್ ಬ್ಯಾನ್!

PF ಹಣ ವಿತ್ ಡ್ರಾ ಮಾಡಿದ್ರೆ ತೆರಿಗೆ ಕಟ್ಟಬೇಕಾ? ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

PF ಹಣ ವಿತ್ ಡ್ರಾ ಮಾಡಿದ್ರೆ ತೆರಿಗೆ ಕಟ್ಟಬೇಕಾ? ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಿ!

ಪಂಚಾಯತ್ ರಾಜ್ ಇಲಾಖೆಯಲ್ಲಿ 4 ಹುದ್ದೆಗಳ ನೇಮಕಾತಿ : 28 ಸಾವಿರ ರೂ. ಸ್ಯಾಲರಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಂಚಾಯತ್ ರಾಜ್ ಇಲಾಖೆಯಲ್ಲಿ 4 ಹುದ್ದೆಗಳ ನೇಮಕಾತಿ : 28 ಸಾವಿರ ರೂ. ಸ್ಯಾಲರಿ!

ನೀಟ್ ಮರುಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ನಲ್ಲಿ ತಾಂತ್ರಿಕ ದೋಷ ; ಆತಂಕ ಬೇಡ ಎಂದ NTA
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನೀಟ್ ಮರುಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ನಲ್ಲಿ ತಾಂತ್ರಿಕ ದೋಷ ; ಆತಂಕ ಬೇಡ ಎಂದ NTA

ಪತಿಯ ಕ್ರೌರ್ಯ : ಕುತ್ತಿಗೆಗೆ ಬಿಗಿದಿದ್ದ ಸರಪಳಿ ಸಮೇತ 6 ಕಿ.ಮೀ ನಡೆದು ಪೊಲೀಸ್ ಠಾಣೆ ತಲುಪಿದ ಪತ್ನಿ!
ದೇಶ

ಪತಿಯ ಕ್ರೌರ್ಯ : ಕುತ್ತಿಗೆಗೆ ಬಿಗಿದಿದ್ದ ಸರಪಳಿ ಸಮೇತ 6 ಕಿ.ಮೀ ನಡೆದು ಪೊಲೀಸ್ ಠಾಣೆ ತಲುಪಿದ ಪತ್ನಿ!

Next Post
ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ 3 ವರ್ಷದ ಮಗುವಿಗೆ ‘ಫಾರ್ಮಾಲಿನ್’ ಚುಚ್ಚಿ ಕೊಂದ ನರ್ಸ್!

ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ 3 ವರ್ಷದ ಮಗುವಿಗೆ 'ಫಾರ್ಮಾಲಿನ್' ಚುಚ್ಚಿ ಕೊಂದ ನರ್ಸ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಸಿಸಿಬಿ ಬಿಗ್ ಆಪರೇಷನ್‌ : 70.5 ಲಕ್ಷ ಮೌಲ್ಯದ ಕೊಕೇನ್ ಜಪ್ತಿ.. ಉಗಾಂಡಾ ಮಹಿಳೆ ಸೇರಿ ಇಬ್ಬರ ಬಂಧನ!

ಬೆಂಗಳೂರಲ್ಲಿ ಸಿಸಿಬಿ ಬಿಗ್ ಆಪರೇಷನ್‌ : 70.5 ಲಕ್ಷ ಮೌಲ್ಯದ ಕೊಕೇನ್ ಜಪ್ತಿ.. ಉಗಾಂಡಾ ಮಹಿಳೆ ಸೇರಿ ಇಬ್ಬರ ಬಂಧನ!

ಶೀತಲ ಸಮರದ ಬದ್ಧ ವೈರಿಗಳಿಗೆ ಬಿಗ್ ಶಾಕ್ : ಒಂದೇ ದಿನ ಅಮೆರಿಕ-ರಷ್ಯಾದ ಬೃಹತ್ ಪರಮಾಣು ಬಾಂಬರ್‌ಗಳು ಪತನ!

ಶೀತಲ ಸಮರದ ಬದ್ಧ ವೈರಿಗಳಿಗೆ ಬಿಗ್ ಶಾಕ್ : ಒಂದೇ ದಿನ ಅಮೆರಿಕ-ರಷ್ಯಾದ ಬೃಹತ್ ಪರಮಾಣು ಬಾಂಬರ್‌ಗಳು ಪತನ!

ಮಹಿಳಾ ಟಿ20 ವಿಶ್ವಕಪ್ : ಗಾಯ, ಖಿನ್ನತೆ ಮೆಟ್ಟಿ ನಿಂತು ಮೈದಾನದಲ್ಲಿ ಶ್ರೇಯಾಂಕ ಪಾಟೀಲ್ ಅಬ್ಬರ!

ಮಹಿಳಾ ಟಿ20 ವಿಶ್ವಕಪ್ : ಗಾಯ, ಖಿನ್ನತೆ ಮೆಟ್ಟಿ ನಿಂತು ಮೈದಾನದಲ್ಲಿ ಶ್ರೇಯಾಂಕ ಪಾಟೀಲ್ ಅಬ್ಬರ!

ಇನ್ಮುಂದೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಮೆಡಿಕಲ್ ಶಾಪ್‌ನಲ್ಲಿ ಸಿರಪ್ ಸಿಗಲ್ಲ – ಕೇಂದ್ರ ಸರ್ಕಾರ ಹೊಸ ರೂಲ್ಸ್

ಇನ್ಮುಂದೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಮೆಡಿಕಲ್ ಶಾಪ್‌ನಲ್ಲಿ ಸಿರಪ್ ಸಿಗಲ್ಲ – ಕೇಂದ್ರ ಸರ್ಕಾರ ಹೊಸ ರೂಲ್ಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಸಿಸಿಬಿ ಬಿಗ್ ಆಪರೇಷನ್‌ : 70.5 ಲಕ್ಷ ಮೌಲ್ಯದ ಕೊಕೇನ್ ಜಪ್ತಿ.. ಉಗಾಂಡಾ ಮಹಿಳೆ ಸೇರಿ ಇಬ್ಬರ ಬಂಧನ!

ಬೆಂಗಳೂರಲ್ಲಿ ಸಿಸಿಬಿ ಬಿಗ್ ಆಪರೇಷನ್‌ : 70.5 ಲಕ್ಷ ಮೌಲ್ಯದ ಕೊಕೇನ್ ಜಪ್ತಿ.. ಉಗಾಂಡಾ ಮಹಿಳೆ ಸೇರಿ ಇಬ್ಬರ ಬಂಧನ!

ಶೀತಲ ಸಮರದ ಬದ್ಧ ವೈರಿಗಳಿಗೆ ಬಿಗ್ ಶಾಕ್ : ಒಂದೇ ದಿನ ಅಮೆರಿಕ-ರಷ್ಯಾದ ಬೃಹತ್ ಪರಮಾಣು ಬಾಂಬರ್‌ಗಳು ಪತನ!

ಶೀತಲ ಸಮರದ ಬದ್ಧ ವೈರಿಗಳಿಗೆ ಬಿಗ್ ಶಾಕ್ : ಒಂದೇ ದಿನ ಅಮೆರಿಕ-ರಷ್ಯಾದ ಬೃಹತ್ ಪರಮಾಣು ಬಾಂಬರ್‌ಗಳು ಪತನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat