ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

ಸರ್ಕಾರಿ ನೌಕರರಿಗೆ ಇನ್ನುಮುಂದೆ ತುಟ್ಟಿ ಭತ್ಯೆಯೇ ಸಿಗಲ್ಲ? ಸರ್ಕಾರ ಹೇಳೋದೇನು?

December 15, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರಿ ನೌಕರರಿಗೆ ಪ್ರತಿ ವರ್ಷ ಸಂಬಳದ ಹೆಚ್ಚಳದ ಜತೆಗೆ ಎರಡು ಬಾರಿ ನೀಡುವ ತುಟ್ಟಿ ಭತ್ಯೆಯು ಪ್ರಮುಖವಾಗಿದೆ. ಇದರಿಂದ ನೌಕರರ ಸಂಬಳವು ಜಾಸ್ತಿಯಾಗಲಿದೆ. ಇದರ ಮಧ್ಯೆಯೇ, ನೂತನ ಹಣಕಾಸು ಕಾಯ್ದೆ-2025ರ ಪ್ರಕಾರ, ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ರದ್ದುಗೊಳಿಸಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿವೆ. ಹಾಗಾಗಿ, ಇದರ ಬಗ್ಗೆ ಕೇಂದ್ರ ಸರ್ಕಾರವು ಮಹತ್ವದ ಸ್ಪಷ್ಟನೆ ನೀಡಿದೆ.

ಕೇಂದ್ರ ಸರ್ಕಾರವು ಹಣಕಾಸು ಆಯೋಗಗಳ ಶಿಫಾರಸುಗಳಂತೆ ಪ್ರತಿ ವರ್ಷ ನೀಡುವ ತುಟ್ಟಿ ಭತ್ಯೆಯನ್ನು ರದ್ದುಗೊಳಿಸಲಾಗುತ್ತದೆ ಎಂದು ವಾಟ್ಸ್ ಆ್ಯvಪ್ ಸೇರಿ ಹಲವು ಸೋಷಿಯಲ್ ಮೀಡಿಯಾಗಳಲ್ಲಿ ವದಂತಿ ಹರಡಿಸಲಾಗುತ್ತಿದೆ. ಇದು ಸುಳ್ಳು ಸುದ್ದಿಯಾಗಿದೆ. ನೂತನ ಹಣಕಾಸು ಕಾಯ್ದೆ ಅಡಿಯಲ್ಲಿ ತುಟ್ಟಿಭತ್ಯೆಗಳನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ಮಹತ್ವದ ಸ್ಪಷ್ಟನೆ ನೀಡಿದೆ. ಇದರಿಂದ ಕೇಂದ್ರ ಸರ್ಕಾರಿ ನೌಕರರು ನಿಟ್ಟುಸಿರು ಬಿಡುವಂತಾಗಿದೆ.

ಕೇಂದ್ರ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರಿಗೆ ನೀಡುವ ಯಾವುದೇ ತುಟ್ಟಿಭತ್ಯೆಯನ್ನು ನಿಲ್ಲಿಸುವ ಪ್ರಸ್ತಾಪವು ಕೇಂದ್ರ ಸರ್ಕಾರದ ಬಳಿ ಇಲ್ಲ. ನೂತನ ಹಣಕಾಸು ಕಾಯ್ದೆ ಅಡಿಯಲ್ಲೂ ತುಟ್ಟಿ ಭತ್ಯೆಯನ್ನು ನಿಲ್ಲಿಸುವುದಿಲ್ಲ. ನೌಕರನು ದುರ್ವರ್ತನೆ ತೋರಿ ಕೆಲಸದಿಂದ ವಜಾಗೊಂಡಿದ್ದರೆ ಮಾತ್ರ ಅವರಿಗೆ ತುಟ್ಟಿ ಭತ್ಯೆ ನೀಡಲಾಗುವುದಿಲ್ಲ ಅಷ್ಟೇ. ಉಳಿದವರಿಗೆ ತುಟ್ಟಿ ಭತ್ಯೆ ಮುಂದುವರಿಯಲಿದೆ ಎಂದು ಸರ್ಕಾರ ತಿಳಿಸಿದೆ.

ಕೇಂದ್ರ ಸರ್ಕಾರವು ಈಗಾಗಲೇ 8ನೇ ವೇತನ ಆಯೋಗವನ್ನು ರಚಿಸಿದೆ. ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಲು ಗಡುವನ್ನೂ ನೀಡಿದೆ. ವೇತನ ಆಯೊಗ ರಚನೆಯಾಗಿ, ಅದರ ಶಿಫಾರಸುಗಳು ಜಾರಿಗೆ ಬಂದರೆ ನೌಕರರ ಬೇಸಿಕ್ ಸಂಬಳ, ತುಟ್ಟಿಭತ್ಯೆ ಸೇರಿ ಹಲವು ಭತ್ಯೆಗಳು ಜಾಸ್ತಿಯಾಗಲಿವೆ. ಹಾಗಾಗಿ, ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರು ನೂತನ ಆಯೋಗದ ಜಾರಿಗೆ ಕುತೂಹಲದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ: ನೀರಿನ ಬಿಲ್ ಬಾಕಿ ಉಳಿಸಿಕೊಂಡವರಿಗೆ ಬಂಪರ್ ; ಒನ್ ಟೈಮ್ ಸೆಟಲ್ ಮೆಂಟ್ ಗೆ ಚಾನ್ಸ್

Tags: bengaloreDearness Allowancegovernment employeesKarnataka News beatlonger receive
SendShareTweet
Previous Post

ಹೊಸ ಅವತಾರದಲ್ಲಿ ಬರುತ್ತಿದೆ ಟಾಟಾ ಪಂಚ್ ; 2026ರ ಮಾದರಿಯಲ್ಲಿ ಏನೆಲ್ಲಾ ಬದಲಾವಣೆಗಳಿರಲಿವೆ?

Next Post

ಮಾಸಗಳಲ್ಲೇ ವಿಶೇಷ ಧನುರ್ಮಾಸ.. ತಿಂಗಳ ಕಾಲ ಅರೆಹೊಳೆಯಲ್ಲಿ ಭಕ್ತಿ-ಭಾವದ ಕಳೆ!

Related Posts

10 ರೂಪಾಯಿ ನಾಣ್ಯಗಳಲ್ಲೇ 1.23 ಲಕ್ಷ ರೂ.ಗಳ ‘ಹೋಂಡಾ ಆಕ್ಟಿವಾ’ ಖರೀದಿಸಿದ ತೆಲಂಗಾಣ ವ್ಯಕ್ತಿ!
ವ್ಯಾಪಾರ

10 ರೂಪಾಯಿ ನಾಣ್ಯಗಳಲ್ಲೇ 1.23 ಲಕ್ಷ ರೂ.ಗಳ ‘ಹೋಂಡಾ ಆಕ್ಟಿವಾ’ ಖರೀದಿಸಿದ ತೆಲಂಗಾಣ ವ್ಯಕ್ತಿ!

ಕಿಯಾ ಇಂಡಿಯಾದಿಂದ ಸ್ಥಳೀಯವಾಗಿ ಉತ್ಪಾದಿಸುವ ಕಾರುಗಳಿಗೆ ‘ಖಚಿತ ಬೈಬ್ಯಾಕ್ ಯೋಜನೆ’ ಪ್ರಕಟ
ವ್ಯಾಪಾರ

ಕಿಯಾ ಇಂಡಿಯಾದಿಂದ ಸ್ಥಳೀಯವಾಗಿ ಉತ್ಪಾದಿಸುವ ಕಾರುಗಳಿಗೆ ‘ಖಚಿತ ಬೈಬ್ಯಾಕ್ ಯೋಜನೆ’ ಪ್ರಕಟ

600 ಕಿ.ಮೀ ಮೈಲೇಜ್, ಭರ್ಜರಿ ಫೀಚರ್ಸ್: ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾದ ವೋಕ್ಸ್‌ವ್ಯಾಗನ್ ಐಡಿ ಟೈಗುನ್​ ಎಲೆಕ್ಟ್ರಿಕ್ ಎಸ್‌ಯುವಿ!
ವ್ಯಾಪಾರ

600 ಕಿ.ಮೀ ಮೈಲೇಜ್, ಭರ್ಜರಿ ಫೀಚರ್ಸ್: ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾದ ವೋಕ್ಸ್‌ವ್ಯಾಗನ್ ಐಡಿ ಟೈಗುನ್​ ಎಲೆಕ್ಟ್ರಿಕ್ ಎಸ್‌ಯುವಿ!

ಮಾರುತಿ ಸುಜುಕಿ ‘ಗ್ರಾಂಡ್ ವಿಟಾರಾ’ ಕಾರಿನ ಮೇಲೆ ಬರೋಬ್ಬರಿ 1.36 ಲಕ್ಷ ರೂ. ಭರ್ಜರಿ ಡಿಸ್ಕೌಂಟ್!
ವ್ಯಾಪಾರ

ಮಾರುತಿ ಸುಜುಕಿ ‘ಗ್ರಾಂಡ್ ವಿಟಾರಾ’ ಕಾರಿನ ಮೇಲೆ ಬರೋಬ್ಬರಿ 1.36 ಲಕ್ಷ ರೂ. ಭರ್ಜರಿ ಡಿಸ್ಕೌಂಟ್!

ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆಗೆ ಇಳಿದ ಹೊಸ ಕಾರು ಹೋಂಡಾ ಎಲಿವಿಟ್​!
ವ್ಯಾಪಾರ

ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆಗೆ ಇಳಿದ ಹೊಸ ಕಾರು ಹೋಂಡಾ ಎಲಿವಿಟ್​!

ಹಬ್ಬದ ಹಿನ್ನೆಲೆಯಲ್ಲಿ ಮೊಬೈಲ್ ಗಳಿಗೆ ಫ್ಲಿಪ್ ಕಾರ್ಟ್ ಭರ್ಜರಿ ಆಫರ್ ಘೋಷಣೆ!
ವ್ಯಾಪಾರ

ಹಬ್ಬದ ಹಿನ್ನೆಲೆಯಲ್ಲಿ ಮೊಬೈಲ್ ಗಳಿಗೆ ಫ್ಲಿಪ್ ಕಾರ್ಟ್ ಭರ್ಜರಿ ಆಫರ್ ಘೋಷಣೆ!

Next Post
ಮಾಸಗಳಲ್ಲೇ ವಿಶೇಷ ಧನುರ್ಮಾಸ.. ತಿಂಗಳ ಕಾಲ ಅರೆಹೊಳೆಯಲ್ಲಿ ಭಕ್ತಿ-ಭಾವದ ಕಳೆ!

ಮಾಸಗಳಲ್ಲೇ ವಿಶೇಷ ಧನುರ್ಮಾಸ.. ತಿಂಗಳ ಕಾಲ ಅರೆಹೊಳೆಯಲ್ಲಿ ಭಕ್ತಿ-ಭಾವದ ಕಳೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೋಲ್ಕತ್ತಾ ದುರ್ಗಾ ಪೂಜೆ ಕಾಲ್ತುಳಿತಕ್ಕೆ 19 ಬಲಿ: ಆಯೋಜಕರು ಸೇರಿದಂತೆ 7 ಜನರ ಬಂಧನ

ಕೋಲ್ಕತ್ತಾ ದುರ್ಗಾ ಪೂಜೆ ಕಾಲ್ತುಳಿತಕ್ಕೆ 19 ಬಲಿ: ಆಯೋಜಕರು ಸೇರಿದಂತೆ 7 ಜನರ ಬಂಧನ

ಫ್ರೆಶರ್ ಗಳಿಗೆ ಶುಭ ಸಮಾಚಾರ: ಕರ್ನಾಟಕದ ನೌಕಾನೆಲೆಯಲ್ಲಿ 210 ಹುದ್ದೆಗಳ ನೇಮಕಾತಿ

ಫ್ರೆಶರ್ ಗಳಿಗೆ ಶುಭ ಸಮಾಚಾರ: ಕರ್ನಾಟಕದ ನೌಕಾನೆಲೆಯಲ್ಲಿ 210 ಹುದ್ದೆಗಳ ನೇಮಕಾತಿ

ನಿಮ್ಮ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡಬೇಕು ಎಂದಿದ್ದೀರಾ? ಮೊದಲು ಈ ಸಂಗತಿ ತಿಳಿಯಿರಿ

ನಿಮ್ಮ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡಬೇಕು ಎಂದಿದ್ದೀರಾ? ಮೊದಲು ಈ ಸಂಗತಿ ತಿಳಿಯಿರಿ

ಹಳೆಯ ಚಿನ್ನಾಭರಣ ಮಾರಾಟ ಮಾಡಲು ಬಯಸುತ್ತಿದ್ದೀರಾ? ಮೌಲ್ಯ ನಿರ್ಧರಿಸುವ ಈ 7 ಅಂಶಗಳು ನೆನಪಿರಲಿ

ಹಳೆಯ ಚಿನ್ನಾಭರಣ ಮಾರಾಟ ಮಾಡಲು ಬಯಸುತ್ತಿದ್ದೀರಾ? ಮೌಲ್ಯ ನಿರ್ಧರಿಸುವ ಈ 7 ಅಂಶಗಳು ನೆನಪಿರಲಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೋಲ್ಕತ್ತಾ ದುರ್ಗಾ ಪೂಜೆ ಕಾಲ್ತುಳಿತಕ್ಕೆ 19 ಬಲಿ: ಆಯೋಜಕರು ಸೇರಿದಂತೆ 7 ಜನರ ಬಂಧನ

ಕೋಲ್ಕತ್ತಾ ದುರ್ಗಾ ಪೂಜೆ ಕಾಲ್ತುಳಿತಕ್ಕೆ 19 ಬಲಿ: ಆಯೋಜಕರು ಸೇರಿದಂತೆ 7 ಜನರ ಬಂಧನ

ಫ್ರೆಶರ್ ಗಳಿಗೆ ಶುಭ ಸಮಾಚಾರ: ಕರ್ನಾಟಕದ ನೌಕಾನೆಲೆಯಲ್ಲಿ 210 ಹುದ್ದೆಗಳ ನೇಮಕಾತಿ

ಫ್ರೆಶರ್ ಗಳಿಗೆ ಶುಭ ಸಮಾಚಾರ: ಕರ್ನಾಟಕದ ನೌಕಾನೆಲೆಯಲ್ಲಿ 210 ಹುದ್ದೆಗಳ ನೇಮಕಾತಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat