ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

9 ಮದುವೆ, ಲಕ್ಷ ಲಕ್ಷ ವಂಚನೆ ; 8 ಗಂಡಂದಿರನ್ನು ಲೂಟಿ ಮಾಡಿದ್ದ ‘ಖತರ್ನಾಕ್ ವಧು’ವಿನ ಅಸಲಿಯತ್ತು ಬಯಲು!

May 6, 2026
Share on WhatsappShare on FacebookShare on Twitter

ಮುಂಬೈ : ಮದುವೆಯ ಹೆಸರಿನಲ್ಲಿ ಅಮಾಯಕ ಯುವಕರನ್ನು ವಂಚಿಸಿ ಲಕ್ಷಾಂತರ ರೂಪಾಯಿ ದೋಚುತ್ತಿದ್ದ ಬೃಹತ್ ಜಾಲವೊಂದು ಇದೀಗ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಬಯಲಾಗಿದೆ. ಈಗಾಗಲೇ 8 ಮಂದಿಯನ್ನು ಮದುವೆಯಾಗಿ ಅವರಿಂದ ಲಕ್ಷಾಂತರ ರೂಪಾಯಿ ಹಣ ಹಾಗೂ ಚಿನ್ನಾಭರಣಗಳನ್ನು ಲೂಟಿ ಮಾಡಿ ಪರಾರಿಯಾಗಿದ್ದ ‘ಲೂಟಿಕೋರ ವಧು’ವಿನ ಬಣ್ಣ, 9ನೇ ಮದುವೆಯ ಬಳಿಕ ಜಗಜ್ಜಾಹೀರಾಗಿದೆ.

ಬೀಡ್ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ವಧು ಸಿಗದೆ ಪರದಾಡುತ್ತಿದ್ದ ಅವಿವಾಹಿತ ಯುವಕರನ್ನೇ ಈ ಗ್ಯಾಂಗ್ ವ್ಯವಸ್ಥಿತವಾಗಿ ಗುರಿಯಾಗಿಸಿಕೊಳ್ಳುತ್ತಿತ್ತು. ಮದುವೆ ಮಾಡಿಸುವ ಏಜೆಂಟರ ಸೋಗಿನಲ್ಲಿ ಬರುತ್ತಿದ್ದ ದಲ್ಲಾಳಿಗಳು, ಯುವಕರನ್ನು ನಂಬಿಸಿ ಬಲೆಯಲ್ಲಿ ಕೆಡವುತ್ತಿದ್ದರು. ಮದುವೆ ನಿಶ್ಚಯಿಸುವ ನೆಪದಲ್ಲಿ ಯುವಕರಿಂದ ಲಕ್ಷಾಂತರ ರೂಪಾಯಿ ಹಣವನ್ನು ವಸೂಲಿ ಮಾಡಲಾಗುತ್ತಿತ್ತು. ವಿವಾಹವಾದ ಕೆಲವೇ ದಿನಗಳಲ್ಲಿ ಈ ‘ಖತರ್ನಾಕ್ ವಧು’ ಮನೆಯಲ್ಲಿದ್ದ ನಗದು, ಬೆಲೆಬಾಳುವ ವಸ್ತುಗಳು ಹಾಗೂ ಚಿನ್ನಾಭರಣಗಳೊಂದಿಗೆ ನಾಪತ್ತೆಯಾಗುತ್ತಿದ್ದಳು.

9ನೇ ಪತಿಯಿಂದ ಬಯಲಾಯ್ತು ವಂಚನೆ

ಬೀಡ್ ಜಿಲ್ಲೆಯ ಉಮಾಪುರ್ ಗ್ರಾಮದ ಯೋಗೇಶ್ ಶಿಂಧೆ ಎಂಬವರೇ ಈ ವಧುವಿನ 9ನೇ ಹರಕೆಯ ಕುರಿಯಾಗಿದ್ದರು. ದಲ್ಲಾಳಿಗಳ ಮಾತು ನಂಬಿ, ಲಕ್ಷಾಂತರ ರೂಪಾಯಿ ಹಣ ನೀಡಿ ಯೋಗೇಶ್ ಈಕೆಯನ್ನು ವಿವಾಹವಾಗಿದ್ದರು. ಆದರೆ, ಮದುವೆಯಾದ ಕೆಲವೇ ದಿನಗಳಲ್ಲಿ ವಧು ಮತ್ತು ಆಕೆಯ ಕಡೆಯ ದಲ್ಲಾಳಿಗಳು ದಿಢೀರ್ ನಾಪತ್ತೆಯಾಗಿದ್ದಾರೆ. ಬಳಿಕ ಈಕೆಯ ಅಸಹಜ ನಡವಳಿಕೆಗಳ ಬಗ್ಗೆ ಅನುಮಾನಗೊಂಡು ಹಿನ್ನೆಲೆ ವಿಚಾರಿಸಿದಾಗ, ಈಕೆ ಈಗಾಗಲೇ ಎಂಟು ಮಂದಿಯನ್ನು ಇದೇ ರೀತಿ ಮದುವೆಯಾಗಿ ವಂಚಿಸಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ.

ಮದುವೆಗೂ ಮುನ್ನ ಈಕೆಯ ಹಿಂದಿನ ವಿವಾಹಗಳ ಬಗ್ಗೆ ತನಗೆ ಯಾವುದೇ ಮಾಹಿತಿ ನೀಡಿರಲಿಲ್ಲ ಎಂದು ಯೋಗೇಶ್ ಆರೋಪಿಸಿದ್ದಾರೆ. “ನಾನು ಲಕ್ಷಾಂತರ ರೂಪಾಯಿ ಕಳೆದುಕೊಂಡು ಮೋಸ ಹೋಗಿದ್ದೇನೆ. ನನಗೀಗ ಆತ್ಮಹತ್ಯೆಯೊಂದೇ ದಾರಿ. ನನಗೆ ನ್ಯಾಯ ಒದಗಿಸಿ” ಎಂದು ನೊಂದ ಯೋಗೇಶ್ ಕಣ್ಣೀರು ಹಾಕಿದ್ದಾರೆ.

ಪೊಲೀಸ್ ತನಿಖೆ ಚುರುಕು

ಈ ಸರಣಿ ವಂಚನೆಯಿಂದ ಕಂಗೆಟ್ಟ ಯೋಗೇಶ್, ಬೀಡ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು (SP) ಭೇಟಿಯಾಗಿ ನ್ಯಾಯಕ್ಕಾಗಿ ಅಂಗಲಾಚಿದ್ದಾರೆ. ಸದ್ಯ ಚಕ್ಲಂಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ನಡೆಯುತ್ತಿದ್ದ ಈ ವ್ಯವಸ್ಥಿತ ದಂಧೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ತಲೆಮರೆಸಿಕೊಂಡಿರುವ ವಧು ಹಾಗೂ ಆಕೆಗೆ ಸಾಥ್ ನೀಡುತ್ತಿದ್ದ ದಲ್ಲಾಳಿಗಳ ಪತ್ತೆಗಾಗಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ಜಾಲದಿಂದ ಇನ್ನೆಷ್ಟು ಜನ ಯುವಕರು ಮೋಸ ಹೋಗಿದ್ದಾರೆ ಎಂಬುದು ತನಿಖೆಯ ಬಳಿಕವಷ್ಟೇ ತಿಳಿದುಬರಬೇಕಿದೆ.

ಇದನ್ನೂ ಓದಿ : “ಈ ಹುದ್ದೆಗೆ ಹೇಳಿ ಮಾಡಿಸಿದಂತಿದ್ದೀರಿ ಎಂದಿದ್ದರು ಕೊಹ್ಲಿ” : RCB ಕೋಚ್ ಆಗಿದ್ದರ ಹಿಂದಿನ ರಹಸ್ಯ ಬಿಚ್ಚಿಟ್ಟ DK

Tags: IndiaKarnataka News beat
SendShareTweet
Previous Post

“ಈ ಹುದ್ದೆಗೆ ಹೇಳಿ ಮಾಡಿಸಿದಂತಿದ್ದೀರಿ ಎಂದಿದ್ದರು ಕೊಹ್ಲಿ” : RCB ಕೋಚ್ ಆಗಿದ್ದರ ಹಿಂದಿನ ರಹಸ್ಯ ಬಿಚ್ಚಿಟ್ಟ DK

Next Post

ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಮಂಜೂರು!

Related Posts

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK
ದೇಶ

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!
ದೇಶ

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

ಸಾಲದ ಒಂದೇ ಒಂದು EMI ಮಿಸ್ ಮಾಡಿದ್ರೆ ಏನಾಗುತ್ತದೆ? ಈ ಗಂಭೀರ ಪರಿಣಾಮ ತಿಳಿಯಿರಿ
ದೇಶ

ಸಾಲದ ಒಂದೇ ಒಂದು EMI ಮಿಸ್ ಮಾಡಿದ್ರೆ ಏನಾಗುತ್ತದೆ? ಈ ಗಂಭೀರ ಪರಿಣಾಮ ತಿಳಿಯಿರಿ

ಸರ್ಕಾರಿ ನೌಕರರೇ ಗಮನಿಸಿ : ಈ ಪಿಂಚಣಿ ಯೋಜನೆಯಲ್ಲಿ ಬದಲಾವಣೆ ಇಲ್ಲ ಎಂದಿದೆ ಸರ್ಕಾರ
ದೇಶ

ಸರ್ಕಾರಿ ನೌಕರರೇ ಗಮನಿಸಿ : ಈ ಪಿಂಚಣಿ ಯೋಜನೆಯಲ್ಲಿ ಬದಲಾವಣೆ ಇಲ್ಲ ಎಂದಿದೆ ಸರ್ಕಾರ

ಖಾಸಗಿ ವಲಯಕ್ಕೆ ಇಸ್ರೋದ 950 ಕೋಟಿ ರೂ. ವೆಚ್ಚದ ನೂತನ ಉಪಗ್ರಹ ಉಡಾವಣಾ ಕೇಂದ್ರ ಹಸ್ತಾಂತರ!
ದೇಶ

ಖಾಸಗಿ ವಲಯಕ್ಕೆ ಇಸ್ರೋದ 950 ಕೋಟಿ ರೂ. ವೆಚ್ಚದ ನೂತನ ಉಪಗ್ರಹ ಉಡಾವಣಾ ಕೇಂದ್ರ ಹಸ್ತಾಂತರ!

7 ಕೋಟಿ ಉದ್ಯೋಗಿಗಳಿಗೆ EPFO ಖಡಕ್ ಎಚ್ಚರಿಕೆ : ಈ ವಂಚನೆ ಜಾಲದ ಬಗ್ಗೆ ತಿಳಿದಿರಿ!
ದೇಶ

7 ಕೋಟಿ ಉದ್ಯೋಗಿಗಳಿಗೆ EPFO ಖಡಕ್ ಎಚ್ಚರಿಕೆ : ಈ ವಂಚನೆ ಜಾಲದ ಬಗ್ಗೆ ತಿಳಿದಿರಿ!

Next Post
ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಮಂಜೂರು!

ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಮಂಜೂರು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat