ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ನಶೆ’ ಏರಿಸುತ್ತಿದೆ ‘ನೈಂಟಿ’!

May 7, 2024
Share on WhatsappShare on FacebookShare on Twitter
https://youtu.be/Ndcv40jJ-2c?si=DvSiD5mIVFNaExdd

‘ನೈಂಟಿ ಬಿಡಿ ಮನೀಗ್ ನಡಿ’. ಈ ಚಿತ್ರ ಕಳೆದ ವರ್ಷದ ಜೂನ್ ತಿಂಗಳಲ್ಲಿ ತೆರೆಕಂಡು ನಾಲ್ಕಾರು ವಾರ ಸದ್ದುಮಾಡಿಕೊಂಡಿತ್ತು. ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಚಿತ್ರ ಯಶಸ್ವಿ ಪ್ರದರರ್ಶನ ಕಂಡು, ಭರ್ಜರಿ ಹವಾ ಮಾಡಿಕೊಂಡಿತ್ತು. ಸದ್ಯ ಈ ಚಿತ್ರ ‘ಪನೋರಮಾ ಸಿನಿಟೈಮ್ಸ್’ (Panorama Cinetimes) ಯೂಟ್ಯೂಬ್ ಚಾನೆಲ್ ಮೂಲಕ ಬಿಡುಗಡೆಯಾಗಿ ಟ್ರೆಂಡಿಂಗ್ ನಲ್ಲಿದೆ. ದಿನದಿಂದ ದಿನಕ್ಕೆ ವೀವರ್ಸ್ ಸಂಖ್ಯೆ ಹೆಚ್ಚಿಸಿಕೊಳ್ಳುತ್ತಾ, “ಆರ್ಗಾನಿಕ್ ಲಕ್ಷ ವೀವ್ಸ್” (100K) ದಾಟಿಸಿಕೊಂಡು ಭರ್ಜರಿಯಾಗಿ ಮುನ್ನುಗ್ಗುತ್ತಿದೆ.
‘ಅಮ್ಮಾ ಟಾಕೀಸ್ ಬಾಗಲಕೋಟ’ ಬ್ಯಾನರಿನಡಿ, ರತ್ನಮಾಲಾ ಬಾದರದಿನ್ನಿ ನಿರ್ಮಿಸಿದ್ದ ಈ “90”ಯಲ್ಲಿ, ಹಾಸ್ಯ ನಟ ‘ವೈಜನಾಥ ಬಿರಾದಾರ್’, ತನ್ನ ಎಪ್ಪತ್ತರ ವಯಸ್ಸಲ್ಲಿ ದಾಖಲೆ ಎಂಬಂತೆ, ಮೊದಲ ಬಾರಿಗೆ ‘ಕಮರ್ಶಿಯಲ್ ಹೀರೋ’ ಆಗಿ ಮಿಂಚಿದ್ದರು. ಚಿತ್ರದಲ್ಲಿನ “ಸಿಂಗಲ್ ಕಣ್ಣಾ ಹಾರಸ್ತಿ, ಡಬ್ಬಲ್ ಹಾರನ್ ಬಾರಸ್ತೀ” ಎಂಬ ಪಕ್ಕಾ ಉತ್ತರ ಕರ್ನಾಟಕದ ಜವಾರಿ ಹಾಡಿಗೆ, ತನ್ನ ಎಪ್ಪತ್ತರ ವಯಸ್ಸೂ ಕೂಡ ಸೋಲುವಂತೆ, ಭರ್ಜರಿ ಸ್ಟೆಪ್ ಹಾಕಿ ಜನಮನರಂಜಿಸಿದ್ದರು ಬಿರಾದಾರ್. ನಗುತ್ತಾ, ನಗಿಸುತ್ತಾ, ಅಳುತ್ತಾ, ಅಳಿಸುತ್ತಾ ಸಂದೇಶ ಹೇಳಿದ್ದ ಇವರ ನಟನೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಆ ಇಳಿ ವಯಸ್ಸಲ್ಲೂ ಬತ್ತದ ಅವರ ಉತ್ಸಾಹಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ನವರಸ ನಾಯಕ ಜಗ್ಗೇಶ್, ಅಧ್ಯಕ್ಷ ಶರಣ್ ಸೇರಿದಂತೆ ಚಿತ್ರರಂಗದ ಗಣ್ಯರು ಶಹಬ್ಬಾಷ್ ಎಂದಿದ್ದರು. ಅದಕ್ಕೆ ತಕ್ಕನಾಗಿ ಬೆಂಗಳೂರಿನ ಗಾಂಧಿನಗರದ ‘ಅನುಪಮ ಥಿಯೇಟರ್’ ಮುಂದೆ ರಿಲೀಸ್ ದಿನ ‘ನಲವತ್ತು ಅಡಿ ಕಟೌಟ್’ ಹಾಕಿಸಿದ್ದ ಚಿತ್ರತಂಡ, ವೈಜನಾಥ ಬಿರಾದರರ ವೃತ್ತಿಜೀವನಕ್ಕೆ ಗೌರವ ಸಲ್ಲಿಸಿತ್ತು.

ಉಮೇಶ್ ಬಾದರದಿನ್ನಿ ಮತ್ತು ನಾಗರಾಜ್ ಅರೆಹೊಳೆ ಜಂಟಿಯಾಗಿ ನಿರ್ದೇಶಿಸಿದ್ದ ಈ ಚಿತ್ರವು, ಕುಡಿತ, ಜೂಜು, ಡ್ರಗ್ಗು, ಸ್ಮೋಕುಗಳ ಭಯಾನಕ ಲೋಕವನ್ನೇ ತೆರೆದಿಟ್ಟಿತ್ತು. ಚಿತ್ರ ಮನರಂಜನೆ ನೀಡುತ್ತಲೇ ಜೊತೆಗೊಂದಷ್ಟು ಆಪ್ತವಾದ ಸಂದೇಶ ಕೊಟ್ಟಿತ್ತು. ವೈಜನಾಥ ಬಿರಾದಾರ್ ಜೊತೆ ಕರಿಸುಬ್ಬು, ಧರ್ಮ,ನೀತಾ ಮೈಂದರ್ಗಿ, ಆರ್.ಡಿ ಬಾಬು, ಪ್ರಶಾಂತ್ ಸಿದ್ಧಿ, ಪ್ರೀತು ಪೂಜಾ, ವಿವೇಕ್ ಜಂಬಗಿ, ಅಭಯ್ ವೀರ್, ರಿಷಬ್ ಬಾದರದಿನ್ನಿ, ಮುರುಳಿ ಹೊಸಕೋಟೆ,ರಕ್ಷಿತ್ ಗೌಡ, ರವಿದೀಪ್ ದಳವಾಯಿ, ಲೋಕೇಶ್ ಮಾಲೂರು ತೆರೆ ಹಂಚಿಕೊಂಡಿದ್ದರು.
ಇದು ಉತ್ತರ ಕರ್ನಾಟಕದಲ್ಲಿ ನಡೆವ ಕಥೆಯಾದ್ದರಿಂದ, ಅಲ್ಲಿನ ಸೊಗಡನ್ನು ಅದ್ಧೂರಿಯಾಗಿ ಕಟ್ಟಿಕೊಡಲಾಗಿತ್ತು. ಇಲ್ಲಿ ಗಟ್ಟಿ ಕಥೆಗೆ, ಟೈಟ್ ಸ್ಕ್ರೀನ್ ಪ್ಲೇ ಕೂರಿಸಿ, ಕಚಕುಳಿ ಇಡುವ ಸಂಭಾಷಣೆಯೊಂದಿಗೆ ನೋಡಿಸಿಕೊಂಡು ಹೋಗುವ ಚಿತ್ರವಾಗಿಸಿದ್ದರಿಂದ, ಚಿತ್ರವು ಪ್ರೇಕ್ಷಕರಿಗೆ ರುಚಿಸಿತ್ತು. ಪತ್ರಿಕಾ- ಮಾಧ್ಯಮದ ಉತ್ತಮ ವಿಮರ್ಶೆಯೊಂದಿಗೆ “ನೈಂಟಿ” ಗೆದ್ದು ಬೀಗಿತ್ತು.

ಕೃಷ್ಣ ನಾಯ್ಕರ್ ಛಾಯಾಗ್ರಹಣ, ಕಿರಣ್ ಶಂಕರ್ ಮತ್ತು ಶಿವು ಭೇರಗಿ ಸಂಗೀತ, ಭೂಷಣ್ ಕೊರಿಯೋಗ್ರಫಿ, ಯುಡಿವಿ ವೆಂಕಟೇಶ್ ಸಂಕಲನ, ರಾಕಿ ರಮೇಶ್ ಸ್ಟಂಟ್ಸ್, ವೀರ್ ಸಮರ್ಥ್ ಹಿನ್ನೆಲೆ ಸಂಗೀತವು ಚಿತ್ರದ ಮೆರಗು ಹೆಚ್ಚಿಸಿ, ಗೆಲುವಿಗೆ ಸಾಥ್ ಕೊಟ್ಟವು‌. ಚಿತ್ರದಲ್ಲಿ ಮೂರು ಹಾಡುಗಳು, ಮೂರು ಭರ್ಜರಿ ಫೈಟುಗಳಿದ್ದು, ಪಕ್ಕಾ ಕಮರ್ಶಿಯಲ್ ಎಂಟರ್ಟೈನರ್ ಆಗಿರೋದ್ರಿಂದ ಉತ್ತರ ಕರ್ನಾಟಕದ ಪ್ರೇಕ್ಷಕರು ಬಲುಬೇಗ ಅಪ್ಪಿಕೊಂಡರು. ಅಂದಿಗೆ ಚಿತ್ರ ಐವತ್ತು ದಿನ ಪೂರೈಸಿ ಸಂಭ್ರಮ ಪಟ್ಟಿತ್ತು. ಇದೀಗ ಯೂಟ್ಯೂಬ್ ಮೂಲಕ ಮತ್ತೆ ಸದ್ದು ಮಾಡುತ್ತಾ, “ನೈಂಟಿ” ಮತ್ತೆ “ನಶೆ” ಏರಿಸ ತೊಡಗಿದೆ. ಜೈ ’90’.

Tags: bangalore
SendShareTweet
Previous Post

ಸಂಸದ ಪ್ರಜ್ವಲ್ ಗೆ ಕ್ಷಣ ಕ್ಷಣಕ್ಕೂ ಆತಂಕ; 196 ರಾಷ್ಟ್ರಗಳಿಗೆ ಮಾಹಿತಿ!

Next Post

ಇವಿಎಂ, ಸಿಬ್ಬಂದಿ ಸಾಗಿಸುತ್ತಿದ್ದ ವಾಹನ ಸುಟ್ಟು ಕರಕಲು!

Related Posts

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?
ಸಿನಿಮಾ-ಮನರಂಜನೆ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!
ಸಿನಿಮಾ-ಮನರಂಜನೆ

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!
ಸಿನಿಮಾ-ಮನರಂಜನೆ

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!

Next Post
ಇವಿಎಂ, ಸಿಬ್ಬಂದಿ ಸಾಗಿಸುತ್ತಿದ್ದ ವಾಹನ ಸುಟ್ಟು ಕರಕಲು!

ಇವಿಎಂ, ಸಿಬ್ಬಂದಿ ಸಾಗಿಸುತ್ತಿದ್ದ ವಾಹನ ಸುಟ್ಟು ಕರಕಲು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2027ರ ವಿಶ್ವಕಪ್‌ಗೂ ಮುನ್ನ ಪಾಂಡ್ಯಗೆ ಕಠಿಣ ಪರೀಕ್ಷೆ ; ಭಾರತ ‘ಎ’ ತಂಡದ ಮೂಲಕ ಮರಳಲು ಗಂಭೀರ್ ಸೂಚನೆ!

2027ರ ವಿಶ್ವಕಪ್‌ಗೂ ಮುನ್ನ ಪಾಂಡ್ಯಗೆ ಕಠಿಣ ಪರೀಕ್ಷೆ ; ಭಾರತ ‘ಎ’ ತಂಡದ ಮೂಲಕ ಮರಳಲು ಗಂಭೀರ್ ಸೂಚನೆ!

ಸಚಿವ ಸಂಪುಟ ಸಭೆಗೂ ಮುನ್ನ ಕದ್ರಿ ಮಂಜುನಾಥನ ದರ್ಶನ ಪಡೆದ ಸಿಎಂ ಡಿಕೆಶಿ

ಸಚಿವ ಸಂಪುಟ ಸಭೆಗೂ ಮುನ್ನ ಕದ್ರಿ ಮಂಜುನಾಥನ ದರ್ಶನ ಪಡೆದ ಸಿಎಂ ಡಿಕೆಶಿ

ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ ನ್ಯೂರೋ ಸರ್ಜನ್ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ ನ್ಯೂರೋ ಸರ್ಜನ್ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2027ರ ವಿಶ್ವಕಪ್‌ಗೂ ಮುನ್ನ ಪಾಂಡ್ಯಗೆ ಕಠಿಣ ಪರೀಕ್ಷೆ ; ಭಾರತ ‘ಎ’ ತಂಡದ ಮೂಲಕ ಮರಳಲು ಗಂಭೀರ್ ಸೂಚನೆ!

2027ರ ವಿಶ್ವಕಪ್‌ಗೂ ಮುನ್ನ ಪಾಂಡ್ಯಗೆ ಕಠಿಣ ಪರೀಕ್ಷೆ ; ಭಾರತ ‘ಎ’ ತಂಡದ ಮೂಲಕ ಮರಳಲು ಗಂಭೀರ್ ಸೂಚನೆ!

ಸಚಿವ ಸಂಪುಟ ಸಭೆಗೂ ಮುನ್ನ ಕದ್ರಿ ಮಂಜುನಾಥನ ದರ್ಶನ ಪಡೆದ ಸಿಎಂ ಡಿಕೆಶಿ

ಸಚಿವ ಸಂಪುಟ ಸಭೆಗೂ ಮುನ್ನ ಕದ್ರಿ ಮಂಜುನಾಥನ ದರ್ಶನ ಪಡೆದ ಸಿಎಂ ಡಿಕೆಶಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat