ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದ ದೇಶದ ಶ್ರೀಮಂತ ಮಹಿಳೆ!

October 8, 2024
Share on WhatsappShare on FacebookShare on Twitter

ಚಂಡೀಗಡ್: ದೇಶದ ಶ್ರೀಮಂತ ಮಹಿಳೆಯರಲ್ಲಿ ಒಬ್ಬರಾದ ಜಿಂದಾಲ್ ಕುಟುಂಬದ ಸಾವಿತ್ರಿ ಅವರು ಹರಿಯಾಚ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಾವಿತ್ರಿ ಜಿಂದಾಲ್ ಅವರು ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ, ಭಾರೀ ಅಂತರದಿಂದ ಗೆದ್ದಿದ್ದಾರೆ. ಕಾಂಗ್ರೆಸ್ನ ರಾಮ್ ನಿವಾಸ್ ರಾರಾ ಅವರನ್ನು ಸಾವಿತ್ರಿ 18,941 ಮತಗಳ ಅಂತರದಿಂದ ಸೋಲಿಸಿದ್ದಾರೆ. ಈ ಮೂಲಕ ಅವರು ಹಿಸಾರ್ ಕ್ಷೇತ್ರದಲ್ಲಿ ಮೂರನೇ ಬಾರಿ ಅವರು ಗೆಲುವು ಸಾಧಿಸಿದಂತಾಗಿದೆ.

74 ವರ್ಷದ ಸಾವಿತ್ರಿ ಜಿಂದಾಲ್ ಅವರು ಹಿಸಾರ್ ವಿಧಾನಸಭಾ ಕ್ಷೇತ್ರದಲ್ಲಿ 49,231 ಮತಗಳನ್ನು ಪಡೆದಿದ್ದಾರೆ. ಭಾರತದ ಅತ್ಯಂತ ಶ್ರೀಮಂತ ಮಹಿಳೆ ಹಾಗೂ ವಿಶ್ವದ 50 ಶ್ರೀಮಂತರಲ್ಲಿ ಒಬ್ಬರೆನಿಸಿರುವ ಸಾವಿತ್ರಿ ಜಿಂದಾಲ್ 2005 ಮತ್ತು 2009ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದರು. ಅಲ್ಲದೇ, ಹರಿಯಾಣದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಆದರೆ, 2014ರ ಚುನಾವಣೆಯಲ್ಲಿ ಸೋಲನುಭವಿಸಿದ್ದರು. ಆನಂತರ 2024ರ ಮಾರ್ಚ್ ತಿಂಗಳಲ್ಲಿ ಸಾವಿತ್ರಿ ಜಿಂದಾಲ್ ಬಿಜೆಪಿ ಸೇರಿದ್ದರು. ಅವರ ಮಗ ನವೀನ್ ಜಿಂದಾಲ್ ಕುರುಕ್ಷೇತ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ಆದರೆ, ಈಗ ಮಾತ್ರ ಸಾವಿತ್ರಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು.

ಸಾವಿತ್ರಿ ಜಿಂದಾಲ್ ಅವರ ಪತಿ ಓಂ ಪ್ರಕಾಶ್ ಜಿಂದಾಲ್ (ದಿವಂಗತ) ಸಾಕಷ್ಟು ವರ್ಷ ಇದೇ ಹಿಸಾರ್ ಕ್ಷೇತ್ರದಲ್ಲಿ ಶಾಸಕರಾಗಿದ್ದರು. ಸಾವಿತ್ರಿ ಅವರು ಜಿಂದಾಲ್ ಬಿಸಿನೆಸ್ ಸಾಮ್ರಾಜ್ಯವನ್ನು ತಮ್ಮ ನಾಲ್ಕು ಮಕ್ಕಳಾದ ಪೃಥ್ವಿರಾಜ್, ಸಾಜ್ಜನ್, ರತನ್ ಮತ್ತು ನವೀನ್ ಜಿಂದಾಲ್ ಅವರಿಗೆ ಹಂಚಿದ್ದಾರೆ. ಸಾವಿತ್ರಿ ಜಿಂದಾಲ್ ಅವರ ಬಳಿ ಇರುವ ಸಂಪತ್ತಿನ ಮೌಲ್ಯ 3.65 ಲಕ್ಷ ಕೋಟಿ ರೂ.

Tags: ElectionPoliticsSavitri Jindal
SendShareTweet
Previous Post

ಅರಣ್ಯ ಭೂಮಿ ಒತ್ತುವರಿ ತೆರವಿಗೆ ನಿರ್ಧಾರ; ಮೂವರು ಆತ್ಮಹತ್ಯೆ!

Next Post

ಹರಿಯಾಣ ಜನರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಿ!

Related Posts

ಇಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ; ಚಿಕ್ಕಮಗಳೂರಲ್ಲಿ ಬಿಗಿ ಭದ್ರತೆ!
ಚಿಕ್ಕಮಗಳೂರು

ಇಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ; ಚಿಕ್ಕಮಗಳೂರಲ್ಲಿ ಬಿಗಿ ಭದ್ರತೆ!

ಇದು ಆಡಳಿತವಲ್ಲ, ಸಂಘಟಿತ ಲೂಟಿ ; ಗ್ಯಾಸ್‌ ದರ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ಆಕ್ರೋಶ!
ರಾಜಕೀಯ

ಇದು ಆಡಳಿತವಲ್ಲ, ಸಂಘಟಿತ ಲೂಟಿ ; ಗ್ಯಾಸ್‌ ದರ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ಆಕ್ರೋಶ!

ಬೆಂಗಳೂರು ಮಳೆಗೆ 10 ಬಲಿ – ‘ಇದು ಸರ್ಕಾರದ ವೈಫಲ್ಯ’ ಎಂದು ಗುಡುಗಿದ ಆರ್.ಅಶೋಕ್
ಬೆಂಗಳೂರು

ಬೆಂಗಳೂರು ಮಳೆಗೆ 10 ಬಲಿ – ‘ಇದು ಸರ್ಕಾರದ ವೈಫಲ್ಯ’ ಎಂದು ಗುಡುಗಿದ ಆರ್.ಅಶೋಕ್

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಡೇಟ್‌ ಫಿಕ್ಸ್‌!
ಚಿಕ್ಕಮಗಳೂರು

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಡೇಟ್‌ ಫಿಕ್ಸ್‌!

SSLC ರಿಸಲ್ಟ್‌ನಲ್ಲಿ ಕಲಬುರಗಿಗೆ ಕೊನೇ ಸ್ಥಾನ – ಟೀಕಿಸಿದ BJP-JDS ವಿರುದ್ಧ ಪ್ರಿಯಾಂಕ್‌ ಖರ್ಗೆ ಕಿಡಿ!
ರಾಜಕೀಯ

SSLC ರಿಸಲ್ಟ್‌ನಲ್ಲಿ ಕಲಬುರಗಿಗೆ ಕೊನೇ ಸ್ಥಾನ – ಟೀಕಿಸಿದ BJP-JDS ವಿರುದ್ಧ ಪ್ರಿಯಾಂಕ್‌ ಖರ್ಗೆ ಕಿಡಿ!

ಒಳ ಮೀಸಲಾತಿ ಬಿಕ್ಕಟ್ಟು ಕೊನೆಗೂ ಇತ್ಯರ್ಥ – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ!
ರಾಜ್ಯ

ಒಳ ಮೀಸಲಾತಿ ಬಿಕ್ಕಟ್ಟು ಕೊನೆಗೂ ಇತ್ಯರ್ಥ – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ!

Next Post
ನಾವೆಲ್ಲ ಒಂದೇ ಸಂಕಲ್ಪ, ಒಂದೇ ಮನೋಭಾವದಿಂದ ಇರಬೇಕು; ಪ್ರಧಾನಿ ಮೋದಿ

ಹರಿಯಾಣ ಜನರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat