ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ದಸರಾದಲ್ಲಿ ರಾಜ ಮನೆತನಕ್ಕೆ ಡಬಲ್ ಧಮಾಕಾ!

December 23, 2024
ದಸರಾದಲ್ಲಿ ರಾಜ ಮನೆತನಕ್ಕೆ ಡಬಲ್ ಧಮಾಕಾ!
Share on WhatsappShare on FacebookShare on Twitter

ಮೈಸೂರು: ಮೈಸೂರು ಸಂಭ್ರಮ (Mysuru Dasara) ರಾಜ್ಯಾದ್ಯಂತ ಮನೆ ಮಾಡಿದೆ. ಈ ವೇಳೆ ಮೈಸೂರಂತೂ ಹಬ್ಬದಲ್ಲಿ ಮಿಂದೇಳುತ್ತಿದೆ. ಈ ಸಂಭ್ರಮದಲ್ಲಿ ಇರುವ ರಾಜಮನೆತನಕ್ಕೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ರಾಜವಂಶಸ್ಥ ಯದುವೀರ್‌ ಒಡೆಯರ್‌ ಅವರ ಪತ್ನಿ ತ್ರಿಷಿಕಾ ಕುಮಾರಿ ಒಡೆಯರ್‌ (Trishikha Kumari Wadiyar) ಅವರು 2ನೇ ಮಗುವಿಗೆ ಜನ್ಮ ನೀಡಿದ್ದಾರೆ. ಹೀಗಾಗಿ ರಾಜಮನೆತನದಲ್ಲಿ ಡಬಲ್ ಸಿಹಿ ಮನೆ ಮಾಡಿದೆ.

ವಿಜಯದಶಮಿಗೆ (Vijayadashami) ಒಂದು ದಿನ ಬಾಕಿಯಿದ್ದು, ದಸರಾ ಜಂಬೂ ಸವಾರಿಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಅರಮನೆಯಲ್ಲಿ ಆಯುಧಪೂಜೆಯ ಕೈಂಕರ್ಯಗಳು ನೆರವೇರುತ್ತಲೇ ಇವೆ. ಈ ಹೊತ್ತಿನಲ್ಲೇ ಸಂಸದ ಹಾಗೂ ರಾಜವಂಶಸ್ಥ ಯದುವೀರ್‌ 2ನೇ ಮಗುವಿನ ತಂದೆಯಾಗಿದ್ದಾರೆ.

ಯದುವೀರ್‌ ಅವರು ಖಾಸಗಿ ದರ್ಬಾರ್‌ ಚಟುವಟಿಕೆಗಳಲ್ಲಿ ಒಂದು ವಾರದಿಂದ ಭಾಗಿಯಾಗಿದ್ದಾರೆ. ಯದುವೀರ್ ಸಂಸದರಾಗುತ್ತಿದ್ದಂತೆ ಹೆಚ್ಚು ಕ್ರಿಯಾಶೀಲರಾಗಿದ್ದಾರೆ. ಹೀಗಾಗಿ ಹಬ್ಬದ ಸಂಭ್ರಮದಲ್ಲಿ ಹೆಚ್ಚು ತೊಡಗಿದ್ದಾರೆ. ಈ ಸಂದರ್ಭದಲ್ಲೇ ಹಬ್ಬ ಅವರಿಗೆ ಡಬಲ್ ಸಿಹಿ ನೀಡಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆ ಆಗಿದ್ದು, ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ ಎಂದು ಕುಟುಂಬದ ಮೂಲಗಳು ಹೇಳಿವೆ.

ಈಗಾಗಲೇ 8 ದಿನ ಖಾಸಗಿ ದರ್ಬಾರ್‌ ನಡೆಸಿರುವ ಯದುವೀರ್‌ ಅವರು ಶನಿವಾರ ವಿಜಯದಶಮಿಗೆ ಅಣಿಯಾಗುತ್ತಿದ್ದರು. ಇದರ ನಡುವೆ ಗುರುವಾರ ರಾತ್ರಿಯೇ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತ್ರಿಷಿಕಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನವರಾತ್ರಿ ದಿನವೇ ತ್ರಿಷಿಕಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಖಾಸಗಿ ದರ್ಬಾರ್‌ ಇರುವ ಕಾರಣದಿಂದ ಕಂಕಣಧಾರಿಯಾಗಿರುವ ಯದುವೀರ್‌ ಅರಮನೆಯಿಂದ ಹೊರಗೆ ಹೋಗುವುದಿಲ್ಲ. ಇಂದು ಖಾಸಗಿ ದರ್ಬಾರ್‌ ಮುಗಿದ ನಂತರ ಅವರು ಹೊರ ಬರಲಿದ್ದಾರೆ ಎನ್ನಲಾಗಿದೆ.

Tags: Mysuru DasaraTrishikha Kumari WadiyaVijayadashami
SendShareTweet
Previous Post

ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಬೇಕು; ಡಿಸಿಎಂ

Next Post

ಪಾಕಿಸ್ತಾನ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ ಇಂಗ್ಲೆಂಡ್; ಡಬ್ಲ್ಯೂಟಿಸಿಗೆ ಲಾಭ!

Related Posts

ಹೋಟೆಲ್‌, ಟೀ ಶಾಪ್‌ಗಳಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆ ವ್ಯತ್ಯಯ | ಎಲೆಕ್ಟ್ರಿಕ್ ಸ್ಟವ್ ಬಳಸಿ ಟೀ ಮಾರಾಟ
ಮೈಸೂರು

ಹೋಟೆಲ್‌, ಟೀ ಶಾಪ್‌ಗಳಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆ ವ್ಯತ್ಯಯ | ಎಲೆಕ್ಟ್ರಿಕ್ ಸ್ಟವ್ ಬಳಸಿ ಟೀ ಮಾರಾಟ

ನಮಗೆ 2 ಸಾವಿರ ಬೇಡ | ನೀವೇ ಸಿಎಂಯಾಗಿ ಎಂದು ಹೆಚ್‌ಡಿಕೆಗೆ ಮಹಿಳೆ ಹಾರೈಕೆ
ಮೈಸೂರು

ನಮಗೆ 2 ಸಾವಿರ ಬೇಡ | ನೀವೇ ಸಿಎಂಯಾಗಿ ಎಂದು ಹೆಚ್‌ಡಿಕೆಗೆ ಮಹಿಳೆ ಹಾರೈಕೆ

ಕಪಿಲಾ ನದಿ ಪಾತ್ರದಲ್ಲಿ ಮರಗಳ ಹನನ | ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ
ಮೈಸೂರು

ಕಪಿಲಾ ನದಿ ಪಾತ್ರದಲ್ಲಿ ಮರಗಳ ಹನನ | ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ

ಭತ್ತದ ಪೈರಿಗೆ  ಕಳೆನಾಶಕ ಸಿಂಪಡಿಸಿದ ಕಿಡಿಗೇಡಿಗಳು
ಮೈಸೂರು

ಭತ್ತದ ಪೈರಿಗೆ  ಕಳೆನಾಶಕ ಸಿಂಪಡಿಸಿದ ಕಿಡಿಗೇಡಿಗಳು

T20 ವಿಶ್ವಕಪ್ ಫೈನಲ್ | ಕೋಟ್ಯಾಂತರ ಅಭಿಮಾನಿಗಳ ಹಾರೈಕೆ ಫಲಿಸಲಿ : ಭಾರತ ತಂಡಕ್ಕೆ ಶುಭ ಹಾರೈಸಿದ ಶಾಸಕ ಶ್ರೀವತ್ಸ
ಮೈಸೂರು

T20 ವಿಶ್ವಕಪ್ ಫೈನಲ್ | ಕೋಟ್ಯಾಂತರ ಅಭಿಮಾನಿಗಳ ಹಾರೈಕೆ ಫಲಿಸಲಿ : ಭಾರತ ತಂಡಕ್ಕೆ ಶುಭ ಹಾರೈಸಿದ ಶಾಸಕ ಶ್ರೀವತ್ಸ

ದಾಖಲೆಯ 17ನೇ ಬಜೆಟ್​ ಮಂಡನೆಗೆ ಸಿದ್ದರಾಮಯ್ಯ ಸಜ್ಜು.. ರಂಗೋಲಿಯಲ್ಲಿ ಮೂಡಿ ಬಂದ ಸಿಎಂ ಭಾವಚಿತ್ರ
ಮೈಸೂರು

ದಾಖಲೆಯ 17ನೇ ಬಜೆಟ್​ ಮಂಡನೆಗೆ ಸಿದ್ದರಾಮಯ್ಯ ಸಜ್ಜು.. ರಂಗೋಲಿಯಲ್ಲಿ ಮೂಡಿ ಬಂದ ಸಿಎಂ ಭಾವಚಿತ್ರ

Next Post
ಪಾಕಿಸ್ತಾನ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ ಇಂಗ್ಲೆಂಡ್; ಡಬ್ಲ್ಯೂಟಿಸಿಗೆ ಲಾಭ!

ಪಾಕಿಸ್ತಾನ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ ಇಂಗ್ಲೆಂಡ್; ಡಬ್ಲ್ಯೂಟಿಸಿಗೆ ಲಾಭ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿತ್ರದುರ್ಗದಲ್ಲಿ ಬೃಹತ್‌ ಗಾತ್ರದ ಚಿರತೆ ಪ್ರತ್ಯಕ್ಷ | ಬೆಚ್ಚಿಬಿದ್ದ ಸ್ಥಳೀಯರು

ಚಿತ್ರದುರ್ಗದಲ್ಲಿ ಬೃಹತ್‌ ಗಾತ್ರದ ಚಿರತೆ ಪ್ರತ್ಯಕ್ಷ | ಬೆಚ್ಚಿಬಿದ್ದ ಸ್ಥಳೀಯರು

ಗೋವಾದಲ್ಲಿ ಕೇವಲ 15ದಿನಗಳಿಗೆ ಸಾಕಾಗುವಷ್ಟು ಮಾತ್ರ ವಾಣಿಜ್ಯ ಸಿಲಿಂಡರ್ ಇದೆ | ಪ್ರಮೋದ ಸಾವಂತ್

ಗೋವಾದಲ್ಲಿ ಕೇವಲ 15ದಿನಗಳಿಗೆ ಸಾಕಾಗುವಷ್ಟು ಮಾತ್ರ ವಾಣಿಜ್ಯ ಸಿಲಿಂಡರ್ ಇದೆ | ಪ್ರಮೋದ ಸಾವಂತ್

ಒಳಉಡುಪಲ್ಲಿಟ್ಟು ಜೈಲೊಳಗೆ ಗಾಂಜಾ ಒಯ್ಯುತ್ತಿದ್ದ ವಾರ್ಡನ್ ಅರೆಸ್ಟ್‌!

ಒಳಉಡುಪಲ್ಲಿಟ್ಟು ಜೈಲೊಳಗೆ ಗಾಂಜಾ ಒಯ್ಯುತ್ತಿದ್ದ ವಾರ್ಡನ್ ಅರೆಸ್ಟ್‌!

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿತ್ರದುರ್ಗದಲ್ಲಿ ಬೃಹತ್‌ ಗಾತ್ರದ ಚಿರತೆ ಪ್ರತ್ಯಕ್ಷ | ಬೆಚ್ಚಿಬಿದ್ದ ಸ್ಥಳೀಯರು

ಚಿತ್ರದುರ್ಗದಲ್ಲಿ ಬೃಹತ್‌ ಗಾತ್ರದ ಚಿರತೆ ಪ್ರತ್ಯಕ್ಷ | ಬೆಚ್ಚಿಬಿದ್ದ ಸ್ಥಳೀಯರು

ಗೋವಾದಲ್ಲಿ ಕೇವಲ 15ದಿನಗಳಿಗೆ ಸಾಕಾಗುವಷ್ಟು ಮಾತ್ರ ವಾಣಿಜ್ಯ ಸಿಲಿಂಡರ್ ಇದೆ | ಪ್ರಮೋದ ಸಾವಂತ್

ಗೋವಾದಲ್ಲಿ ಕೇವಲ 15ದಿನಗಳಿಗೆ ಸಾಕಾಗುವಷ್ಟು ಮಾತ್ರ ವಾಣಿಜ್ಯ ಸಿಲಿಂಡರ್ ಇದೆ | ಪ್ರಮೋದ ಸಾವಂತ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat