ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ರಾಜ್ಯ ಸರ್ಕಾರದಿಂದ ನೀತಿ ಸಂಹಿತೆ ಉಲ್ಲಂಘನೆ; ಆರ್. ಅಶೋಕ್ ಆರೋಪ

December 23, 2024
ರಾಜ್ಯ ಸರ್ಕಾರದಿಂದ ನೀತಿ ಸಂಹಿತೆ ಉಲ್ಲಂಘನೆ; ಆರ್. ಅಶೋಕ್ ಆರೋಪ
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದ ಉಪ ಚುನಾವಣೆ ಘೋಷಣೆಯಾದರೂ ನೀತಿ ಸಂಹಿತೆ ಉಲ್ಲಂಘಿಸಲಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಉಪ ಚುನಾವಣೆ ಘೋಷಣೆಯಾಗಿದ್ದರೂ ರಾಜ್ಯ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಆಶೋಕ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಿನ್ನೆ ಉಪಚುನಾವಣೆ ಘೋಷಣೆಯಾಗಿದೆ. ಘೋಷಣೆಯಾದ ಮರುಕ್ಷಣದಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆಯೂ ಜಾರಿಗೆ ಬಂದಿದೆ. ಕೇಂದ್ರ ಚುನಾವಣಾ ಆಯೋಗ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಈ ಪತ್ರ ತಲುಪಿದೆ. ಆದರೂ ನಿಯಮ ಉಲ್ಲಂಘಿಸಲಾಗಿದೆ ಎಂದಿದ್ದಾರೆ.

ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವಾಗ ಸರ್ಕಾರದ ಖರ್ಚಿನಲ್ಲಿ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸುವುದಾಗಲಿ, ಸರ್ಕಾರದ ಸಾಧನೆಗಳ ಬಗ್ಗೆ ಪ್ರಚಾರ ಮಾಡುವುದಾಗಲಿ, ಜಾಹೀರಾತುಗಳಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರುಗಳ ಫೋಟೋ ಬಳಸುವುದಾಗಲಿ ನೀತಿ ಸಂಹಿತೆಯ ಉಲ್ಲಂಘನೆ ಆಗುತ್ತದೆ.

ವಾಲ್ಮೀಕಿ ಜಯಂತಿಯ ಪ್ರಯುಕ್ತ ಇಂದಿನ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಸರ್ಕಾರಿ ಜಾಹೀರಾತಿನಲ್ಲಿ ಸರ್ಕಾರದ ಸಾಧನೆಗಳು ಅಂತ ಹೇಳಿಕೊಂಡಿರುವ ಜೊತೆಗೆ ಮುಖ್ಯಮಂತ್ರಿ ಹಾಗು ಉಪಮುಖ್ಯಮಂತ್ರಿಗಳ ಫೋಟೋ ಸಹ ಬಳಸಲಾಗಿದೆ ಎಂದು ಆರೋಪಿಸಿದ್ದಾರೆ.

Tags: bangaloreRAshok
SendShareTweet
Previous Post

ಸಲ್ಮಾನ್ ಖಾನ್ ಹತ್ಯೆಗೆ 25 ಲಕ್ಷ ರೂ. ಸುಫಾರಿ!?

Next Post

ಮನೆಗೋಡೆ ಕುಸಿದು ವೃದ್ಧೆ ಸಾವು

Related Posts

SSLC ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ವಿಶ್‌!
ರಾಜ್ಯ

SSLC ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ವಿಶ್‌!

‘ಸಖಿ-ಸಾಂತ್ವನ ಕೇಂದ್ರ ಸ್ಥಗಿತಗೊಳಿಸಬೇಡಿ’ – ಸಿಎಂಗೆ ಮಹಿಳಾ ಆಯೋಗ ಪತ್ರ
ಬೆಂಗಳೂರು

‘ಸಖಿ-ಸಾಂತ್ವನ ಕೇಂದ್ರ ಸ್ಥಗಿತಗೊಳಿಸಬೇಡಿ’ – ಸಿಎಂಗೆ ಮಹಿಳಾ ಆಯೋಗ ಪತ್ರ

ನಾಳೆಯಿಂದ SSLC ಪರೀಕ್ಷೆ ಆರಂಭ.. ಸಾರಿಗೆ ಇಲಾಖೆಯಿಂದ ಉಚಿತ ಬಸ್ ಪಯಣಕ್ಕೆ ಅವಕಾಶ
ಬೆಂಗಳೂರು

ನಾಳೆಯಿಂದ SSLC ಪರೀಕ್ಷೆ ಆರಂಭ.. ಸಾರಿಗೆ ಇಲಾಖೆಯಿಂದ ಉಚಿತ ಬಸ್ ಪಯಣಕ್ಕೆ ಅವಕಾಶ

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ
ಬೆಂಗಳೂರು

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ

ಅಡ್ಡ ದಾರಿಯಿಂದ ಸರ್ಕಾರ ಬಿಳಿಸೋದು, ಆಮೀಷವೊಡ್ಡುವುದು ಬಿಜೆಪಿ ರಾಜಕೀಯ ತಂತ್ರ | ದಿನೇಶ್ ಗುಂಡೂರಾವ್
ರಾಜಕೀಯ

ಅಡ್ಡ ದಾರಿಯಿಂದ ಸರ್ಕಾರ ಬಿಳಿಸೋದು, ಆಮೀಷವೊಡ್ಡುವುದು ಬಿಜೆಪಿ ರಾಜಕೀಯ ತಂತ್ರ | ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಗಾಂಜಾ ಘಾಟು ಅವ್ಯಾಹತ!
ರಾಜ್ಯ

ರಾಜ್ಯದಲ್ಲಿ ಗಾಂಜಾ ಘಾಟು ಅವ್ಯಾಹತ!

Next Post
ಮನೆಗೋಡೆ ಕುಸಿದು ವೃದ್ಧೆ ಸಾವು

ಮನೆಗೋಡೆ ಕುಸಿದು ವೃದ್ಧೆ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳಾ ವಿಶ್ವಕಪ್ ಫೈನಲ್‌ನ ಕೊನೆಯ ಎಸೆತವನ್ನು ನೋಡುವ ಧೈರ್ಯ ನನಗಿರಲಿಲ್ಲ – ಪ್ರತಿಮಾ ರಾವಲ್ ಮನದ ಮಾತು!

ಮಹಿಳಾ ವಿಶ್ವಕಪ್ ಫೈನಲ್‌ನ ಕೊನೆಯ ಎಸೆತವನ್ನು ನೋಡುವ ಧೈರ್ಯ ನನಗಿರಲಿಲ್ಲ – ಪ್ರತಿಮಾ ರಾವಲ್ ಮನದ ಮಾತು!

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

ರಾಜಧಾನಿ ಬೆಂಗಳೂರಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಕೂಲ್​​ ಕೂಲ್​​ ವೆದರ್!

ರಾಜಧಾನಿ ಬೆಂಗಳೂರಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಕೂಲ್​​ ಕೂಲ್​​ ವೆದರ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳಾ ವಿಶ್ವಕಪ್ ಫೈನಲ್‌ನ ಕೊನೆಯ ಎಸೆತವನ್ನು ನೋಡುವ ಧೈರ್ಯ ನನಗಿರಲಿಲ್ಲ – ಪ್ರತಿಮಾ ರಾವಲ್ ಮನದ ಮಾತು!

ಮಹಿಳಾ ವಿಶ್ವಕಪ್ ಫೈನಲ್‌ನ ಕೊನೆಯ ಎಸೆತವನ್ನು ನೋಡುವ ಧೈರ್ಯ ನನಗಿರಲಿಲ್ಲ – ಪ್ರತಿಮಾ ರಾವಲ್ ಮನದ ಮಾತು!

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat