ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಳ್ಳಾರಿ

ಸಂಡೂರು ಬಿಜೆಪಿ ಟಿಕೆಟ್ ಪಡೆದ ಬಂಗಾರು ಯಾರು?

December 23, 2024
Share on WhatsappShare on FacebookShare on Twitter

ಬಳ್ಳಾರಿ: ಸಂಡೂರು ಉಪಚುನಾವಣೆಗೆ (Sandur By Election) ಬಿಜೆಪಿಯಿಂದ ಟಿಕೆಟ್ ಘೋಷಣೆಯಾಗಿದ್ದು, ರಾಜ್ಯ ಎಸ್ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹನುಮಂತುಗೆ (Bangaru Hanumanthu) ಮಣೆ ಹಾಕಲಾಗಿದೆ.

ಮೂಲತಃ ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿಯವರಾದ ಬಂಗಾರು ಹನುಮಂತು ಅವರ ತಂದೆ ಸಾರಿಗೆ ಸಂಸ್ಥೆಯ ಚಾಲಕರಾಗಿದ್ದರು. ತಂದೆ ಸೋಮಣ್ಣ ಕೊನೆಯದಾಗಿ ಕೂಡ್ಲಿಗಿಯಲ್ಲಿ ಸೇವೆ ಮಾಡಿದ ಹಿನ್ನೆಲೆಯಲ್ಲಿ ಕೂಡ್ಲಿಗಿಯಲ್ಲಿ ಕುಟುಂಬ ನೆಲೆ ನಿಂತಿತ್ತು.
ತಾಯಿ ಹುಲಿಗೆಮ್ಮ ಸದ್ಯ ಕೂಡ್ಲಿಗಿ ಪಟ್ಟಣ ಪಂಚಾಯತಿ ಸದಸ್ಯರಾಗಿದ್ದಾರೆ. ಬಂಗಾರು ಹನುಮಂತು ವಿದ್ಯಾರ್ಥಿ ಜೀವನವನ್ನು ಕೂಡಿಗ್ಲಿಯಲ್ಲೇ ಮಾಡಿದ್ದಾರೆ. ಬಿಎ, ಬಿಎಡ್ ಓದಿದ್ದಾರೆ. ಅವರು 2018ರಲ್ಲಿ ಸಂಡೂರು ಕ್ಷೇತ್ರದಲ್ಲಿ ಬಂಡಾಯ ಬಿಜೆಪಿ (BJP) ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು. ನಂತರ 2023ರ ವಿಧಾನಸಭಾ ಚುನಾವಣೆ ವೇಳೆ ಕೂಡ್ಲಿಗಿ ಕ್ಷೇತ್ರಕ್ಕೆ ಪ್ರಯತ್ನ ಮಾಡಿದ್ದರೂ ಟಿಕೆಟ್ ಧಕ್ಕಿರಲಿಲ್ಲ.

ಈಗ ಅವರು ಕಲ್ಲಿನ ಕ್ರಷರ್, ಗಣಿಗಾರಿಕೆ ವ್ಯವಹಾರದೊಂದಿಗೆ ಕೃಷಿ ಮಾಡುತ್ತಾರೆ. ವಿಜಯೇಂದ್ರ ಅಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. 2006 ರಿಂದ 2009 ರವರೆಗೆ ಕೂಡ್ಲಿಗಿ ಮಂಡಲ ಯುವ ಮೋರ್ಚಾ ಅಧ್ಯಕ್ಷ, 2017 ರಿಂದ 2019 ರವರೆಗೆ ಜಿಲ್ಲಾ ಕಾರ್ಯಕಾರಿ ಸದಸ್ಯ, 2020 ರಿಂದ 2022 ರವರೆಗೆ ಬಳ್ಳಾರಿ ಜಿಲ್ಲಾ ಎಸ್ಟಿ ಮೋರ್ಚಾ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.

ಬಂಗಾರು ಹನುಮಂತು ಅವರು ಜನಾರ್ದನ ರೆಡ್ಡಿ ಆಪ್ತರಾಗಿದ್ದಾರೆ. ಟಿಕೆಟ್‌ ರೇಸ್‌ನಲ್ಲಿ ಬಂಗಾರು ಹನುಮಂತು ಮತ್ತು ಕೆ ಎಸ್ ದಿವಾಕರ್ ಹೆಸರಿದ್ದವು. ಕೊನೆಯದಾಗಿ ಬಂಗಾರುಗೆ ಟಿಕೆಟ್ ಸಿಕ್ಕಿದೆ.

Tags: Bangaru HanumanthuBJPByElectionSandur By Election
SendShareTweet
Previous Post

ಪಾಕ್ ಬಗ್ಗು ಬಡಿದ ಭಾರತ ತಂಡ!

Next Post

ಭಾರತದ ಕಿವಿ ಹಿಂಡಿದ ಕಿವೀಸ್!

Related Posts

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ
ಬೆಂಗಳೂರು

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!
ಬೆಂಗಳೂರು

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!

ಇಂದು ವಿಧಾನಮಂಡಲ ಅಧಿವೇಶನದ ಕೊನೆಯ ದಿನ.. ಏನೆಲ್ಲಾ ಚರ್ಚೆಯಾಗಲಿದೆ?
ರಾಜಕೀಯ

ಇಂದು ವಿಧಾನಮಂಡಲ ಅಧಿವೇಶನದ ಕೊನೆಯ ದಿನ.. ಏನೆಲ್ಲಾ ಚರ್ಚೆಯಾಗಲಿದೆ?

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!
ಬೆಂಗಳೂರು

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!
ರಾಜ್ಯ

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!

Next Post
ಭಾರತದ ಮೇಲೆ ಬಿಗಿ ಹಿಡಿತ ಸಾಧಿಸಿದ ನ್ಯೂಜಿಲೆಂಡ್!

ಭಾರತದ ಕಿವಿ ಹಿಂಡಿದ ಕಿವೀಸ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat