ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ ಯೋಗೇಶ್ವರ್

December 23, 2024
Share on WhatsappShare on FacebookShare on Twitter

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಗೊಂದಲ ಮುಂದುವರೆದಿದ್ದು, ಸಿ.ಪಿ. ಯೋಗೇಶ್ವರ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಬಿಜೆಪಿ ಟಿಕೆಟ್ ಗಾಗಿ ಯೋಗೇಶ್ವರ್ ಪಟ್ಟು ಹಿಡಿದಿದ್ದರು. ಆದರೆ, ಕುಮಾರಸ್ವಾಮಿ ಗ್ರೀನ್ ಸಿಗ್ನಲ್ ನೀಡಿರಲಿಲ್ಲ. ಹೀಗಾಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಯೋಗೇಶ್ವರ್ ಪಕ್ಷೇತರರಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ.

ಈ ವಿಷಯವಾಗಿ ಮಾತನಾಡಿರುವ ಯೋಗೇಶ್ವರ್, ನನ್ನ ಮೇಲೆ ಅನವಶ್ಯಕವಾಗಿ ಆರೋಪ ಮಾಡುವ ಅಗತ್ಯ ಇಲ್ಲ. ಹೆಚ್ಡಿಕೆ ನನಗೆ ಟಿಕೆಟ್ ಕೊಡದಿದ್ದರೆ ಅವರ ಮಗನಿಗೇ ಕೊಡಲಿ. ಆದರೆ, ಕಾಂಗ್ರೆಸ್ ಭೇಟಿ ಮಾಡಿದ್ದೆ ಎಂಬ ಆರೋಪ ಮಾಡುವುದು ಬೇಡ ಎಂದು ಗುಡುಗಿದ್ದಾರೆ.

ನಾನು ಯಾವ ಕಾಂಗ್ರೆಸ್ ನಾಯಕರನ್ನೂ ಭೇಟಿ ಮಾಡಿಲ್ಲ. ಕಾಂಗ್ರೆಸ್ ನಾಯಕರ ಭೇಟಿ ಮಾಡಿದರೂ ತಪ್ಪಿಲ್ಲ. ಆದರೆ ಇಲ್ಲಿಯವರೆಗೆ ಕಾಂಗ್ರೆಸ್ನ ಯಾರನ್ನೂ ಭೇಟಿ ಮಾಡಿಲ್ಲ ಎಂದಿದ್ದಾರೆ. ಅವಕಾಶ ಕೊಟ್ಟರೆ ಎನ್ಡಿಎ ಅಭ್ಯರ್ಥಿ ಆಗುತ್ತೇನೆ. ಅವಕಾಶ ಸಿಗಬೇಕಷ್ಟೇ. ನಾನು, ನನ್ನ ಪಾರ್ಟನರ್ ಕುಮಾರಸ್ವಾಮಿ 3 ದಿನಗಳಿಂದ ಚರ್ಚೆ ಮಾಡುತ್ತಿದ್ದೇವೆ. ನಾನು ಜೆಡಿಎಸ್ ‌ಚಿಹ್ನೆಯಿಂದ ಸ್ಪರ್ಧೆ ಮಾಡಿದರೆ ಕಷ್ಟ ಆಗುತ್ತದೆ. ಬಿಜೆಪಿಯಿಂದಲೇ ಸ್ಪರ್ಧಿಸಬೇಕು ಎಂದು ಆಸೆ ಇದೆ. ಆದರೆ, ಕುಮಾರಸ್ವಾಮಿಗೆ ಅವರ ಮಗನಿಗೆ ಟಿಕೆಟ್ ಕೊಡಬೇಕೆಂಬ ಮನಸ್ಸಿದೆ. ಕಾರ್ಯಕರ್ತರೂ ನನಗೆ ಜೆಡಿಎಸ್ ಚಿಹ್ನೆಯಿಂದ ಸ್ಪರ್ಧೆ ಬೇಡ ಎನ್ನುತ್ತಿದ್ದಾರೆ ಎಂದು ಹೇಳಿದ್ದಾರೆ.

ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಎಂಬ ಯಡಿಯೂರಪ್ಪ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಯೋಗೇಶ್ವರ್, ಈ ಸಂದರ್ಭದಲ್ಲಿ ಇಂತಹ ಹೇಳಿಕೆಯ ಅವಶ್ಯಕತೆ ಇರಲಿಲ್ಲ. ಅದು ಕುಮಾರಸ್ವಾಮಿ ಅವರ ಕ್ಷೇತ್ರವೇ, ಅವರೇ ತೀರ್ಮಾನ ಮಾಡಬೇಕು. ಆದರೆ, ಅವರು ದೊಡ್ಡ ಮನಸ್ಸು ಮಾಡುತ್ತಿಲ್ಲ ಎಂದಿದ್ದಾರೆ. ಅಲ್ಲದೇ, ಇಂದು ಸಂಜೆ ವೇಳೆ ತಮ್ಮ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ಯೋಗೇಶ್ವರ್ ಮುಂದಾಗಿದ್ದಾರೆ. ಹೀಗಾಗಿ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

Tags: ChannapattanaCP YogeshwarElectionIndipendant
SendShareTweet
Previous Post

ಹಿಂದಿ ಹೇರಿಕೆ ವಿರೋಧಿಸಿ ಚಳುವಳಿ

Next Post

ದಕ್ಷಿಣ ಭಾರತದಲ್ಲಿ ಕುಸಿದ ಮಕ್ಕಳ ಸಂಖ್ಯೆ; ಆತಂಕ

Related Posts

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ
ಕೋಲಾರ

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

ಮಂಡ್ಯದಲ್ಲಿ ಭೀಕರ ಸರಣಿ ಅಪಘಾತ : 60ಕ್ಕೂ ಹೆಚ್ಚು ಮಂದಿಗೆ ಗಾಯ!
ಮಂಡ್ಯ

ಮಂಡ್ಯದಲ್ಲಿ ಭೀಕರ ಸರಣಿ ಅಪಘಾತ : 60ಕ್ಕೂ ಹೆಚ್ಚು ಮಂದಿಗೆ ಗಾಯ!

ಕಮಿಷನ್ ಆಸೆಗೆ ಬ್ಯಾಂಕ್ ಖಾತೆಗಳ ಮಾರಾಟ : ಡಿಜಿಟಲ್ ಅರೆಸ್ಟ್ ಕೇಸ್‌ನಲ್ಲಿ ಗುತ್ತಿಗೆದಾರನ ಬಂಧನ!
ಬೆಂಗಳೂರು

ಕಮಿಷನ್ ಆಸೆಗೆ ಬ್ಯಾಂಕ್ ಖಾತೆಗಳ ಮಾರಾಟ : ಡಿಜಿಟಲ್ ಅರೆಸ್ಟ್ ಕೇಸ್‌ನಲ್ಲಿ ಗುತ್ತಿಗೆದಾರನ ಬಂಧನ!

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – ಐದಾರು ವಾಹನಗಳಿಗೆ ಡಿಕ್ಕಿ ಹೊಡೆದ ಟ್ಯಾಂಕರ್‌!
ಬೆಂಗಳೂರು

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – ಐದಾರು ವಾಹನಗಳಿಗೆ ಡಿಕ್ಕಿ ಹೊಡೆದ ಟ್ಯಾಂಕರ್‌!

ಮಾಜಿ ಸಚಿವ ಸಿ.ವೀರಣ್ಣ ನಿಧನ : ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಇನ್ನಿಲ್ಲ
ರಾಜಕೀಯ

ಮಾಜಿ ಸಚಿವ ಸಿ.ವೀರಣ್ಣ ನಿಧನ : ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಇನ್ನಿಲ್ಲ

ಮಂಡ್ಯದಲ್ಲಿ MLA ಬೆಂಬಲಿಗನ ಬರ್ಬರ ಹತ್ಯೆ : ಜಮೀನಿನಲ್ಲಿ ಶವ ಪತ್ತೆ!
ಮಂಡ್ಯ

ಮಂಡ್ಯದಲ್ಲಿ MLA ಬೆಂಬಲಿಗನ ಬರ್ಬರ ಹತ್ಯೆ : ಜಮೀನಿನಲ್ಲಿ ಶವ ಪತ್ತೆ!

Next Post
ಮಹಿಳೆಯನ್ನು ಸಂಪೂರ್ಣವಾಗಿ ನುಂಗಿದ ಹೆಬ್ಬಾವು!!

ದಕ್ಷಿಣ ಭಾರತದಲ್ಲಿ ಕುಸಿದ ಮಕ್ಕಳ ಸಂಖ್ಯೆ; ಆತಂಕ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು – ಸೋನಮ್ ವಾಂಗ್ಚುಕ್ ಫಸ್ಟ್‌ ರಿಯಾಕ್ಷನ್‌

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು – ಸೋನಮ್ ವಾಂಗ್ಚುಕ್ ಫಸ್ಟ್‌ ರಿಯಾಕ್ಷನ್‌

ಭಾರತದಲ್ಲಿ ಆ್ಯಶಸ್ ಸರಣಿ ಅನುಮಾನ : ಟೆಸ್ಟ್ ಪಂದ್ಯಗಳ ಯೋಜನೆಯಿಲ್ಲ ಎಂದ ಕ್ರಿಕೆಟ್ ಆಸ್ಟ್ರೇಲಿಯಾ!

ಭಾರತದಲ್ಲಿ ಆ್ಯಶಸ್ ಸರಣಿ ಅನುಮಾನ : ಟೆಸ್ಟ್ ಪಂದ್ಯಗಳ ಯೋಜನೆಯಿಲ್ಲ ಎಂದ ಕ್ರಿಕೆಟ್ ಆಸ್ಟ್ರೇಲಿಯಾ!

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು – ಸೋನಮ್ ವಾಂಗ್ಚುಕ್ ಫಸ್ಟ್‌ ರಿಯಾಕ್ಷನ್‌

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು – ಸೋನಮ್ ವಾಂಗ್ಚುಕ್ ಫಸ್ಟ್‌ ರಿಯಾಕ್ಷನ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat