ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದಕ್ಷಿಣ ಭಾರತದಲ್ಲಿ ಕುಸಿದ ಮಕ್ಕಳ ಸಂಖ್ಯೆ; ಆತಂಕ

December 23, 2024
Share on WhatsappShare on FacebookShare on Twitter

ದಕ್ಷಿಣ ಭಾರತದ ಜನರು ಹೆಚ್ಚು ಮಕ್ಕಳನ್ನು ಹೇರುವಂತೆ ಈಗಾಗಲೇ ಹಲವು ರಾಜ್ಯಗಳ ಸಿಎಂ ಮನವು ಮಾಡುತ್ತಿದ್ದಾರೆ. ಈಗ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಕೂಡ ಮನವಿ ಮಾಡಿದ್ದಾರೆ.

ಇತ್ತೀಚೆಗಷ್ಟೇ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕೂಡ ಮನವಿ ಮಾಡಿದ್ದರು. ಆಂಧ್ರಪ್ರದೇಶದ ಹಲವು ಗ್ರಾಮಗಳು ಮತ್ತು ದೇಶಾದ್ಯಂತ ಕೇವಲ ವೃದ್ಧರು ಮಾತ್ರ ಉಳಿದಿರುವುದು ತೀವ್ರ ಕಳವಳಕ್ಕೆ ಕಾರಣವಾಗಿದೆ. ಅಲ್ಲದೇ, ದಕ್ಷಿಣದ ರಾಜ್ಯಗಳಲ್ಲಿ ಫಲವತ್ತತೆ ದರವು ಈಗಾಗಲೇ 1.6 ಕ್ಕೆ ಕುಸಿದಿದೆ. ಇದು ರಾಷ್ಟ್ರೀಯ ಸರಾಸರಿ 2.1 ಕ್ಕಿಂತ ಕಡಿಮೆಯಾಗಿದೆ. ಫಲವತ್ತತೆ ದರವು ಇಳಿಮುಖವಾಗುತ್ತಿದ್ದರೆ, 2047 ರ ವೇಳೆಗೆ ವೃದ್ಧರ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದ್ದು, ಮಕ್ಕಳ ಸಂಖ್ಯೆ ಇಳಿಕೆಯಾಗಲಿದೆ. ಹೀಗಾಗಿ ಇದು ಆತಂಕಕ್ಕೆ ಕಾರಣವಾಗುತ್ತಿದೆ.

ಈಗಾಗಲೇ ಜಪಾನ್, ಚೀನಾ ಮತ್ತು ಅನೇಕ ಯುರೋಪಿಯನ್ ರಾಷ್ಟ್ರಗಳು ಇಂತಹ ಸಮಸ್ಯೆ ಎದುರಿಸುತ್ತಿವೆ. ಹೀಗಾಗಿ ಅಲ್ಲಿನ ನಾಗರಿಕರಿಗೆ ಹೆಚ್ಚು ಮಕ್ಕಳನ್ನು ಹೆರುವಂತೆ ಸಲಹೆ ನೀಡಲಾಗುತ್ತಿದೆ. ಆಂಧ್ರಪ್ರದೇಶದಲ್ಲಿ ಜನಸಂಖ್ಯೆ ಬೆಳವಣಿಗೆ ದರ ಶೇ.1.6ಕ್ಕೆ ಕುಸಿದಿದೆ ಎನ್ನಲಾಗಿದೆ. ಭಾರತದ ಸರಾಸರಿ ಬೆಳವಣಿಗೆ ದರವು 1950 ರ ದಶಕದಲ್ಲಿ 6.2% ರಿಂದ 2021 ರಲ್ಲಿ 2.1% ಕ್ಕೆ ಇಳಿದಿದೆ ಎಂದು ಚಂದ್ರಬಾಬು ನಾಯ್ಡು ಇತ್ತೀಚೆಗಷ್ಟೇ ಹೇಳಿದ್ದರು.

ಇನ್ನುಳಿದ ರಾಜ್ಯಗಳನ್ನು ನೋಡುವುದಾದರೆ ಆಂಧ್ರ ಪ್ರದೇಶ: 1.70 – ಕರ್ನಾಟಕ: 1.70 – ಕೇರಳ: 1.80 – ತಮಿಳುನಾಡು: 1.80 – ತೆಲಂಗಾಣ: 1.82 ಫಲವತ್ತತೆ ಹೊಂದಿವೆ. ಮಹಿಳೆಯರಲ್ಲಿ ಹೆಚ್ಚಿದ ಶಿಕ್ಷಣ ಮತ್ತು ಉದ್ಯೋಗಿಗಳ ಭಾಗವಹಿಸುವಿಕೆ ಮದುವೆ ಮತ್ತು ಮಗುವನ್ನು ಹೆರುವಲ್ಲಿ ವಿಳಂಬ, ಗರ್ಭನಿರೋಧಕಗಳ ಬಳಕೆಯಿಂದಾಗಿ ಫಲವತ್ತತೆ ಕಡಿಮೆಯಾಗುತ್ತಿದೆ.

Tags: Aged personbabyIndia
SendShareTweet
Previous Post

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ ಯೋಗೇಶ್ವರ್

Next Post

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ!

Related Posts

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!
ದೇಶ

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!
ದೇಶ

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?
ದೇಶ

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!
ವಿದೇಶ

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!
ದೇಶ

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್
ದೇಶ

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

Next Post
ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್!

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುಲದೀಪ್ ಯಾದವ್‌ ಸ್ಪಿನ್‌ ಮೋಡಿ : 10 ವಿಕೆಟ್‌ಗಳ ಬೇಟೆ, ಟೀಂ ಇಂಡಿಯಾ ಟೆಸ್ಟ್‌ ಆಯ್ಕೆಗೆ ಭರ್ಜರಿ ಸಂದೇಶ!

ಕುಲದೀಪ್ ಯಾದವ್‌ ಸ್ಪಿನ್‌ ಮೋಡಿ : 10 ವಿಕೆಟ್‌ಗಳ ಬೇಟೆ, ಟೀಂ ಇಂಡಿಯಾ ಟೆಸ್ಟ್‌ ಆಯ್ಕೆಗೆ ಭರ್ಜರಿ ಸಂದೇಶ!

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುಲದೀಪ್ ಯಾದವ್‌ ಸ್ಪಿನ್‌ ಮೋಡಿ : 10 ವಿಕೆಟ್‌ಗಳ ಬೇಟೆ, ಟೀಂ ಇಂಡಿಯಾ ಟೆಸ್ಟ್‌ ಆಯ್ಕೆಗೆ ಭರ್ಜರಿ ಸಂದೇಶ!

ಕುಲದೀಪ್ ಯಾದವ್‌ ಸ್ಪಿನ್‌ ಮೋಡಿ : 10 ವಿಕೆಟ್‌ಗಳ ಬೇಟೆ, ಟೀಂ ಇಂಡಿಯಾ ಟೆಸ್ಟ್‌ ಆಯ್ಕೆಗೆ ಭರ್ಜರಿ ಸಂದೇಶ!

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat