ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ದೇಶದ ಸರಾಸರಿ ಜಿಎಸ್‌ಡಿಪಿಗಿಂತ ಏರುಗತಿಯಲ್ಲಿ ಕರ್ನಾಟಕದ ಆರ್ಥಿಕ ಪ್ರಗತಿ!

December 21, 2024
Share on WhatsappShare on FacebookShare on Twitter

ಬೆಂಗಳೂರು, ಸೆ.21: “ಕರ್ನಾಟಕ ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24 ನೇ ಹಣಕಾಸು ಸಾಲಿನಲ್ಲಿ ಶೇ.10.2ರಷ್ಟು ಜಿಎಸ್‌ಡಿಪಿ ಪ್ರಗತಿ ಸಾಧಿಸಿದೆ” ಎಂದು ಪ್ರಕಟಣೆ ತಿಳಿಸಿದೆ.

“ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಈ ಅವಧಿಯಲ್ಲಿ ದೇಶದ ಸರಾಸರಿ ಜಿಎಸ್‌ಡಿಪಿ ಶೇ.8.2 ಆಗಿದೆ. ಕಳೆದ ಬಾರಿ ರಾಜ್ಯ ತೀವ್ರ ಬರಗಾಲಕ್ಕೆ ತುತ್ತಾಗಿದ್ದರೂ, ಜಾಗತಿಕವಾಗಿ ಐಟಿ ಮಾರುಕಟ್ಟೆ ಹಿನ್ನಡೆ ಅನುಭವಿಸಿದ್ದರೂ, ಕರ್ನಾಟಕ ಉತ್ತಮ ಆರ್ಥಿಕ ಪ್ರಗತಿ ಸಾಧಿಸಿದೆ” ಎಂದು ಹೇಳಲಾಗಿದೆ.

ನ್ಯಾಷನಲ್‌ ಸ್ಟಾಟಿಸ್ಟಿಕಲ್‌ ಎಸ್ಟಿಮೇಟ್‌ (ಎನ್‌ಎಸ್‌ಸಿ) ಆರಂಭದಲ್ಲಿ ಶೇ. 4ರಷ್ಟು ಕರ್ನಾಟಕದ ಜಿಎಸ್‌ಡಿಪಿ ಅಭಿವೃದ್ಧಿ ದರವನ್ನು ಅಂದಾಜಿಸಿತ್ತು. ಆದರೆ ಹಣಕಾಸು ವರ್ಷದ ಅಂತ್ಯಕ್ಕೆ ರಾಜ್ಯದ ಅಭಿವೃದ್ದಿ ದರ ಶೇ.13.1 ರಷ್ಟಾಗಿದ್ದು, ಎನ್‌ಎಸ್‌ಸಿ ಕರ್ನಾಟಕದ ಪ್ರಗತಿಯನ್ನು ತಪ್ಪಾಗಿ ಅಂದಾಜಿಸಿರುವುದು ಸ್ಪಷ್ಟವಾಗಿದೆ.

ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಕೃಷಿ ವಲಯದ ಅಭಿವೃದ್ದಿ ಉದ್ದೇಶಿತ ಪ್ರಮಾಣದಲ್ಲಿ ಸಾಧ್ಯವಾಗಿರುವುದಿಲ್ಲ. ಕರ್ನಾಟಕದ Gross State Value Added (ಜಿಎಸ್‌ವಿಎ) ಅಂದರೆ ಒಟ್ಟು ಆರ್ಥಿಕತೆಯಲ್ಲಿ ಐಟಿ ಮತ್ತು ಹಾರ್ಡ್‌ವೇರ್‌ ವಲಯದ ಪಾಲು ಶೇ.28ರಷ್ಟಿದ್ದು, ಜಾಗತಿಕ ಆರ್ಥಿಕ ಹಿಂಜರಿತದಿಂದಾಗಿ ಈ ವಲಯ ಜಾಗತಿಕವಾಗಿ ಹಿನ್ನಡೆ ಅನುಭವಿಸಿದೆ. ಭಾರತದ ಐಟಿ ವಲಯ 2022ರ ಹಣಕಾಸು ಸಾಲಿನಲ್ಲಿ ಶೇ.15.5 ರಷ್ಟು ಪ್ರಗತಿ ಕಂಡದ್ದು, 2023ರ ಅವಧಿಯಲ್ಲಿ ಶೇ.8ಕ್ಕೆ ಕುಸಿತ ಅನುಭವಿಸಿದೆ. ಆದರೆ ಉತ್ತಮ ಆಡಳಿತ ಮತ್ತು ಬಹುವಲಯಗಳ ಅಭಿವೃದ್ಧಿಯಿಂದಾಗಿ ಕರ್ನಾಟಕ ರಾಜ್ಯದ ಆರ್ಥಿಕತೆ ಸ್ಥಿರವಾಗಿರುವುದು ಕಂಡು ಬಂದಿದೆ.

“2024-25ನೇ ಹಣಕಾಸು ಸಾಲಿಗೆ ಎನ್‌ಎಸ್ಸಿ ಕರ್ನಾಟಕ ರಾಜ್ಯಕ್ಕೆ ಶೇ.9.4 ಜಿಎಸ್‌ಡಿಪಿ ಪ್ರಗತಿಯನ್ನು ಅಂದಾಜಿಸಿದ್ದು, ಇದು ರಾಷ್ಟ್ರೀಯ ಸರಾಸರಿ ಶೇ.10.5ಕ್ಕಿಂತ ಸ್ವಲ್ಪ ಕಡಿಮೆಯಾಗಿದೆ. ಆದರೆ ಹಣಕಾಸು ಸಚಿವಾಲಯ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಗಮನದಲ್ಲಿರಿಸಿ ಈ ಅವಧಿಯಲ್ಲಿ ಕರ್ನಾಟಕದ ಜಿಎಸ್‌ಡಿಪಿ ದರವನ್ನು ಶೇ.14ರಷ್ಟು ಅಂದಾಜಿಸಿದೆ. 2024ರ ಸೆಪ್ಟಂಬರ್‌ ಅವಧಿಯಲ್ಲಿ ಕರ್ನಾಟಕ ವರ್ಷದಿಂದ ವರ್ಷಕ್ಕೆ ಜಿಎಸ್‌ಟಿ ಸಂಗ್ರಹದಲ್ಲಿ ಶೇ.10ರಷ್ಟು ಹಾಗೂ ಮುದ್ರಾಂಕ ಶುಲ್ಕ ಸಂಗ್ರಹದಲ್ಲಿ ಶೇ.24ರಷ್ಟು ಹೆಚ್ಚಳ ದಾಖಲಿಸಿದ್ದು, ಉತ್ತಮ ಆರ್ಥಿಕತೆಯನ್ನು ತೋರಿಸುತ್ತಿದೆ” ಎಣ್ನಲಾಗಿದೆ.

ಕರ್ನಾಟಕದ ತಲಾ ಜಿಎಸ್‌ಡಿಪಿ ದೇಶದಲ್ಲೇ ಅತ್ಯಧಿಕವಾಗಿದೆ. ಗ್ಯಾರಂಟಿ ಸೇರಿದಂತೆ ರಾಜ್ಯ ಸರ್ಕಾರದ ಹಲವು ಜನಪರ ಯೋಜನೆಗಳು ಅಭಿವೃದ್ಧಿಯ ಫಲ ಎಲ್ಲಾ ವರ್ಗಗಳಿಗೂ ತಲುಪುವುದನ್ನು ಖಾತ್ರಿಪಡಿಸಿವೆ. ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಪ್ರಗತಿಯನ್ನು ಒಂದುಗೂಡಿಸುವ ಕರ್ನಾಟಕದ ಆರ್ಥಿಕ ಮಾದರಿಯ ಯಶಸ್ಸನ್ನು ಇದು ತೋರಿಸುತ್ತದೆ.

ಐಟಿ ವಲಯದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ಬಂಡವಾಳ ಹೂಡಿಕೆಯನ್ನು ಆಕರ್ಷಿಸುವ ಸಾಮರ್ಥ್ಯವನ್ನು ಹೊಂದಿರುವುದು ದೇಶದ ಡಿಜಿಟಲ್‌ ಮತ್ತು ಆರ್ಥಿಕ ರಂಗದಲ್ಲಿ ಪ್ರಮುಖ ಪಾತ್ರ ವಹಿಸಲು ಕಾರಣವಾಗಿದೆ ಎಂದು ಉದ್ಯಮ ರಂಗದ ತಜ್ಞರ ಅಭಿಪ್ರಾಯವಾಗಿದೆ.

Tags: #breaking news#bussinessnews#kannadalatestKannadaKarnataka
SendShareTweet
Previous Post

ನಾನು ಯಾರಿಗೂ ಟಿಕೆಟ್ ಬಗ್ಗೆ ಭರವಸೆ ನೀಡಿಲ್ಲ; ಬೊಮ್ಮಾಯಿ

Next Post

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸ : ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಮಲಬಾರ್ ಟ್ರೀ ಟೋಡ್ ಹಾಗೂ ತುಡುವೆ ಜೇನಿಗೆ ಶೀಘ್ರದಲ್ಲೇ ರಾಜ್ಯಮಟ್ಟದ ಸ್ಥಾನಮಾನ!
ಉಡುಪಿ

ಮಲಬಾರ್ ಟ್ರೀ ಟೋಡ್ ಹಾಗೂ ತುಡುವೆ ಜೇನಿಗೆ ಶೀಘ್ರದಲ್ಲೇ ರಾಜ್ಯಮಟ್ಟದ ಸ್ಥಾನಮಾನ!

ಕ್ಷುಲ್ಲಕ ಕಾರಣಕ್ಕೆ ತಾಳ್ಮೆ ಕಳೆದುಕೊಂಡ ಟ್ರಾಫಿಕ್ ಪೊಲೀಸ್ – ಆಟೋ ಚಾಲಕನಿಗೆ ಕಪಾಳಮೋಕ್ಷ!
ಬೆಂಗಳೂರು

ಕ್ಷುಲ್ಲಕ ಕಾರಣಕ್ಕೆ ತಾಳ್ಮೆ ಕಳೆದುಕೊಂಡ ಟ್ರಾಫಿಕ್ ಪೊಲೀಸ್ – ಆಟೋ ಚಾಲಕನಿಗೆ ಕಪಾಳಮೋಕ್ಷ!

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಧ್ಯೆ ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ : ಇಂದು ಬೆಲೆ ಇಳಿಕೆ!
ವ್ಯಾಪಾರ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಧ್ಯೆ ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ : ಇಂದು ಬೆಲೆ ಇಳಿಕೆ!

ಕಾರಿಗೆ ಬೈಕ್ ಟಚ್ ಮಾಡಿ ಯುವತಿಯ ರಂಪಾಟ – ನಡುರಸ್ತೆಯಲ್ಲೇ ಚಾಲಕನಿಗೆ ಅಶ್ಲೀಲ ಬೈಗುಳ!
ಬೆಂಗಳೂರು

ಕಾರಿಗೆ ಬೈಕ್ ಟಚ್ ಮಾಡಿ ಯುವತಿಯ ರಂಪಾಟ – ನಡುರಸ್ತೆಯಲ್ಲೇ ಚಾಲಕನಿಗೆ ಅಶ್ಲೀಲ ಬೈಗುಳ!

ಟ್ರಾಫಿಕ್‌ ನಿಯಂತ್ರಣಕ್ಕೆ GBA ಹೊಸ ಹೆಜ್ಜೆ.. ನಗರದಲ್ಲಿ 5 ಹೊಸ ಫ್ಲೈಓವರ್‌ಗಳಿಗೆ ಟೆಂಡರ್ ಆಹ್ವಾನ!
ರಾಜ್ಯ

ಟ್ರಾಫಿಕ್‌ ನಿಯಂತ್ರಣಕ್ಕೆ GBA ಹೊಸ ಹೆಜ್ಜೆ.. ನಗರದಲ್ಲಿ 5 ಹೊಸ ಫ್ಲೈಓವರ್‌ಗಳಿಗೆ ಟೆಂಡರ್ ಆಹ್ವಾನ!

ಬೆಂಗಳೂರಲ್ಲಿ ಕಾಂಪೌಂಡ್ ಕುಸಿದು ಕಾರ್ಮಿಕ ಸಾವು!
ಬೆಂಗಳೂರು

ಬೆಂಗಳೂರಲ್ಲಿ ಕಾಂಪೌಂಡ್ ಕುಸಿದು ಕಾರ್ಮಿಕ ಸಾವು!

Next Post
ಗ್ರಾಮೀಣ ರಸ್ತೆ ಕಾಮಗಾರಿಗಳಿಗೆ ಅನುದಾನ ಬಿಡುಗಡೆ!

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸ : ಮುಖ್ಯಮಂತ್ರಿ ಸಿದ್ದರಾಮಯ್ಯ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ರೋಹಿತ್ ಶರ್ಮಾ ಗೈರಾಗಿದ್ದೇಕೆ? ಇಲ್ಲಿದೆ ಅಸಲಿ ಕಾರಣ!

ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ರೋಹಿತ್ ಶರ್ಮಾ ಗೈರಾಗಿದ್ದೇಕೆ? ಇಲ್ಲಿದೆ ಅಸಲಿ ಕಾರಣ!

ಮಲಬಾರ್ ಟ್ರೀ ಟೋಡ್ ಹಾಗೂ ತುಡುವೆ ಜೇನಿಗೆ ಶೀಘ್ರದಲ್ಲೇ ರಾಜ್ಯಮಟ್ಟದ ಸ್ಥಾನಮಾನ!

ಮಲಬಾರ್ ಟ್ರೀ ಟೋಡ್ ಹಾಗೂ ತುಡುವೆ ಜೇನಿಗೆ ಶೀಘ್ರದಲ್ಲೇ ರಾಜ್ಯಮಟ್ಟದ ಸ್ಥಾನಮಾನ!

ಕ್ಷುಲ್ಲಕ ಕಾರಣಕ್ಕೆ ತಾಳ್ಮೆ ಕಳೆದುಕೊಂಡ ಟ್ರಾಫಿಕ್ ಪೊಲೀಸ್ – ಆಟೋ ಚಾಲಕನಿಗೆ ಕಪಾಳಮೋಕ್ಷ!

ಕ್ಷುಲ್ಲಕ ಕಾರಣಕ್ಕೆ ತಾಳ್ಮೆ ಕಳೆದುಕೊಂಡ ಟ್ರಾಫಿಕ್ ಪೊಲೀಸ್ – ಆಟೋ ಚಾಲಕನಿಗೆ ಕಪಾಳಮೋಕ್ಷ!

IPL ಇತಿಹಾಸದ ಶ್ರೇಷ್ಠ ಜೋಡಿ : ಗಿಲ್-ಸುದರ್ಶನ್ ಬ್ಯಾಟಿಂಗ್ ವೈಖರಿಗೆ ಸುರೇಶ್ ರೈನಾ ಫಿದಾ!

IPL ಇತಿಹಾಸದ ಶ್ರೇಷ್ಠ ಜೋಡಿ : ಗಿಲ್-ಸುದರ್ಶನ್ ಬ್ಯಾಟಿಂಗ್ ವೈಖರಿಗೆ ಸುರೇಶ್ ರೈನಾ ಫಿದಾ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ರೋಹಿತ್ ಶರ್ಮಾ ಗೈರಾಗಿದ್ದೇಕೆ? ಇಲ್ಲಿದೆ ಅಸಲಿ ಕಾರಣ!

ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ರೋಹಿತ್ ಶರ್ಮಾ ಗೈರಾಗಿದ್ದೇಕೆ? ಇಲ್ಲಿದೆ ಅಸಲಿ ಕಾರಣ!

ಮಲಬಾರ್ ಟ್ರೀ ಟೋಡ್ ಹಾಗೂ ತುಡುವೆ ಜೇನಿಗೆ ಶೀಘ್ರದಲ್ಲೇ ರಾಜ್ಯಮಟ್ಟದ ಸ್ಥಾನಮಾನ!

ಮಲಬಾರ್ ಟ್ರೀ ಟೋಡ್ ಹಾಗೂ ತುಡುವೆ ಜೇನಿಗೆ ಶೀಘ್ರದಲ್ಲೇ ರಾಜ್ಯಮಟ್ಟದ ಸ್ಥಾನಮಾನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat