ರಾಜ್ಯದಲ್ಲಿ ಉಪ ಚುನಾವಣೆಯ ಹೊತ್ತಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆಯಾಗಿದೆ. ಡಾ. ಮಂಜುಳಾ ಎನ್ ಅವರನ್ನು ಕೂಡಲೇ ಮೂಲಸೌಕರ್ಯ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹುದ್ದೆಯಿಂದ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾವಣೆ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
ಡಾ. ಮಂಜುಳಾ ಎನ್ ಅವರು ಕೂಡ ತಮ್ಮ ಹುದ್ದೆಯ ಚಾರ್ಜ್ ವಹಿಸಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.