ಬೆಂಗಳೂರು: ಚಿನ್ನ ಹಾಗೂ ಬೆಳ್ಳೆಯ ಬೆಲೆಯಲ್ಲಿ ಏರಿಕೆಯಾಗಿದೆ.
ಸೋಮವಾರ 45 ರೂ ಕಡಿಮೆ ಆಗಿದ್ದ ಚಿನ್ನದ ಬೆಲೆ ಇಂದು 60 ರೂ. ನಷ್ಟು ಹೆಚ್ಚಳವಾಗಿದೆ. ಕಳೆದ ಎರಡು ವಾರಗಳಿಂದ ಚಿನ್ನದ ಬೆಲೆ ಗ್ರಾಂಗೆ 300 ರೂ.ಗಿಂತಲೂ ಹೆಚ್ಚಿನ ಪ್ರಮಾಣದಷ್ಟು ಏರಿದೆ. ಬೆಳ್ಳಿ ಬೆಲೆ ಗ್ರಾಂಗೆ 2 ರೂ.ನಷ್ಟು ಹೆಚ್ಚಳವಾಗಿದೆ.
ಭಾರತದಲ್ಲಿ ಮಾತ್ರವೇ ಏರಿಕೆ ಹೆಚ್ಚಾಗಿರುವುದು. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 73,750 ರೂ. ಇದೆ. 24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 80,450 ರೂ. ಆಗಿದೆ.
100 ಗ್ರಾ ಬೆಳ್ಳಿ ಬೆಲೆ 9,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 73,750 ರೂ. ಇದೆ. ಬೆಳ್ಳಿ ಬೆಲೆ 100 ಗ್ರಾಂಗೆ 9,900 ರೂ. ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 29ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,750 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 80,450 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,340 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 99 ರೂ ನಷ್ಟು ಇದೆ.