ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಗುರುಪ್ರಸಾದ್ ನಿಧನಕ್ಕೆ ಪತ್ನಿ ಹೇಳಿದ್ದೇನು?

December 19, 2024
Share on WhatsappShare on FacebookShare on Twitter

ನಿರ್ದೇಶಕ ಗುರುಪ್ರಸಾದ್ ನಿಧನಕ್ಕೆ ಪತ್ನಿ ಕಂಬನಿ ಮಿಡಿಯುತ್ತಿದ್ದಾರೆ.

ಗುರುಪ್ರಸಾದ್ ಅವರು ಮೊದಲ ಪತ್ನಿ ಆರತಿಗೆ ವಿಚ್ಛೇದನ ನೀಡಿ, 2ನೇ ಮದುವೆ ಆಗಿದ್ದರು. ಎರಡನೇ ಪತ್ನಿ ಸುಮಿತ್ರಾ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ಹಲವು ವಿಷಯಗಳನ್ನು ತಿಳಿಸಿದ್ದಾರೆ. ಗಂಡನ ಸಾವಿನಲ್ಲಿ ತಮಗೆ ಯಾವುದೇ ಅನುಮಾನ ಇಲ್ಲ ಎಂದು ಸುಮಿತ್ರಾ ಹೇಳಿದ್ದಾರೆ. ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಮಿತ್ರಾ ದೂರಿನಲ್ಲಿ ಹೇಳಿದ್ದಾರೆ.

ನಾನು 4 ವರ್ಷಗಳ ಹಿಂದೆ ಗುರುಪ್ರಸಾದ್ ಅವರನ್ನು ವಿವಾಹವಾಗಿದ್ದೆ. ನಮಗೆ ನಗು ಶರ್ಮಾ ಎಂಬ 4 ವರ್ಷದ ಹೆಣ್ಣು ಮಗು ಇದೆ. ಈ ಹಿಂದೆ ಗುರುಪ್ರಸಾದ್ ಅವರಿಗೆ ಆರತಿ ಎಂಬುವರರ ಜೊತೆ ಮದುವೆಯಾಗಿದ್ದು, ಅದು ವಿಚ್ಚೇಧನವಾಗಿರುತ್ತದೆ. ಬಸವೇಶ್ವರ ನಗರದ ಬಾಲಾಜಿ ರೆಸಿಡೆನ್ಸಿಯಲ್ಲಿ ಜೀವನ ಸಾಗಿಸುತ್ತಿದೆವು. ನಂತರ ನಾನು, ನನ್ನ ಯಜಮಾನರು ಈ 6 ತಿಂಗಳಿಂದ ಮನೆ ಖಾಲಿ ಮಾಡಿಕೊಂಡು ದಾಸನಪುರ ರಸ್ತೆಯಲ್ಲಿನ ಟಾಟಾ ನ್ಯೂ ಹೆವನ್ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದೇವು.

ನನಗೆ ಆರೋಗ್ಯ ಸರಿಯಿಲ್ಲದ ಕಾರಣ ನಮ್ಮ ಯಜಮಾನರು ನನ್ನನ್ನು ತಾಯಿಯ ಮನೆಯಲ್ಲಿ ಇರಲು ಹೇಳಿ ಕಳುಹಿಸಿಕೊಟ್ಟರು. ಲೋಕಸಭೆ ಚುನಾವಣೆ ಸಮಯದಲ್ಲಿ ಕೊನೆಯ ಬಾರಿ ಸಿಕ್ಕಿದ್ದೆವು. ನಮ್ಮ ಯಜಮಾನರು ಚಲನಚಿತ್ರ ಕೆಲಸದಲ್ಲಿ ಬ್ಯೂಸಿ ಆಗಿದ್ದರಿಂದ ನಾನು ದೂರವಾಣಿ ಮೂಲಕ ಸಂಪರ್ಕದಲ್ಲಿದ್ದೆವು.ಅ. 25ರಿಂದಲೂ ನಾನು ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೆ. ಆದರೆ, ರಿಸೀವ್ ಮಾಡಿಲ್ಲ. ಬ್ಯೂಸಿ ಇರಬಹುದು ಎಂದು ಸುಮ್ಮನಾದೆ. ನ. 3ರಂದು ಅಪಾರ್ಟ್ಮೆಂಟ್ ನಿವಾಸಿ ಜಯರಾಮ್ ಎಂಬುವರು ದೂರವಾಣಿ ಮೂಲಕ ನೀವು ವಾಸವಿದ್ದ ಮನೆಯಿಂದ ಏನೋ ಒಂದು ಥರ ದುರ್ವಾಸನೆ ಬರುತ್ತಿದೆ. ಮನೆಯ ಬಾಗಿಲು ಬಳಿ ಹೋಗಿ ಬಾಗಿಲು ತಟ್ಟಿದರೆ ಯಾರೂ ರೆಸ್ಪಾಂಡ್ ಮಾಡುತ್ತಿಲ್ಲ ಎಂದು ಹೇಳಿದರು. ನಾನು ಗಾಬರಿಯಿಂದ ಕುಟುಂಬದವರ ಜತೆ ಸೇರಿ ನೋಡಲಾಗಿ ಮನೆಯ ಬಾಗಿಲು ಹಾಕಿದ್ದು, ಕೂಗಿದರೂ ಏನೂ ಮಾತನಾಡಲಿಲ್ಲ.

ದುರ್ವಾಸನೆ ಬರುತ್ತಿತ್ತು ಎಂದು ಹೇಳಿದ್ದಾರೆ ಎಂದು ತಿಳಿಸಿದ್ದಾರೆ. ನಮ್ಮ ಯಜಮಾನರು ಸಿನಿಮಾ ವಿಚಾರದಲ್ಲಿ ಸಾಲ ಮಾಡಿಕೊಂಡಿದ್ದು, ಈ ವಿಚಾರ ತಿಳಿದಿದ್ದು, ನಾನು ನಮ್ಮ ಯಜಮಾನರಿಗೆ ತೀರಿಸೋಣವೆಂದು ಧೈರ್ಯ ಹೇಳಿದ್ದೆ. ಆದರೂ ನನ್ನ ಮಾತನ್ನು ಲೆಕ್ಕಿಸದೇ ನನ್ನ ಗಂಡ ಸಾಲದ ಭಾದೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ನನ್ನ ಪತಿಯ ಸಾವಿನಲ್ಲಿ ಯಾವುದೇ ಅನುಮಾನ ಇಲ್ಲ ಎಂದಿದ್ದಾರೆ.

Tags: DeathGuruprasadHusbandSuicideWife
SendShareTweet
Previous Post

ವಿಮಾನದಲ್ಲಿ ಬಂದು ಕಾರು ಎಗರಿಸುತ್ತಿದ್ದ ಖದೀಮರು ಅಂದರ್!

Next Post

ಹಬ್ಬದ ದಿನ ಸತ್ತರೆ ಸ್ವರ್ಗ ಪ್ರಾಪ್ತಿಯಾಗುತ್ತೆ ಎಂಬ ಭ್ರಮೆಯಲ್ಲಿ ವ್ಯಕ್ತಿ ಆತ್ಮಹತ್ಯೆ

Related Posts

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!
ಮೈಸೂರು

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ
ರಾಯಚೂರು

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!
ಉಡುಪಿ

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ಮುಂಗಾರು ನಾಪತ್ತೆ ; ಉಪಗ್ರಹ ಚಿತ್ರಗಳಲ್ಲಿ ಕಾಣೆಯಾದ ಮುಂಗಾರು ಮಾರುತ.. ದೇಶಾದ್ಯಂತ ಮಳೆ ಕೊರತೆ ಭೀತಿ!
ದೇಶ

ಮುಂಗಾರು ನಾಪತ್ತೆ ; ಉಪಗ್ರಹ ಚಿತ್ರಗಳಲ್ಲಿ ಕಾಣೆಯಾದ ಮುಂಗಾರು ಮಾರುತ.. ದೇಶಾದ್ಯಂತ ಮಳೆ ಕೊರತೆ ಭೀತಿ!

ಸಾರ್ವಜನಿಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ LPG ಸಿಲಿಂಡರ್ ಬರಲ್ಲ!
ದೇಶ

ಸಾರ್ವಜನಿಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ LPG ಸಿಲಿಂಡರ್ ಬರಲ್ಲ!

ಹಿರಿಯ ಪತ್ರಕರ್ತ ದಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್ ನಿಧನ
ರಾಜ್ಯ

ಹಿರಿಯ ಪತ್ರಕರ್ತ ದಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್ ನಿಧನ

Next Post
ಹಬ್ಬದ ದಿನ ಸತ್ತರೆ ಸ್ವರ್ಗ ಪ್ರಾಪ್ತಿಯಾಗುತ್ತೆ ಎಂಬ ಭ್ರಮೆಯಲ್ಲಿ ವ್ಯಕ್ತಿ ಆತ್ಮಹತ್ಯೆ

ಹಬ್ಬದ ದಿನ ಸತ್ತರೆ ಸ್ವರ್ಗ ಪ್ರಾಪ್ತಿಯಾಗುತ್ತೆ ಎಂಬ ಭ್ರಮೆಯಲ್ಲಿ ವ್ಯಕ್ತಿ ಆತ್ಮಹತ್ಯೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಂಬುಲ್ಲಾದಲ್ಲಿ ಹೈಡ್ರಾಮಾ – ಸೋಲಿನ ಬೆನ್ನಲ್ಲೇ ಶ್ರೀಲಂಕಾ ಆಟಗಾರರೊಂದಿಗೆ ಸೂರ್ಯವಂಶಿ ವಾಕ್ಸಮರ!

ದಂಬುಲ್ಲಾದಲ್ಲಿ ಹೈಡ್ರಾಮಾ – ಸೋಲಿನ ಬೆನ್ನಲ್ಲೇ ಶ್ರೀಲಂಕಾ ಆಟಗಾರರೊಂದಿಗೆ ಸೂರ್ಯವಂಶಿ ವಾಕ್ಸಮರ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಂಬುಲ್ಲಾದಲ್ಲಿ ಹೈಡ್ರಾಮಾ – ಸೋಲಿನ ಬೆನ್ನಲ್ಲೇ ಶ್ರೀಲಂಕಾ ಆಟಗಾರರೊಂದಿಗೆ ಸೂರ್ಯವಂಶಿ ವಾಕ್ಸಮರ!

ದಂಬುಲ್ಲಾದಲ್ಲಿ ಹೈಡ್ರಾಮಾ – ಸೋಲಿನ ಬೆನ್ನಲ್ಲೇ ಶ್ರೀಲಂಕಾ ಆಟಗಾರರೊಂದಿಗೆ ಸೂರ್ಯವಂಶಿ ವಾಕ್ಸಮರ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat