ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು

December 19, 2024
ಪ್ರೋಟೋಕಾಲ್ ಉಲ್ಲಂಘಿಸಿದ ಆರೋಪ: ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಎಡಿಜಿಪಿ ಚಂದ್ರಶೇಖರ್ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. ಕುಮಾರಸ್ವಾಮಿ ವಿರುದ್ಧ ಬಿಎನ್ ಎಸ್ ಅಂಡರ್ ಸೆಕ್ಷನ್ 224ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕೋರ್ಟ್ ಆದೇಶದಂತೆ ಎಫ್ ಐಆರ್ ದಾಖಲಾಗಿದೆ.

ಈ ಪ್ರಕರಣದಲ್ಲಿ ಕುಮಾರಸ್ವಾಮಿ ಆರೋಪಿ ನಂಬರ್ 1 ಆಗಿದ್ದಾರೆ. ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಆರೋಪಿ ನಂಬರ್ 2 ಆಗಿದ್ದಾರೆ. ಮತ್ತು ಜೆಡಿಎಸ್ ಮುಖಂಡ ಸುರೇಶ್ ಬಾಬು ಆರೋಪಿ ನಂಬರ್ 3 ಆಗಿದ್ದಾರೆ. ಆರೋಪಿತರು ದುರುದ್ದೇಶ ಪೂರಿತವಾಗಿ ಆರೋಪಿಸಿದ್ದಾರೆ. ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ಅವರು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಹೆಚ್ಡಿ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯದ ಆದೇಶದಂತೆ ಎಫ್ಐಆರ್ ದಾಖಲಾಗಿದೆ.

ಸಾಯಿ ಮಿನರಲ್ಸ್ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪದ ಮೇಲೆ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಲೋಕಾಯುಕ್ತ ಎಸ್ ಐಟಿ ಎಡಿಜಿಪಿ ಚಂದ್ರಶೇಖರ್ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿ, ಒಮ್ಮೆಯಾದರೂ ನನ್ನನ್ನು ಜೈಲಿಗೆ ಕಳುಹಿಸಬೇಕು ಎಂದು ಸಂಚು ಹೂಡಿದ್ದಾರೆ. ಅಧಿಕಾರಿ ಯಾವ ಹಿನ್ನೆಲೆಯಿಂದ ಬಂದವರು? ಅಕ್ರಮ ಹಣ ಸಂಪಾದನೆ ಮಾಡುವವರಿಗೆ ರಕ್ಷಣೆ ಕೊಡಿ ಎಂದು ನಿಮ್ಮನ್ನು ಐಪಿಎಸ್ ಆಫೀಸರ್ ಮಾಡಿದ್ದಾರಾ? ನಿಮ್ಮ ವಿರುದ್ಧವೇ ಕೇಸ್ ಇದೆ ಎಂದು ಗುಡುಗಿದ್ದಾರೆ.

ಆನಂತರ ಎಡಿಜಿಪಿ ಚಂದ್ರಶೇಖರ್ ತಮ್ಮ ಸಿಬ್ಬಂದಿಗೆ ಪತ್ರ ಬರೆದು, ಹೆಚ್ ಡಿ ಕುಮಾರಸ್ವಾಮಿ ಅವರು ನನ್ನ ಮೇಲೆ ಸಾಕಷ್ಟು ಸುಳ್ಳು ಆರೋಪ ಮಾಡಿದ್ದಾರೆ. ನಮ್ಮನ್ನು ಕುಗ್ಗಿಸುವ ಪ್ರಯತ್ನ ಮತ್ತು ಭಯ ಹುಟ್ಟಿಸುವ ಉದ್ದೇಶ ಹೊಂದಿದ್ದಾರೆ. ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಅವರೊಬ್ಬ ಆರೋಪಿ. ಇಂತಹ ಆರೋಪ ಮತ್ತು ಬೆದರಿಕೆಗಳಿಗೆ ನಾವು ನಿರಾಶೆಗೊಳ್ಳಬಾರದರು ಎಂದು ಪತ್ರ ಬರೆದಿದ್ದರು. ಸದ್ಯ ಸಂಜಯನಗರದಲ್ಲಿ ದೂರು ದಾಖಲಾಗಿದೆ.

Tags: FIRHD KumaraswamyNikhil kumaraswamy
SendShareTweet
Previous Post

ಇಂದು ಅಮೆರಿಕ ಅಧ್ಯಕ್ಷೀಯ ಚುನಾವಣೆ!

Next Post

ಬಿಬಿಎಂಪಿಯಿಂದ ರಸ್ತೆಯ ಹೆಸರಿನಲ್ಲಿ ಭ್ರಷ್ಟಾಚಾರ; ಎನ್. ಆರ್. ರಮೇಶ

Related Posts

ಕುಡಿದ ಮತ್ತಲ್ಲಿ ಲಾರಿ ಚಾಲಕನ ಹುಚ್ಚಾಟ ; ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!
ಬೆಂಗಳೂರು ಗ್ರಾಮಾಂತರ

ಕುಡಿದ ಮತ್ತಲ್ಲಿ ಲಾರಿ ಚಾಲಕನ ಹುಚ್ಚಾಟ ; ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!
ಬೆಂಗಳೂರು ಗ್ರಾಮಾಂತರ

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

BWSSB ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ – 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ನಾಪತ್ತೆ!
ಬೆಂಗಳೂರು

BWSSB ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ – 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ನಾಪತ್ತೆ!

ಬಿಡದಿ ಟೌನ್‌ಶಿಪ್ ಫೈಟಿಂಗ್ – ರಾಜಕೀಯ ಜಟಾಪಟಿ ನಡುವೆಯೂ ಜಿಬಿಐಟಿ ಮಹತ್ವದ ಹೆಜ್ಜೆ!
ಬೆಂಗಳೂರು ಗ್ರಾಮಾಂತರ

ಬಿಡದಿ ಟೌನ್‌ಶಿಪ್ ಫೈಟಿಂಗ್ – ರಾಜಕೀಯ ಜಟಾಪಟಿ ನಡುವೆಯೂ ಜಿಬಿಐಟಿ ಮಹತ್ವದ ಹೆಜ್ಜೆ!

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!
ಬೆಂಗಳೂರು

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು!
ಬೆಂಗಳೂರು ಗ್ರಾಮಾಂತರ

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು!

Next Post
ಬಿಬಿಎಂಪಿಯಿಂದ ರಸ್ತೆಯ ಹೆಸರಿನಲ್ಲಿ ಭ್ರಷ್ಟಾಚಾರ; ಎನ್. ಆರ್. ರಮೇಶ

ಬಿಬಿಎಂಪಿಯಿಂದ ರಸ್ತೆಯ ಹೆಸರಿನಲ್ಲಿ ಭ್ರಷ್ಟಾಚಾರ; ಎನ್. ಆರ್. ರಮೇಶ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಇದೊಂದು ನಾಚಿಕೆಗೇಡಿನ ಪ್ರದರ್ಶನ” : ಐರ್ಲೆಂಡ್ ಎದುರು ಸೋತ ಭಾರತದ ವಿರುದ್ದ ಅಭಿಮಾನಿಗಳ ಆಕ್ರೋಶ!

“ಇದೊಂದು ನಾಚಿಕೆಗೇಡಿನ ಪ್ರದರ್ಶನ” : ಐರ್ಲೆಂಡ್ ಎದುರು ಸೋತ ಭಾರತದ ವಿರುದ್ದ ಅಭಿಮಾನಿಗಳ ಆಕ್ರೋಶ!

ಫುಟ್‌ಪಾತ್ ಒತ್ತುವರಿಗೆ ಡೆಡ್‌ಲೈನ್ : ನಾಳೆಯೊಳಗೆ ತೆರವುಗೊಳಿಸಿ, ಇಲ್ಲದಿದ್ದರೆ ಭಾರಿ ದಂಡ-ಲೈಸೆನ್ಸ್ ರದ್ದು!

ಫುಟ್‌ಪಾತ್ ಒತ್ತುವರಿಗೆ ಡೆಡ್‌ಲೈನ್ : ನಾಳೆಯೊಳಗೆ ತೆರವುಗೊಳಿಸಿ, ಇಲ್ಲದಿದ್ದರೆ ಭಾರಿ ದಂಡ-ಲೈಸೆನ್ಸ್ ರದ್ದು!

ಆಭರಣ ಖರೀದಿಸುವವರಿಗೆ ಇಂದು ಶುಭ ಸೋಮವಾರ : ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ!

ಆಭರಣ ಖರೀದಿಸುವವರಿಗೆ ಇಂದು ಶುಭ ಸೋಮವಾರ : ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ!

‘ಅವರು ಅದ್ಭುತವಾಗಿ ಆಡಿದರು’ : ಸರಣಿ ಸೋಲಿನ ಬಳಿಕ ಐರ್ಲೆಂಡ್ ತಂಡವನ್ನು ಗುಣಗಾನ ಮಾಡಿದ ಅಯ್ಯರ್

‘ಅವರು ಅದ್ಭುತವಾಗಿ ಆಡಿದರು’ : ಸರಣಿ ಸೋಲಿನ ಬಳಿಕ ಐರ್ಲೆಂಡ್ ತಂಡವನ್ನು ಗುಣಗಾನ ಮಾಡಿದ ಅಯ್ಯರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಇದೊಂದು ನಾಚಿಕೆಗೇಡಿನ ಪ್ರದರ್ಶನ” : ಐರ್ಲೆಂಡ್ ಎದುರು ಸೋತ ಭಾರತದ ವಿರುದ್ದ ಅಭಿಮಾನಿಗಳ ಆಕ್ರೋಶ!

“ಇದೊಂದು ನಾಚಿಕೆಗೇಡಿನ ಪ್ರದರ್ಶನ” : ಐರ್ಲೆಂಡ್ ಎದುರು ಸೋತ ಭಾರತದ ವಿರುದ್ದ ಅಭಿಮಾನಿಗಳ ಆಕ್ರೋಶ!

ಫುಟ್‌ಪಾತ್ ಒತ್ತುವರಿಗೆ ಡೆಡ್‌ಲೈನ್ : ನಾಳೆಯೊಳಗೆ ತೆರವುಗೊಳಿಸಿ, ಇಲ್ಲದಿದ್ದರೆ ಭಾರಿ ದಂಡ-ಲೈಸೆನ್ಸ್ ರದ್ದು!

ಫುಟ್‌ಪಾತ್ ಒತ್ತುವರಿಗೆ ಡೆಡ್‌ಲೈನ್ : ನಾಳೆಯೊಳಗೆ ತೆರವುಗೊಳಿಸಿ, ಇಲ್ಲದಿದ್ದರೆ ಭಾರಿ ದಂಡ-ಲೈಸೆನ್ಸ್ ರದ್ದು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat