ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

December 18, 2024
Share on WhatsappShare on FacebookShare on Twitter

ಬೆಂಗಳೂರು: ರಾಜ್ಯ ಸರ್ಕಾರವು ಮಹತ್ವದ ಆದೇಶವೊಂದನ್ನು ಹೊರಡಿಸಿದೆ.

ಸರ್ಕಾರಿ ಕಚೇರಿಗಳಲ್ಲಿ, ಕಚೇರಿಯ ಆವರಣಗಳಲ್ಲಿ ಧೂಮಪಾನ ಹಾಗೂ ಇನ್ನಿತರ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಿ ಖಡಕ್ ಆದೇಶ ಹೊರಡಿಸಲಾಗಿದೆ. ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಧೂಮಪಾನ ಹಾಗೂ ತಂಬಾಕಿನ ಇತರ ಉತ್ಪನ್ನಗಳ ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಇಂತಹ ಉತ್ಪನ್ನಗಳ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಮಾದಕ ಪಾನೀಯ ಅಥವಾ ಮಾದಕ ವಸ್ತುವನ್ನು ಸೇವಿಸುವುದನ್ನು ಕೂಡ ನಿಷೇಧಿಸಲಾಗಿದೆ. ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಪರೋಕ್ಷ ಧೂಮಪಾನದಿಂದ ಸಾರ್ವಜನಿಕರನ್ನು ಹಾಗೂ ಸರ್ಕಾರಿ ಸಿಬ್ಬಂದಿಗಳನ್ನು ರಕ್ಷಿಸುವ ಉದ್ದೇಶದಿಂದ ಯಾವುದೇ ಸರ್ಕಾರಿ ನೌಕರನು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿ ಆವರಣದಲ್ಲಿ ಧೂಮಪಾನ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳ ಸೇವನೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಯಾವುದೇ ತಂಬಾಕು ಉತ್ಪನ್ನಗಳನ್ನು (ಗುಟ್ಕಾ, ಪಾನ್ ಮಸಾಲ, ಹೊಗೆಸೊಪ್ಪು ಇತ್ಯಾದಿ) ಸೇವಿಸುವುದು ಕಂಡುಬಂದಲ್ಲಿ ಅಂತಹ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸೂಚಿಸಲಾಗಿದೆ.

Tags: BJPCongressDrinksTobacco
SendShareTweet
Previous Post

ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

Next Post

ಸಂಸದ ತೇಜಸ್ವಿಸೂರ್ಯ ವಿರುದ್ಧ ದೂರು ದಾಖಲು

Related Posts

ಕಾಲ್ತುಳಿತ ನಡೆಯುತ್ತಿದ್ದರೆ ಪಾರ್ಟಿಯಲ್ಲಿ ಬ್ಯೂಸಿ?
ರಾಜ್ಯ

ಕಾಲ್ತುಳಿತ ನಡೆಯುತ್ತಿದ್ದರೆ ಪಾರ್ಟಿಯಲ್ಲಿ ಬ್ಯೂಸಿ?

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕಾಲ ಸನ್ನಿಹಿತ; ಯಾರಾಗಲಿದ್ದಾರೆ ಮುಂದಿನ ಸಾರಥಿ?
ರಾಜಕೀಯ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕಾಲ ಸನ್ನಿಹಿತ; ಯಾರಾಗಲಿದ್ದಾರೆ ಮುಂದಿನ ಸಾರಥಿ?

ಕೇಂದ್ರದ ವಿರುದ್ಧ ಸಿಎಂ ಅಸಮಧಾನ
ರಾಜಕೀಯ

ಸಿದ್ದರಾಮಯ್ಯ ಸಂಪುಟಕ್ಕೆ ಮೇಜರ್ ಸರ್ಜರಿ

ಬೆಳ್ಳಂಬೆಳಗ್ಗೆ ಸ್ಕೂಲ್ ಬಸ್ ಡಿಕ್ಕಿ
ರಾಜ್ಯ

ಬೆಳ್ಳಂಬೆಳಗ್ಗೆ ಸ್ಕೂಲ್ ಬಸ್ ಡಿಕ್ಕಿ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ; ಇಂದು ವಿಚಾರಣೆ
ರಾಜ್ಯ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ; ಇಂದು ವಿಚಾರಣೆ

ಇಂದು ಕರಾವಳಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ
ರಾಜ್ಯ

ಇಂದು ಕರಾವಳಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

Next Post
ಸಂಸದ ತೇಜಸ್ವಿಸೂರ್ಯ ವಿರುದ್ಧ ದೂರು ದಾಖಲು

ಸಂಸದ ತೇಜಸ್ವಿಸೂರ್ಯ ವಿರುದ್ಧ ದೂರು ದಾಖಲು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾಲ್ತುಳಿತ ನಡೆಯುತ್ತಿದ್ದರೆ ಪಾರ್ಟಿಯಲ್ಲಿ ಬ್ಯೂಸಿ?

ಕಾಲ್ತುಳಿತ ನಡೆಯುತ್ತಿದ್ದರೆ ಪಾರ್ಟಿಯಲ್ಲಿ ಬ್ಯೂಸಿ?

ಆರ್‌ಸಿಬಿ ಸಂಭ್ರಮಾಚರಣೆ ಕಾಲ್ತುಳಿತ ಪ್ರಕರಣ: ಹೈಕೋರ್ಟ್ ವಿಚಾರಣೆ ಜೂನ್ 12ಕ್ಕೆ ಮುಂದೂಡಿಕೆ

ಆರ್‌ಸಿಬಿ ಸಂಭ್ರಮಾಚರಣೆ ಕಾಲ್ತುಳಿತ ಪ್ರಕರಣ: ಹೈಕೋರ್ಟ್ ವಿಚಾರಣೆ ಜೂನ್ 12ಕ್ಕೆ ಮುಂದೂಡಿಕೆ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕಾಲ ಸನ್ನಿಹಿತ; ಯಾರಾಗಲಿದ್ದಾರೆ ಮುಂದಿನ ಸಾರಥಿ?

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕಾಲ ಸನ್ನಿಹಿತ; ಯಾರಾಗಲಿದ್ದಾರೆ ಮುಂದಿನ ಸಾರಥಿ?

ಕತ್ರೀನಾ ಕೈಫ್ ಈಗ ಮಾಲ್ಡೀವ್ಸ್ ಪ್ರವಾಸೋದ್ಯಮದ ಜಾಗತಿಕ ರಾಯಭಾರಿ: ಕೊನೆಗೂ ಮಂಡಿಯೂರಿದ ಮಾಲ್ಡೀವ್ಸ್

ಕತ್ರೀನಾ ಕೈಫ್ ಈಗ ಮಾಲ್ಡೀವ್ಸ್ ಪ್ರವಾಸೋದ್ಯಮದ ಜಾಗತಿಕ ರಾಯಭಾರಿ: ಕೊನೆಗೂ ಮಂಡಿಯೂರಿದ ಮಾಲ್ಡೀವ್ಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾಲ್ತುಳಿತ ನಡೆಯುತ್ತಿದ್ದರೆ ಪಾರ್ಟಿಯಲ್ಲಿ ಬ್ಯೂಸಿ?

ಕಾಲ್ತುಳಿತ ನಡೆಯುತ್ತಿದ್ದರೆ ಪಾರ್ಟಿಯಲ್ಲಿ ಬ್ಯೂಸಿ?

ಆರ್‌ಸಿಬಿ ಸಂಭ್ರಮಾಚರಣೆ ಕಾಲ್ತುಳಿತ ಪ್ರಕರಣ: ಹೈಕೋರ್ಟ್ ವಿಚಾರಣೆ ಜೂನ್ 12ಕ್ಕೆ ಮುಂದೂಡಿಕೆ

ಆರ್‌ಸಿಬಿ ಸಂಭ್ರಮಾಚರಣೆ ಕಾಲ್ತುಳಿತ ಪ್ರಕರಣ: ಹೈಕೋರ್ಟ್ ವಿಚಾರಣೆ ಜೂನ್ 12ಕ್ಕೆ ಮುಂದೂಡಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat