ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಪಾಕ್ ವಿರುದ್ಧ ಸೋತು ಅವಮಾನಕರ ದಾಖಲೆ ಬರೆದ ಆಸ್ಟ್ರೇಲಿಯಾ!

December 18, 2024
Share on WhatsappShare on FacebookShare on Twitter

ಪಾಕಿಸ್ತಾನ್ ತಂಡ ಬರೋಬ್ಬರಿ 22 ವರ್ಷಗಳ ನಂತರ ಆಸ್ಟ್ರೇಲಿಯಾ ನೆಲದಲ್ಲಿ ಸರಣಿ ಗೆದ್ದು ಇತಿಹಾಸ ಬರೆದಿದೆ. ಈ ವೇಳೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಅವಮಾನಕರ ದಾಖಲೆಗೆ ಸಾಕ್ಷಿಯಾಗಿದೆ.

ಮೊಹಮ್ಮದ್ ರಿಜ್ವಾನ್ ನಾಯಕತ್ವದಲ್ಲಿ ಪಾಕಿಸ್ತಾನ ಅದ್ಭುತ ಪ್ರದರ್ಶನ ನೀಡಿರುವ ಪಾಕಿಸ್ತಾನ್ ತಂಡ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಲ್ಲಿ ಗೆದ್ದಿದೆ. ಹೀಗಾಗಿ ಆಸ್ಟ್ರೇಲಿಯಾ ಅವಮಾನಕರ ದಾಖಲೆಗೆ ಸಾಕ್ಷಿಯಾಗಿದೆ.

ಆಸ್ಟ್ರೇಲಿಯಾದ ಏಕದಿನ ಕ್ರಿಕೆಟ್‌ ನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ತಂಡದ ಯಾವುದೇ ಬ್ಯಾಟ್ಸ್‌ಮನ್‌ಗಳು ಈ ಸರಣಿಯಲ್ಲಿ 50 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಲು ಸಾಧ್ಯವಾಗಿಲ್ಲ. ಪಾಕಿಸ್ತಾನ ವಿರುದ್ಧದ ಈ ಮೂರು ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯದ ಯಾವೊಬ್ಬ ಬ್ಯಾಟ್ಸಮನ್ ಕೂಡ ಅರ್ಧಶತಕ ಸಿಡಿಸಿಲ್ಲ ಎಂಬುವುದು ವಿಚಿತ್ರ. ಆಸೀಸ್ ಪರ ಜೋಶ್ ಇಂಗ್ಲಿಸ್ ಮಾತ್ರ ಗರಿಷ್ಠ 49 ರನ್‌ ಗಳಿಸಿದ್ದಾರೆ.

ಮೂರನೇ ಏಕದಿನ ಪಂದ್ಯದಲ್ಲಿ ಕೇವಲ 140 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಆಸೀಸ್ ಪಡೆ, ಪಾಕಿಸ್ತಾನ ವಿರುದ್ಧ ಏಕದಿನ ಸರಣಿಯಲ್ಲಿ ಇದೇ ಮೊದಲ ಬಾರಿಗೆ ಅತ್ಯಂತ ಕಡಿಮೆ ಮೊತ್ತ ದಾಖಲಿಸಿದೆ. ಈ ಸರಣಿಯಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸಮನ್‌ ಗಳ ಬ್ಯಾಟಿಂಗ್ ಸರಾಸರಿ 18.77 ಆಗಿತ್ತು. ಇದು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಪಾಕಿಸ್ತಾನದ ವಿರುದ್ಧದ ಏಕದಿನ ಸರಣಿಯಲ್ಲಿ ಆಸೀಸ್ ತಂಡದ ಅತ್ಯಂತ ಕಡಿಮೆ ಸರಾಸರಿಯಾಗಿದೆ. ಈ ಸರಣಿಯಲ್ಲಿ ಪಾಕ್ ವೇಗಿಗಳು ಒಟ್ಟು 26 ವಿಕೆಟ್‌ಗಳನ್ನು ಕಬಳಿಸಿದರು. ಈ ದಾಖಲೆಗಳು ಆಸ್ಟ್ರೇಲಿಯಾದ ಅವಮಾನಕ್ಕೆ ಕಾರಣವಾಗಿವೆ.

Tags: AustraliaIndiaPakistanRecord
SendShareTweet
Previous Post

ಮದ್ಯದ ಅಮಲಿನಲ್ಲಿದ್ದ ವೈದ್ಯನ ಕಾರು ಬೈಕ್ ಗೆ ಡಿಕ್ಕಿ; ಇಬ್ಬರ ಸ್ಥಿತಿ ಗಂಭೀರ

Next Post

ಬ್ರಹ್ಮಾವರ ಠಾಣೆಯಲ್ಲಿದ್ದ ಆರೋಪಿ ಸಾವು!

Related Posts

ಐಪಿಎಲ್ 2026ಕ್ಕೆ ಸಜ್ಜಾಗುತ್ತಿರುವ ಎಂ.ಎಸ್ ಧೋನಿಗೆ ಸಂಕಷ್ಟ : ಸಂಚಾರಿ ನಿಯಮ ಉಲ್ಲಂಘನೆಗಾಗಿ ದಂಡ ಮತ್ತು ನೋಟಿಸ್ ಜಾರಿ
ಕ್ರೀಡೆ

ಐಪಿಎಲ್ 2026ಕ್ಕೆ ಸಜ್ಜಾಗುತ್ತಿರುವ ಎಂ.ಎಸ್ ಧೋನಿಗೆ ಸಂಕಷ್ಟ : ಸಂಚಾರಿ ನಿಯಮ ಉಲ್ಲಂಘನೆಗಾಗಿ ದಂಡ ಮತ್ತು ನೋಟಿಸ್ ಜಾರಿ

ರೋಹಿತ್ ಶರ್ಮಾ ದಾಖಲೆ ಉಡೀಸ್ : ಟಿ20 ಕ್ರಿಕೆಟ್‌ನ ಯಶಸ್ವಿ ನಾಯಕನಾದ ಸೂರ್ಯ
ಕ್ರೀಡೆ

ರೋಹಿತ್ ಶರ್ಮಾ ದಾಖಲೆ ಉಡೀಸ್ : ಟಿ20 ಕ್ರಿಕೆಟ್‌ನ ಯಶಸ್ವಿ ನಾಯಕನಾದ ಸೂರ್ಯ

ಐಸಿಸಿ ಏಕದಿನ ಶ್ರೇಯಾಂಕ | ವಿಶ್ವದ ‘ನಂಬರ್ 1’ ಬ್ಯಾಟರ್ ಆಗಿ ಸ್ಮೃತಿ ಮಂದಾನ ಅಬ್ಬರ!
ಕ್ರೀಡೆ

ಐಸಿಸಿ ಏಕದಿನ ಶ್ರೇಯಾಂಕ | ವಿಶ್ವದ ‘ನಂಬರ್ 1’ ಬ್ಯಾಟರ್ ಆಗಿ ಸ್ಮೃತಿ ಮಂದಾನ ಅಬ್ಬರ!

ಜಡೇಜಾ, ಕೊಹ್ಲಿಯನ್ನು ಹಿಂದಿಕ್ಕಿ ಕೃಣಾಲ್ ಪಾಂಡ್ಯ ಆಯ್ಕೆ ಮಾಡಿದ ವಿಶ್ವದ ಶ್ರೇಷ್ಠ ಫೀಲ್ಡರ್ ಯಾರು ಗೊತ್ತೇ?
ಕ್ರೀಡೆ

ಜಡೇಜಾ, ಕೊಹ್ಲಿಯನ್ನು ಹಿಂದಿಕ್ಕಿ ಕೃಣಾಲ್ ಪಾಂಡ್ಯ ಆಯ್ಕೆ ಮಾಡಿದ ವಿಶ್ವದ ಶ್ರೇಷ್ಠ ಫೀಲ್ಡರ್ ಯಾರು ಗೊತ್ತೇ?

RCB ಫ್ಯಾನ್ಸ್‌ಗೆ ಭರ್ಜರಿ ಗುಡ್‌ ನ್ಯೂಸ್‌ | ಚಿನ್ನಸ್ವಾಮಿಯಲ್ಲೇ ‘ಕೊಹ್ಲಿ ಪಡೆ’ ಮ್ಯಾಚ್ ಆಡೋದು ಫಿಕ್ಸ್!
ಕ್ರೀಡೆ

RCB ಫ್ಯಾನ್ಸ್‌ಗೆ ಭರ್ಜರಿ ಗುಡ್‌ ನ್ಯೂಸ್‌ | ಚಿನ್ನಸ್ವಾಮಿಯಲ್ಲೇ ‘ಕೊಹ್ಲಿ ಪಡೆ’ ಮ್ಯಾಚ್ ಆಡೋದು ಫಿಕ್ಸ್!

ಪಾಕ್‌ ಆಟಗಾರರ ಕಡೆಗಣನೆ ಆರೋಪ | ‘ದಿ ಹಂಡ್ರೆಡ್’ ಟೂರ್ನಿಯಲ್ಲಿ IPL ಮಾಲೀಕರ ಪ್ರಭಾವ, ತಾರತಮ್ಯದ ವಿವಾದ!
ಕ್ರೀಡೆ

ಪಾಕ್‌ ಆಟಗಾರರ ಕಡೆಗಣನೆ ಆರೋಪ | ‘ದಿ ಹಂಡ್ರೆಡ್’ ಟೂರ್ನಿಯಲ್ಲಿ IPL ಮಾಲೀಕರ ಪ್ರಭಾವ, ತಾರತಮ್ಯದ ವಿವಾದ!

Next Post
ಬ್ರಹ್ಮಾವರ ಠಾಣೆಯಲ್ಲಿದ್ದ ಆರೋಪಿ ಸಾವು!

ಬ್ರಹ್ಮಾವರ ಠಾಣೆಯಲ್ಲಿದ್ದ ಆರೋಪಿ ಸಾವು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಪಿಎಲ್ 2026ಕ್ಕೆ ಸಜ್ಜಾಗುತ್ತಿರುವ ಎಂ.ಎಸ್ ಧೋನಿಗೆ ಸಂಕಷ್ಟ : ಸಂಚಾರಿ ನಿಯಮ ಉಲ್ಲಂಘನೆಗಾಗಿ ದಂಡ ಮತ್ತು ನೋಟಿಸ್ ಜಾರಿ

ಐಪಿಎಲ್ 2026ಕ್ಕೆ ಸಜ್ಜಾಗುತ್ತಿರುವ ಎಂ.ಎಸ್ ಧೋನಿಗೆ ಸಂಕಷ್ಟ : ಸಂಚಾರಿ ನಿಯಮ ಉಲ್ಲಂಘನೆಗಾಗಿ ದಂಡ ಮತ್ತು ನೋಟಿಸ್ ಜಾರಿ

ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿ.. ಹಣ್ಣುಗಳನ್ನು ಹೊತ್ತೊಯ್ದ ಜನ!

ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿ.. ಹಣ್ಣುಗಳನ್ನು ಹೊತ್ತೊಯ್ದ ಜನ!

ಇರಾನ್‌ನ ನೂತನ ಪರಮೋಚ್ಚ ನಾಯಕನಾಗಿ ಆಯತೊಲ್ಲಾ ಅಲಿ ಖಮೇನಿ ಪುತ್ರ ಮೊಜ್ತಾಬಾ ಆಯ್ಕೆ

ಇರಾನ್‌ನ ನೂತನ ಪರಮೋಚ್ಚ ನಾಯಕನಾಗಿ ಆಯತೊಲ್ಲಾ ಅಲಿ ಖಮೇನಿ ಪುತ್ರ ಮೊಜ್ತಾಬಾ ಆಯ್ಕೆ

ಕೋಲಾರ | ಕಂಟೈನರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ; ಐವರು ಸ್ಥಳದಲ್ಲೇ ಸಾವು

ಕೋಲಾರ | ಕಂಟೈನರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ; ಐವರು ಸ್ಥಳದಲ್ಲೇ ಸಾವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಪಿಎಲ್ 2026ಕ್ಕೆ ಸಜ್ಜಾಗುತ್ತಿರುವ ಎಂ.ಎಸ್ ಧೋನಿಗೆ ಸಂಕಷ್ಟ : ಸಂಚಾರಿ ನಿಯಮ ಉಲ್ಲಂಘನೆಗಾಗಿ ದಂಡ ಮತ್ತು ನೋಟಿಸ್ ಜಾರಿ

ಐಪಿಎಲ್ 2026ಕ್ಕೆ ಸಜ್ಜಾಗುತ್ತಿರುವ ಎಂ.ಎಸ್ ಧೋನಿಗೆ ಸಂಕಷ್ಟ : ಸಂಚಾರಿ ನಿಯಮ ಉಲ್ಲಂಘನೆಗಾಗಿ ದಂಡ ಮತ್ತು ನೋಟಿಸ್ ಜಾರಿ

ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿ.. ಹಣ್ಣುಗಳನ್ನು ಹೊತ್ತೊಯ್ದ ಜನ!

ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿ.. ಹಣ್ಣುಗಳನ್ನು ಹೊತ್ತೊಯ್ದ ಜನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat