ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

60 ಪರ್ಸೆಂಟ್ ಲಂಚ ಪಡೆದು ಕಾಂಗ್ರೆಸ್ ರಾಜ್ಯವನ್ನು ಲೂಟಿ ಮಾಡುತ್ತಿದೆ; ಆರ್. ಅಶೋಕ್

December 18, 2024
ರಾಜ್ಯ ಸರ್ಕಾರದಿಂದ ನೀತಿ ಸಂಹಿತೆ ಉಲ್ಲಂಘನೆ; ಆರ್. ಅಶೋಕ್ ಆರೋಪ
Share on WhatsappShare on FacebookShare on Twitter

ಬೆಂಗಳೂರು: ನಮ್ಮ ಪಕ್ಷದ ಮೇಲೆ 40 ಪರ್ಸೆಂಟ್ ಲಂಚದ ಆರೋಪ ಮಾಡಿದ್ದ ಕಾಂಗ್ರೆಸ್ ಈಗ 60 ಪರ್ಸೆಂಟ್ ಲಂಚ ಪಡೆದು ರಾಜ್ಯ ಲೂಟಿ ಮಾಡುತ್ತಿದೆ ಎಂದು ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದೂವರೆ ವರ್ಷದ ಒಳಗೆ 60 ಪರ್ಸೆಂಟ್ ಲಂಚ ಪಡೆದು ರಾಜ್ಯವನ್ನು ಲೂಟಿ ಮಾಡುತ್ತಿದೆ. ಬಿಜೆಪಿ ಸರ್ಕಾರದ ವಿರುದ್ಧ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ, 60 ಪರ್ಸೆಂಟ್ ಲಂಚ ಹೊಡೆದು ರಾಜ್ಯವನ್ನ ಲೂಟಿ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

“ನಗರಾಭಿವೃದ್ದಿ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಿಗೆ ಖಾಸಗಿ ಕಂಪನಿಯೊಂದು ಏಪ್ರಿಲ್ 22 ರಂದು ಬರೆದಿರುವ ಪತ್ರದಲ್ಲಿ ಕಾಂಗ್ರೆಸ್ ಸರ್ಕಾರದ 60 ಪರ್ಸೆಂಟ್ ಲಂಚಾವತಾರ ಬಯಲಾಗಿದೆ. ಸಿಎಂ ಸಿದ್ದರಾಮಯ್ಯನವರೇ, ಕರ್ನಾಟಕ ರಾಜ್ಯ ಮದ್ಯ ಮಾರಾಟಗಾರ ಸಂಘ ಬರೆದಿರುವ ಪತ್ರದಲ್ಲಿ 700 ಕೋಟಿ ರೂಪಾಯಿ ಲಂಚದ ಬಗ್ಗೆ ಆರೋಪ ಮಾಡಿದ್ದಾರೆ, ಈಗ ಖಾಸಗಿ ಕಂಪನಿಯೊಂದು 60 ಪರ್ಸೆಂಟ್ ಕಮಿಷನ್ ಆರೋಪ ಮಾಡುತ್ತಿದೆ ಎಂದು ಪೋಸ್ಟ್ ನಲ್ಲಿ ಪ್ರಸ್ನಿಸಿದ್ದಾರೆ. ಬೆಳಗಾದರೆ ಒಂದು ಹೊಸ ಹಗರಣದ ಕಥೆ ಕೇಳಿ ಕೇಳಿ ಕನ್ನಡಿಗರು ರೋಸಿ ಹೋಗಿದ್ದಾರೆ. ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡಬೇಡಿ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಇರುವ ಅಲ್ಪ ಸ್ವಲ್ಪ ಗೌರವ ಉಳಿಸಿಕೊಳ್ಳಿ ಎಂದು ಪೋಸ್ಟ್ ನಲ್ಲಿ ಗುಡುಗಿದ್ದಾರೆ.

Tags: bangaloreBJPCongressR AshokSiddaramaiah
SendShareTweet
Previous Post

ಚನ್ನಪಟ್ಟಣದ ಮತದಾರರು ಕುಮಾರಸ್ವಾಮಿ ಹಣಕ್ಕೆ ಮರಳಾಗುವುದಿಲ್ಲ; ಯೋಗೇಶ್ವರ್

Next Post

ದುನಿಯಾ ವಿಜಯ್ ಜೈಲಿಂದ ಹೊರ ತಂದಿದ್ದ ವ್ಯಕ್ತಿಯಿಂದ ಡಬಲ್ ಮರ್ಡರ್!

Related Posts

ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ, ರಾಜ್ಯದ ಯೋಜನೆಗಳು ಯಾವುವು? ಇಲ್ಲಿದೆ ಮಾಹಿತಿ
ರಾಜ್ಯ

ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ, ರಾಜ್ಯದ ಯೋಜನೆಗಳು ಯಾವುವು? ಇಲ್ಲಿದೆ ಮಾಹಿತಿ

ಖಾಸಗಿ ಬಸ್ ಗಳ  ಮುಖಾಮುಖಿ:28 ಮಂದಿಗೆ ಗಾಯ
ಉಡುಪಿ

ಖಾಸಗಿ ಬಸ್ ಗಳ ಮುಖಾಮುಖಿ:28 ಮಂದಿಗೆ ಗಾಯ

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು
ಕಲಬುರ್ಗಿ

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಕ್ಲೀನ್ ಚಿಟ್ ಕೊಟ್ಟಿದ್ದರೆ ನಾವು ಹೋರಾಟ ಮಾಡುತ್ತೇವೆ: ಬಿ.ವೈ. ವಿಜಯೇಂದ್ರ!
ಬೆಂಗಳೂರು ಗ್ರಾಮಾಂತರ

ಮುಂದಿನ ಸಿಎಂ ವಿಜಯೇಂದ್ರ: ಕಮಲ ಕಾರ್ಯಕರ್ತರ ಜೈಕಾರ

ಚಾಮುಂಡೇಶ್ವರಿ ತಾಯಿಗೆ ಚಿನ್ನದ ರಥ ನಿರ್ಮಿಸಲು ಪ್ರಸ್ತಾವನೆ
ಮೈಸೂರು

ಚಾಮುಂಡಿ ಬೆಟ್ಟದಲ್ಲಿ ಅದ್ಧೂರಿ ರಥೋತ್ಸವ

ಮಂಗಳೂರು | ಸಿಡಿಲು ಬಡಿದು ಎರಡು ಮನೆಗಳಿಗೆ ಹಾನಿ : 6 ಮಂದಿ ಗಾಯ
ರಾಜ್ಯ

ಬಂಗಾಳಕೊಲ್ಲಿ ವಾಯುಭಾರ ಕುಸಿತ

Next Post
ದುನಿಯಾ ವಿಜಯ್ ಜೈಲಿಂದ ಹೊರ ತಂದಿದ್ದ ವ್ಯಕ್ತಿಯಿಂದ ಡಬಲ್ ಮರ್ಡರ್!

ದುನಿಯಾ ವಿಜಯ್ ಜೈಲಿಂದ ಹೊರ ತಂದಿದ್ದ ವ್ಯಕ್ತಿಯಿಂದ ಡಬಲ್ ಮರ್ಡರ್!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ, ರಾಜ್ಯದ ಯೋಜನೆಗಳು ಯಾವುವು? ಇಲ್ಲಿದೆ ಮಾಹಿತಿ

ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ, ರಾಜ್ಯದ ಯೋಜನೆಗಳು ಯಾವುವು? ಇಲ್ಲಿದೆ ಮಾಹಿತಿ

ಕೇಂದ್ರದ UIDAI ಸಂಸ್ಥೆಯಲ್ಲಿ ಅಸಿಸ್ಟಂಟ್ ಅಕೌಂಟ್ ಆಫೀಸರ್ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರದ UIDAI ಸಂಸ್ಥೆಯಲ್ಲಿ ಅಸಿಸ್ಟಂಟ್ ಅಕೌಂಟ್ ಆಫೀಸರ್ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನ

ಆರ್ಮಿ ಪಬ್ಲಿಕ್ ಸ್ಕೂಲ್ ನಲ್ಲಿ ನೇಮಕಾತಿ!

ಆರ್ಮಿ ಪಬ್ಲಿಕ್ ಸ್ಕೂಲ್ ನಲ್ಲಿ ನೇಮಕಾತಿ!

ಕೇಂದ್ರ ಸರ್ಕಾರದ CWC ಸಂಸ್ಥೆಯಲ್ಲಿ 327 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CWC ಸಂಸ್ಥೆಯಲ್ಲಿ 327 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ, ರಾಜ್ಯದ ಯೋಜನೆಗಳು ಯಾವುವು? ಇಲ್ಲಿದೆ ಮಾಹಿತಿ

ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ, ರಾಜ್ಯದ ಯೋಜನೆಗಳು ಯಾವುವು? ಇಲ್ಲಿದೆ ಮಾಹಿತಿ

ಕೇಂದ್ರದ UIDAI ಸಂಸ್ಥೆಯಲ್ಲಿ ಅಸಿಸ್ಟಂಟ್ ಅಕೌಂಟ್ ಆಫೀಸರ್ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರದ UIDAI ಸಂಸ್ಥೆಯಲ್ಲಿ ಅಸಿಸ್ಟಂಟ್ ಅಕೌಂಟ್ ಆಫೀಸರ್ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat