ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ರಾಜ್ಯದ ಹಲವು ಸರ್ಕಾರಿ ಅಧಿಕಾರಿಗಳಿಗೆ ಶಾಕ್!

December 18, 2024
ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಶಾಕ್ ನೀಡಿದ ಲೋಕಾಯುಕ್ತ!
Share on WhatsappShare on FacebookShare on Twitter

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿನ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಧಾರವಾಡದ ಮೂರು, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಎರಡು, ಗದಗ ಜಿಲ್ಲೆ ನರಗುಂದದಲ್ಲಿ ಒಂದು, ಬೀದರ್, ದಾವಣಗೆರೆ ಮತ್ತು ಮೈಸೂರಿನ ಒಂದು ಕಡೆ ದಾಳಿ ಮಾಡಿ, ಪರೀಶಲನೆ ನಡೆಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಲವು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರು ನಗರ ಪಾಲಿಕೆಯ ವಲಯ ಆಯುಕ್ತ ನಾಗೇಶ್ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶ್ರೀರಂಗಪಟ್ಟಣದಲ್ಲಿರುವ ನಾಗೇಶ್ ರ ಮತ್ತೊಂದು ಮನೆ ಮೇಲೆ ದಾಳಿ ನಡೆದಿದೆ.

ಧಾರವಾಡದ ಗಾಂಧಿನಗರದಲ್ಲಿನ ಎಇಇ ಗೋವಿಂದಪ್ಪ ಭಜಂತ್ರಿ ಮನೆ ಮೇಲೆ ದಾಳಿ ನಡೆದಿದೆ. ಅವರಿಗೆ ಸಂಬಂಧಿಸಿದ ಕಾರುಗಳಲ್ಲಿಯೂ ಪರಿಶೀಲನೆ ನಡೆಸಿದ್ದಾರೆ. ಗೋವಿಂದಪ್ಪ ಭಜಂತ್ರಿಗೆ ಸೇರಿದ ಸವದತ್ತಿ ತಾಲೂಕಿನ ಹೂಲಿ, ಉಗರಗೋಳ ಫಾರ್ಮ್ಹೌಸ್ ಧಾರವಾಡದ ತೇಜಸ್ವಿನಗರ ಬಡಾವಣೆಯ ಅಳಿಯನ ಮನೆ, ಲಕ್ಕಮನಹಳ್ಳಿ ಬಡಾವಣೆ ಕೆಐಎಡಿಬಿ ಕಚೇರಿ ಮೇಲೆ ಕೂಡ ದಾಳಿ ನಡೆದಿದೆ. ಡಿವೈಎಸ್ಪಿ ವೆಂಕನಗೌಡ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆದಿದೆ.

ದಾವಣಗೆರೆಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಸಹಾಯ ನಿರ್ದೇಶಕ ಕಮಲ್ ರಾಜ್ ಮನೆಯ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ನೇತ್ರತ್ವದಲ್ಲಿ ದಾಳಿ ನಡೆದಿದೆ. ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ರವೀಂದ್ರ ರೊಟ್ಟೆ ನಿವಾಸದ ಮೇಲೆ ದಾಳಿ ನಡೆದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ್ ಡವಳೇಶ್ವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆದಿದೆ.

Tags: Lokayukta
SendShareTweet
Previous Post

ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿಯಲಿದೆಯೇ ಪಾಕ್?

Next Post

ಮತ್ತೆ ಹುಟ್ಟಿ ಬಂದ ಅಂಬರೀಷ್!

Related Posts

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!
ಬೆಂಗಳೂರು ಗ್ರಾಮಾಂತರ

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

SSLC ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ವಿಶ್‌!
ರಾಜ್ಯ

SSLC ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ವಿಶ್‌!

ಧಾರವಾಡದಲ್ಲಿ ಆಶಾ ಕಾರ್ಯಕರ್ತೆಯರ ವಜಾಗೊಳಿಸುವಿಕೆ ಖಂಡಸಿ ಪ್ರತಿಭಟನೆ
ಧಾರವಾಡ

ಧಾರವಾಡದಲ್ಲಿ ಆಶಾ ಕಾರ್ಯಕರ್ತೆಯರ ವಜಾಗೊಳಿಸುವಿಕೆ ಖಂಡಸಿ ಪ್ರತಿಭಟನೆ

ಅಪ್ಪು ಬರ್ತಡೇ : ರಂಗೋಲಿಯಲ್ಲಿ ಅರಳಿದ ‘ಪವರ್‌ ಸ್ಟಾರ್‌’
ಮೈಸೂರು

ಅಪ್ಪು ಬರ್ತಡೇ : ರಂಗೋಲಿಯಲ್ಲಿ ಅರಳಿದ ‘ಪವರ್‌ ಸ್ಟಾರ್‌’

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ : ಕರಾಳ ದಂಧೆ ಬಯಲಿಗೆಳೆದ ಪೋಲಿಸರು
ಬೀದರ್

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ : ಕರಾಳ ದಂಧೆ ಬಯಲಿಗೆಳೆದ ಪೋಲಿಸರು

‘ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡಿ’ – ಕೇಂದ್ರ ವಿರುದ್ಧ ಕರವೇ ಪ್ರತಿಭಟನೆ
ಮೈಸೂರು

‘ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡಿ’ – ಕೇಂದ್ರ ವಿರುದ್ಧ ಕರವೇ ಪ್ರತಿಭಟನೆ

Next Post
ಮತ್ತೆ ಹುಟ್ಟಿ ಬಂದ ಅಂಬರೀಷ್!

ಮತ್ತೆ ಹುಟ್ಟಿ ಬಂದ ಅಂಬರೀಷ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

ರಾಜಧಾನಿ ಬೆಂಗಳೂರಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಕೂಲ್​​ ಕೂಲ್​​ ವೆದರ್!

ರಾಜಧಾನಿ ಬೆಂಗಳೂರಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಕೂಲ್​​ ಕೂಲ್​​ ವೆದರ್!

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕೊನೆಗೂ ಸಸ್ಪೆಂಡ್!

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕೊನೆಗೂ ಸಸ್ಪೆಂಡ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat