ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಆರೋಗ್ಯವಾಗಿದ್ದೇನೆ ಎಂದ ಗಗನಯಾತ್ರಿ ಸುನಿತಾ ವಿಲಿಯಮ್ಸ್

December 18, 2024
Share on WhatsappShare on FacebookShare on Twitter

ನವದೆಹಲಿ: ಬಾಹ್ಯಾಕಾಶಕ್ಕೆ ತೆರಳಿರುವ ಗಗನಯಾತ್ರಿ ಸುನಿತಾ ವಿಲಿಯಮ್ಸ್ (Sunita Williams) ಅವರ ಆರೋಗ್ಯ (Health) ಹದಗೆಟ್ಟಿದೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಸ್ವತಃ ಈಗ ಅವರೇ ವದಂತಿಗಳಿಗೆ ತೆರೆ ಎಳೆದಿದ್ದಾರೆ

ಇತ್ತೀಚಿನ ಫೋಟೋಗಳ ಆಧಾರದ ಮೇಲೆ ಸುನೀತಾ ವಿಲಿಯಮ್ಸ್ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಅವರ ಫೋಟೋ ಕೂಡ ಬಿತ್ತರವಾಗಿದ್ದವು. ಈ ಬಗ್ಗೆ ವೀಡಿಯೋ ಸಂದರ್ಶನವೊಂದಕ್ಕೆ ಪ್ರತಿಕ್ರಿಯಿಸಿ ಬಾಹ್ಯಾಕಾಶ ನಿಲ್ದಾಣದಿಂದಲೇ (ISS) ಮಾತನಾಡಿರುವ ಅವರು, ತಮ್ಮ ಆರೋಗ್ಯ ಉತ್ತಮವಾಗಿದೆ ಎಂದಿದ್ದಾರೆ.

ನಾನು ಬಾಹ್ಯಾಕಾಶ ನಿಲ್ದಾಣಕ್ಕೆ ಬರುವಾಗ ಇದ್ದ ತೂಕವನ್ನೇ ಈಗಲೂ ಹೊಂದಿದ್ದೇನೆ. ಸ್ನಾಯು ಮತ್ತು ಮೂಳೆ ಸಾಂದ್ರತೆಯ ಮೇಲೆ ಮೈಕ್ರೊಗ್ರಾವಿಟಿಯ ಪರಿಣಾಮಗಳನ್ನು ಎದುರಿಸಲು ಗಗನಯಾತ್ರಿಗಳು ಅನುಸರಿಸುವ ಕಠಿಣ ವ್ಯಾಯಾಮದ ಕಟ್ಟುಪಾಡುಗಳಿಂದಾಗಿ ದೈಹಿಕ ರೂಪ ಬದಲಾಗಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.

ತಮ್ಮ ದಿನನಿತ್ಯದ ವ್ಯಾಯಾಮದ ದಿನಚರಿಯನ್ನು ಕೂಡ ಅವರು ವಿವರಿಸಿದ್ದಾರೆ. ಬಾಹ್ಯಾಕಾಶ ನಿಲ್ದಾಣದಲ್ಲಿ ಬೈಕ್ ಸವಾರಿ, ಟ್ರೆಡ್‌ಮಿಲ್‌ನಲ್ಲಿ ಓಡುವುದು ಹಾಗೂ ವೇಟ್‌ಲಿಫ್ಟಿಂಗ್ ಮಾಡುತ್ತೇನೆ. ಈ ಚಟುವಟಿಕೆಗಳಿಂದ ನನ್ನ ದೇಹದಲ್ಲಿ ಗಮನಾರ್ಹ ಬದಲಾವಣೆಯಾಗಿದೆ ಎಂದಿದ್ದಾರೆ.

Tags: healthISSSunita Williams
SendShareTweet
Previous Post

ಮಾಜಿ ಸಿಎಂ ನಿಜಲಿಂಗಪ್ಪ ಮನೆ ಖರೀದಿಸಿದ ಸರ್ಕಾರ

Next Post

ದಾಖಲೆಯ ಶತಕ ಸಿಡಿಸಿದ ತಿಲಕ್ ವರ್ಮಾ

Related Posts

ಬಂಗಾಳದಲ್ಲಿ ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇಗುಲದ ಬಾಗಿಲು ಕೊನೆಗೂ ಓಪನ್!
ದೇಶ

ಬಂಗಾಳದಲ್ಲಿ ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇಗುಲದ ಬಾಗಿಲು ಕೊನೆಗೂ ಓಪನ್!

ಲಾಟರಿ ಕಿಂಗ್ ಮಾರ್ಟಿನ್ ಕುಟುಂಬದ ‘ಜಾಕ್‌ಪಾಟ್’ ಗೆಲುವು : 3 ಸದಸ್ಯರು, 3 ಪಕ್ಷ, 3 ಸೀಟು!
ದೇಶ

ಲಾಟರಿ ಕಿಂಗ್ ಮಾರ್ಟಿನ್ ಕುಟುಂಬದ ‘ಜಾಕ್‌ಪಾಟ್’ ಗೆಲುವು : 3 ಸದಸ್ಯರು, 3 ಪಕ್ಷ, 3 ಸೀಟು!

ಟ್ಯಾಗೋರ್ ಜಯಂತಿಯಂದೇ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಉದಯ : ಮೇ 9ಕ್ಕೆ ನೂತನ ಸಿಎಂ ಪ್ರಮಾಣವಚನ!
ದೇಶ

ಟ್ಯಾಗೋರ್ ಜಯಂತಿಯಂದೇ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಉದಯ : ಮೇ 9ಕ್ಕೆ ನೂತನ ಸಿಎಂ ಪ್ರಮಾಣವಚನ!

ತಮಿಳುನಾಡಲ್ಲಿ ಮ್ಯಾಜಿಕ್ ನಂಬರ್ ತಲುಪುತ್ತಾರಾ ದಳಪತಿ ವಿಜಯ್?
ದೇಶ

ತಮಿಳುನಾಡಲ್ಲಿ ಮ್ಯಾಜಿಕ್ ನಂಬರ್ ತಲುಪುತ್ತಾರಾ ದಳಪತಿ ವಿಜಯ್?

NHAI ಕಠಿಣ ಎಚ್ಚರಿಕೆ ; ಟೋಲ್‌ನಲ್ಲಿ ಫಾಸ್ಟ್‌ಟ್ಯಾಗ್ ಕೈಯಲ್ಲಿ ಹಿಡಿದುಕೊಂಡರೆ ಬ್ಲ್ಯಾಕ್‌ಲಿಸ್ಟ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

NHAI ಕಠಿಣ ಎಚ್ಚರಿಕೆ ; ಟೋಲ್‌ನಲ್ಲಿ ಫಾಸ್ಟ್‌ಟ್ಯಾಗ್ ಕೈಯಲ್ಲಿ ಹಿಡಿದುಕೊಂಡರೆ ಬ್ಲ್ಯಾಕ್‌ಲಿಸ್ಟ್!

ಬಂಗಾಳದಲ್ಲಿ ದೀದಿಯನ್ನು ಮೋದಿ ಸೋಲಿಸಿದ್ದು ಹೇಗೆ? ಇಲ್ಲಿವೆ ಬಿಜೆಪಿ ಗೆಲುವಿಗೆ ಕಾರಣಗಳು!
ದೇಶ

ಬಂಗಾಳದಲ್ಲಿ ದೀದಿಯನ್ನು ಮೋದಿ ಸೋಲಿಸಿದ್ದು ಹೇಗೆ? ಇಲ್ಲಿವೆ ಬಿಜೆಪಿ ಗೆಲುವಿಗೆ ಕಾರಣಗಳು!

Next Post
ದಾಖಲೆಯ ಶತಕ ಸಿಡಿಸಿದ ತಿಲಕ್ ವರ್ಮಾ

ದಾಖಲೆಯ ಶತಕ ಸಿಡಿಸಿದ ತಿಲಕ್ ವರ್ಮಾ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಂಗಾಳದಲ್ಲಿ ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇಗುಲದ ಬಾಗಿಲು ಕೊನೆಗೂ ಓಪನ್!

ಬಂಗಾಳದಲ್ಲಿ ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇಗುಲದ ಬಾಗಿಲು ಕೊನೆಗೂ ಓಪನ್!

ಬೆಂಗಳೂರಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ – 5.75 ಕೋಟಿ ಮೌಲ್ಯದ 5 ಕೆಜಿ ಹೈಡ್ರೋ ಗಾಂಜಾ ವಶಕ್ಕೆ!

ಬೆಂಗಳೂರಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ – 5.75 ಕೋಟಿ ಮೌಲ್ಯದ 5 ಕೆಜಿ ಹೈಡ್ರೋ ಗಾಂಜಾ ವಶಕ್ಕೆ!

ಲಾಟರಿ ಕಿಂಗ್ ಮಾರ್ಟಿನ್ ಕುಟುಂಬದ ‘ಜಾಕ್‌ಪಾಟ್’ ಗೆಲುವು : 3 ಸದಸ್ಯರು, 3 ಪಕ್ಷ, 3 ಸೀಟು!

ಲಾಟರಿ ಕಿಂಗ್ ಮಾರ್ಟಿನ್ ಕುಟುಂಬದ ‘ಜಾಕ್‌ಪಾಟ್’ ಗೆಲುವು : 3 ಸದಸ್ಯರು, 3 ಪಕ್ಷ, 3 ಸೀಟು!

CSK ವಿರುದ್ಧದ ಕದನಕ್ಕೆ ಮುನ್ನ ಲುಂಗಿ ಎನ್ಗಿಡಿ ಆಗಮನ : ಡೆಲ್ಲಿ ಪಾಳಯದಲ್ಲಿ ಹೊಸ ಸಂಚಲನ!

CSK ವಿರುದ್ಧದ ಕದನಕ್ಕೆ ಮುನ್ನ ಲುಂಗಿ ಎನ್ಗಿಡಿ ಆಗಮನ : ಡೆಲ್ಲಿ ಪಾಳಯದಲ್ಲಿ ಹೊಸ ಸಂಚಲನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಂಗಾಳದಲ್ಲಿ ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇಗುಲದ ಬಾಗಿಲು ಕೊನೆಗೂ ಓಪನ್!

ಬಂಗಾಳದಲ್ಲಿ ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇಗುಲದ ಬಾಗಿಲು ಕೊನೆಗೂ ಓಪನ್!

ಬೆಂಗಳೂರಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ – 5.75 ಕೋಟಿ ಮೌಲ್ಯದ 5 ಕೆಜಿ ಹೈಡ್ರೋ ಗಾಂಜಾ ವಶಕ್ಕೆ!

ಬೆಂಗಳೂರಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ – 5.75 ಕೋಟಿ ಮೌಲ್ಯದ 5 ಕೆಜಿ ಹೈಡ್ರೋ ಗಾಂಜಾ ವಶಕ್ಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat