ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

606 ರನ್ ಗಳ ಜೊತೆಯಾಟ; 552 ರನ್ ಗಳ ಗೆಲುವು!

December 18, 2024
Share on WhatsappShare on FacebookShare on Twitter

ದೇಶದಲ್ಲಿ ರಣಜಿ ಟ್ರೋಫಿಯ 5ನೇ ಸುತ್ತಿನ ಪಂದ್ಯಗಳು ಆರಂಭವಾಗಿವೆ. ಈ ಟೂರ್ನಿಯಲ್ಲಿ ಗೋವಾ ತಂಡ ಭರ್ಜರಿ ಪ್ರದರ್ಶನ ನೀಡಿದೆ.

ಗೋವಾ ಮತ್ತು ಅರುಣಾಚಲ ಪ್ರದೇಶದ ಮಧ್ಯೆ ನಡೆದ ಪಂದ್ಯದಲ್ಲಿ ಭರ್ಜರಿ ದಾಖಲೆ ಸೃಷ್ಟಿಯಾಗಿದೆ. ಗೋವಾ ಕ್ರಿಕೆಟ್ ಸಂಸ್ಥೆಯ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಗೋವಾ ತಂಡದ ಇಬ್ಬರು ಆಟಗಾರರು ದಾಖಲೆಯ ತ್ರಿಶತಕ ಸಿಡಿಸುವುದರ ಮೂಲಕ ರಣಜಿಯಲ್ಲಿ ದಾಖಲೆ ಬರೆದಿದ್ದಾರೆ.

ಗೋವಾ ತಂಡದ ಕಶ್ಯಪ್ ಬಾಕ್ಲೆ ಮತ್ತು ಸ್ನೇಹಲ್ ಕೌತಾಂಕರ್ ಇಬ್ಬರೂ ತ್ರಿಶತಕ ಬಾರಿಸಿದ್ದು, ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಇಬ್ಬರು ಬ್ಯಾಟ್ಸಮನ್‌ ಗಳು ಒಂದೇ ಇನ್ನಿಂಗ್ಸ್‌ ನಲ್ಲಿ ತ್ರಿಶತಕ ಸಿಡಿಸಿದ ಇತಿಹಾಸ ಬರೆದಿದ್ದಾರೆ.

ಮೊದಲ ಇನ್ನಿಂಗ್ಸ್ನಲ್ಲಿ ಅರುಣಾಚಲ ಪ್ರದೇಶ ತಂಡವನ್ನು ಗೋವಾ ತಂಡ ಕೇವಲ 84 ರನ್ ಗಳಿಗೆ ಕಟ್ಟಿ ಹಾಕಿತು. ನಂತರ ಬ್ಯಾಟಿಂಗ್ ಆರಂಭಿಸಿದ ಗೋವಾ 121 ರನ್‌ ಗಳಿಗೆ ಎರಡು ವಿಕೆಟ್ ಕಳೆದುಕೊಂಡಿತ್ತು. ಆಗ ಒಂದಾದ ಕಶ್ಯಪ್ ಹಾಗೂ ಕೌತಾಂಕರ್ ರನ್ ಚಚ್ಚಲು ಆರಂಭಿಸಿದರು. ಕಶ್ಯಪ್ 300 ರನ್‌ಗಳ ಅಜೇಯ ರನ್ ಗಳಿಸಿದರು. ಇದರಲ್ಲಿ 39 ಬೌಂಡರಿ ಮತ್ತು 2 ಸಿಕ್ಸರ್‌ಗಳು ಸೇರಿದ್ದವು. ಸ್ನೇಹಲ್ ಕೌತಾಂಕರ್ 314 ರನ್ ಸಿಡಿಸಿ ಮಿಂಚಿದರು. ಈ ಮೂಲಕ ಗೋವಾ ತಂಡ 727 ರನ್‌ ಗಳಿಗೆ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು.

ಇದರಲ್ಲಿ ಈ ಜೋಡಿಯ ಜೊತೆಯಾಟದ ರನ್ 606 ಆಗಿತ್ತು. ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿ ಅರುಣಾಚಲ ಪ್ರದೇಶ ತಂಡ 91 ರನ್ ಗಳಿಗ ಆಲೌಟ್ ಆಯಿತು. ಪರಿಣಾಮ ಗೋವಾ ತಂಡ ಬರೋಬ್ಬರಿ 552 ರನ್ ಗಳ ಗೆಲುವು ದಾಖಲಿಸಿತು. ಮೊದಲ ಇನಿಂಗ್ಸ್‌ನಲ್ಲಿ ಗೋವಾ ಪರ ಅರ್ಜುನ್ ತೆಂಡೂಲ್ಕರ್ 5 ವಿಕೆಟ್ ಪಡೆದಿದ್ದಾರೆ.

Tags: CricketGoaIndiaRanjiRecord
SendShareTweet
Previous Post

ಪ್ರಧಾನಿ ಮೋದಿಗೆ ಡೊಮಿನಿಕಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

Next Post

ಕೊರೊನಾ ಅವ್ಯವಹಾರ ಪ್ರಕರಣ; ಎಸ್ ಐಟಿ ರಚನೆಗೆ ಸಂಪುಟ ಅಸ್ತು

Related Posts

ಭಾರತ vs ವೆಸ್ಟ್ ಇಂಡೀಸ್ ಮೊದಲ ಟಿ20: ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಪಡೆಗೆ ವಿಂಡೀಸ್ ಸವಾಲು;ಲಕ್ನೋ ಕದನಕ್ಕೆ ವೇದಿಕೆ ಸಜ್ಜು!
ಕ್ರೀಡೆ

ಭಾರತ vs ವೆಸ್ಟ್ ಇಂಡೀಸ್ ಮೊದಲ ಟಿ20: ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಪಡೆಗೆ ವಿಂಡೀಸ್ ಸವಾಲು;ಲಕ್ನೋ ಕದನಕ್ಕೆ ವೇದಿಕೆ ಸಜ್ಜು!

‘ನನ್ನ ಕರ್ತವ್ಯ ಮುಗಿಸಿದ್ದೇನೆ’ : ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕತ್ವ ಸ್ಥಾನಕ್ಕೆ ವಿದಾಯ ಹೇಳಿದ ಹರ್ಮನ್‌ಪ್ರೀತ್ ಕೌರ್!
ಕ್ರೀಡೆ

‘ನನ್ನ ಕರ್ತವ್ಯ ಮುಗಿಸಿದ್ದೇನೆ’ : ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕತ್ವ ಸ್ಥಾನಕ್ಕೆ ವಿದಾಯ ಹೇಳಿದ ಹರ್ಮನ್‌ಪ್ರೀತ್ ಕೌರ್!

ಬಿಹಾರ ಕ್ರಿಕೆಟ್ ಮಂಡಳಿಯಲ್ಲಿ ಬಿಕ್ಕಟ್ಟು : ರಣಜಿ ಟ್ರೋಫಿ ತಂಡದ ಆಯ್ಕೆಗೆ ವಿಶೇಷ ಸಮಿತಿ ರಚಿಸಿದ BCCI!
ಕ್ರೀಡೆ

ಬಿಹಾರ ಕ್ರಿಕೆಟ್ ಮಂಡಳಿಯಲ್ಲಿ ಬಿಕ್ಕಟ್ಟು : ರಣಜಿ ಟ್ರೋಫಿ ತಂಡದ ಆಯ್ಕೆಗೆ ವಿಶೇಷ ಸಮಿತಿ ರಚಿಸಿದ BCCI!

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಮುನ್ನ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿಗೆ ಟೀಮ್ ಇಂಡಿಯಾದ ಮಾಸ್ಟರ್ ಪ್ಲ್ಯಾನ್ ಬಹಿರಂಗ!
ಕ್ರೀಡೆ

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಮುನ್ನ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿಗೆ ಟೀಮ್ ಇಂಡಿಯಾದ ಮಾಸ್ಟರ್ ಪ್ಲ್ಯಾನ್ ಬಹಿರಂಗ!

ಮುಂಬೈ ರಣಜಿ ತಂಡದಿಂದ ಸೂರ್ಯಕುಮಾರ್ ಯಾದವ್, ಶಾರ್ದೂಲ್ ಠಾಕೂರ್ ಔಟ್: ಅಸಲಿ ಕಾರಣ ಬಿಚ್ಚಿಟ್ಟ ಆಯ್ಕೆ ಸಮಿತಿ!
ಕ್ರೀಡೆ

ಮುಂಬೈ ರಣಜಿ ತಂಡದಿಂದ ಸೂರ್ಯಕುಮಾರ್ ಯಾದವ್, ಶಾರ್ದೂಲ್ ಠಾಕೂರ್ ಔಟ್: ಅಸಲಿ ಕಾರಣ ಬಿಚ್ಚಿಟ್ಟ ಆಯ್ಕೆ ಸಮಿತಿ!

ದೇಶೀಯ ಕ್ರಿಕೆಟ್‌ನಲ್ಲಿ ಮಹತ್ವದ ಬೆಳವಣಿಗೆ : ರೈಲ್ವೇಸ್ ತೊರೆದು ಗುಜರಾತ್ ತಂಡ ಸೇರಿದ ಸ್ಫೋಟಕ ಬ್ಯಾಟರ್ ಅಶುತೋಷ್ ಶರ್ಮಾ!
ಕ್ರೀಡೆ

ದೇಶೀಯ ಕ್ರಿಕೆಟ್‌ನಲ್ಲಿ ಮಹತ್ವದ ಬೆಳವಣಿಗೆ : ರೈಲ್ವೇಸ್ ತೊರೆದು ಗುಜರಾತ್ ತಂಡ ಸೇರಿದ ಸ್ಫೋಟಕ ಬ್ಯಾಟರ್ ಅಶುತೋಷ್ ಶರ್ಮಾ!

Next Post
‘ರಾಮ’ ನಗರ ಹೆಸರು ಬದಲಾವಣೆ! ಅಂದುಕೊಂಡಿದ್ದು ಸಾಧಿಸಿದ ಡಿಕೆಶಿ!

ಕೊರೊನಾ ಅವ್ಯವಹಾರ ಪ್ರಕರಣ; ಎಸ್ ಐಟಿ ರಚನೆಗೆ ಸಂಪುಟ ಅಸ್ತು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!

ಭಾರತ vs ವೆಸ್ಟ್ ಇಂಡೀಸ್ ಮೊದಲ ಟಿ20: ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಪಡೆಗೆ ವಿಂಡೀಸ್ ಸವಾಲು;ಲಕ್ನೋ ಕದನಕ್ಕೆ ವೇದಿಕೆ ಸಜ್ಜು!

ಭಾರತ vs ವೆಸ್ಟ್ ಇಂಡೀಸ್ ಮೊದಲ ಟಿ20: ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಪಡೆಗೆ ವಿಂಡೀಸ್ ಸವಾಲು;ಲಕ್ನೋ ಕದನಕ್ಕೆ ವೇದಿಕೆ ಸಜ್ಜು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat