ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಐಪಿಎಲ್; 574 ಜನರಲ್ಲಿ ಎಷ್ಟು ಜನಕ್ಕೆ ಸಿಗಲಿದೆ ಅವಕಾಶ?

December 10, 2024
Share on WhatsappShare on FacebookShare on Twitter

ಐಪಿಎಲ್ ಮೆಗಾ ಹರಾಜಿಗೆ ದಿನಗಣನೆ ಆರಂಭವಾಗಿದೆ. ಈ ಮಧ್ಯೆ ಈ ಬಾರಿ ಯಾರು ಹರಾಜು ಪ್ರಕ್ರಿಯೆ ನಡೆಸಿ ಕೊಡಲಿದ್ದಾರೆ ಎನ್ನುವುದು ಬಹುತೇಕ ಖಚಿತವಾಗಿದೆ.

ನವೆಂಬರ್ 24 ಮತ್ತು ನವೆಂಬರ್ 25 ರಂದು ಮೆಗಾ ಹರಾಜು ನಡೆಯಲಿದೆ. ಎಲ್ಲಾ ತಂಡಗಳಲ್ಲಿ ಖಾಲಿ ಉಳಿದಿರುವ 204 ಸ್ಲಾಟ್ಗಳನ್ನು ಭರ್ತಿ ಮಾಡಲು 574 ಆಟಗಾರರು ಹರಾಜಿಗೆ ಆಗಮಿಸಲಿದ್ದಾರೆ.

ವಿದೇಶದಲ್ಲಿ ಸತತ ಎರಡನೇ ಬಾರಿಗೆ ಐಪಿಎಲ್ ಹರಾಜು ಪ್ರಕ್ರಿಯೆ ನಡೆಯಲಿದೆ. ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಹರಾಜಿನಲ್ಲಿ 48 ಕ್ಯಾಪ್ಡ್ ಭಾರತೀಯರು, 318 ಅನ್‌ ಕ್ಯಾಪ್ಡ್ ಭಾರತೀಯರು ಮತ್ತು 208 ವಿದೇಶಿ ಆಟಗಾರರು ಭಾಗವಹಿಸಲಿದ್ದಾರೆ. ಈ ಹರಾಜಿನಲ್ಲಿ ಹರಾಜುದಾರರಾಗಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎಂಬುವುದು ಕೂಡ ಖಚಿತವಾಗಿದೆ.
ಕಳೆದ ಬಾರಿ ಮಿನಿ ಹರಾಜಿನಲ್ಲಿ ಹರಾಜುದಾರರಾಗಿ ಕಾಣಿಸಿಕೊಂಡಿದ್ದ ಖ್ಯಾತ ಹರಾಜುಗಾರ್ತಿ ಮಲ್ಲಿಕಾ ಸಾಗರ್ ಅವರಿಗೆ ಈ ಮೆಗಾ ಹರಾಜಿನ ಹರಾಜುದಾರರ ಜವಬ್ದಾರಿ ನೀಡಲಾಗಿದೆ.

ಇದು ಬರೋಬ್ಬರಿ 2 ದಿನಗಳ ಕಾಲ ನಡೆಯಲ್ಲಿದ್ದು, 574 ಆಟಗಾರರ ಹೆಸರನ್ನು ಹರಾಜಿನಲ್ಲಿ ಕರೆಯುವ ಕೆಲಸ ಮಲ್ಲಿಕಾ ಸಾಗರ್ ಅವರದ್ದಾಗಿದೆ. 48ರ ಹರೆಯದ ಮಲ್ಲಿಕಾ ಲೀಗ್‌ನ ಇತಿಹಾಸದಲ್ಲಿ ಹರಾಜುದಾರರಾಗಿ ಆಯ್ಕೆಯಾದ ಮೊದಲ ಮಹಿಳಾ ಹರಾಜುಗಾರ್ತಿಯಾಗಿದ್ದಾರೆ.
ಈ ಬಾರಿ 1500ಕ್ಕೂ ಹೆಚ್ಚು ಆಟಗಾರರು ಹರಾಜಿನಲ್ಲಿ ಹೆಸರು ನೋಂದಾಯಿಸಿದ್ದರು. ಆದರೆ, ಅಂತಿಮವಾಗಿ 574 ಆಟಗಾರರ ಹೆಸರನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆ. ಈ ಪೈಕಿ ಗರಿಷ್ಠ 204 ಆಟಗಾರರು ಖರೀದಿಯಾಗಲಿದ್ದಾರೆ.

Tags: CricketIndiaIPL
SendShareTweet
Previous Post

ವಿದ್ಯಾರ್ಥಿಯಿಂದ ಚಾಕು ಇರಿತ; 8 ಜನ ಬಲಿ

Next Post

ಉತ್ತಮರು ಮಾತ್ರ ರಾಜಕಾರಣಕ್ಕೆ ಬರಬೇಕು; ಹೊರಟ್ಟಿ

Related Posts

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್
ಕ್ರೀಡೆ

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ಇಂಗ್ಲೆಂಡ್ ಕ್ರಿಕೆಟ್ ತರಬೇತಿ : ಟೀಕೆಗಳ ನಡುವೆಯೂ ಭವಿಷ್ಯದ ಬಗ್ಗೆ ಸ್ಪಷ್ಟನೆ ನೀಡಿದ ಮೆಕಲಮ್
ಕ್ರೀಡೆ

ಇಂಗ್ಲೆಂಡ್ ಕ್ರಿಕೆಟ್ ತರಬೇತಿ : ಟೀಕೆಗಳ ನಡುವೆಯೂ ಭವಿಷ್ಯದ ಬಗ್ಗೆ ಸ್ಪಷ್ಟನೆ ನೀಡಿದ ಮೆಕಲಮ್

ವಿಶ್ವಕಪ್‌ನಿಂದ ಭಾರತದ ನಿರ್ಗಮನಕ್ಕೆ ಕಾರಣವಾದ ಸ್ವಯಂಕೃತ ಅಪರಾಧಗಳ ಸಂಪೂರ್ಣ ವಿಶ್ಲೇಷಣೆ!
ಕ್ರೀಡೆ

ವಿಶ್ವಕಪ್‌ನಿಂದ ಭಾರತದ ನಿರ್ಗಮನಕ್ಕೆ ಕಾರಣವಾದ ಸ್ವಯಂಕೃತ ಅಪರಾಧಗಳ ಸಂಪೂರ್ಣ ವಿಶ್ಲೇಷಣೆ!

ECB ಒತ್ತಡ ಹೇರಿತ್ತಾ? ವಿದಾಯದ ಹಿಂದಿನ ರಹಸ್ಯ ಬಿಚ್ಚಿಟ್ಟ ಬೆನ್ ಸ್ಟೋಕ್ಸ್
ಕ್ರೀಡೆ

ECB ಒತ್ತಡ ಹೇರಿತ್ತಾ? ವಿದಾಯದ ಹಿಂದಿನ ರಹಸ್ಯ ಬಿಚ್ಚಿಟ್ಟ ಬೆನ್ ಸ್ಟೋಕ್ಸ್

ವಿಶ್ವಕಪ್ ನಿರಾಸೆಯ ಮಧ್ಯೆ 2028ರ ಒಲಿಂಪಿಕ್ಸ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ
ಕ್ರೀಡೆ

ವಿಶ್ವಕಪ್ ನಿರಾಸೆಯ ಮಧ್ಯೆ 2028ರ ಒಲಿಂಪಿಕ್ಸ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ

ಐರ್ಲೆಂಡ್ ಎದುರು ಟೀಮ್ ಇಂಡಿಯಾ ಸೋಲಿನ ಬೆನ್ನಲ್ಲೇ ಗಂಭೀರ್ ಕಾಲೆಳೆದ ಐಸ್‌ಲ್ಯಾಂಡ್ ಕ್ರಿಕೆಟ್!
ಕ್ರೀಡೆ

ಐರ್ಲೆಂಡ್ ಎದುರು ಟೀಮ್ ಇಂಡಿಯಾ ಸೋಲಿನ ಬೆನ್ನಲ್ಲೇ ಗಂಭೀರ್ ಕಾಲೆಳೆದ ಐಸ್‌ಲ್ಯಾಂಡ್ ಕ್ರಿಕೆಟ್!

Next Post
Exclusive news: ಸಿ.ಟಿ. ರವಿ ಪ್ರಕರಣ ಸಿಐಡಿಗೆ ವಹಿಸಿದ್ದಕ್ಕೆ ಆಕ್ಷೇಪ!

ಉತ್ತಮರು ಮಾತ್ರ ರಾಜಕಾರಣಕ್ಕೆ ಬರಬೇಕು; ಹೊರಟ್ಟಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat