ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಬಾಲನಟನಿದ್ದ ಕಾರು ಅಪಘಾತ ; ಗಂಭೀರ ಗಾಯ

December 10, 2024
Share on WhatsappShare on FacebookShare on Twitter

ರಾಷ್ಟ್ರ ಪ್ರಶಸ್ತಿ ವಿಜೇತ ಕನ್ನಡದ ಸ್ಟಾರ್ ಬಾಲ ನಟ ರೋಹಿತ್ ಇದ್ದ ಕಾರು ಅಪಘಾತವಾಗಿದ್ದು, ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ತಿಳಿದು ಬಂದಿದೆ.

ಕಾಟೇರ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ಮಾಸ್ಟರ್ ರೋಹಿತ್, ಶ್ರೀರಂಗಪಟ್ಟಣದಿಂದ ಬೆಂಗಳೂರಿಗೆ ಬರುವ ಮಾರ್ಗದಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ರೋಹಿತ್ ಮತ್ತು ಅವರ ತಾಯಿ ಇಬ್ಬರಿಗೂ ಗಾಯಗಳಾಗಿವೆ. ಕೂಡಲೇ ಅವರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಸ್ಟರ್ ರೋಹಿತ್, ಶ್ರೀರಂಗಪಟ್ಟಣದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಮುಗಿಸಿ ಮರಳುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಮಾಸ್ಟರ್ ರೋಹಿತ್, ಅವರ ತಾಯಿ, ಓರ್ವ ಉಪನ್ಯಾಸಕರು ಕಾರಿನಲ್ಲಿ ಇದ್ದರು ಎನ್ನಲಾಗಿದೆ. ಕೇರಳದ ಪ್ರವಾಸಿ ಬಸ್ಸು ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ಘಟನೆ ನಡೆದಿದೆ.

ರೋಹಿತ್ ಗೆ ತೀವ್ರ ಪೆಟ್ಟಾಗಿದ್ದು, ರೋಹಿತ್ರ ವಸಡು ಒಡೆದು ಹೋಗಿದೆ. ಅವರ ತಲೆ ಬುರುಡೆಗೆ ತೀವ್ರ ಪೆಟ್ಟಾಗಿದೆ. ಅವರನ್ನು ಮೈಸೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿಟ್ಟು ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ರೋಹಿತ್ರ ತಾಯಿಯ ಎರಡೂ ಕಾಲಿಗೆ ತೀವ್ರ ಪೆಟ್ಟಾಗಿದ್ದು ಮೂಳೆಗಳು ಮುರಿದಿವೆ ಎನ್ನಲಾಗುತ್ತಿದೆ. ಉಪನ್ಯಾಸಕರು ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ರೋಹಿತ್, ಒಂದಲ್ಲ ಎರಡಲ್ಲ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದ.

Tags: AccidentActorHospitalMaster Rohit
SendShareTweet
Previous Post

ಉತ್ತಮರು ಮಾತ್ರ ರಾಜಕಾರಣಕ್ಕೆ ಬರಬೇಕು; ಹೊರಟ್ಟಿ

Next Post

ಬಾಂಬ್ ತಯಾರಿಸಿ ಶಿಕ್ಷಕಿಯ ಕುರ್ಚಿ ಕೆಳಗೆ ಇಟ್ಟ ವಿದ್ಯಾರ್ಥಿಗಳು

Related Posts

ಉಗಾರ್‌ ಶುಗರ್ ವರ್ಕ್ಸ್ ವಿರುದ್ಧ ಪರಿಸರ ನಿಯಮ ಉಲ್ಲಂಘನೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಳಗಾವಿ

ಉಗಾರ್‌ ಶುಗರ್ ವರ್ಕ್ಸ್ ವಿರುದ್ಧ ಪರಿಸರ ನಿಯಮ ಉಲ್ಲಂಘನೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಸೈನ್ ಬೋರ್ಡ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ ; ಇಬ್ಬರು ಸ್ಥಳದಲ್ಲೇ ಸಾವು.. 20ಕ್ಕೂ ಹೆಚ್ಚು ಮಂದಿಗೆ ಗಾಯ
ಮಂಡ್ಯ

ಸೈನ್ ಬೋರ್ಡ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ ; ಇಬ್ಬರು ಸ್ಥಳದಲ್ಲೇ ಸಾವು.. 20ಕ್ಕೂ ಹೆಚ್ಚು ಮಂದಿಗೆ ಗಾಯ

ಬ್ರಹ್ಮಾವರದಲ್ಲಿ ಖಾಸಗಿ ಬಸ್ ಬೆಂಕಿಗಾಹುತಿ ; ಏಳು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!
ಉಡುಪಿ

ಬ್ರಹ್ಮಾವರದಲ್ಲಿ ಖಾಸಗಿ ಬಸ್ ಬೆಂಕಿಗಾಹುತಿ ; ಏಳು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!

ಪ್ರಿಯಕರನ ಜೊತೆ ಸೇರಿ ಪತಿ-ಮಗುವಿನ ಹತ್ಯೆ ; ತನಿಖೆಯಲ್ಲಿ ಹರಿಣಿಯ ಸ್ಪೋಟಕ ಕ್ರೈಂ ಪ್ಲಾನ್ ಬಯಲು!
ಬೆಂಗಳೂರು

ಪ್ರಿಯಕರನ ಜೊತೆ ಸೇರಿ ಪತಿ-ಮಗುವಿನ ಹತ್ಯೆ ; ತನಿಖೆಯಲ್ಲಿ ಹರಿಣಿಯ ಸ್ಪೋಟಕ ಕ್ರೈಂ ಪ್ಲಾನ್ ಬಯಲು!

ಜೈಲಲ್ಲಿರುವ ಪವಿತ್ರಾ ಗೌಡಗೆ ಮತ್ತೊಂದು ಆಘಾತ ; ಮಾಜಿ ಪತಿ ಸಂಜಯ್ ಸಿಂಗ್ ನಿಧನ.. ಆಗಿದ್ದೇನು?
ಬೆಂಗಳೂರು

ಜೈಲಲ್ಲಿರುವ ಪವಿತ್ರಾ ಗೌಡಗೆ ಮತ್ತೊಂದು ಆಘಾತ ; ಮಾಜಿ ಪತಿ ಸಂಜಯ್ ಸಿಂಗ್ ನಿಧನ.. ಆಗಿದ್ದೇನು?

ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ : KR ಮಾರ್ಕೆಟ್​ನಲ್ಲಿ ಹೂವು-ಹಣ್ಣುಗಳ ಬೆಲೆ ಗಗನಕ್ಕೆ.. ಗ್ರಾಹಕರಿಗೆ ಬೆಲೆ ಏರಿಕೆ ಶಾಕ್!
ಬೆಂಗಳೂರು

ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ : KR ಮಾರ್ಕೆಟ್​ನಲ್ಲಿ ಹೂವು-ಹಣ್ಣುಗಳ ಬೆಲೆ ಗಗನಕ್ಕೆ.. ಗ್ರಾಹಕರಿಗೆ ಬೆಲೆ ಏರಿಕೆ ಶಾಕ್!

Next Post
ಬಾಂಬ್ ತಯಾರಿಸಿ ಶಿಕ್ಷಕಿಯ ಕುರ್ಚಿ ಕೆಳಗೆ ಇಟ್ಟ ವಿದ್ಯಾರ್ಥಿಗಳು

ಬಾಂಬ್ ತಯಾರಿಸಿ ಶಿಕ್ಷಕಿಯ ಕುರ್ಚಿ ಕೆಳಗೆ ಇಟ್ಟ ವಿದ್ಯಾರ್ಥಿಗಳು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೆಸ್ಟ್‌ನಲ್ಲಿ ಮಾನವ್ ಸುತಾರ್ ಮೋಡಿ : IPL ಆಮಿಷಕ್ಕೆ ಒಳಗಾಗದೆ ನೈಸರ್ಗಿಕ ಆಟ ಉಳಿಸಿಲು ಪೂಜಾರ ಸಲಹೆ

ಟೆಸ್ಟ್‌ನಲ್ಲಿ ಮಾನವ್ ಸುತಾರ್ ಮೋಡಿ : IPL ಆಮಿಷಕ್ಕೆ ಒಳಗಾಗದೆ ನೈಸರ್ಗಿಕ ಆಟ ಉಳಿಸಿಲು ಪೂಜಾರ ಸಲಹೆ

ಉಗಾರ್‌ ಶುಗರ್ ವರ್ಕ್ಸ್ ವಿರುದ್ಧ ಪರಿಸರ ನಿಯಮ ಉಲ್ಲಂಘನೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಉಗಾರ್‌ ಶುಗರ್ ವರ್ಕ್ಸ್ ವಿರುದ್ಧ ಪರಿಸರ ನಿಯಮ ಉಲ್ಲಂಘನೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಪಾಕಿಸ್ತಾನಕ್ಕೆ ಭಾರತ ತಿರುಗೇಟು : ದಿಲ್ಲಿಯಲ್ಲಿರುವ ಪಾಕ್ ಹೈಕಮಿಷನ್ ಕಾಂಪೌಂಡ್ ಹೊರಗಿನ ಅತಿಕ್ರಮ ತೆರವು!

ಪಾಕಿಸ್ತಾನಕ್ಕೆ ಭಾರತ ತಿರುಗೇಟು : ದಿಲ್ಲಿಯಲ್ಲಿರುವ ಪಾಕ್ ಹೈಕಮಿಷನ್ ಕಾಂಪೌಂಡ್ ಹೊರಗಿನ ಅತಿಕ್ರಮ ತೆರವು!

ಶ್ರೀಲಂಕಾ ತಂಡಕ್ಕೆ ಭಾರೀ ಹಿನ್ನಡೆ : ಕೊಲಂಬೊ ಟೆಸ್ಟ್‌ನಿಂದಮೆಂಡಿಸ್, ದಿನೇಶ್ ಚಾಂಡಿಮಲ್ ಹೊರಕ್ಕೆ

ಶ್ರೀಲಂಕಾ ತಂಡಕ್ಕೆ ಭಾರೀ ಹಿನ್ನಡೆ : ಕೊಲಂಬೊ ಟೆಸ್ಟ್‌ನಿಂದಮೆಂಡಿಸ್, ದಿನೇಶ್ ಚಾಂಡಿಮಲ್ ಹೊರಕ್ಕೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೆಸ್ಟ್‌ನಲ್ಲಿ ಮಾನವ್ ಸುತಾರ್ ಮೋಡಿ : IPL ಆಮಿಷಕ್ಕೆ ಒಳಗಾಗದೆ ನೈಸರ್ಗಿಕ ಆಟ ಉಳಿಸಿಲು ಪೂಜಾರ ಸಲಹೆ

ಟೆಸ್ಟ್‌ನಲ್ಲಿ ಮಾನವ್ ಸುತಾರ್ ಮೋಡಿ : IPL ಆಮಿಷಕ್ಕೆ ಒಳಗಾಗದೆ ನೈಸರ್ಗಿಕ ಆಟ ಉಳಿಸಿಲು ಪೂಜಾರ ಸಲಹೆ

ಉಗಾರ್‌ ಶುಗರ್ ವರ್ಕ್ಸ್ ವಿರುದ್ಧ ಪರಿಸರ ನಿಯಮ ಉಲ್ಲಂಘನೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಉಗಾರ್‌ ಶುಗರ್ ವರ್ಕ್ಸ್ ವಿರುದ್ಧ ಪರಿಸರ ನಿಯಮ ಉಲ್ಲಂಘನೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat