ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಡ್ಯ

ಕುಮಾರಸ್ವಾಮಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಚಲುವರಾಯಸ್ವಾಮಿ

December 10, 2024
Share on WhatsappShare on FacebookShare on Twitter

ಮಂಡ್ಯ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಸಚಿವ ಚಲುವರಾಯಸ್ವಾಮಿ(Minister Chaluvarayaswamy) ಗಂಭೀರ ಆರೋಪ ಮಾಡಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ಮಗನ ಚುನಾವಣೆಗಾಗಿ ಕಂಪನಿಗಳಿಂದ ಸಾವಿರಾರು ಕೋಟಿ ರೂ. ರೋಲ್ ಕಾಲ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ..

ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಉಪಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಹಣದ ಹೊಳೆ ಹರಿಸಿವೆ. ಹೀಗಾಗಿ ನಮಗೆ ಅವರ ಜೊತೆ ಓಡೋಕೆ ಆಗಲಿಲ್ಲ. ಹೀಗಾಗಿ ನಾವು ಐದು ಗ್ಯಾರಂಟಿ ಕೊಟ್ಟಿದ್ದೇವೆ ದಯವಿಟ್ಟು ಸಹಾಯ ಮಾಡಿ ಎಂದು ಜನರನ್ನು ಕೇಳಿದ್ದೇವೆ ಎಂದಿದ್ದಾರೆ.

ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಬಿ.ಎಸ್‌. ಯಡಿಯೂರಪ್ಪ ಅವರನ್ನು ಸಿಎಂ ಮಾಡಲು ಜೆಡಿಎಸ್ ಸದಸ್ಯರನ್ನು ಆಪರೇಷನ್ ಮಾಡಲಾಗಿತ್ತು. ಈಗ ಈ ಬಹುಮತದ ಸರ್ಕಾರ ರಚನೆಯಾದಾಗಿನಿಂದಲೂ ಬಿಜೆಪಿ-ಜೆಡಿಎಸ್ ನವರು ಈ ಸರ್ಕಾರ ಉಳಿಯಲ್ಲ ಅಂತಿದ್ದಾರೆ. ಆಪರೇಶನ್ ಕಮಲದ ಉದ್ದೇಶದಿಂದಲೇ ಅವರು ಈ ರೀತಿ ಮಾತನಾಡುತ್ತಿದ್ದಾರೆ ಎಂದಿದ್ದಾರೆ.

Tags: ElectionHD KumaraswamyMandyaMinister ChaluvarayaswamyMoney
SendShareTweet
Previous Post

Without ಸಿದ್ದರಾಮಯ್ಯ There Is ನೋ ಕಾಂಗ್ರೆಸ್; ವರ್ತೂರ್

Next Post

ಬಿಜೆಪಿಯ ಯಾವ ನಾಯಕರೂ ನನ್ನನ್ನು ಸಂಪರ್ಕಿಸಿಲ್ಲ; ಕಿತ್ತೂರು ಶಾಸಕ

Related Posts

ಅಕ್ಕನ ಮಗನ ಜೊತೆ ಪತ್ನಿ ಅಕ್ರಮ ಸಂಬಂಧ – ಮನನೊಂದ ಪತಿ ಮಕ್ಕಳಿಬ್ಬರನ್ನು ಸಾಯಿಸಿ ನೇಣಿಗೆ ಶರಣು!
ತುಮಕೂರು

ಅಕ್ಕನ ಮಗನ ಜೊತೆ ಪತ್ನಿ ಅಕ್ರಮ ಸಂಬಂಧ – ಮನನೊಂದ ಪತಿ ಮಕ್ಕಳಿಬ್ಬರನ್ನು ಸಾಯಿಸಿ ನೇಣಿಗೆ ಶರಣು!

ಅಂಜನಾದ್ರಿ ಹನುಮನ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನ ಪಲ್ಟಿ – ಓರ್ವ ಸಾವು, ಇಬ್ಬರು ಗಂಭೀರ!
ಕೊಪ್ಪಳ

ಅಂಜನಾದ್ರಿ ಹನುಮನ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನ ಪಲ್ಟಿ – ಓರ್ವ ಸಾವು, ಇಬ್ಬರು ಗಂಭೀರ!

ದೇಶಾದ್ಯಂತ ಮೊಬೈಲ್‌ಗಳಿಗೆ ತುರ್ತು ಸಂದೇಶ : ಅತ್ಯಾಧುನಿಕ ವಿಪತ್ತು ಮುನ್ನೆಚ್ಚರಿಕೆ ವ್ಯವಸ್ಥೆಗೆ ಚಾಲನೆ!
ದೇಶ

ದೇಶಾದ್ಯಂತ ಮೊಬೈಲ್‌ಗಳಿಗೆ ತುರ್ತು ಸಂದೇಶ : ಅತ್ಯಾಧುನಿಕ ವಿಪತ್ತು ಮುನ್ನೆಚ್ಚರಿಕೆ ವ್ಯವಸ್ಥೆಗೆ ಚಾಲನೆ!

N.R ರಮೇಶ್‌ ದೂರಿನ ಬೆನ್ನಲ್ಲೇ ಎಚ್ಚೆತ್ತ GBA : ಸೇವಾ ತೆರಿಗೆ ಬಾಕಿ ಪ್ರಕರಣದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ!
ಬೆಂಗಳೂರು

GBAಯಲ್ಲಿ ಕಾನೂನು ಉಲ್ಲಂಘಿಸಿ ಹುದ್ದೆಗೆ ವ್ಯಕ್ತಿಯ ನಿಯೋಜನೆ – ಕಠಿಣ ಕ್ರಮಕ್ಕೆ ಎನ್‌.ಆರ್‌ ರಮೇಶ್ ಆಗ್ರಹ!

‘ನಂದಿ ಬಿಲ್ಡರ್ಸ್’ ವಿರುದ್ದ ಕೋಟಿ ಕೋಟಿ ವಂಚನೆ ಆರೋಪ – ಮಾಲೀಕ ಬಸವರಾಜ ಸೇರಿ 10 ಮಂದಿ ಮೇಲೆ FIR
ಬೆಂಗಳೂರು

‘ನಂದಿ ಬಿಲ್ಡರ್ಸ್’ ವಿರುದ್ದ ಕೋಟಿ ಕೋಟಿ ವಂಚನೆ ಆರೋಪ – ಮಾಲೀಕ ಬಸವರಾಜ ಸೇರಿ 10 ಮಂದಿ ಮೇಲೆ FIR

ಬೆಂಗಳೂರು ಸೇರಿ 15 ಜಿಲ್ಲೆಗೆ ಯೆಲ್ಲೋ ಅಲರ್ಟ್ : ಇಂದು ವ್ಯಾಪಕ ಮಳೆ ಸಾಧ್ಯತೆ!
ಬೆಂಗಳೂರು

ಬೆಂಗಳೂರು ಸೇರಿ 15 ಜಿಲ್ಲೆಗೆ ಯೆಲ್ಲೋ ಅಲರ್ಟ್ : ಇಂದು ವ್ಯಾಪಕ ಮಳೆ ಸಾಧ್ಯತೆ!

Next Post
ಬಿಜೆಪಿಯ ಯಾವ ನಾಯಕರೂ ನನ್ನನ್ನು ಸಂಪರ್ಕಿಸಿಲ್ಲ; ಕಿತ್ತೂರು ಶಾಸಕ

ಬಿಜೆಪಿಯ ಯಾವ ನಾಯಕರೂ ನನ್ನನ್ನು ಸಂಪರ್ಕಿಸಿಲ್ಲ; ಕಿತ್ತೂರು ಶಾಸಕ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಬುಲ್‌ ಡಾಗ್’ ಬೆನ್ನು ಹತ್ತಿದ ಪೃಥ್ವಿ‌ ಅಂಬರ್..!

‘ಬುಲ್‌ ಡಾಗ್’ ಬೆನ್ನು ಹತ್ತಿದ ಪೃಥ್ವಿ‌ ಅಂಬರ್..!

“ಹುಚ್ಚರ ಕೈಗೆ ಪರಮಾಣು ಅಸ್ತ್ರ ನೀಡಲಾಗದು” : ಇರಾನ್ ಪ್ರಸ್ತಾವನೆ ತಿರಸ್ಕರಿಸಿದ ಟ್ರಂಪ್!

“ಹುಚ್ಚರ ಕೈಗೆ ಪರಮಾಣು ಅಸ್ತ್ರ ನೀಡಲಾಗದು” : ಇರಾನ್ ಪ್ರಸ್ತಾವನೆ ತಿರಸ್ಕರಿಸಿದ ಟ್ರಂಪ್!

8ನೇ ವೇತನ ಆಯೋಗ : ಸಲಹೆ, ಸೂಚನೆ ನೀಡುವ ದಿನಾಂಕ ವಿಸ್ತರಣೆ.. ಇಲ್ಲಿದೆ ಹೊಸ ಅಪ್ಡೇಟ್!

8ನೇ ವೇತನ ಆಯೋಗ : ಸಲಹೆ, ಸೂಚನೆ ನೀಡುವ ದಿನಾಂಕ ವಿಸ್ತರಣೆ.. ಇಲ್ಲಿದೆ ಹೊಸ ಅಪ್ಡೇಟ್!

ಅಕ್ಕನ ಮಗನ ಜೊತೆ ಪತ್ನಿ ಅಕ್ರಮ ಸಂಬಂಧ – ಮನನೊಂದ ಪತಿ ಮಕ್ಕಳಿಬ್ಬರನ್ನು ಸಾಯಿಸಿ ನೇಣಿಗೆ ಶರಣು!

ಅಕ್ಕನ ಮಗನ ಜೊತೆ ಪತ್ನಿ ಅಕ್ರಮ ಸಂಬಂಧ – ಮನನೊಂದ ಪತಿ ಮಕ್ಕಳಿಬ್ಬರನ್ನು ಸಾಯಿಸಿ ನೇಣಿಗೆ ಶರಣು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಬುಲ್‌ ಡಾಗ್’ ಬೆನ್ನು ಹತ್ತಿದ ಪೃಥ್ವಿ‌ ಅಂಬರ್..!

‘ಬುಲ್‌ ಡಾಗ್’ ಬೆನ್ನು ಹತ್ತಿದ ಪೃಥ್ವಿ‌ ಅಂಬರ್..!

“ಹುಚ್ಚರ ಕೈಗೆ ಪರಮಾಣು ಅಸ್ತ್ರ ನೀಡಲಾಗದು” : ಇರಾನ್ ಪ್ರಸ್ತಾವನೆ ತಿರಸ್ಕರಿಸಿದ ಟ್ರಂಪ್!

“ಹುಚ್ಚರ ಕೈಗೆ ಪರಮಾಣು ಅಸ್ತ್ರ ನೀಡಲಾಗದು” : ಇರಾನ್ ಪ್ರಸ್ತಾವನೆ ತಿರಸ್ಕರಿಸಿದ ಟ್ರಂಪ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat