ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಗಳೂರು

ಇಸ್ರೇಲ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ!

December 10, 2024
Share on WhatsappShare on FacebookShare on Twitter

ಮಂಗಳೂರು: ಇಸ್ರೇಲ್ ಹಾಗೂ ಇರಾನ್ ಮಧ್ಯೆ ಯುದ್ಧ ಭೀಕರತೆ ಪಡೆಯುತ್ತಿದೆ. ಈ ಮಧ್ಯೆ ಇಸ್ರೇಲ್‌ ನಲ್ಲಿರುವ (Israel) ಕಂಪೆನಿಯೊಂದರ ಹೆಸರನ್ನು ಬಳಸಿಕೊಂಡು ಉದ್ಯೋಗ ನೀಡುವುದಾಗಿ ವಂಚಿಸಿರುವ ಘಟನೆ ನಡೆದಿದೆ.

ಇಸ್ರೇಲ್‌ ನ ಕಂಪೆನಿಯೊಂದರಲ್ಲಿ ಉದ್ಯೋಗ ನೀಡುವುದಾಗಿ ಪಾಸ್‌ಪೋರ್ಟ್‌ ಹಾಗೂ ಹಣ ಪಡೆದ ಕೇರಳದ ಏಜೆನ್ಸಿಯೊಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 130 ಜನರು ಸೇರಿದಂತೆ ದೇಶದ ಸಾವಿರಾರು ಮಂದಿಗೆ ವಂಚಿಸಿರುವ ಆರೋಪ ಕೇಳಿ ಬಂದಿದೆ.

ಉದ್ಯೋಗಾಕಾಂಕ್ಷಿಗಳು ಇಸ್ರೇಲ್‌ನಲ್ಲಿ ಉದ್ಯೋಗ ಪಡೆಯಲು ಮಂಗಳೂರಿನ ಕನ್ಸಲ್ಟೆನ್ಸಿಯವರಿಗೆ ಪಾಸ್‌ಪೋರ್ಟ್‌ ನೀಡಿದ್ದರು. ಅವರು ಕೇರಳದ ಏಜೆನ್ಸಿಗೆ ನೀಡಿದ್ದರು. ಕೇರಳದ ಏಜೆನ್ಸಿಯವರು ಇಸ್ರೇಲ್‌ನಲ್ಲಿ ಅಸ್ತಿತ್ವದಲ್ಲೇ ಇಲ್ಲದಿರುವ ನಕಲಿ ಕಂಪೆನಿಯೊಂದರ ಆಫ‌ರ್‌ ಲೆಟರ್‌ ನೀಡಿ ವಂಚಿಸಿದ್ದಾರೆ.

ಮಂಗಳೂರಿನ ಕನ್ಸಲ್ಟೆನ್ಸಿಯ ರೋಹಿತ್‌ ಎಂಬವರು ತಮ್ಮ ಬಳಿ 130 ಮಂದಿ ತಂದುಕೊಟ್ಟಿದ್ದ ಪಾಸ್‌ಪೋರ್ಟ್‌‌ನ್ನು ಕೇರಳದ ಸ್ಪೇಸ್‌ ಇಂಟರ್‌ನ್ಯಾಶನಲ್‌ ಎಂಬ ಏಜೆನ್ಸಿಯವರಿಗೆ ನೀಡಿದ್ದರು. ಆನಂತರ 20 ದಿನಗಳ ನಂತರ ಇಸ್ರೇಲ್‌ನ ಕೊಹೇನ್‌ ಎಂಪ್ಲಾಯ್‌ಮೆಂಟ್‌ ಗ್ರೂಪ್‌ ಕಂಪನಿ ಎಂಬ ಹೆಸರಿನಿಂದ ಆಫ‌ರ್‌ ಲೆಟರ್‌ ಬಂದಿತ್ತು. ಆ ಆಫ‌ರ್‌ ಲೆಟರ್‌ನ ಬಗ್ಗೆ ಇಸ್ರೇಲ್‌ನಲ್ಲಿರುವ ಅವರ ಗೆಳೆಯನಿಗೆ ತಿಳಿಸಿದ್ದರು. ಅಲ್ಲಿ ಪರಿಶೀಲನೆ ನಡೆಸಿದಾಗ ಆ ಹೆಸರಿನ ಕಂಪನಿ ಅಸ್ತಿತ್ವದಲ್ಲಿ ಇಲ್ಲದಿರುವುದು ಪತ್ತೆಯಾಗಿದೆ.

ಮರಳಿ ಪಾಸ್‌ ಪೋರ್ಟ್‌ ಗಳನ್ನು ಕೇಳಿದರೆ, ಬೆದರಿಕೆ ನೀಡುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಂತ್ರಸ್ತರು ಪೊಲೀಸರ ಮೊರೆ ಹೋಗಿದ್ದಾರೆ.

Tags: IsraeljobMangalore
SendShareTweet
Previous Post

ತಂದೆಯನ್ನು ನೆನೆದು ಪೋಸ್ಟ್ ಮಾಡಿದ ಅಭಿಷೇಕ್ ಅಂಬರೀಶ್

Next Post

ಸಚಿವರ ಸಭೆ ಕರೆದ ಸಿಎಂ; ವಿಪಕ್ಷಗಳ ಆರೋಪಕ್ಕೆ ಉತ್ತರ ನೀಡುವ ಕುರಿತು ಚರ್ಚೆ

Related Posts

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!
ದಕ್ಷಿಣ ಕನ್ನಡ

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!

ಶೀಘ್ರವೇ ಮಂಗಳೂರಲ್ಲಿ ಹೈಕೋರ್ಟ್‌ ಸಂಚಾರಿ ಪೀಠ ಆರಂಭ?
ಮಂಗಳೂರು

ಶೀಘ್ರವೇ ಮಂಗಳೂರಲ್ಲಿ ಹೈಕೋರ್ಟ್‌ ಸಂಚಾರಿ ಪೀಠ ಆರಂಭ?

ಬಿ.ಸಿ.ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣ : ಆರೋಪಿ ಚೇತನ್ ಬಂಧನ!
ಮಂಗಳೂರು

ಬಿ.ಸಿ.ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣ : ಆರೋಪಿ ಚೇತನ್ ಬಂಧನ!

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಚರಣೆ – 5 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಇಬ್ಬರ ಬಂಧನ!
ಮಂಗಳೂರು

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಚರಣೆ – 5 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಇಬ್ಬರ ಬಂಧನ!

ಪ್ರವೀಣ್ ನೆಟ್ಟಾರು ಕೊಲೆ ಕೇಸ್‌ : ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ!
ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಕೊಲೆ ಕೇಸ್‌ : ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ!

ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಅರೆಸ್ಟ್‌
ಮಂಗಳೂರು

ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಅರೆಸ್ಟ್‌

Next Post
ಸಚಿವರ ಸಭೆ ಕರೆದ ಸಿಎಂ; ವಿಪಕ್ಷಗಳ ಆರೋಪಕ್ಕೆ ಉತ್ತರ ನೀಡುವ ಕುರಿತು ಚರ್ಚೆ

ಸಚಿವರ ಸಭೆ ಕರೆದ ಸಿಎಂ; ವಿಪಕ್ಷಗಳ ಆರೋಪಕ್ಕೆ ಉತ್ತರ ನೀಡುವ ಕುರಿತು ಚರ್ಚೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೀಮ್ ಇಂಡಿಯಾದ ಹೊಸ ಭರವಸೆಯಾಗಿ ಮೂಡಿಬಂದ ಮಯಾಂಕ್ ಯಾದವ್-ಅಶೋಕ್ ಶರ್ಮಾ!

ಟೀಮ್ ಇಂಡಿಯಾದ ಹೊಸ ಭರವಸೆಯಾಗಿ ಮೂಡಿಬಂದ ಮಯಾಂಕ್ ಯಾದವ್-ಅಶೋಕ್ ಶರ್ಮಾ!

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – ಐದಾರು ವಾಹನಗಳಿಗೆ ಡಿಕ್ಕಿ ಹೊಡೆದ ಟ್ಯಾಂಕರ್‌!

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – ಐದಾರು ವಾಹನಗಳಿಗೆ ಡಿಕ್ಕಿ ಹೊಡೆದ ಟ್ಯಾಂಕರ್‌!

ಪ್ರಧಾನ್ ರಾಜೀನಾಮೆ ನೀಡದಿದ್ದರೆ ಮಾತುಕತೆಯ ಅಗತ್ಯವೇ ಇಲ್ಲ : 3ನೇ ಸುತ್ತಿನ ಸಭೆಗೂ ಮುನ್ನ CJP ಪಟ್ಟು!

ಪ್ರಧಾನ್ ರಾಜೀನಾಮೆ ನೀಡದಿದ್ದರೆ ಮಾತುಕತೆಯ ಅಗತ್ಯವೇ ಇಲ್ಲ : 3ನೇ ಸುತ್ತಿನ ಸಭೆಗೂ ಮುನ್ನ CJP ಪಟ್ಟು!

ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 18 ಹುದ್ದೆಗಳ ನೇಮಕಾತಿ : 1.34 ಲಕ್ಷ ರೂ. ಸ್ಯಾಲರಿ

ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 18 ಹುದ್ದೆಗಳ ನೇಮಕಾತಿ : 1.34 ಲಕ್ಷ ರೂ. ಸ್ಯಾಲರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೀಮ್ ಇಂಡಿಯಾದ ಹೊಸ ಭರವಸೆಯಾಗಿ ಮೂಡಿಬಂದ ಮಯಾಂಕ್ ಯಾದವ್-ಅಶೋಕ್ ಶರ್ಮಾ!

ಟೀಮ್ ಇಂಡಿಯಾದ ಹೊಸ ಭರವಸೆಯಾಗಿ ಮೂಡಿಬಂದ ಮಯಾಂಕ್ ಯಾದವ್-ಅಶೋಕ್ ಶರ್ಮಾ!

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – ಐದಾರು ವಾಹನಗಳಿಗೆ ಡಿಕ್ಕಿ ಹೊಡೆದ ಟ್ಯಾಂಕರ್‌!

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – ಐದಾರು ವಾಹನಗಳಿಗೆ ಡಿಕ್ಕಿ ಹೊಡೆದ ಟ್ಯಾಂಕರ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat