ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಚಾಂಪಿಯನ್ಸ್ ಟ್ರೋಫಿ ಕರಡು ವೇಳಾಪಟ್ಟಿ ಪ್ರಕಟ

December 10, 2024
Share on WhatsappShare on FacebookShare on Twitter

ಚಾಂಪಿಯನ್ಸ್ ಟ್ರೋಫಿಯ ವಿವಾದದ ಮಧ್ಯೆಯೇ ಐಸಿಸಿಯು ಕರಡು ವೇಳಾಪಟ್ಟಿ ಪ್ರಕಟಿಸಿದೆ. ಭಾರತ ಹಾಗೂ ಪಾಕಿಸ್ತಾನ್ ಮಧ್ಯೆ ಭಾಗವಹಿಸುವ ವಿಷಯವಾಗಿ ಗುದ್ದಾಟ ನಡೆಯುತ್ತಲೇ ಇದೆ. ಭಾರತವು ಪಾಕ್ ಗೆ ತೆರಳುವುದಿಲ್ಲ ಎಂದಿದೆ. ಆದರೆ, ಪಾಕ್ ಬರುವಂತೆ ಪಟ್ಟು ಹಿಡಿದಿದೆ. ಈ ಮಧ್ಯೆ ಐಸಿಸಿ ಕರಡು ವೇಳಾಪಟ್ಟಿ ಪ್ರಕಟಿಸಿದೆ.

ಈ ವೇಳಾಪಟ್ಟಿಯಂತೆ ಮುಂಬರುವ ಚಾಂಪಿಯನ್ಸ್ ಟ್ರೋಫಿ ಫೆ. 19ರಿಂದ ಶುರುವಾಗಲಿದೆ. ಉದ್ಘಾಟನಾ ಪಂದ್ಯವನ್ನು ಕರಾಚಿಯಲ್ಲಿ ಆಯೋಜಿಸಲಾಗುತ್ತಿದ್ದು, ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ್ ಮತ್ತು ನ್ಯೂಜಿಲೆಂಡ್ ತಂಡಗಳ ಮದ್ಯೆ ಫೈಟ್ ನಡೆಯಲಿದೆ. ಭಾರತ ತಂಡವು ಫೆಬ್ರವರಿ 20 ರಂದು ಬಾಂಗ್ಲಾದೇಶ ವಿರುದ್ಧದ ಪಂದ್ಯದ ಮೂಲಕ ತನ್ನ ಅಭಿಯಾನ ಮುಂದುವರೆಸಲಿದೆ.

ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಮಾರ್ಚ್ 1 ರಂದು ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 11ನೇ ಪಂದ್ಯದಲ್ಲಿ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಕಣಕ್ಕಿಳಿಯಲಿವೆ. ಈ ಹೈವೋಲ್ಟೇಜ್ ಪಂದ್ಯವನ್ನು ಲಾಹೋರ್ನ ಗಡ್ಡಾಫಿ ಸ್ಟೇಡಿಯಂ ಆಯೋಜಿಸಲು ಪಿಸಿಬಿ ನಿರ್ಧರಿಸಿದೆ. ಹಾಗೆಯೇ ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ ಎಂದು ವರದಿಯಾಗಿದೆ.

ಗ್ರೂಪ್-A ನಲ್ಲಿ ಭಾರತ, ಪಾಕಿಸ್ತಾನ್, ಬಾಂಗ್ಲಾದೇಶ, ನ್ಯೂಜಿಲೆಂಡ್ ಸ್ಥಾನ ಪಡೆದಿವೆ. ಬಿ ಗುಂಪಿನಲ್ಲಿ ಆಸ್ಟ್ರೇಲಿಯಾ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಆಪ್ಘಾನಿಸ್ತಾನ್ ತಂಡಗಳು ಸ್ಥಾನ ಪಡೆಯಲಿವೆ.

ಚಾಂಪಿಯನ್ಸ್ ಟ್ರೋಫಿ ಕರಡು ವೇಳಾಪಟ್ಟಿ
ದಿನಾಂಕ ಮುಖಾಮುಖಿ ಸ್ಥಳ
ಫೆಬ್ರವರಿ, 19 ಪಾಕಿಸ್ತಾನ್ vs ನ್ಯೂಝಿಲೆಂಡ್ ಕರಾಚಿ
ಫೆಬ್ರವರಿ, 20 ಬಾಂಗ್ಲಾದೇಶ್ vs ಭಾರತ ಲಾಹೋರ್
ಫೆಬ್ರವರಿ, 21 ಅಫ್ಘಾನಿಸ್ತಾನ್ vs ಸೌತ್ ಆಫ್ರಿಕಾ ಕರಾಚಿ
ಫೆಬ್ರವರಿ, 22 ಆಸ್ಟ್ರೇಲಿಯಾ vs ಇಂಗ್ಲೆಂಡ್ ಲಾಹೋರ್
ಫೆಬ್ರವರಿ, 23 ನ್ಯೂಝಿಲೆಂಡ್ vs ಭಾರತ ಲಾಹೋರ್
ಫೆಬ್ರವರಿ, 24 ಪಾಕಿಸ್ತಾನ್ vs ಬಾಂಗ್ಲಾದೇಶ ರಾವಲ್ಪಿಂಡಿ
ಫೆಬ್ರವರಿ, 25 ಅಫ್ಘಾನಿಸ್ತಾನ್ vs ಇಂಗ್ಲೆಂಡ್ ಲಾಹೋರ್
ಫೆಬ್ರವರಿ, 26 ಆಸ್ಟ್ರೇಲಿಯಾ vs ಸೌತ್ ಆಫ್ರಿಕಾ ರಾವಲ್ಪಿಂಡಿ
ಫೆಬ್ರವರಿ, 27 ಬಾಂಗ್ಲಾದೇಶ್ vs ನ್ಯೂಝಿಲೆಂಡ್ ಲಾಹೋರ್
ಫೆಬ್ರವರಿ, 28 ಅಫ್ಘಾನಿಸ್ತಾನ್ vs ಆಸ್ಟ್ರೇಲಿಯಾ ರಾವಲ್ಪಿಂಡಿ
ಮಾರ್ಚ್, 1 ಪಾಕಿಸ್ತಾನ್ vs ಭಾರತ ಲಾಹೋರ್
ಮಾರ್ಚ್, 2 ಸೌತ್ ಆಫ್ರಿಕಾ vs ಇಂಗ್ಲೆಂಡ್ ರಾವಲ್ಪಿಂಡಿ
ಮಾರ್ಚ್, 5 ಸೆಮಿಫೈನ್-1 ಕರಾಚಿ
ಮಾರ್ಚ್, 6 ಸೆಮಿಫೈನಲ್-2 ರಾವಲ್ಪಿಂಡಿ
ಮಾರ್ಚ್, 9 ಫೈನಲ್ ಪಂದ್ಯ ಲಾಹೋರ್
ಭಾರತದ ಬೇಡಿಕೆ:
ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ ಆಡಲು ಬಿಸಿಸಿಐ ನಿರಾಕರಿಸಿದೆ. ಅಲ್ಲದೆ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿಯನ್ನು ಆಯೋಜಿಸಲು ಐಸಿಸಿಗೆ ಮನವಿ ಮಾಡಿದೆ. ಆದರೀಗ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿಯನ್ನು ನಡೆಸುವುದಿಲ್ಲ ಎಂದು ಪಾಕ್ ಕ್ರಿಕೆಟ್ ಮಂಡಳಿ ತಿಳಿಸಿದೆ. ಹೀಗಾಗಿ ಬಿಸಿಸಿಐನ ಮುಂದಿನ ನಡೆಯೇನು ಎಂಬುದೇ ಈಗ ಕುತೂಹಲ.

Tags: Champions Trophy 2025IndiaPakistanSportst
SendShareTweet
Previous Post

ಬ್ರೆಜಿಲ್ ನಲ್ಲಿ ಹಸಿವು ಮತ್ತು ಬಡತನ ವಿರುದ್ಧದ ಹೋರಾಟದ ಕುರಿತು ಮಾತನಾಡಿದ ಪ್ರಧಾನಿ

Next Post

ಇಟಲಿ ಪ್ರಧಾನಿ ಬೇಟಿ ಮಾಡಿದ ನರೇಂದ್ರ ಮೋದಿ

Related Posts

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್
ಕ್ರೀಡೆ

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?
ಕ್ರೀಡೆ

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

ವಿರಾಟ್ ಕೊಹ್ಲಿಯ ಹೊಸ ಬ್ಯಾಟಿಂಗ್ ವಿಧಾನ ಬಿಚ್ಚಿಟ್ಟ ಶುಭಮನ್ ಗಿಲ್!
ಕ್ರೀಡೆ

ವಿರಾಟ್ ಕೊಹ್ಲಿಯ ಹೊಸ ಬ್ಯಾಟಿಂಗ್ ವಿಧಾನ ಬಿಚ್ಚಿಟ್ಟ ಶುಭಮನ್ ಗಿಲ್!

‘ವಿಶ್ವದ ಅಗ್ರ ಏಕದಿನ ಬ್ಯಾಟರ್‌’ : ಸಾಧನೆಯ ಬಳಿಕ ಕೊಹ್ಲಿ ಹೇಳಿದ ಈ ಮಾತು ಯಾರಿಗೆ?
ಕ್ರೀಡೆ

‘ವಿಶ್ವದ ಅಗ್ರ ಏಕದಿನ ಬ್ಯಾಟರ್‌’ : ಸಾಧನೆಯ ಬಳಿಕ ಕೊಹ್ಲಿ ಹೇಳಿದ ಈ ಮಾತು ಯಾರಿಗೆ?

ಏಕದಿನದಲ್ಲಿ ಜಡೇಜಾಗೆ ಕಾಡಿದ ಕಳಪೆ ಫಾರ್ಮ್ ; 7 ಪಂದ್ಯಗಳಲ್ಲಿ ಒಂದೇ ವಿಕೆಟ್.. ಬೌಲಿಂಗ್ ಸರಾಸರಿ 352!
ಕ್ರೀಡೆ

ಏಕದಿನದಲ್ಲಿ ಜಡೇಜಾಗೆ ಕಾಡಿದ ಕಳಪೆ ಫಾರ್ಮ್ ; 7 ಪಂದ್ಯಗಳಲ್ಲಿ ಒಂದೇ ವಿಕೆಟ್.. ಬೌಲಿಂಗ್ ಸರಾಸರಿ 352!

ಕೊಹ್ಲಿಯ ಹೊಸ ಅವತಾರ ; ಅತಿವೇಗದಲ್ಲಿ 15 ಸಾವಿರ ಒಡಿಐ ರನ್​ಗಳ ಸರದಾರ ಚೇಸ್ ಮಾಸ್ಟರ್!​
ಕ್ರೀಡೆ

ಕೊಹ್ಲಿಯ ಹೊಸ ಅವತಾರ ; ಅತಿವೇಗದಲ್ಲಿ 15 ಸಾವಿರ ಒಡಿಐ ರನ್​ಗಳ ಸರದಾರ ಚೇಸ್ ಮಾಸ್ಟರ್!​

Next Post
ಬ್ರೆಜಿಲ್ ನಲ್ಲಿ ಹಸಿವು ಮತ್ತು ಬಡತನ ವಿರುದ್ಧದ ಹೋರಾಟದ ಕುರಿತು ಮಾತನಾಡಿದ ಪ್ರಧಾನಿ

ಇಟಲಿ ಪ್ರಧಾನಿ ಬೇಟಿ ಮಾಡಿದ ನರೇಂದ್ರ ಮೋದಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat