ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಮೂರನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ

December 9, 2024
Share on WhatsappShare on FacebookShare on Twitter

ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಚೀನಾ ಮಹಿಳಾ ಹಾಕಿ ತಂಡ ಮಣಿಸಿ ಭಾರತೀಯ ವನಿತೆಯರು ಚಾಂಪಿಯನ್ ಆಗಿದ್ದಾರೆ.

ಸಲೀಮಾ ಟೆಟೆ ನಾಯಕತ್ವದಲ್ಲಿ ಭಾರತ ತಂಡ ಈ ಪಂದ್ಯದಲ್ಲಿ ಚೀನಾವನ್ನು 1-0 ಗೋಲುಗಳಿಂದ ಸೋಲಿಸಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಗೆದ್ದಿದೆ. ಭಾರತ ಮತ್ತು ಚೀನಾ ನಡುವೆ ನಡೆದ ಅಂತಿಮ ಪಂದ್ಯದಲ್ಲಿ, ಮೊದಲ ಎರಡು ಕ್ವಾರ್ಟರ್‌ಗಳು ಗೋಲುರಹಿತವಾಗಿ ಸಾಗಿದವು. ಭಾರತಕ್ಕೆ ನಾಲ್ಕು ಪೆನಾಲ್ಟಿ ಕಾರ್ನರ್ ಸಿಕ್ಕರೆ, ಚೀನಾಕ್ಕೆ ಎರಡು ಪೆನಾಲ್ಟಿ ಕಾರ್ನರ್ ಸಿಕ್ಕಿತು. ಆದರೆ, ಎರಡೂ ತಂಡಗಳು ಅದನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ವಿಫಲವಾದವು.

ಮೂರನೇ ಕ್ವಾರ್ಟರ್ ಆರಂಭವಾದ 30 ಸೆಕೆಂಡುಗಳಲ್ಲಿ ಭಾರತಕ್ಕೆ ಪೆನಾಲ್ಟಿ ಕಾರ್ನರ್ ಸಿಕ್ಕಿತು. ಇದನ್ನು ಗೋಲಾಗಿ ಪರಿವರ್ತಿಸುವಲ್ಲಿ ಭಾರತದ ದೀಪಿಕಾ ಯಶಸ್ವಿಯಾದರು. ಹೀಗಾಗಿ ಭಾರತ ತಂಡ ಪಂದ್ಯದಲ್ಲಿ ಒಂದು ಗೋಲಿನ ಮುನ್ನಡೆ ಸಾಧಿಸಿತು. ಆದರೆ, ಚೀನಾಗೆ ಯಾವುದೇ ಗೋಲು ಬಾರಿಸಲು ಆಗಲಿಲ್ಲ. ಹೀಗಾಗಿ ಭಾರತ ಚಾಂಪಿಯನ್ ಆಯಿತು.

ಭಾರತದ ಪರ ಪರ ದೀಪಿಕಾ ಏಕೈಕ ಗೋಲು ದಾಖಲಿಸುವ ಮೂಲಕ ಅವರ ವೈಯಕ್ತಿಕ ಗೋಲುಗಳ ಸಂಖ್ಯೆ 11ಕ್ಕೆ ಏರಿಸಿಕೊಂಡರು. ಟೀಂ ಇಂಡಿಯಾದ ಗೋಲುಗಳ ಸಂಖ್ಯೆ 29ಕ್ಕೆ ಏರಿದೆ. ಈ ಗೆಲುವಿನೊಂದಿಗೆ ಭಾರತವು 2016ರ ಇತಿಹಾಸವನ್ನು ಮತ್ತೊಮ್ಮೆ ಪುನರಾವರ್ತಿಸಿದೆ.
ಈ ಟೂರ್ನಿಯಲ್ಲಿ ಭಾರತ ತಾನು ಆಡಿದ ಎಲ್ಲ ಪಂದ್ಯಗಳನ್ನು ಗೆದ್ದು ಪ್ರಶಸ್ತಿ ಗೆದ್ದು ಬೀಗಿದೆ. ಜಪಾನ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ 3-0 ಅಂತರದಲ್ಲಿ ಗೆದ್ದು ಫೈನಲ್ ಪ್ರವೇಶಿಸಿತ್ತು. ಇದಲ್ಲದೆ, ಲೀಗ್ ಹಂತದಲ್ಲಿಯೂ ಚೀನಾವನ್ನು 3-0 ಅಂತರದಿಂದ ಸೋಲಿಸಿತ್ತು.

Tags: Asian ChampionChampionChinaHockeyIndiaWomen
SendShareTweet
Previous Post

ರಾಜ್ಯದ ಮೂರು ಕ್ಷೇತ್ರಗಳ ಫಲಿತಾಂಶ; ಗೆಲ್ಲೋರು ಯಾರು?

Next Post

ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಸಿಎಂ ಸೂಚನೆ!

Related Posts

ಏಷ್ಯನ್ ಗೇಮ್ಸ್ 2026 : ಫೈನಲ್‌ನಲ್ಲಿ ಇಂಡೋ-ಪಾಕ್ ಭರ್ಜರಿ ಕದನದ ನಿರೀಕ್ಷೆ!
ಕ್ರೀಡೆ

ಏಷ್ಯನ್ ಗೇಮ್ಸ್ 2026 : ಫೈನಲ್‌ನಲ್ಲಿ ಇಂಡೋ-ಪಾಕ್ ಭರ್ಜರಿ ಕದನದ ನಿರೀಕ್ಷೆ!

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ
ಕ್ರೀಡೆ

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ

ಏಷ್ಯನ್ ಗೇಮ್ಸ್ ಸಿದ್ಧತೆ : ಭಾರತದ ಆತಿಥ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧವೇ ಟಿ20 ಸರಣಿ ಆಯೋಜಿಸಲು ಮುಂದಾದ ಅಫ್ಘಾನಿಸ್ತಾನ!
ಕ್ರೀಡೆ

ಏಷ್ಯನ್ ಗೇಮ್ಸ್ ಸಿದ್ಧತೆ : ಭಾರತದ ಆತಿಥ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧವೇ ಟಿ20 ಸರಣಿ ಆಯೋಜಿಸಲು ಮುಂದಾದ ಅಫ್ಘಾನಿಸ್ತಾನ!

ತೆಂಡೂಲ್ಕರ್ ದಾಖಲೆ ಉಡೀಸ್ : ಅರ್ಧಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರನಾಗಿ  ಸೂರ್ಯವಂಶಿ ಇತಿಹಾಸ
ಕ್ರೀಡೆ

ತೆಂಡೂಲ್ಕರ್ ದಾಖಲೆ ಉಡೀಸ್ : ಅರ್ಧಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರನಾಗಿ ಸೂರ್ಯವಂಶಿ ಇತಿಹಾಸ

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ
ದೇಶ

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ

ಜಿಂಬಾಬ್ವೆ ವಿರುದ್ಧ ಟಿ20 ನಾಯಕನಾಗಿ ಶ್ರೇಯಸ್ ಅಯ್ಯರ್‌ಗೆ ಮೊದಲ ಜಯದ ಸಂಭ್ರಮ!
ಕ್ರೀಡೆ

ಜಿಂಬಾಬ್ವೆ ವಿರುದ್ಧ ಟಿ20 ನಾಯಕನಾಗಿ ಶ್ರೇಯಸ್ ಅಯ್ಯರ್‌ಗೆ ಮೊದಲ ಜಯದ ಸಂಭ್ರಮ!

Next Post
ಚನ್ನಪಟ್ಟಣದಲ್ಲಿ ಕಣ್ಣೀರು ಸುರಿಸುವುದು ಬಿಟ್ಟು, ಹಾಸನದಲ್ಲಿ ಮಹಿಳೆಯರ ಕಣ್ಣೀರು ಒರೆಸಿ!

ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಸಿಎಂ ಸೂಚನೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಥ್ಯಾಂಕ್ ಯೂ ಫ್ರೆಂಡ್ಸ್’.. ಇನ್‌ಸ್ಟಾದಲ್ಲಿ ರಾತ್ರೋರಾತ್ರಿ ಧೂಳೆಬ್ಬಿಸಿದ ಪ್ರಧಾನಿ ಮೋದಿ!

‘ಥ್ಯಾಂಕ್ ಯೂ ಫ್ರೆಂಡ್ಸ್’.. ಇನ್‌ಸ್ಟಾದಲ್ಲಿ ರಾತ್ರೋರಾತ್ರಿ ಧೂಳೆಬ್ಬಿಸಿದ ಪ್ರಧಾನಿ ಮೋದಿ!

ಮೈಸೂರು ದಸರಾಗೆ ಆನೆಗಳ ಆಯ್ಕೆ ಕಗ್ಗಂಟು : ಭೀಮ, ಶ್ರೀಕಂಠ, ಹರ್ಷಗೆ ಮದದ ಸಮಸ್ಯೆ – ಕಂಜನ್‌ಗೆ ಈ ಬಾರಿ ನೋ ಎಂಟ್ರಿ!

ಮೈಸೂರು ದಸರಾಗೆ ಆನೆಗಳ ಆಯ್ಕೆ ಕಗ್ಗಂಟು : ಭೀಮ, ಶ್ರೀಕಂಠ, ಹರ್ಷಗೆ ಮದದ ಸಮಸ್ಯೆ – ಕಂಜನ್‌ಗೆ ಈ ಬಾರಿ ನೋ ಎಂಟ್ರಿ!

ಏಷ್ಯನ್ ಗೇಮ್ಸ್ 2026 : ಫೈನಲ್‌ನಲ್ಲಿ ಇಂಡೋ-ಪಾಕ್ ಭರ್ಜರಿ ಕದನದ ನಿರೀಕ್ಷೆ!

ಏಷ್ಯನ್ ಗೇಮ್ಸ್ 2026 : ಫೈನಲ್‌ನಲ್ಲಿ ಇಂಡೋ-ಪಾಕ್ ಭರ್ಜರಿ ಕದನದ ನಿರೀಕ್ಷೆ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ; NTAಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ; NTAಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಥ್ಯಾಂಕ್ ಯೂ ಫ್ರೆಂಡ್ಸ್’.. ಇನ್‌ಸ್ಟಾದಲ್ಲಿ ರಾತ್ರೋರಾತ್ರಿ ಧೂಳೆಬ್ಬಿಸಿದ ಪ್ರಧಾನಿ ಮೋದಿ!

‘ಥ್ಯಾಂಕ್ ಯೂ ಫ್ರೆಂಡ್ಸ್’.. ಇನ್‌ಸ್ಟಾದಲ್ಲಿ ರಾತ್ರೋರಾತ್ರಿ ಧೂಳೆಬ್ಬಿಸಿದ ಪ್ರಧಾನಿ ಮೋದಿ!

ಮೈಸೂರು ದಸರಾಗೆ ಆನೆಗಳ ಆಯ್ಕೆ ಕಗ್ಗಂಟು : ಭೀಮ, ಶ್ರೀಕಂಠ, ಹರ್ಷಗೆ ಮದದ ಸಮಸ್ಯೆ – ಕಂಜನ್‌ಗೆ ಈ ಬಾರಿ ನೋ ಎಂಟ್ರಿ!

ಮೈಸೂರು ದಸರಾಗೆ ಆನೆಗಳ ಆಯ್ಕೆ ಕಗ್ಗಂಟು : ಭೀಮ, ಶ್ರೀಕಂಠ, ಹರ್ಷಗೆ ಮದದ ಸಮಸ್ಯೆ – ಕಂಜನ್‌ಗೆ ಈ ಬಾರಿ ನೋ ಎಂಟ್ರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat