ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಮತದಾರರಿಗೆ ಧನ್ಯವಾದ ಅರ್ಪಿಸಿದ ಕಾಂಗ್ರೆಸ್!

December 7, 2024
Share on WhatsappShare on FacebookShare on Twitter

ಬೆಂಗಳೂರು: ಉಪ ಚುನಾವಣೆಯಲ್ಲಿನ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಿದೆ. ಹೀಗಾಗಿ ಕಾಂಗ್ರೆಸ್ ಮತದಾರರಿಗೆ ಕೃತಜ್ಞತೆ ಸಲ್ಲಿಸಿದೆ.

ಈ ಕುರಿತು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್, ಅಭಿವೃದ್ಧಿಗೆ ಒಲವು, ಗ್ಯಾರಂಟಿಗೆ ಗೆಲುವು ಎಂದು ಸಂತಸ ವ್ಯಕ್ತಪಡಿಸಿದೆ.
ಸಂಡೂರಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದಾರೆ. ಇತ್ತ ಚನ್ನಪಟ್ಟಣದಲ್ಲಿ ‘ಕೈ’ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ ಭಾರೀ ಮುನ್ನಡೆ ಕಾಯ್ದುಕೊಂಡಿದ್ದು, ಗೆಲುವಿಗೆ ಸನಿಹವಿದ್ದಾರೆ. ಶಿಗ್ಗಾಂವಿಯಲ್ಲೂ ಕಾಂಗ್ರೆಸ್‌ ಅಭ್ಯರ್ಥಿ ಯಾಸಿರ್‌ ಖಾನ್‌ ಪಠಾಣ್‌ ಜಯದ ಅಂಚಿನಲ್ಲಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದೆ.

ಫಲಿತಾಂಶಕ್ಕೂ ಮುನ್ನ ಕಾಂಗ್ರೆಸ್‌ ಮೂರು ಕ್ಷೇತ್ರಗಳಲ್ಲೂ ಗೆಲ್ಲಲಿದೆ ಎಂದು ಸಿಎಂ, ಡಿಸಿಎಂ ಸೇರಿದಂತೆ ಅನೇಕ ‘ಕೈ’ ನಾಯಕರು ಭವಿಷ್ಯ ನುಡಿದಿದ್ದರು. ಎನ್‌ಡಿಎ ಅಭ್ಯರ್ಥಿಗಳ ಗೆಲುವಿನ ಬಗ್ಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ನಾಯಕರು ಕೂಡ ವಿಶ್ವಾಸ ವ್ಯಕ್ತಪಡಿಸಿದ್ದರು. ಗ್ಯಾರಂಟಿಗೆ ಹಣವಿಲ್ಲದೇ ಕಾಂಗ್ರೆಸ್‌ ಸರ್ಕಾರ ಪಾಪರ್‌ ಆಗಿದೆ. ಗೃಹಲಕ್ಷ್ಮಿ ಯೋಜನೆ ಹಣ ಕೆಲ ತಿಂಗಳಿಂದ ಬಿಡುಗಡೆ ಆಗಿಲ್ಲ. ಶಕ್ತಿ ಯೋಜನೆ ನಿಲ್ಲಿಸುತ್ತಾರೆ. ಯುವಕರಿಗೆ ಯುವನಿಧಿ ಹಣ ಬಂದಿಲ್ಲ ಎಂದು ಗ್ಯಾರಂಟಿ ಯೋಜನೆಗಳನ್ನು ಟಾರ್ಗೆಟ್‌ ಮಾಡಿ ಬಿಜೆಪಿ ನಾಯಕರು ಪ್ರಚಾರ ನಡೆಸಿದ್ದರು. ಗ್ಯಾರಂಟಿ ಯೋಜನೆಯಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಆಗ್ತಿಲ್ಲ. ಸರ್ಕಾರದ ಬಳಿ ಹಣ ಇಲ್ಲ ಎಂದು ಸಹ ಬಿಜೆಪಿ ಆರೋಪಿಸಿತ್ತು. ಆದರೆ, ಈಗ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಗೆದ್ದಿದೆ ಎಂದು ಕಾಂಗ್ರೆಸ್ ಸಂತಸ ವ್ಯಕ್ತಪಡಿಸಿದೆ.

Tags: bangaloreBJPBy ElectionCongressElection
SendShareTweet
Previous Post

ಜನಾರ್ಧನ ರೆಡ್ಡಿ ಸವಾಲಿಗೆ ಜಯದ ಉತ್ತರ!

Next Post

ಕಾಂಗ್ರೆಸ್ ಹಣದ ಹೊಳೆಯನ್ನೇ ಹರಿಸಿದೆ; ಭರತ್

Related Posts

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!
ಮಂಡ್ಯ

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!
ರಾಜ್ಯ

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!

ಇಬ್ಬರು ಅಂತರ್‌ಜಿಲ್ಲಾ ಕಳ್ಳರ ಬಂಧನ ; 21 ಲಕ್ಷ ಮೌಲ್ಯದ ವಸ್ತು ವಶ
ಚಿತ್ರದುರ್ಗ

ಇಬ್ಬರು ಅಂತರ್‌ಜಿಲ್ಲಾ ಕಳ್ಳರ ಬಂಧನ ; 21 ಲಕ್ಷ ಮೌಲ್ಯದ ವಸ್ತು ವಶ

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?
ರಾಜ್ಯ

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?

‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!
ಬೆಂಗಳೂರು

‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!
ರಾಜಕೀಯ

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

Next Post
ಕಾಂಗ್ರೆಸ್ ಹಣದ ಹೊಳೆಯನ್ನೇ ಹರಿಸಿದೆ; ಭರತ್

ಕಾಂಗ್ರೆಸ್ ಹಣದ ಹೊಳೆಯನ್ನೇ ಹರಿಸಿದೆ; ಭರತ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat