ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಶತಕ ಸಿಡಿಸಿ ಹಲವು ದಾಖಲೆ ಬರೆದ ಜೈಸ್ವಾಲ್

December 7, 2024
Share on WhatsappShare on FacebookShare on Twitter

ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ನಲ್ಲಿ ಭಾರತದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದ್ದಾರೆ.

ತಮ್ಮ 22ನೇ ವಯಸ್ಸಿನಲ್ಲಿ ಕೆಲವು ದಾಖಲೆ ಮಾಡಿರುವುದು ವಿಶೇಷವಾಗಿದೆ. ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ನ ಎರಡನೇ ಇನ್ನಿಂಗ್ಸ್ ನಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಜೈಸ್ವಾಲ್ 205 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ನಂತರ ದಾಂಡಿಗ 275 ಎಸೆತಗಳಲ್ಲಿ 150 ರನ್ ಗಳಿಸಿದರು. ಈ ಮೂಲಕ ಆಸ್ಟ್ರೇಲಿಯಾದಲ್ಲಿ ಆಡಿದ ಮೊದಲ ಟೆಸ್ಟ್ ಪಂದ್ಯದಲ್ಲೇ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಬರೆದಿದ್ದಾರೆ.

ಇದಕ್ಕೂ ಮೊದಲು ಈ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿತ್ತು. 1977 ರಲ್ಲಿ ಆಸ್ಟ್ರೇಲಿಯಾದಲ್ಲಿ ಮೊದಲ ಟೆಸ್ಟ್ ಪಂದ್ಯವಾಡಿದ್ದ ಗವಾಸ್ಕರ್ 113 ರನ್ ಗಳಿಸಿದ್ದರು. ಜೈಸ್ವಾಲ್ 150 ರನ್ ಗಳಿಸುವ ಮೂಲಕ ಈ ದಾಖಲೆ ಮುರಿದಿದ್ದಾರೆ.

ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ಟೆಸ್ಟ್ ಶತಕ ಸಿಡಿಸಿದ ಭಾರತದ ಅತ್ಯಂತ ಕಿರಿಯ ಬ್ಯಾಟರ್ಗಳ ಪಟ್ಟಿಯಲ್ಲಿ ಯಶಸ್ವಿ ಜೈಸ್ವಾಲ್ 2ನೇ ಸ್ಥಾನದಲ್ಲಿದದಾರೆ. 2024 ರಲ್ಲಿ 22 ವರ್ಷದ ಜೈಸ್ವಾಲ್ ಒಟ್ಟು 3 ಶತಕ ಗಳಿಸಿದ್ದಾರೆ. ಈ ಪಟ್ಟಿಯಲ್ಲಿ ಸುನಿಲ್ ಗವಾಸ್ಕರ್ (1971) ಹಾಗೂ ವಿನೋದ್ ಕಾಂಬ್ಳಿ (1993) ತಲಾ 4 ಶತಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.

ಪರ್ತ್ ಮೈದಾನದಲ್ಲಿ ಟೆಸ್ಟ್ ಶತಕ ಬಾರಿಸಿದ ಭಾರತದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಯಶಸ್ವ ಜೈಸ್ವಾಲ್ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು ಸಚಿನ್ ತೆಂಡೂಲ್ಕರ್ (1992) ಹಾಗೂ ವಿರಾಟ್ ಕೊಹ್ಲಿ (2018) ಮಾತ್ರ ಪರ್ತ್ನಲ್ಲಿ ಟೆಸ್ಟ್ ಶತಕ ಸಿಡಿಸಿದ್ದರು.
23 ವರ್ಷದೊಳಗೆ ಟೀಮ್ ಇಂಡಿಯಾ ಪರ ಅತ್ಯಧಿಕ ಟೆಸ್ಟ್ ಸೆಂಚುರಿ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಯಶಸ್ವಿ ಜೈಸ್ವಾಲ್ 3ನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ (8 ಶತಕಗಳು) ಹಾಗೂ ರವಿ ಶಾಸ್ತ್ರಿ (5 ಶತಕಗಳು) ನಂತರದ ಸ್ಥಾನದಲ್ಲಿ ಜೈಸ್ವಾಲ್ ಇದ್ದಾರೆ.

Tags: AustraliaCricketIndiaRecordYashaswi jaiswal
SendShareTweet
Previous Post

ಈಗ ನೀವು ಮರಳಿ ಬಂದಿದ್ದೀರಿ; ಸುಮಲತಾ

Next Post

ವಿಜಯೋತ್ಸವದ ಮೆರವಣಿಗೆಯಲ್ಲಿ ಕಾಣಿಸಿಕೊಂಡ ಬೆಂಕಿ; ಹಲವರಿಗೆ ಗಾಯ

Related Posts

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೊನೆಯ ಏಕದಿನ ಸರಣಿ ಆಸ್ಟ್ರೇಲಿಯಾದಲ್ಲಿ?: ವಿದಾಯ ಸಮಾರಂಭಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ
ಕ್ರೀಡೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೊನೆಯ ಏಕದಿನ ಸರಣಿ ಆಸ್ಟ್ರೇಲಿಯಾದಲ್ಲಿ?: ವಿದಾಯ ಸಮಾರಂಭಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ

ಇಂಗ್ಲೆಂಡ್ ಟೆಸ್ಟ್‌ಗೆ ಸಿರಾಜ್ ಬದಲು ಪ್ರಸಿದ್ಧ್ ಕೃಷ್ಣ ಆಯ್ಕೆ ಸರಿಯೇ? ಇಲ್ಲಿದೆ ವಿಶ್ಲೇಷಣೆ
ಕ್ರೀಡೆ

ಇಂಗ್ಲೆಂಡ್ ಟೆಸ್ಟ್‌ಗೆ ಸಿರಾಜ್ ಬದಲು ಪ್ರಸಿದ್ಧ್ ಕೃಷ್ಣ ಆಯ್ಕೆ ಸರಿಯೇ? ಇಲ್ಲಿದೆ ವಿಶ್ಲೇಷಣೆ

ಪಾಕ್ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸಾವಿನ ವದಂತಿ: ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?
ಕ್ರೀಡೆ

ಪಾಕ್ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸಾವಿನ ವದಂತಿ: ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಟೆಸ್ಟ್ ಸ್ಪೆಷಲಿಸ್ಟ್’ ಹಣೆಪಟ್ಟಿ ನನ್ನ ವೈಟ್-ಬಾಲ್ ವೃತ್ತಿ ಹಾಳುಮಾಡಿತು: ಚೇತೇಶ್ವರ್ ಪೂಜಾರ!
ಕ್ರೀಡೆ

ಟೆಸ್ಟ್ ಸ್ಪೆಷಲಿಸ್ಟ್’ ಹಣೆಪಟ್ಟಿ ನನ್ನ ವೈಟ್-ಬಾಲ್ ವೃತ್ತಿ ಹಾಳುಮಾಡಿತು: ಚೇತೇಶ್ವರ್ ಪೂಜಾರ!

ಪೃಥ್ವಿ ಶಾ ಕ್ರಿಕೆಟ್‌ಗೆ ಭರ್ಜರಿ ಮರುಪ್ರವೇಶ: ಟಿ20 ಮುಂಬೈ ಲೀಗ್‌ನಲ್ಲಿ ಒಂದೇ ಓವರ್‌ನಲ್ಲಿ 6 ಬೌಂಡರಿಗಳು!
ಕ್ರೀಡೆ

ಪೃಥ್ವಿ ಶಾ ಕ್ರಿಕೆಟ್‌ಗೆ ಭರ್ಜರಿ ಮರುಪ್ರವೇಶ: ಟಿ20 ಮುಂಬೈ ಲೀಗ್‌ನಲ್ಲಿ ಒಂದೇ ಓವರ್‌ನಲ್ಲಿ 6 ಬೌಂಡರಿಗಳು!

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು
ಕ್ರೀಡೆ

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು

Next Post
ವಿಜಯೋತ್ಸವದ ಮೆರವಣಿಗೆಯಲ್ಲಿ ಕಾಣಿಸಿಕೊಂಡ ಬೆಂಕಿ; ಹಲವರಿಗೆ ಗಾಯ

ವಿಜಯೋತ್ಸವದ ಮೆರವಣಿಗೆಯಲ್ಲಿ ಕಾಣಿಸಿಕೊಂಡ ಬೆಂಕಿ; ಹಲವರಿಗೆ ಗಾಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat