ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೀದರ್

ಬಿಜೆಪಿ ರೆಬೆಲ್ಸ್ ನಾಯಕರಿಂದ ವಕ್ಫ್ ವಿರುದ್ಧ ಹೋರಾಟ ಇಂದಿನಿಂದ

December 7, 2024
ಮುಸ್ಲಿಂ ಮುಖಂಡನ ಮೇಲೆ ಯತ್ನಾಳ್ ವಾಗ್ದಾಳಿ!
Share on WhatsappShare on FacebookShare on Twitter

ಬೀದರ್: ಬಿಜೆಪಿಯ ರೆಬೆಲ್ ಟೀಮ್ ನಿಂದ ಇಂದಿನಿಂದ ವಕ್ಫ್ ಬೋರ್ಡ್‌ (Waqf Board) ವಿರುದ್ಧ ಹೋರಾಟ ಆರಂಭವಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BJP state president BY Vijayendra) ಅವರು ಮೂರು ತಂಡಗಳನ್ನು ರಚಿಸಿ ವಕ್ಫ್ ವಿರುದ್ಧ ಹೋರಾಟ ಮಾಡುತ್ತಿದ್ದರೆ, ಬೀದರ್ ಜಿಲ್ಲೆಯಿಂದ ರೆಬೆಲ್ಸ್ ನಾಯಕರು ಹೋರಾಟ ನಡೆಸುತ್ತಿದ್ದಾರೆ.

ವಕ್ಫ್ ಹಠಾವೊ ದೇಶ್ ಬಚಾವೋ ಎಂಬ ಘೋಷವಾಕ್ಯದೊಂದಿಗೆ ರೆಬಲ್ ನಾಯಕರು ಹೋರಾಟಕ್ಕೆ ಇಳಿದಿದ್ದಾರೆ. ಹೋರಾಟಕ್ಕೆ ಭಜರಂಗದಳ, ಶ್ರೀರಾಮಸೇನೆ, ವಿಶ್ವ ಹಿಂದೂ ಪರಿಷತ್, ರಾಷ್ಟ್ರ ರಕ್ಷಣಾ ಪಡೆ ಸೇರಿ 10ಕ್ಕೂ ಹೆಚ್ಚು ಹಿಂದೂ ಸಂಘಟನೆಗಳು ಕೈ ಜೋಡಿಸಿವೆ. ಹೀಗಾಗಿ ರೆಬೆಲ್ ನಾಯಕರಿಗೆ ಬಲ ಬಂದಂತಾಗಿದೆ.

ಬೀದರ್‌ ಜಿಲ್ಲೆಯಲ್ಲಿ ಬರೋಬ್ಬರಿ 13,295 ಎಕರೆ ವಕ್ಪ್ ಆಸ್ತಿ ಎಂದು ನಮೂದಾಗಿದೆ. ಈಗಾಗಲೇ ವಕ್ಫ್ ಬೋರ್ಡ್ 217 ಎಕರೆಯನ್ನು ತನ್ನ ಅಧೀನಕ್ಕೆ ಪಡೆದಿದೆ. ಬೀದರ್‌ನಲ್ಲಿ ಗ್ರಾಮಕ್ಕೆ ಗ್ರಾಮ, ಕೃಷಿ ಭೂಮಿ, ಸ್ಮಾರಕ, ಆಸ್ಪತ್ರೆ, ಮಠ-ಮಂದಿರಗಳ ಮೇಲೂ ವಕ್ಫ್ ಕರಿನೆರಳು ಬಿದ್ದಿದೆ. ಹೀಗಾಗಿ ರೆಬೆಲ್ ತಂಡ ಹೋರಾಟಕ್ಕೆ ಇಳಿದಿದೆ. ಇನ್ನೊಂದೆಡೆ ಬಿಜೆಪಿಯ ನಾಯಕರೂ ಹೋರಾಟ ನಡೆಸುತ್ತಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ವಕ್ಫ್ ವಿರುದ್ಧ ಹೋರಾಟ ಹಮ್ಮಿಕೊಂಡರೆ, ಯತ್ನಾಳ್ ಟೀಂ ಪ್ರತ್ಯೇಕ ಹೋರಾಟ ಹಮ್ಮಿಕೊಂಡಿದೆ. ಯತ್ನಾಳ್ ಟೀಂ ಬೀದರ್ ನಿಂದ ಚಾಮರಾಜನಗರದವರೆಗೆ ಹೋರಾಟ ಜಾಥಾ ನಡೆಸಲು ಮುಂದಾಗಿದೆ. ಆದರೆ, ಇದು ಸಾರ್ವಜನಿಕರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಹೋರಾಟದಲ್ಲೇ ಈ ರೀತಿ ಗೊಂದಲಗಳಿರುವುದು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಯತ್ನಾಳ್ ಟೀಮ್ ನಲ್ಲಿ ಶಾಸಕ ರಮೇಶ ಜಾರಕಿಹೊಳಿ, ಜಿ.ಎಂ. ಸಿದ್ದೇಶ್, ಪ್ರತಾಪ್ ಸಿಂಹ, ಕುಮಾರ ಬಂಗಾರಪ್ಪ, ಅರವಿಂದ ಲಿಂಬಾವಳಿ ಸೇರಿದಂತೆ ಹಲವು ನಾಯಕರು ಗುರುತಿಸಿಕೊಂಡಿದ್ದಾರೆ.

Tags: Basanagagowda patil YatnalBJPBJP state president BY VijayendraBY VijayendraWaqf Board
SendShareTweet
Previous Post

ಸಾರಿಗೆ ನೌಕರಸ್ಥರಿಂದ ಮುಷ್ಕರಕ್ಕೆ ಕರೆ!

Next Post

ಕಾಂತಾರ ಚಿತ್ರ ತಂಡದವರಿದ್ದ ಬಸ್ ಪಲ್ಟಿ; ಹಲವರಿಗೆ ಗಾಯ

Related Posts

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!
ಬೆಳಗಾವಿ

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!

ನಾಡಿನೆಲ್ಲೆಡೆ  ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!
ಬೆಂಗಳೂರು

ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!
ಬೆಂಗಳೂರು

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ
ಉಡುಪಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!
ರಾಜ್ಯ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!
ಬೆಂಗಳೂರು

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!

Next Post
ಕಾಂತಾರ ಚಿತ್ರ ತಂಡದವರಿದ್ದ ಬಸ್ ಪಲ್ಟಿ; ಹಲವರಿಗೆ ಗಾಯ

ಕಾಂತಾರ ಚಿತ್ರ ತಂಡದವರಿದ್ದ ಬಸ್ ಪಲ್ಟಿ; ಹಲವರಿಗೆ ಗಾಯ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat